ಬೆಳಗಾವಿ- ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಬಸ್ ನಿಲ್ಧಾಣದಲ್ಲಿ ಮಗನೊಬ್ಬ ತನ್ನ ಸ್ವಂತ ಚಿಕ್ಕಪ್ಪನನ್ನೇ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ ಮಲ್ಲಪ್ಪ ಸಿದ್ಧಪ್ಪ ಭೂತಾಳೆ ಕೊಲೆಯಾದ ದುರ್ದೈವಿಯಾಗಿದ್ದು ಆರೋಪಿ ಸುರೇಶ ಭೂತಾಳೆ ಪರಾರಿಯಾಗಿದ್ದಾನೆ ಹತ್ಯೆಗೆ ಭೂ ವಿವಾದ ವೇ ಕಾರಣ ಎಂದು ತಿಳಿದು ಬಂದಿದೆ ಬಸ್ ನಿಲ್ಧಾಣದಲ್ಲಿ ಸಾರ್ವಜನಿಕರ ಎದುರೇ ಮಲ್ಲಪ್ಪ ಭೂತಾಳೆಯನ್ನು ಅಟ್ಟಾಡಿಸಿ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಬೈಲಹೊಂಗಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಗಡಿ ಠರಾವ್ ಮಂಡಿಸಲು ಮೇಯರ್ ಸಂಚು,ಪಾಲಿಕೆಯಲ್ಲಿ ಭಾಷಾ ವಿವಾದದ ಗುಡುಗು ಮಿಂಚು..!
ಬೆಳಗಾವಿ- ರಾಜ್ಯೋತ್ಸವದ ದಿನ ಎಂಈಎಸ್ ಆಯೋಜಿಸಿದ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸೂಪರ್ ಸೀಡ್ ಶಿಕ್ಷೆಯಿಂದ ಬಚಾವ್ ಆಗಿರುವ ಮೇಯರ್ ಸರೀತಾ ಪಾಟೀಲ ಈಗ ಮತ್ತೊಂದು ಡೇಂಜರ್ ಹೆಜ್ಜೆಯಿಡಲು ಸಂಚು ರೂಪಿಸಿದ್ದಾರೆ ಫೆ 6 ರಂದು ಬೆಳಗಾವಿ ಮಹಾನಗರ ಪಾಲಿಕೆಯ ಬಜೆಟ್ ಸಭೆ ನಡೆಯಲಿದೆ ಈ ಸಭೆಯಲ್ಲಿ ಬಜೆಟ್ ಮಂಡನೆಯ ಮೊದಲು ಅಥವಾ ಬಜೆಟ್ ಮಂಡನೆ ಯಾದ ಬಳಿಕ ಮೇಯರ್ ಸರೀತಾ ಪಾಟೀಲ ಬೆಳಗಾವಿ ಮಹಾರಾಷ್ಟ್ರಕ್ಕೆ …
Read More »ಚಿತ್ರೋತ್ಸವ ಸಪ್ತಾಹಕ್ಕೆ ಅದ್ಧೂರಿ ಚಾಲನೆ
ಬೆಳಗಾವಿ- ಚಿತ್ರೋದ್ಯಮ, ಭಾರತದಲ್ಲಿ ದೊಡ್ಡ ಉದ್ಯಮ ವಾಗಿ ಬೆಳೆಯುತ್ತಿದೆ ಈ ಉದ್ಯಮ ಪ್ರತಿವರ್ಷ ಆರವತ್ತು ಬಿಲಿಯನ್ ವಹಿವಾಟು ನಡೆಯುತ್ತಿದೆ ಚಿತ್ರಗಳಲ್ಲಿ ಸಮಾಜವನ್ನು ಪರಿವರ್ತಿಸುವ ಶಕ್ತಿ ಇದೆ ಚಿತ್ರೋತ್ಸವದಲ್ಲಿ ಒಳ್ಳೆಯ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ ಇವುಗಳನ್ನು ವೀಕ್ಷಿಸಿ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಐಜಿಪಿ ರಾಮಚಂದ್ರ ರಾವ್ ಹೇಳಿದರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಚಿತ್ರೋತ್ಸವ ಸಪ್ತಾಹ ಇಂದು ಬೆಳಿಗ್ಗೆ ಆರಂಭವಾಯಿತು.ಇದನ್ನು ಉದ್ಘಾಟಿಸಿ ಮಾತನಾಡಿದ ಅವರು ತಿಥಿ ಚಿತ್ರ ಜಾಗತಿಕ ಮಟ್ಟದಲ್ಲಿ …
Read More »ಶಾರ್ಪ್ ಶೂಟರ್ಸ್ 6ದಿನ ಪೊಲೀಸ್ ವಶಕ್ಕೆ
ಬೆಳಗಾವಿ ಬೆಳಗಾವಿಯಲ್ಲಿ ಸಿಕ್ಕಿ ಬಿದ್ದಿರುವ ಶಾರ್ಪ್ ಶೂಟರ್ಸ್ ವಿಚಾರಣೆಯನ್ನ ಪೊಲೀಸರು ತೀವ್ರಗೊಳಿಸಿದ್ದಾರೆ. ಇಂದು 4ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ 6 ಜನ ಬಂಧಿತರನ್ನು ಎಪಿಎಂಸಿ ಪೊಲೀಸರು ಹಾಜರು ಪಡಿಸಿದ್ರು. ಈ ವೇಳೆ ನ್ಯಾಯಾಧೀಶರು ಹೆಚ್ಚಿನ ವಿಚಾರಣೆಯ ಅಗತ್ಯ ಹಿನ್ನೆಲೆಯಲ್ಲಿ 6 ದಿನ ಪೊಲೀಸ್ ವಶಕ್ಕೆ ನೀಡಲಾಗಿದೆ. ವೀರ ಮದನರೆಡ್ಡಿ, ಅವಿನಾಶ್ ಅಬುಬಕರ್, ಅಮ್ಜದ್ ಸಯ್ಯದ್ ಹಾಗೂ ಅಬ್ದುಲ್ ಕರೀಂ,ತಾಹೀರ್ ಹುಸೇನ್ ಪೊಲೀಸ್ ವಶಕ್ಕೆ ನೀಡಲಾಗಿದೆ. ಬಂಧಿತರಿಂದ ಅನೇಕ ಡಕಾಯಿತಿಗಳ ಮಹತ್ವದ …
Read More »ಗೋವಾ ,ಕಡಲ ಕಿನಾರೆಯಲ್ಲಿ ಬೆಳಗಾವಿ ಬಿಜೆಪಿಯ..ಹವಾ…!
ಬೆಳಗಾವಿ- ನೆರೆಯ ಗೋವಾ ರಾಜ್ಯದ ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿಯ ಬಿಜೆಪಿ ನಾಯಕರು ಪ್ರಚಾರದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಹಲವಾರು ಜನ ಬಿಜೆಪಿ ನಾಯಕರು ಚುನಾವಣೆ ಘೋಘಣೆ ಆದ ನಂತರ ಕಡಲ ಕಿನಾರೆಯಲ್ಲಿಯೇ ಠಿಖಾನಿ ಹೂಡಿದ್ದಾರೆ ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಯುವಕರ ಪಡೆ ಕಳೆದ ಒಂದು ತಿಂಗಳಿನಿಂದ ಗೋವಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಮಾಡುತ್ತಿದೆ ಅಭಯ ಪಾಟೀಲ,ಸಂಜಯ ಪಾಟೀಲ,ಮಹಾಂತೇಶ ಕವಟಗಿಮಠ,ಕಿರಣ …
Read More »ದೊಡ್ಡ ಅನಾಹುತ ತಪ್ಪಿಸಿದ, ಬೆಳಗಾವಿ ಕಾಪ್ಸ ಗೆ..ನಮ್ಮದೊಂದು…. .ಹ್ಯಾಟ್ಸಪ್..!
ಬೆಳಗಾವಿ-ಬೆಳಗಾವಿ ಪೋಲೀಸರು ಶಾರ್ಪ ಶೂಟರ್ ಗಳ ಬಗ್ಗೆ ಮೈ ಮರೆತು ಕುಳಿತುಕೊಂಡಿದ್ದರೆ ದೊಡ್ಡ ಅನಾಹುತವೇ ಕಾದಿತ್ತು ಸತತವಾಗಿ ಎರಡು ದಿನಗಳ ಕಾಲ ಆಗುಂತಕರ ಮೇಲೆ ನಿಗಾ ವಹಿಸಿ ಅವರನ್ನು ಪತ್ತೆ ಮಾಡಿ ಬೆನ್ನಟ್ಟಿ ,ಬಂಧಿಸಿ ದೊಡ್ಡ ಅನಾಹುತವನ್ನೇ ತಪ್ಪಿಸಿ ಸಹಾಸಗೈದ ಬೆಳಗಾವಿ ಕಾಪ್ಸ (ಪೋಲೀಸ್) ಗೆ ಹ್ಯಾಟ್ಸಪ್ ಹೇಳಲೇ ಬೇಕು ಎರಡು ದಿನದ ಹಿಂದೆ ಬೆಳಗಾವಿಯ ಲಾಜ್ ನಲ್ಲಿ ತಂಗಿದ್ದ ಏಳು ಜನ ಶೂಟರ್ ಗಳು ಕಂಟ್ರೀ ಪಿಸ್ತೂಲ್ ೨೯ …
Read More »ಆರು ಜನ ಶಾರ್ಪ ಶೂಟರ್ ಗಳ ಬಂಧನ ಐದ ಪಿಸ್ತೂಲ್ ವಶ
ಬೆಳಗಾವಿಯಲ್ಲಿ ಶಾರ್ಪ್ ಶೂಟರಗಳ ಬಂಧನ ಪ್ರಕರಣದ ಕುರಿತು. ಡಿಸಿಪಿ ಜಿ.ರಾಧಿಕಾ ಪತ್ರಿಕಾಗೋಷ್ಠಿ ನಡೆಸಿದರು ಪ್ರಕರಣದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಮಂಗಳೂರು ನ್ಯಾಯವಾದಿ ನೌಶಾದ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಅಪರಾಧಿ ದಿನೇಶ ಶೆಟ್ಟಿ ಜೈಲಿನಿಂದ ತಪ್ಪಿಸಿಕೊಳ್ಳಲು ಮತ್ತು ನಗರದಲ್ಲಿ ಡಕಾಯಿತಿ ನಡೆಸಲು ಹೊಂಚು ಹಾಕಿದ್ದ ಆರು ಜನ ಶಾರ್ಪ ಶೂಟರ್ ಗಳನ್ನು ಬಂಧಿಸಲಾಗಿದ್ದು. ಓರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ರಾಧಿಕಾ ತಿಳಿಸಿದರು ಬಂಧಿತರಿಂದ 5 ಪಿಸ್ತೂಲ್, …
Read More »Vip ಗಳ ಹತ್ಯೆಗೆ ಸಂಚು ರೂಪಿಸಿದ್ದ ಶಾರ್ಪ ಶೂಟರ್ ಗಳ ಬಂಧನ
ಬೆಳಗಾವಿ- ಬೆಳಗಾವಿ ಪೋಲಿಸರ ಮಿಂಚಿನ ಕಾರ್ಯಾಚರಣೆ. ನಡೆಸಿ ಉಅಂತರಾಜ್ಯ ಶಾರ್ಪ್ ಶೂಟರ್ ಗಳನ್ನು ಬಂಧಿಸಿ ಆತಂಕಕಾರಿ ವಿಷಯವನ್ನು ಬಯಲಿಗೆಳೆದಿದ್ದಾರೆ . ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೋಲಿಸರು. ವಿಐಪಿ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ ಐದು ಜನ ಶಾರ್ಪ್ ಶೂಟರಗಳ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಬೆಳಗಾವಿಯ ರೆಕ್ಸ್ ಏನಾಕ್ಸ್ ಲಾಡ್ಜ್ ನಲ್ಲಿ ತಂಗಿದ್ದ ಆಗಂತುಕರು. ಬೆಂಗಳೂರು ವಿಳಾಸ ನೀಡಿ ರೂಂ ಪಡೆದಿದ್ದರು ಖಚಿತ ಮಾಹಿತಿ ಮೇರೆಗೆ ಲಾಜ್ ಮೇಲೆ ದಾಳಿ ಮಾಡಿದ …
Read More »ಅಪರಿಚಿತರ ರಕ್ಷಣೆಗೆ ಹೋಗಿ ಬಾವಿಯಿಲ್ಲಿ ಸಿಲುಕಿದ್ದ ಪೇದೆ ಬಚಾವ್
ಬೆಳಗಾವಿ ಅಪರಿಚಿತ ಯುವತಿಯೊಬ್ಬಳ ಚಿರಾಟದ ಸದ್ದು ಕೇಳಿ ರಕ್ಷಣೆಗೆ ಧಾವಿಸಿದ ಪೇದೆಯೊಬ್ಬ ಬಾವಿಯಲ್ಲಿ ಸಿಲುಕಿ ಇಡೀ ರಾತ್ರಿ ಅಲ್ಲಿಯೇ ಕಳೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಕಾಕತಿ ಪೊಲೀಸ್ ಠಾಣೆಯ ಪೇದೆ ರಾಜು ಕೇರಿಮನಿ ಇದೀಗ ಪ್ರಾಣಾಪಾಯದಿಂದ ಪಾರಾದ ಪೇದೆ. ಇದೀಗ ಸತತ 15 ಗಂಟೆ ಬಾವಿಯಲ್ಲಿ ಸಿಲುಕಿದ್ದ ರಾಜು ಕೇರಿಮನಿಯನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೋಡಿಸಲಾಗುತ್ತಿದೆ. ಕಳೆದ ರಾತ್ರಿ ಪೇದೆ ರಾಜು ಬೆನ್ನಾಳಿ ಗ್ರಾಮದ …
Read More »ರಮೇಶ ಜಾರಕಿಹೊಳಿ ರಾಜಿನಾಮೆಗೆ ಬಿಜೆಪಿ ಒತ್ತಾಯ
ಬೆಳಗಾವಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿಶ್ವನಾಥ್ ಪಾಟೀಲ್ ಅವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ ಬೆಳಗಾವಿ ಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ಐಟಿ ದಾಳಿ ನಡೆದಿದೆ ೧೧೫ ಕೋಟಿ ಅಘೋಷಿತ ಆಸ್ತಿ ಪತ್ತೆಯಾಗಿದೆ.ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗೋವಾದಲ್ಲಿ ರಮೇಶ ಜಾರಕಿಹೊಳಿ ವಿಷಯ ಪ್ರಸ್ತಾಪಿಸಿದ್ದು ರಮೇಶ ಜಾರಕಿಹೊಳಿ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ವಿಶ್ವನಾಥ ಪಾಟೀಲ ಒತ್ತಾಯಿಸಿದ್ದಾರೆ …
Read More »ಮುಂದಿನ ವರ್ಷ ಬೆಳಗಾವಿಗೆ ಐಪಿಎಲ್-ಫಿರೋಜ್ ಸೇಠ
ಬೆಳಗಾವಿ: ಅಶೋಕ ನಗರದ ಮಹಾನಗರ ಪಾಲಿಕೆ ಜಾಗದಲ್ಲಿ 1.75 ಕೋಟಿ ರೂ. ವೆಚ್ಚದ ವಿನೂತನ ಮಾದರಿಯ ಈಜುಗೊಳ ಹಾಗೂ 2 ಕೋಟಿ ರೂ. ವೆಚ್ಚದ ಬ್ಯಾಡ್ಮಿಂಟನ್ ಹಾಲ್ ನಿರ್ಮಿಸುವ ಶಾಸಕ ಪಿರೋಜ್ ಸೇಠ್ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಶಾಸಕ ಫಿರೋಜ್ ಸೇಠ್ ಮಾತನಾಡಿ, ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದಷ್ಟೇ ಅಲ್ಲ, ಯುವಕ-ಯುವತಿಯರನ್ನು ಸದೃಢರನ್ನಾಗಿಸುವ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು 3.75 ಕೋಟಿ ರೂ. ವೆಚ್ಚದಲ್ಲಿ …
Read More »ಸ್ಮಾರ್ಟ್ ಸಿಟಿ ಅಂದ್ರೆ ಹಂಗೇನಿಲ್ಲ..ಕೆಲಸಾ ಏನೂ ಮಾಡಾಂಗಿಲ್ಲ..
ಬೆಳಗಾವಿ: ಬೆಳಗಾವಿ ಮಹಾನಗರ ಸ್ಮಾರ್ಟ್ ಸಿಟಿ ಪಟ್ಟಿಗೆ ಸೇರಿ ಬರೋಬ್ಬರಿ ಒಂದು ವರ್ಷ ಗತಿಸಿದೆ. ಯೋಜನೆಯ 400 ಕೋಟಿ ರೂ. ಅನುದಾನ ಪಾಲಿಕೆಗೆ ಬಂದಿದೆ. ಇದರ ಬಳಕೆಗೆ ಒಬ್ಬ ವಿಶೇಷ ಅಧಿಕಾರಿಯೂ ನಿಯೋಜನೆಗೊಂಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆ ಕೇವಲ ಮೀಟಿಂಗ್ಗು, ಸೆಮಿನಾರು, ವರ್ಕ್ ಶಾಪ್ ಗಳಿಗೆ ಸೀಮಿತವಾಗಿದೆ. ಆದರೆ, ಇನ್ನೂವರೆಗೆ ಈ ಯೋಜನೆಯ ನಯಾಪೈಸೆ ಕೆಲಸವೂ ಆಗದೇ ಇರುವುದು ದೊಡ್ಡ ದುರ್ದೈವದ ಸಂಗತಿ. ಸ್ಮಾರ್ಟ್ ಸಿಟಿ ಯೋಜನೆಯ 400 ಕೋಟಿ …
Read More »ಬೆಳಗಾವಿ ಪ್ರಿಮೀಯರ್ ಲೀಗ್ ಪಂದ್ಯಾವಳಿಗೆ ಅದ್ಧೂರಿ ಚಾಲನೆ
ಬೆಳಗಾವಿ:ಪ್ರತಿ ಹಳ್ಳಿ ಮತ್ತು ನಗರದ ಕ್ರಿಕೇಟ್ ಪ್ರತಿಭೆಗಳಿಗೆ ಪ್ರೀಮಿಯರ್ ಮ್ಯಾಚ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೇಟ್ ಪಟುಗಳನ್ನಾಗಿ ಮಾಡುವ ಈ ಟ್ರೋಪಿಗಳ ಹಿಂದಿನ ಉದ್ದೇಶ ಮತ್ತು ಶ್ರಮ ಅಭಿನಂದನಾರ್ಹ ಎಂದು ಡಿಸಿಪಿ ಅಮರನಾಥರೆಡ್ಡಿ ತಿಳಿಸಿದರು. ನಗರದ ಜಿಮ್ಖಾನಾ ಮೈದಾನದಲ್ಲಿ ಆಯೋಜಿಸಲಾಗಿರುವ ಶಂಕರ ಮುನವಳ್ಳಿ ಬೆಳಗಾವಿ ಪ್ರೀಮಿಯರ್ ಲೀಗ್ ಉದ್ಘಾಟನಾ ಸಮಾರಂಭದಲ್ಲಿ ಟ್ರೋಪಿ ಅನಾವರಣಗೊಳಿಸಿ ಮಾತನಾಡಿ ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸಿ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಕಾರ, ಸಂಘ ಸಂಸ್ಥೆಗಳು ಬೆಳೆಸಬೇಕಿದೆ ಎಂದರು. ಲೀಗ್ …
Read More »ಕರೆಂಟ್ ಕಟ್ ಮಾಡಿದ್ದಕ್ಕೆ ಇಬ್ಬರು ಲೈನ್ ಮನ್ ಗಳ ಮೇಲೆ ಹಲ್ಲೆ..
ಬೆಳಗಾವಿ- ಕಳೆದ ಮೂರು ತಿಂಗಳಿನಿಂದ ಕರೆಂಟ್ ಬಿಲ್ ತುಂಬದ ಕಾರಣ ಕರೆಂಟ್ ಕನೆಕ್ಷನ್ ಕಟ್ ಮಾಡಿದ ಕಾರಣ ಗ್ರಾಮ ಪಂಚಾಯತಿಯ ಸದಸ್ಯನೋರ್ವ ಇಬ್ಬರು ಲೈನ್ ಮನ್ ಗಳ ಮೇಲೆ ಹಲ್ಲೆ ಮಾಡಿದ ಘಟನೆ ಕಾಕತಿ ಪೋಲೀಸ್ ಠಾಣೆಯ ಗೋಜಗಾ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ ಬೋಜಗಾ ಗ್ರಾಮ ಪಂಚಾಯತಿ ಸದಸ್ಯ ಚೇತನ ಪಾಟೀಲ ಕಳೆದ ಮೂರು ತಿಂಗಳಿನಿಂದ ಕರೆಂಟ್ ಬಿಲ್ ತುಂಬದ ಕಾರಣ ಕಳೆದ ಭಾನುವಾರ ಇತನ ಕರೆಂಟ್ ಕನೆಕ್ಷನ್ …
Read More »ಬೆಳಗಾವಿಯ ಹೊಟೇಲ್ ನ್ಯು ಗ್ರ್ಯಾಂಡ್ ಯುಗ ಅಂತ್ಯ
ಬೆಳಗಾವಿ- ಹಲವಾರು ದಶಕಗಳಿಂದ ಬೆಳಗಾವಿ ಜನರ ನಾಲಿಗೆಯ ರುಚಿಯಾಗಿದ್ದ ಕಾಲೇಜು ರಸ್ತೆಯ ಹೊಟೆಲ್ ನ್ಯು ಗ್ರ್ಯಾಂಡ್ ಯುಗ ಮಂಗಳವಾರ ಅಂತ್ಯಗೊಂಡಿತು ರುಚಿಕರ ಹೊಟೇಲ್ ಪದಾರ್ಥಗಳಿಗೆ ಹೆಸರು ವಾಸಿಯಾಗಿದ್ದ ನ್ಯು ಗ್ರ್ಯಾಂಡ್ ಹೊಟೇಲ್ ಕಟ್ಟಡವನ್ನು ಮಂಗಳವಾರ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ತೆರವು ಮಾಡಲಾಯಿತು ಮಹಿಳಾ ವಿದ್ಆಯಾಲಯ ಆಡಳಿತ ಮಂಡಳಿ ಹಾಗು ಹೊಟೇಲ್ ನ್ಯು ಗ್ರ್ಯಾಂಡ್ ಮಾಲೀಕರ ನಡುವೆ ವ್ಯಾಜ್ಯ ನಡೆದಿತ್ತು ಕೊನೆಗೆ ಮಾನ್ಯ ಸರ್ವೋಚ್ಛ ನ್ಯಾಯ್ಯಾಲಯದಲ್ಲಿ ವಿದ್ಯಾಲಯದ ಪರವಾಗಿ …
Read More »