Breaking News

ಇಂದು ಬೆಳಗಾವಿಯಲ್ಲಿ ಕಂದಾಯ ಸಚಿವರು…!!

ಬೆಳಗಾವಿ- ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಂದು ಬೆಳಗಾವಿ ನಗರಕ್ಕೆ ಆಗಮಿಸಿದ್ದಾರೆ.

ಮಧ್ಯಾಹ್ನ 12-30 ರಿಂದ 1-00 ಗಂಟೆಯವರೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ 1-30 ರಿಂದ ಸಂಜೆ 6-00 ಗಂಟೆಯವರೆಗೆ ಸುವರ್ಣ ವಿಧಾನಸೌಧದ ಸೆಂಟ್ರೆಲ್ ಹಾಲ್ ನಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಶೀಲನಾ ಸಭೆ ನಡೆಸಲಿದ್ದಾರೆ.

ನಭೆ ಮುಗಿದ ಬಳಿಕ ಬೆಂಗಳೂರಿಗೆ ಇಂದು ರಾತ್ರಿ ವಿಮಾನ ಮೂಲಕ ತೆರಳಲಿದ್ದಾರೆ.

Check Also

ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ……???

ಬೆಳಗಾವಿ- ಗ್ಯಾರಂಟಿ ಯೋಜನೆಗಳ ಹೊಡೆತಕ್ಕೆ ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎನ್ನುವದು ಎಲ್ಲರ ಊಹೆ ಆಗಿತ್ತು ಇಂತಹ ಖಾಲಿ …

Leave a Reply

Your email address will not be published. Required fields are marked *