ಬೆಳಗಾವಿ- ಬೆಳಗಾವಿಯ ಹಿರಿಯ ಮುಸ್ಲಿಂ ಮುಖಂಡ ಫೈಜುಲ್ಲಾ ಮಾಡಿವಾಲೆ ಇಂದು ಸಂಜೆ ತೀವ್ರ ಹೃದಯಾಘಾತದಿಂದ ನಿಧನ ರಾಗಿದ್ದಾರೆ.
ಫೈಜುಲ್ಲಾ ಮಾಡಿವಾಲೆ ಇವರು ಜೆಡಿಸ್ ಮುಖಂಡರಾಗಿದ್ದು ಮುಸ್ಲಿಂ ಸಮಾಜದ ನಾಯಕರಾಗಿದ್ದರು. ಸಮಾಜದ ಏಳಿಗೆಗೆ ನಿರಂತರವಾಗಿ ಶ್ರಮಿಸಿರುವ ಅವರು ಇಂದು ಸಂಜೆ ನಿಧನರಾಗಿದ್ದಾರೆ.
ನಾಳೆ ಗುರುವಾರ ಬೆಳಗ್ಗೆ 11 ಗಂಟೆಗೆ ಬೆಳಗಾವಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ
ಫೈಜುಲ್ಲಾ ಮಾಡಿವಾಲೆ ಇತ್ತಿಚಿಗೆ ವಿದೇಶ ಪ್ರವಾಸ ಮುಗಿಸಿ ಬೆಳಗಾವಿಗೆ ಮರಳಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ