ಬೆಳಗಾವಿ- ನವ್ಹೆಂಬರ್ 13 ರಿಂದ 24 ರವರೆಗೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ವಿಧಾಸಭೆಯ ಸಭಾಪತಿ ಕೆ ಬಿ ಕೋಳಿವಾಡ ಉಪ ಸಭಾಪತಿ ಸೇರಿದಂತೆ ಸಭಾಪತಿ ಸಚಿವಾಲಯದ ಅಧಿಕಾರಿಗಳು ಶನಿವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ
ಶನಿವಾರ ಬೆಳಿಗ್ಗೆ ಸುವರ್ಣ ವಿಧಾನಸೌಧದಲ್ಲಿ ಜಿಲ್ಲೆಯ ಅಧಿಕಾರಿಗಳು ಮತ್ತು ವಿಧಾಸಭೆ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚಳಿಗಾಲದ ಅಧಿವೇಶನದ ಸಿದ್ಧತೆಗಳನ್ನು ಪರಶೀಲನೆ ಮಾಡಲಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ