ಬೆಳಗಾವಿ-ಮಹಾದಾಯಿ ಕಳಸಾ ಬಂಡೂರಿ ನಾಲಾ ಯೋಜನೆಗಳ ಕುರಿತು ಮಹಾರಾಷ್ಟ್ರ ಹಾಗು ಗೋವಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದು ಈ ಕರಿತು ಊಭಯ ರಾಜ್ಯಗಳಿಗೆ ಪತ್ರ ಬರೆದು ಮಾತುಕತೆಗೆ ಸಮಯ ನಿಗದಿ ಮಾಡುವಂತೆ ಕೋರಲಾಗಿದೆ
ಮುಖ್ಯಮಂತ್ರಿ ಸಿದಧರಾಮಯ್ಯನವರು ಊಭಯ ರಾಜ್ಯಗಳಿಗೆ ಬರೆದಿರುವ ಈ ಅಪರೂಪದ ಪತ್ರ ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಲಭ್ಯವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಊಭಯ ರಾಜ್ಯಗಳಿಗೆ ಪತ್ರ ಬರೆದು ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಪರಸ್ಪರ ಮಾತುಕತೆ ಮಾಡಿಕೊಂಡು ಕರ್ನಾಟಕ,ಮಹಾರಾಷ್ಟ್ರ ಹಾಗು ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಗೆ ದಿನಾಂಕ ನಿಗದಿ ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ
ಅಂತೂ ಇಂತೂ ಮೂರು ರಾಜ್ಯಗಳ ನಡುವೆ ಮಾತುಕತೆ ನಡೆಯುವ ಕಾಲ ಕೂಡಿ ಬಂದಿದೆ ಸಿದ್ಧರಾಮಯ್ಯನವರ ಲವ್ ಲೆಟರ್ ಗೆ ಎರಡು ರಾಜ್ಯಗಳ ಸಿಎಂ ಗಳು ಯಾವ ರೀತಿ ಸ್ಪಂದನೆ ಮಾಡುತ್ತಾರೆ ಅನ್ನೋದನ್ನು ಕಾಯ್ದು ನೋಡಬೇಕಾಗಿದೆ
Check Also
ಕರ್ನಾಟಕ ರಾಜ್ಯೋತ್ಸವ: ನಾಳೆ ಮಂಗಳವಾರ ಪೂರ್ವಭಾವಿ ಸಭೆ
ಬೆಳಗಾವಿ, -ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನವಂಬರ್ 1, 2024 ರಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 8) ಜಿಲ್ಲಾ ಪಂಚಾಯತ …