ಬೆಳಗಾವಿ- ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಕುಮಾರಸ್ವಾಮಿ ಅವರು ಮೊದಲನೇಯ ಬಾರಿಗೆ ಸೋಮವಾರ ಬೆಳಗಾವಿಗೆ ಬರಲಿದ್ದಾರೆ
ಅಗಸ್ಟ 13 ಸೋಮವಾರದಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳಗಾವಿಗೆ ಬರಲಿದ್ದು ಅಂದು ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸುವರ್ಣ ಸೌಧಕ್ಕೆ ಕಚೇರಿಗಳ ಸ್ಥಳಾಂತರ ಕುರಿತು ಸರ್ಕಾರದ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ