ಬೆಳಗಾವಿ-ಬೆಳಗಾವಿಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಸುವರ್ಣ ಸೌಧದ ಬಳಿಯ ಹಾಲ್ ನಲ್ಲಿ ಕೋಡಿಹಳ್ಳಿ ಸಭೆ ಕರೆದಿದ್ದರು ಅವರು,ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ತೆರಳುತ್ತಿರುವಾಗ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಪೋಲೀಸರು ವಶಕ್ಕೆ ಪಡೆದರು.
ಚೆನ್ನಮ್ಮ ವೃತ್ತದ ಬಳಿಯ ಹೋಟೆಲ್ ನಿಂದ ಹೊರ ಬರುತ್ತಿದ್ದಂತೆ ಕ್ಯಾಂಪ್ ಪೋಲೀಸರು ವಶಕ್ಕೆ ಪಡೆದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ