Breaking News

ಮೂವರ ಜೀವ ಉಳಿಸಿದ ಬಾಲಿಕಾಗೆ ಮಿನಿಸ್ಟರ್ ಶಹಬ್ಬಾಶ್….!

 

ಬೆಳಗಾವಿ ಟಿಳಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೇಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮೂವರ ಜೀವ ಉಳಿಸಿ ಮಾನವೀಯತೆ ಮೆರೆದ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಪೂರ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸತ್ಕರಿಸಿದರು.

ಸ್ಫೂರ್ತಿ ಹಾಗೂ ಅವಳ ತಂದೆಯ ಸಮಯ ಪ್ರಜ್ಞೆಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು.

Check Also

ಕರ್ನಾಟಕದ ಜೊತೆ ಮಹಾರಾಷ್ಟ್ರದ ಮಹಾ ಪುಂಡಾಟಿಕೆ

ಬೆಳಗಾವಿ -ಆರೋಗ್ಯದ ವಿಚಾರದಲ್ಲಿ ಮಹಾರಾಷ್ಟ್ರ ಬೌಂಡರಿ ಕ್ರಾಸ್ ಮಾಡಿ ಬೆಳಗಾವಿ ಗಡಿಗೆ ನುಗ್ಗಿ ಆಯ್ತು, ಈಗ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *