ಬೆಳಗಾವಿ- ಸ್ಥಳೀಯ ಸಂಘ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಬೆಳಗಾವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ. ಜಗದೀಶ್ ಕವಟಗಿಮಠ ಅವರು ಇವತ್ತು ನಾಮಪತ್ರ ವಾಪಸ್ ಪಡೆದಿದ್ದಾರೆ.
ಜಗದೀಶ್ ಕವಟಗಿಮಠ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಸಹೋದರರಾಗಿದ್ದು ಅವರು ಇಂದು ನಾಮತ್ರ ವಾಪಸ್ ಪಡೆದಿದ್ದಾರೆ.
ನಾಮಪತ್ರ ವಾಪಸ್ ಪಡೆಯಲು ನಾಳೆ ಅಂತಿಮ ದಿನವಾಗಿದ್ದು ನಾಳೆ ಎಷ್ಟು ಜನ ನಾಮಪತ್ರ ವಾಪಸ್ ಪಡೆಯುತ್ತಾರೆ ಅನ್ನೋದನ್ನು ಕಾಯ್ದು ನೋಡಬೇಕಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ