ಬೆಳಗಾವಿಯಲ್ಲಿ ನಟಿ ಜಯಮಾಲಾ
ಬೆಳಗಾವಿ-ವಿಧಾನ ಪರಿಷತ್ತ ಸದಸ್ಯೆ ಚಿತ್ರ ನಟಿ ಜಯಮಾಲಾ ಅವರು ಸೋಮವಾರ ಬೆಳಗಾವಿ ನಗರಕ್ಕೆ ಭೇಟಿ ನೀಡಿ ಲೈಂಗಿಕ ಕಾರ್ಯಕರ್ತೆಯರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದರು
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಜೊತೆ ಸುಮಾರು ಎರಡು ಘಂಟೆಗಳ ಕಾಲ ಸಮಾಲೋಚಣೆ ನಡೆಸಿದ ಬಳಿಕ ಜಿಲ್ಲಾಧಕಾರಿಗಳ ಕಚೇರಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು
ವಿಧಾನ ಪರಿಷತ್ತಿನ ಸದಸ್ಯೆಯಾಗಿರುವ ಜಯಮಾಲಾ ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿಗಳನ್ನು ಅದ್ಯೆಯನ ಮಾಡುವ ಸಮಿತಿಯ ಅಧ್ಯಕ್ಷರಾಗಿದ್ದಾರೆ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ