Breaking News

ಸಂಕೇಶ್ವರದಲ್ಲಿ ಅಚ್ವರಿ ….ಹುಕ್ಕೇರಿಯಲ್ಲಿ ಕಾಂಗ್ರೆಸ್ ಗೆಲುವು ಭರ್ಜರಿ…!!!

ಬೆಳಗಾವಿ- ಜಿಲ್ಲೆಯ ಕತ್ತಿ ಸಹೋದರರ ಸಾಮ್ರಾಜ್ಯದಲ್ಲಿ ಅಚ್ಚರಿ ಫಲಿತಾಂಶ ಹೊರಬಿದ್ದಿದೆ ಹುಕ್ಕೆರಿಯಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆಲ್ಲೋದರ ಮೂಲಕ ಕೇಕೆ ಹಾಕಿದೆ

ಹುಕ್ಕೇರಿಯಲ್ಲಿ ಕಾಂಗ್ರೆಸ್ 12 ಬಿಜೆಪಿ 8 ಮೂವರು ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ ಸಂಕೇಶ್ವರದಲ್ಲಿ ಬಿಜೆಪಿ 11 ಹಾಗು ಕಾಂಗ್ರೆಸ್ 11 ಸ್ಥಾನಪಡೆದು ಸಮಬಲದಲ್ಲಿದ್ದರೆ ಇಲ್ಲಿ ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದು ಪಕ್ಷೇತರ ಅಭ್ಯರ್ಥಿಯೇ ಇಲ್ಲಿ ನಿರ್ಣಾಯಕ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *