ಬೆಳಗಾವಿ-ಬೆಳಗಾವಿ ಜಿಲ್ಲೆಯ ಕಾಂಗ್ರೆಸ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ದಾಳಿ ಯಾವ ಕಾರಣಕ್ಕೆ ನಡೆದಿದೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ ಬೆಳಗಾವಿ ಪಾಲಿಕೆಯಲ್ಲಿ ಮಾದ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಐಟಿ ದಾಳಿ ನಡೆದಿದೆ ಮಾದ್ಯಮಗಳಲ್ಲಿ ವರದಿ ಪ್ರಸಾರವಾದ ಬಗ್ಗೆ ಅಷ್ಟೇ ಮಾಹಿತಿ ಗೊತ್ತು ಆದರೆ ಯಾವ ಕಾರಣಕ್ಕಾಗಿ ಅನ್ನೋದು ನನಗೆ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಸಂಸದ ಸುರೇಶ ಅಂಗಡಿ ಅವರಿಂದ ಕಿಣಿಯೇ ಡ್ಯಾಂ ಕಾಮಗಾರಿ ಪರಶೀಲನೆ
ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಜೀವನಾಡಿಯಾಗಿರುವ ಕಿಣಿಯೇ ಡ್ಯಾಂ ಕಾಮಗಾರಿ ನಡೆಯುತ್ತಿದೆ ಸಂಸದ ಸುರೇಶ ಅಂಗಇ ಅವರು ಗುರುವಾರ ಕಿಣಿಯೇ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಶಿಲಿಸಿದರು ಬೆಳಗಾವಿ ಜಿಲ್ಲೆ ಭೂಸ್ವಾಧೀನ ಅಧಿಕಾರಿ ಪ್ರೀತಂ ನರಸಲಾಪುರೆ,ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು ಕಿಣಿಯೇ ಡ್ಯಾಂ ನಲ್ಲಿ ಜಮೀನು ಕಳೆದುಕೊಂಡ ಕೆಲವು ರೈತರಿಗೆ ಪರಿಹಾರ ಸಿಕ್ಕಿಲ್ಲ ಎರಡು ತಿಂಗಳಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಕೊಡುವಂತೆ ಅಧಿಕಾರಿಗಳಿಗೆ ಸಂಸದ ಸುರೇಶ …
Read More »ಪೋಲೀಸರ ಬಲೆಗೆ ಬಿದ್ದ ಕಾಗೆ……!
ಬೆಳಗಾವಿ-ವಿವೇಕ ಶೆಟ್ಟಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಮಂಧಿಸಿದಂತೆ ಕಾಗವಾಡ ಶಾಸಕ ರಾಜು ಕಾಗೆ ಸೇರಿದಂತೆ ಆರು ಜನರನ್ನು ಪೋಲೀಸರು ಬಂಧಿಸಿದ್ದು ಅವರನ್ನು ಅಥಣಿಯ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುತ್ತಿದೆ ಶಾಸಕ ರಾಜು ಕಾಗೆ ಅವರನ್ನು ಬಂಧಿಸಿರುವ ಬೆಳಗಾವಿ ಜಿಲ್ಲಾ ಪೋಲೀಸರು ಕಾನೂನು ಎಲ್ಲರಿಗೂ ಒಂದೇ ಅನ್ನೋದನ್ನು ಸಾಭಿತು ಪಡಿಸಿದ್ದಾರೆ ಈ ವಿಷಯದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಅವರು ಇಲಾಖೆಯ ವಿಶ್ವಾಸವನ್ನು ಹೆಚ್ಚಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಕಾಗವಾಡ ಶಾಸಕ …
Read More »ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಮನೆ,ಕಚೇರಿಗಳ ಮೇಲೆ ಐಟಿ ರೇಡ್
ಬೆಳಗಾವಿ – ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ,ಜಿಲ್ಲಾ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಹಾಗು ಲಖನ್ ಜಾರಕಿಹೊಳಿ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಬೆಳಗಾವಿ ನಗರದ ಕುವೆಂಪು ನಗರದಲ್ಲಿರುವ ಲಕ್ಷ್ಮೀ ಹೆಬ್ಬಾಳಕರ ಮನೆ, ಜೊತೆಗೆ ಗೋಕಾಕಿನಲ್ಲಿರುವ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಅವರ ನಿವಾಸ ಹಾಗು ಜಿಲ್ಲಾ ಉಸ್ತುವಾರಿ …
Read More »ಜನೇವರಿ ೨೬ ರಿಂದ ಬೆಳಗಾವಿ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಆರಂಭ
ಬೆಳಗಾವಿ- ಬೆಳಗಾವಿ ಬಸ್ ನಿಲ್ದಾಣದ ಆವರಣದಲ್ಲಿ ಇರುವ ಅಂಗಡೀಕಾರರಿಗೆ ಅಂಗಡಿಗಳನ್ನು ತೆರವು ಮಾಡಲು ಸೂಚಿಸಲಾಗಿದ್ದು ಜನೇವರಿ ೨೬ ರಿಂದ ಬೆಳಗಾವಿ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ ಬೆಳಗಾವಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ಬೆಳಗಾವಿ ಬಸ್ ನಿಲ್ಧಾಣವನ್ನು ಹೈಟೆಕ್ ಮಾಡುವದು ಸರ್ಕಾರದ ಉದ್ದೇಶವಾಗಿದೆ ಅದಕ್ಕಾಗಿ ವಿಶೇಷ ಆದ್ಯತೆ ನೀಡಲಾಗುತ್ತದೆ …
Read More »ಬೆಳಗಾವಿ ಜಿಲ್ಲೆಯ ಮೊದಲ ಐ ಎ ಎಸ್ ,ಸ್ನೇಹಲ್
ಬೆಳಗಾವಿ- ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲೆ ಗ್ರಾಮದ ಅಣ್ಣಾಸಾಹೇಬ ರಾಯಮಾಣೆ ಅವರ ಸುಪುತ್ರಿ ಸ್ನೇಹಲ್ ಬೆಳಗಾವಿ ಜಿಲ್ಲೆಯ ಮೊದಲ ಐಎಸ್ ಅಧಿಕಾರಿಯಾಗಿದ್ದಾರೆ ಅವರು ಧಾರವಾಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಸ್ನೇಹಲ್ ಅವರ ತಂದೆ ಅಣ್ಣಾಸಾಹೇಬ ರಾಯಮಾಣೆ ಅವರು ಚಿಕ್ಕೋಡಿ ತಾಲೂಕಿನ ಅಂಕಲೆ ಗ್ರಾಮದವರಾಗಿದ್ದು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರೋಫೆಸರ್ ಆಗಿದ್ದಾರೆ ಇವರ ಪುತ್ರಿ ಸ್ನೇಹಲ್ ಅವರು ಐಎಸ್ ಅಧಿಕಾರಿಯಾಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ …
Read More »ಜನೇವರಿ ೨೧ ರಂದು ವಿಟಿಯು ಘಟಿಕೋತ್ಸವ
ಬೆಳಗಾವಿ-ಜನವರಿ ೨೧ ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೧೬ನೇ ಘಟಿಕೋತ್ಸವ ನಡೆಯಲಿದೆ ಎಂದು ಕುಲಪತಿ ಡಾ.ಕರಿಸಿದ್ದಪ್ಪ ತಿಳಿಸಿದ್ದಾರೆ ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ, ಐಐಟಿ ರೂರ್ಕಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ಪ್ರೇಮ್ ಕೃಷ್ಣ ಅವರಿಂದ ಘಟಿಕೋತ್ಸವ ಭಾಷಣ ನಡೆಯಲಿದೆ ೭೫ ವಿದ್ಯಾರ್ಥಿಗಳಿಗೆ ಚಿನ್ನದ ಪದಕ. ಒಟ್ಟು ೭೧೧೧೭ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ. ಬೆಂಗಳೂರಿನ ದಯಾನಂದ ಸಾಗರ ಎಂಜಿನಿಯರಿಂಗ್ ಕಾಲೇಜಿಗೆ ಅತೀ ಹೆಚ್ಚು ೩೨ ಚಿನ್ನದ ಪದಕ- ಕರಿಸಿದ್ದಪ್ಪ ಬೆಂಗಳೂರಿನ …
Read More »ಕಡಲ ತೀರದ ಬಾನಂಗಳದಲ್ಲಿ ಬಣ್ಣದ ಚಿತ್ತಾರ….!
ಪಣಜಿ:- ಇಲ್ಲಿನ ಮೀರಾಮಾರ ಕಡಲತಡಿ ಎಂದಿನಂತಿರಲಿಲ್ಲ. ಆಗಸದಲ್ಲಿ ಬಣ್ಣ ಬಣ್ಣದ ಚಿತ್ತಾರ, ಚಿಣ್ಣರ ಕೇಕೆ, ಯುವಕ–ಯುವತಿಯರ ಶಿಳ್ಳೆ, ಚಪ್ಪಾಳೆ ಸುರಿಮಳೆ .. ಈ ದೃಶ್ಯಾವಳಿ ಕಂಡುಬಂದಿದ್ದು ಗೋವಾ 3ನೇ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ. ಗಾಳಿ ಪಟ ಉತ್ಸವವು ನೋಡುಗರ ಕಣ್ಮನ ಸೆಳೆಯಿತು. ಲೋಹದ ಹಕ್ಕಿಗೆ ಸವಾಲು ಹಾಕಿದಂತೆ ಆಗಸಕ್ಕೆ ಚಿಮ್ಮಿದ ವಿವಿಧ ಚಿತ್ತಾರದ ಗಾಳಿಪಟಗಳು ನೋಡು ಗರನ್ನು ಮಂತ್ರಮುಗ್ಧಗೊಳಿಸಿದವು. ಫೈಟರ್ ಕೈಟ್ , ರಾಷ್ಟ್ರ ಧ್ವಜ ಟ್ರೈನ್ ಕೈಟ್, ಆಕ್ಟೋಪಸ್, …
Read More »ಅಭಿವೃದ್ಧಿಯ ಪ್ರತಿಧ್ವನಿ…. ಮಹಾಂತೇಶ ಧಣಿ…!
ಬೆಳಗಾವಿ-ವಿದಾನ ಪರಿಷತ್ತಿನಲ್ಲಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಯ ಕುರಿತು ಧ್ವನಿ ಎತ್ತಿ ಹತ್ತು ಹಲವು ಯೋಜನೆಗಳನ್ನು ಮಂಜೂರು ಮಾಡಿಸಿ ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಿದ ಬೆಳಗಾವಿಯ ವಿಧಾನ ಪರಿಷತ್ತ ಸದಸ್ಯ ಮಹಾಂತೇಶ ಕವಟಗಿಮಠ ಅವರು ಜಿಲ್ಲೆಯ ಅಭಿವೃದ್ಧಿಯ ಪ್ರತಿಧ್ವನಿಯಾಗಿ ಹಗಲಿರಳು ಶ್ರಮಿಸುತ್ತಿದ್ದಾರೆ ಇಂದು ಮಹಾಂತೇಶ ಕವಟಗಿಮಠ ಅವರ ಹುಟ್ಟು ಹಬ್ಬದ ದಿನ ಅವರ ಅಭಿಮಾನಿಗಳಿಗೆ ಮತ್ತು ಹಿತೈಶಿಗಳಿಗೆ ಈ ಲೇಖನ ಸಮರ್ಪಣೆ ಮಾಡುತ್ತಿದ್ದೇವೆ ಮಹಾಂತೇಶ ಕವಟಗಿಮಠ ಅವರು ವಿಧಾನ ಪರಿಷತ್ತಿನಲ್ಲಿ ಬೆಳಗಾವಿ …
Read More »ಬೆಳಗಾವಿ ಮುಂಬೈ ನಡುವೆ ಎಕಾನಾಮಿಕ್ ಕಾರಿಡಾರ್-ದೇಶಪಾಂಡೆ
ಬೆಳಗಾವಿ- ಬೆಂಗಳೂರು ಹಾಗು ಮುಂಬಯಿ ನಡುವೆ ಎಕಾನಾಮಿಕ್ ಕಾರಿಡಾರ್ ನಿರ್ಮಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸುರುವ ಹಿನ್ನಲೆಯಲ್ಲಿ ಕೇಂದ್ರ ಸ್ಥಾನದಲ್ಲಿರುವ ಬೆಳಗಾವಿಯ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಕೈಗಾರಿಕೆ ಸಚಿವ ಆರ್ ವ್ಹಿ ದೇಶಪಾಂಡೆ ತಿಳಿಸಿದರು ಬೆಳಗಾವಿಯ ಅಟೋ ನಗರ ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ವಿಫುಲ ಅವಕಾಶವಿದೆ ಆಹಾರ …
Read More »ಗೋವಾ ಕಡಲ ಕಿನಾರೆಯಲ್ಲಿ ಬೆಳಗಾವಿ ಗಾಳಿಪಟ
ಬೆಳಗಾವಿ: ಗೋವಾ ಪ್ರವಾಸಿಗರನ್ನು ಬೆಳಗಾವಿಯತ್ತ ಸೆಳೆಯಲು ಮಾಜಿ ಶಾಸಕ ಅಭಯ ಪಾಟೀರು ಮಾಡುತ್ತಿರುವ ಪ್ರಯತ್ನ ಇಂದು ನಿನ್ನೆಯದಲ್ಲ ಹಲವಾರು ವರ್ಷಗಳಿಂದ ಅವರು ಈ ಪ್ರಯತ್ನವನ್ನು ಮುಂದುವರೆಸಿದ್ದಾರೆ ಇದರ ಒಂದು ಭಾಗವಾಗಿ ಅಭಯ ಪಾಟೀರು ಕಳೆದ ಮೂರು ವರ್ಷಗಳಿಂದ ಗೋವಾ ಕಡಲ ಕಿನಾರೆಯಲ್ಲಿ ಗಾಳಿಪಟ ಉತ್ಸವವನ್ನು ಆಯೋಜಿಸುತ್ತಿದ್ದು ಈ ವರ್ಷದ ಗಾಳಿಪಟ ಉತ್ಸವ ಜನವರಿ 17 ಹಾಗು 18 ರಂದು ಎರಡು ದಿನಗಳ ಕಾಲ ಗೋವಾ ಕಡಲ ಕಿನಾರೆಯಲ್ಲಿ ನಡೆಯಲಿದೆ ಗೋವಾದ …
Read More »ವಿಕೆಂಡ್ ಮದ್ಯರಾತ್ರಿ ಕಳ್ಳರ ಕೈಚಳಕ,ನಗರದಲ್ಲಿ ಅಂಗಡಿಗಳ ಸರಣಿ ಕಳ್ಳತನ
ಬೆಳಗಾವಿ-ಬೆಳಗಾವಿ ನಗರದ ಡಾ ಬಿ ಆರ್ ಅಂಬೇಡ್ಕರ್ ರಸ್ತೆಯಲ್ಲಿರುವ ಎ ಡನ್ ಡಿ ಗ್ಲೋಬಲ್ ದೇಸಿ ಅಂಗಡಿ ಸೇರಿದಂತೆ ರವಿವಾರ ಪೇಠೆಯ ಹಲವಾರು ಅಂಗಡಿಗಳ ಸರಣಿ ಕಳ್ಳತನ ನಡೆದಿ ಬೆಳಗಾವಿಯ ಭೀಮ್ಸ ಮೆಡಿಕಲ್ ಕಾಲೇಜು ಎದುರಿನ ಆರ್ ಎನ್ ಡಿ ದೇಸಿ ಗ್ಲೋಬಲ್ ಅಂಗಡಿಯ ಶೆಟರ್ ಮುರಿದು ಅಂಗಡಿಯಲ್ಲಿರುವ ಬಟ್ಟೆ ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ಬಟ್ಟೆಗಳನ್ನು ದೋಚಲಾಗಿದೆ ಸ್ಥಳಕ್ಕೆ ಮಾರ್ಕೆಟ್ ಪೋಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಶೀಲನೆ ನಡೆಸಿದ್ದಾರೆ …
Read More »ಬೆಳಗಾವಿ ಎಪಿಎಂಸಿ ಎಂಈಎಸ್ ಗೆ ಸಮಾಧಾನ.ಕಾಂಗ್ರೆಸ್ ಗೆ ವರದಾನ.ಬಿಜೆಪಿಗೆ ಅವಮಾನ
ಬೆಳಗಾವಿ- ಗೆದ್ದವರನೆಲ್ಲ ನಮ್ಮವರೇ ಎಂದು ಭಗವಾ ಪೇಟಾ ಸುತ್ತಿ ,ಬುಟ್ಟಿಗೆ ಹಾಕಿಕೊಂಡ ಎಂಈಎಸ್ ನಾಯಕರು ಬೆಳಗಾವಿ ಎಪಿಎಂಸಿ ಯಲ್ಲಿ ಭಗವಾ ಫಡಕಲಾ..ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಬೆಳಗಾವಿ ಎಪಿಎಂಸಿ ಯಲ್ಲಿ ಒಟ್ಟು ಹನ್ನೆರಡು ಸ್ಥಾನಗಳ ಪೈಕಿ ಎಂಈಎಸ್ ಆರು ಸ್ಥಾನಗಳಲ್ಲಿ ಗೆಲವು ಸಾಧಿಸಿದೆ ಬಿಜೆಪಿ ಕೇವಲ ಹಿರೇಬಾಗೇವಾಡಿಯಲ್ಲಿ ಮಾತ್ರ ಗೆಲವು ಸಾಧಿಸಿದ್ದು ಕಾಂಗ್ರೆಸ ನಾಲ್ಕು ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಎಂಈಎಸ್ ಭಧ್ರಕೋಟೆಗೆ ಲಗ್ಗೆ ಇಟ್ಟಿದೆ ಈ ಚುನಾವಣೆಯಲ್ಲಿ ಇನ್ನೊಂದು ವಿಶೇಷ …
Read More »ಶಿವಾಜಿ ಉದ್ಯಾನ ಲೆಲೆ ಮೈದಾನದ ಅಭಿವೃದ್ಧಿಗೆ ೫೦ ಲಕ್ಷ
ಬೆಳಗಾವಿ- ಬೆಳಗಾವಿ ನಗರದ ಶಿವಾಜಿ ಉದ್ಯಾನ ಮತ್ತು ಲೆಲೆ ಮೈದಾನದ ಅಭಿವೃದ್ಧಿಗೆ ೫೦ ಲಜ್ಷ ರೂ ಅನುದಾನವನ್ನು ಖರ್ಚು ಮಾಡುವ ನಿರ್ಣಯವನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಸಭೆಯಲ್ಲಿ ಕೈಗೊಳ್ಳಲಾಯಿತು ಶುಕ್ರವಾರ ನಡೆದ ಬುಡಾ ಸಭೆಯಲ್ಲಿ ಶಾಸಕ ಸಂಬಾಜಿ ಪಾಟೀಲರು ಶಿವಾಜಿ ಉದ್ಯಾನ ಹಾಗು ಲೆಲೆ ಮೈದಾನದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಲೆಲೆ ಮೈದಾನದ ಅಭಿವೃದ್ಧಿಗೆ ೨೫ ಲಕ್ಷ ಜೊತೆಗೆ ಶಿವಾಜಿ ಉದ್ಯಾನದ ಅಭಿವೃದ್ಧಿಗೆ ೨೫ …
Read More »ಕೊನೆಗೂ ತಾನಾಜಿ ಹೊಡೆದರು ..ಗೆಲುವಿನ ಬಾಜಿ..!
ಬೆಳಗಾವಿ ಎಪಿಎಂಸಿ ನಗರ ಕ್ಷೇತ್ರದಲ್ಲಿ ಹಲವಾರು ಗದ್ದಲಗಳ ನಡುವೆ ಮತ ಎಣಿಕೆ, ಮರು ಮತ ಎಣಿಕೆ ಹೀಗೆ ಎಣಿಕೆಗಳ ಮೇಲೆ ನಾಲ್ಕು ಬಾರಿ ಎಣಿಕೆಯಾದ ನಂತರ ತಾನಾಜಿ ಪಾಟೀಲ ಅಚ್ಚರಿಯ ಗೆಲುವು ಕಂಡಿದ್ದಾರೆ. ಪ್ರತಿಸ್ಪರ್ಧಿ ಚಂದ್ರಕಾಂತ ಕೊಂಡುಸ್ಕರ್ ವಿರುದ್ದ 8 ಮತಗಳ ಅಂತರದಿಂದ ತಾನಾಜಿ ವಿಜಯ ಸಾಧಿಸಿದರು. ಮೊದಲು ಮತ ಎಣಿಕೆ ನಡೆದಾಗ ಚಂದ್ರಕಾಂತ ಅವರು 4 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ಗೊತ್ತಾಯಿತು ಇದಕ್ಕೆ ತಾನಾಜಿ ಬೆಂಬಲಿಗರು ಆಕ್ಷೇಪ …
Read More »