Breaking News

ಸಚಿವ,ಕೆ ಎಸ್ ಈಶ್ವರಪ್ಪ ನಾಳೆ ಶನಿವಾರ ಬೆಳಗಾವಿಗೆ

ಬೆಳಗಾವಿ- ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಾಳೆ ಶನಿವಾರ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ.

ನಾಳೆ ಶನಿವಾರ ಬೆಳಿಗ್ಗೆ 9-40 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 10 ಗಂಟೆಗೆ ಬೆಳಗಾವಿಯ ಸರ್ಕ್ಯುಟ್ ಹೌಸ್ ಗೆ ಆಗಮಿಸಲಿದ್ದಾರೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮದ್ಯಾಹ್ನ 1-30 ಕ್ಕೆ ರಾಯಚೂರಿನ ಲಿಂಗಸೂರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *