ರಮೇಶ್ ಸಾಹುಕಾರ್,ಲಖನ್ ಸಾಹುಕಾರ್, ಸಾಥ್ ಸಾಥ್ ಹೈ..‌‌‌‌‌‌‌….!

ಬೆಂಗಳೂರು- ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು.

ಲಖನ್ ಜಾರಕಿಹೊಳಿ,ಶಾಸಕರಾದ ಅಭಯ ಪಾಟೀಲ,ಮಹಾಂತೇಶ ಕವಟಗಿಮಠ,ಅನೀಲ ಬೆನಕೆ,ರಮೇಶ್ ಕತ್ತಿ ಸೇರಿದಂತೆ ಹಲವಾರು ಜನ ನಾಯಕರು ಬೆಂಗಳೂರಿನ ಸದಾಶಿವ ನಗರದ ಮನೆಗೆ ಭೇಟಿ ನೀಡಿ ಶುಭಕೋರಿದರು.

ಲಖನ್ ಜಾರಕಿಹೊಳಿ,ಅವರು ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು.

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರ ಸದಸ್ಯತ್ವ ರದ್ದು……!!!

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಒಂದು ಕಡೆ ಅಧಿಕಾರಿಗಳ ನಡುವೆ ತಿಕ್ಕಾಟ ಇನ್ನೊಂದು ಕಡೆ ಪಾಲಿಕೆ ಆಯುಕ್ತರನ್ನೇ ವರ್ಗಾವಣೆ ಮಾಡುವಂತೆ ಪಾಲಿಕೆ …

Leave a Reply

Your email address will not be published. Required fields are marked *