ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ವೀಕ್ಷಕರಾಗಿ ನೇಮಕವಾಗಿರುವ ಬೆಳಗಾವಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೈದರಾಬಾದ್ ನಲ್ಲಿರುವ ಟಿಪಿಸಿಸಿ ಕಚೇರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದರು. ವನಪರ್ತಿ ವಿಧಾನಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಕ್ಷೇತ್ರದ ಹಾಗೂ ಅಭ್ಯರ್ಥಿಯ ಮಾಹಿತಿ ಪಡೆದು, ಸ್ಥಳೀಯ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯತಂತ್ರಗಳ ಕುರಿತು ವಿವರಿಸಿದರು. ಕಾರ್ಯಕರ್ತರ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಬೆಳಗಾವಿಯಲ್ಲಿ ಶುರುವಾಯ್ತು ಊಸಾಬರಿ ಕಟ್ಟೆ….!!!
ಬೆಳಗಾವಿ- ಬೆಳಗಾವಿಯಲ್ಲಿ ತಿನಿಸು ಕಟ್ಟೆ ನಿರ್ಮಿಸಿ ರಾಜ್ಯದ ಗಮನ ಸೆಳೆದಿದ್ದ ಶಾಸಕ ಅಭಯ ಪಾಟೀಲ ಈಗ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಹಲವು ಕಡೆ ಊಸಾಬರಿ ಕಟ್ಟೆಗಳನ್ನು ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಸಂಜೆಯಾದ್ರೆ ಸಾಕು,ಹಳ್ಳೆಯ ಜನ ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯೋದನ್ನು ನೋಡಿದ್ದೇವೆ.ಸಿಟಿಯಲ್ಲಿ ಈ ರೀತಿಯ ಹರಟೆ ಹೊಡೆಯಲು ಜಾಗವೇ ಸಿಗೋದಿಲ್ಲ.ರಸ್ತೆ ಬದಿಯಲ್ಲಿ ನಿಂತ್ಕೊಂಡು ಹರಟೆ ಹೊಡೆದ್ರೆ ಪೋಲೀಸರು ಸೀಟಿ ಊದಿ ಓಡಿಸ್ತಾರೆ.ಊರ ಊಸಾಬರಿ ಮಾಡುವವರು ಒಂದು ಕಡೆ …
Read More »ಮೂಡಲಗಿಯಲ್ಲಿ ಬಾಲಕನ ಆತ್ಮಹತ್ಯೆ.
ಬೆಳಗಾವಿ- ಪೋಷಕರು ಬುದ್ಧಿ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ,ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಪ್ಲಾಟ್ನಲ್ಲಿ ನಡೆದಿದೆ. ಸಮರ್ಥ ಸುರೇಶ ಭಜಂತ್ರಿ (14) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ.ದೀಪಾವಳಿ ರಜೆ ಇದೆ ಅಂತ ತಿರುಗಬೇಡ, ಓದಿಕೋ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ,ಇಷ್ಟಕ್ಕೆ ಮನನೊಂದು ತಮ್ಮ ಮನೆಯ ಬೆಡ್ರೂಂನಲ್ಲಿ ಸೀರೆಯಿಂದ ನೇಣುಬಿಗಿದುಕೊಂಡು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂಡಲಗಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ …
Read More »ಹರ್ಷಾ ಹೊಟೇಲ್, ಶಬರಿ ಹೊಟೇಲ್ ಯಜಮಾನ ಸುರೇಶ್ ನಾಯರಿ ಇನ್ನಿಲ್ಲ.
ಬೆಳಗಾವಿ: ನಗರದ ಪ್ರತಿಷ್ಠಿತ ಹರ್ಷಾ ಹೊಟೇಲ್, ಶಬರಿ ಹೊಟೇಲ್ ಮಾಲಕರಾದ, ರಾಮತೀರ್ಥನಗರ ನಿವಾಸಿ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಸುರೇಶ ಗಣಪಯ್ಯ ನಾಯರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನ. …
Read More »ರಾಹುಲ್, ಮೃಣಾಲ್ ಇಬ್ಬರೂ ಸಹ ಲೋಕಸಭೆ ಟಿಕೆಟ್ ಕೇಳಿಲ್ಲ.
ಬೆಳಗಾವಿ- ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಇವತ್ತು ಅನೇಕ ಊಹಾಪೋಹಗಳಿಗೆ ಬ್ರೇಕ್ ಹಾಕಿದ್ದು,ರಾಹುಲ್ ಜಾರಕಿಹೊಳಿ, ಮೃಣಾಲ್ ಹೆಬ್ಬಾಳಕರ ಇಬ್ಬರೂ ಸಹ ಲೋಕಸಭೆ ಟಿಕೆಟ್ ಕೇಳಿಲ್ಲ ಎಂದು ಹೇಳಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಹಂತದಲ್ಲಿ ತಯಾರಿ ನಡೆಯುತ್ತಿದೆ. ಅಭ್ಯರ್ಥಿ ಗಳನ್ನ ಗುರುತಿಸುವ ಕಾರ್ಯ ಆಗಬೇಕಿದೆ.ಚಳಿಗಾಲದ ಅಧಿವೇಶನದ ಸಂಧರ್ಭದಲ್ಲಿ ಸಭೆ ಮಾಡಿ ತೀರ್ಮಾನ ಮಾಡ್ತಿವಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅಭ್ಯರ್ಥಿ ಆಯ್ಕೆ …
Read More »ಯುವಕನ ಮರ್ಡರ್ ಗೋಕಾಕ್ ನಲ್ಲಿ ಕಲ್ಲು ತೂರಾಟ,ಬೈಕ್ ಜಖಂ..
ಬೆಳಗಾವಿ-ಗೋಕಾಕ ನಗರದಲ್ಲಿ ಹಳೇ ವೈಷ್ಯಮಕ್ಕೆ ರಾತ್ರಿ ಯುವಕನ ಬರ್ಬರ ಹತ್ಯೆಯಾಗಿದ್ದು ಗೋಕಾಕಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಯುವಕನ ಕೊಲೆಯಾಗುತ್ತಿದ್ದಂತೆಯೇ,ಆರೋಪಿ ಮನೆ ಮೇಲೆ ಉದ್ವಿಗ್ನರಿಂದ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ತ್ವೇಷಮಯ ವಾತಾವರಣ ನಿರಗಮಾಣವಾಗಿದೆ.ಬೆಳಗಾವಿ ಜಿಲ್ಲೆಯ ಗೋಕಾಕಿನ ಆದಿಜಾಂಬವ ನಗರದಲ್ಲಿ ಈ ಘಟನೆ ನಡೆದದೆ. ಪೆಟ್ರೊಲ್ ಬಂಕ್ನಲ್ಲಿ ಕೆಲಸ ಮಾಡ್ತಿದ್ದ ಶಾನೂರು ಪೂಜಾರಿ (27) ಕೊಲೆಯಾದ ದುರ್ದೈವಿಯಾಗಿದ್ದು,ಕೊಲೆ ಆಗ್ತಿದ್ದಂತೆ ಆರೋಪಿ ಮನೆಯ ಮೇಲೆ ಕಲ್ಲು ತೂರಿ ಗಲಾಟೆ ಮಾಡಿದ ಮತ್ತೊಂದು ಗುಂಪು, …
Read More »ಪೋಟೋ ಎಡಿಟ್ ಮಾಡಿದ ಇಡೀಯಟ್ ಅರೆಸ್ಟ್….
ಬೆಳಗಾವಿ: ದೇಶಾಧ್ಯಂತ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಅವರ ಡೀಫ್ ಫೇಕ್ ವಿಡಿಯೋ ಸದ್ದು ಮಾಡುತ್ತಿರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಡೀಫ್ ಫೇಕ್ ಫೋಟೋ ಎಡಿಟ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಹಾಗೂ ಆಕೆಯ ಇಬ್ಬರು ಗೆಳತಿಯರ ಪೋಟೋಗಳನ್ನು ನಗ್ನ ಫೋಟೋ ಜೊತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಕಿರಾತಕನಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಾನಾಪುರದ ಮಂಥನ್ ಪಾಟೀಲ ಎಂಬ ಯುವಕ ಓರ್ವ ಯುವತಿಯನ್ನು …
Read More »ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಶ್ರೀಗಳು ಲಿಂಗೈಕ್ಯ.
ಬೆಳಗಾವಿ- ಕನ್ನಡದ ಮಠ ಎಂದೇ ಪ್ರಸಿದ್ದಿ ಪಡೆದಿರುವ ಬೆಳಗಾವಿ ಜಿಲ್ಲೆಯ ಚಿಂಚಣಿ ಮಠದ ಅಲ್ಲಮಪ್ರಭು ಶ್ರೀಗಳು ಇಂದು ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಚಿಂಚಣಿ ಶ್ರೀಗಳು ಇಂದು ಲಿಂಗೈಕ್ಯರಾಗಿದ್ದು,ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಶ್ರೀಗಳು, ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಾಕಾರಿಯಾಗದೆ ಇಂದು ಬೆಳಗಿನ …
Read More »ಸಿಎಂ ಮಾಧ್ಯಮ ಸಲಹೆಗಾರರಿಗೆ ಅಭಿಮಾನದ ಅಭಿವಂದನೆ
ಬೆಳಗಾವಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕದ ವತಿಯಿಂದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ. ವಿ.ಪ್ರಭಾಕರ & ಗಿರೀಶ ಕೋಟೆ ಅವರಿಗೆ ಅಭಿಮಾನದ ಅಭಿವಂದನೆ ನೀಡಿ ಇಂದು ಸನ್ಮಾನಿಸಲಾಯಿತು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಗದಗ ಡಂಬಳ ತೋಂಟದಾರ್ಯ ಮಠದ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ, ಎಸ್ಪಿ ಡಾ. ಭೀಮಾಶಂಕರ ಗುಳೇದ, ಶಾಸಕ ರಾಜು ಸೇಠ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾಧ್ಯಕ್ಷ …
Read More »ರಾಜ್ಯ ಬಿಜೆಪಿಯಲ್ಲಿ ಹೊಸ ಹುರುಪು….!!
ಬೆಂಗಳೂರು- ಬಿಜೆಪಿ ದಿಟ್ಟ ನಿರ್ಧಾರ ಕೈಗೊಂಡಿದೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಜನ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇಮಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …
Read More »ನಡು ರಸ್ತೆಯಲ್ಲಿಯೇ ಯುವಕನ ಬರ್ಬರ ಕೊಲೆ
ಗೋಕಾಕ (ನವಂಬರ್.9): ಕಂಪನಿಯೊಂದರ ಕೆಲಸ ಮುಗಿಸಿಕೊಂಡು ವಾಪಸ್ ಬೈಕ್ನಲ್ಲಿ ಸಾಗುತ್ತಿದ್ದ ಯುವಕನೋರ್ವನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗೋಕಾಕ ತಾಲೂಕಿನ ಶಿವಾಪೂರ ಹೊರವಲಯ ಮಡ್ಡಿ ಸಿದ್ದಪ್ಪನ ದೇವಸ್ಥಾನದ ಸಮೀಪದ ನಿನ್ನೆ ರಾತ್ರಿ 8.30 ಗಂಟೆಗಳ ನಡೆದಿದೆ. ಶಿವಶಂಕರ ಶಿವಪುತ್ರ ಮಗದುಮ್ಮ ಸಾವಳಗಿ ನಿವಾಸಿ (35) ಮೃತ ಯುವಕ. ಮೃತನ ಕೊಲ್ಲಲು ಮೊದಲೇ ಹೊಂಚು ಹಾಕಿ ಕಾದು ಕುಳಿತ್ತಿದ್ದ ದುಷ್ಕರ್ಮಿಗಳು ಅವನ ಬೈಕ್ನಲ್ಲಿ ಬರುತ್ತಿದ್ದ …
Read More »ಬೆಳಗಾವಿಯ ಆಟ….ಬೆಂಗಳೂರಲ್ಲಿ ಸ್ಪೋಟ, ಯಾರಿಗೆ ಕಾಟ,ಯಾರಿಗೆ ಪಾಠ..???
ಬೆಳಗಾವಿ- ಬೆಳಗಾವಿ ರಾಜಕರಣದ ವೈಶಿಷ್ಟ್ಯವೇ ಬೇರೆ,ಇಲ್ಲಿಯ ರಾಜಕಾರಣವನ್ನು ಯಾರಿಂದಲೂ ಅಳೆದು, ತೂಗಲು ಸಾಧ್ಯವೇ ಇಲ್ಲ.ಯಾಕಂದ್ರೆ ಇಲ್ಲಿ ನಡೆಯುವ ಪಾಲಿಟೀಕ್ಸ್ ಯಾರ ತಲೆಗೂ ಹತ್ತುವದಿಲ್ಲ.ಇದರ ಮರ್ಮ ಯಾರಿಗೂ ತಿಳಿಯುವದಿಲ್ಲ. ಈ ಹಿಂದೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದಾಗ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ವಿದೇಶ ಪ್ರವಾಸದಲ್ಲಿ ಇದ್ದಾಗ ಯಾರೂ ಉಹೆ ಮಾಡಲಾಗದ ರಾಜಕೀಯ ಬೆಳವಣಿಗೆಗಳು ನಡೆದು ಹೋದವು ಕುಮಾರಸ್ವಾಮಿ ವಿದೇಶದಿಂದ ಬೆಂಗಳೂರಿಗೆ ಬರುವಷ್ಟರಲ್ಲಿ ರಾಜಕೀಯ ಆಟ ಮುಗಿದು ಹೋಗಿತ್ತು.ತೋಳ ಬಂತಲೇ ತೋಳ ಎನ್ನುವ ಅಪಹಾಸ್ಯಕ್ಕೆ …
Read More »ಸೀರೆ ಕದ್ದು, ಸಿಸಿ ಟಿವ್ಹಿಯಲ್ಲಿ ಕಂಡವರು ಶಿರಡಿಯಲ್ಲಿ ಬಲೆಗೆ ಬಿದ್ದರು..!!
ಬೆಳಗಾವಿ- ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಇತ್ತೀಚಿಗೆ ಬೆಳಗಾವಿಯ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದು ಪರಾರಿಯಾಗಿದ್ದ ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಬೆಳಗಾವಿಯ ಖಡೇಬಝಾರ್ ನಲ್ಲಿರುವ ವಿರೂಪಾಕ್ಷ ಬಟ್ಟೆ ಅಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರು ಸುಮಾರು ಎರಡು ಲಕ್ಷ ರೂ ಬೆಲೆಬಾಳುವ ಕಾಂಚಿವರಂ ಸೀರೆಗಳನ್ನು ಕದ್ದು ಪರಾರಿಯಾಗಿದ್ದರು. ಖಡೇಬಝಾರ್ ಠಾಣೆಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿ,ಆಂದ್ರ ಪ್ರದೇಶದ ಗುಂಟೂರಿನ ಕಳ್ಳರ ಗ್ಯಾಂಗ್ ಪತ್ತೆ ಮಾಡಿ ಮಹಾರಾಷ್ಟ್ರದ …
Read More »ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದ ಅಭಿವೃದ್ಧಿಗೆ ರನ್ ವೇ….!!
ಸಾಂಬ್ರಾ ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ವಿಸ್ತರಣೆಗೆ ಜಮೀನು ಒದಗಿಸಲು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಅಂದಾಜು 57 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ ಒದಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ …
Read More »ಭವಿಷ್ಯ ನಿಧಿ ಹಾಗೂ ಐಚ್ಚಿಕ ಭವಿಷ್ಯ ನಿಧಿ ವೆಬ್ ಸೈಟ್ ನಲ್ಲಿ ಲಭ್ಯ…
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 21ಸಾವಿರ ನೌಕರರ 2022-23ನೇ ಸಾಲಿನ ಭವಿಷ್ಯ ನಿಧಿ ಹಾಗೂ ಐಚ್ಚಿಕ ಭವಿಷ್ಯ ನಿಧಿ ವಿವರಗಳನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 4,188 ಚಾಲಕರು,2,701 ನಿರ್ವಾಹಕರು, 8,259 ಚಾಲಕ ಕಂ ನಿರ್ವಾಹಕರು,2,863 ತಾಂತ್ರಿಕ ಸಿಬ್ಬಂದಿ, 2,907 ಆಡಳಿತ ಸಿಬ್ಬಂದಿ ಹಾಗೂ 143 ಅಧಿಕಾರಿಗಳು ಸೇರಿದಂತೆ ಒಟ್ಟು 21,061 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಲ್ಲಾ ಸಿಬ್ಬಂದಿಗಳಿಗೆ …
Read More »