ಬೆಳಗಾವಿ – ಮುಖ್ಯಮಂತ್ರಿ ಕುಮಾರಸ್ವಾಮಿ ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿಯೂ ರೈತರ 34 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಿ ರೈತ ಪರ ಬಜೆಟ್ ಮಂಡಿಸಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅಭಿಪ್ರಾಯ ವ್ಯೆಕ್ತ ಪಡಿಸಿದ್ದಾರೆ
ಸಿದ್ರಾಮಯ್ಯ ನವರ ಜನಪರ ಯೋಜನೆಗಳನ್ನು ಮುಂದುವರೆಸಿ ಬೆಳಗಾವಿಗೆ ಅತ್ಯಂತ ಅಗತ್ಯವಾಗಿರುವ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದು ಸ್ವಾಗತಾರ್ಹ ಬೆಳಗಾವಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿತ್ತು ಎನ್ನುವ ಕೊರಗು ಕಾಡುತ್ತಿದೆ ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲೆಗೆ ನ್ಯಾಯ ಸಿಗಬಹುದು ಎನ್ನುವ ವಿಶ್ವಾಸವಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ