ಬೆಳಗಾವಿ-ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣ. ರಾಜ್ಯ ಸರ್ಕಾರದಿಂದ ೧೦ ಸಾವಿರ ಕ್ಯೂಸೆಕ್ ನೀರು ಬಿಡುವುದಾಗಿ ವಕೀಲರ ಅಫಡವೆಟ್ ವಿಚಾರ. ಅಫಡವೆಟ್ ವಿಚಾರ ನನಗೆ ಗೊತ್ತಿಲ್ಲ ಎಂದ ಸಿಎಂ ಹೇಳಿಕೆ ಖಂಡನಿಯವಾಗಿದೆ ಎಂದುವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ
ವಕೀಲ ನಾರಿಮನ್ ರಿಂದ ರಾಜ್ಯಕ್ಕೆ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ. ತಕ್ಷಣ ನಾರಿಮನ್ ಬದಲಾಣೆ ಮಾಡಬೇಕು. ಕಾವೇರಿ ನದಿ ನೀರು ಬಿಡುಗಡೆ ವಿಚಾರ. ಸುಪ್ರೀಂ ಕೋರ್ಟ್ ಸಮಿತಿ ರಚನೆ ಮಾಡಿ ಪರಿಸ್ಥಿತಿ ಅವಲೋಕನ ಮಾಡಲಿ. ತಕ್ಷಣ ನೀರು ಬಿಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು.ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ
ಸಿಎಂ ವಿರೋಧ ಪಕ್ಷ ನಾಯಕರಾಗಿದ್ದಾಗ ನಾರಿಮನ ಬದಲಾಣೆ ಬಗ್ಗೆ ವಿಧಾನ ಸಭೆಯಲ್ಲಿ ಮಾತನಾಡಿದ್ದರು. ಅವರ ಹೇಳಿಕೆಯಿಂದ ಸಿದ್ದರಾಮಯ್ಯ ಹಿಂದೆ ಸರಿದ್ದದ್ದು ಯಾಕೆ.? ಎಂದು ವಿಪಕ್ಷ ನಾಯಕ ಈಶ್ವರಪ್ಪ ಪ್ರಶ್ನಿಸಿದ್ದಾರೆ
Check Also
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …