ಬೆಳಗಾವಿ- ನಮಗೆ ಮಾಡಲು ಬೇರೆ ಕೆಲಸ ಇದೆ ಹೀಗಾಗಿ ಸಹೋದರ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಇಲೆಕ್ಷನ್ ಗೆ ನಿಲ್ಲುವದಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಹಸಿದವರಿಗೆ ಊಟ ಕೊಡುವುದು ಕಾಂಗ್ರೆಸ್ ಕಾನ್ಸೆಪ್ಟ್ಕಾ ರ್ಯಕರ್ತರಿಗೆ ಮಾತ್ರ ಕ್ಯಾಂಟೀನ್ ಅಲ್ಲ, ಎಲ್ಲಾ ಸಾರ್ವಜನಿಕರಿಗೂ ಅನುಕೂಲ ಆಗುತ್ತೆ,ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುಸಜ್ಜಿತ, ಹೈಜೆನಿಕ್ ಕ್ಯಾಂಟೀನ್ ಉದ್ಘಾಟನೆ ಮಾಡ್ತಿದೀವಿಬೆಳಗಾವಿಯಲ್ಲಿ ಕೆಪಿಸಿಸಿ ವಕ್ತಾರೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು
ಕಾರ್ಮಿಕರಿಗೆ, ಬಡವರ ಅನುಕೂಲಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟಿನ್ ಮಾಡಿದ್ರುನಾವು ಬಹಳ ಚೆನ್ನಾಗಿ ನಡೆಸಿದ್ವಿ, ತಮಿಳಿನಾಡಿನಲ್ಲಿ ಅಮ್ಮ ಕ್ಯಾಂಟೀನ್ ಮಾದರಿಯಲ್ಲಿ ನಡೆಸಿದ್ವಿಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷದ ಸುಮಾರು ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ನಿಲ್ಲಿಸಿದೆಮ ತ್ತೆ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಬರುತ್ತೆ, ಬಡವರ ಅನುಕೂಲಕ್ಕೆ ಕ್ರಮ ಕೈಗೊಳ್ಳುತ್ತೀವಿ
224 ಕ್ಷೇತ್ರಗಳ ಪೈಕಿ ಕಾಂಗ್ರೆಸ್, ಜೆಡಿಎಸ್ ಶಾಸಕರಿರುವ ಕ್ಷೇತ್ರದಲ್ಲಿ ಅನುದಾನ ಕಡಿತಎಂಎಲ್‌ಎ ಫಂಡ್ ಕೂಡ ಕೊಡುತ್ತಿಲ್ಲ, ಜನರ ಎದುರು ಹೋಗಲು ನಮಗೆ ಕಷ್ಟವಾಗುತ್ತಿದೆಬಿಜೆಪಿ ಸರ್ಕಾರ ರಾಜಕೀಯ ಮಾಡುತ್ತಿದ್ದಾರೆಂದು ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯೆಕ್ತಪಡಿಸಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ