ಬೆಳಗಾವಿ ಪೋಲೀಸ್ ಕಮಿಷ್ನರ್ ಕೆ ತ್ಯಾಗರಾಜನ್ ಅಧಿಕಾರ ಸ್ವೀಕಾರ

ಬೆಳಗಾವಿ-ರಾಜ್ಯದ ಎರಡನೇಯ ರಾಜಧಾನಿ ಎಂದೇ ಕರೆಯಲ್ಪಡುವ, ಬೆಳಗಾವಿ ನಗರದ ಪೋಲೀಸ್ ಕಮಿಷ್ನರ್ ಆಗಿ ಡಾ ಕೆ ತ್ಯಾಗರಾಜನ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

ನಿನ್ನೆ ಸಂಜೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ ಅವರು ಇಂದು ಅಧಿಕಾರ ಸ್ವೀಕರಿಸಿದರು.ಬೆಳಗಾವಿಯ ಪೋಲೀಸ್ ಕಮಿಷ್ನರ್ ಆಗಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸಿದ ಲೋಕೇಶ್ ಕುಮಾರ ಅವರು ಡಾ.ಕೆ ತ್ಯಾಗರಾಜನ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *