Breaking News

ಬೆಳಗಾವಿಯಲ್ಲಿ ಪ್ರತಿಭಟನೆಯ ಮೂಲಕ ಮಹಿಳಾ ದಿನಾಚರಣೆ,

ಮಹಿಳೆಗೆ ನ್ಯಾಯ ಕೊಡಿ

ಬೆಳಗಾವಿ- ಬೆಳಗಾವಿಯ ಮಹಿಳಾ ಫಡರೇಶನ್ ನವರು ವಿನೂತನವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಿದರು ಪ್ರತಿಭಟನೆ ಮೂಲಕ ಮಹಿಳೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸುವ ಮೂಲಕ ಮಹಿಳಾ ದಿನಾಚರಣೆ ಆಚರಿಸಿ ಎಲ್ಲರ ಗಮನ ಸೆಳೆದರು

ಮಹಿಳಾ ಮೀಸಲಾತಿ ಜಾರಿಗೆ ತರಬೇಕು ,ಅಡುಗೆ ಅನೀಲ ದರವನ್ನು ಕಡಿಮೆ ಮಾಡಬೇಕು,ಅತ್ಯಾಚಾರಿಗಳನ್ನು ಶಿಕ್ಷಿಸಲು ಕಠಿಣ ಕಾನೂನು ರೂಪಿಸಬೇಕು,ಮಹಿಳಾ ಸಬಲೀಕರಣಕ್ಕಾಗಿ ಹೊಸ,ಹೊಸ,ಯೋಜನೆಗಳನ್ನು ಜಾರಿಗೆ ತರಬೇಕು

ಮಹಳೆಯರನ್ನು ಸಾಮಾಜಿಕ ವಾಗಿ,ರಾಜಕೀಯವಾಗಿ,ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶೇಷವಾದ ಯೋಜನೆಗಳನ್ನು ಜಾರಿಗೆ ತರಬೇಕೆಂದು ಮಹಿಳೆಯರು ಒತ್ತಾಯಿಸಿದರು

ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸೇರಿದ ಮಹಿಳೆಯರು ಪ್ರತಿಭಟನೆಯ ಮೂಲಕ ತಮ್ಮ ಬೇಡಿಕೆಕೆಗಳ ಈಡೇರಿಕೆಗೆ ಒತ್ತಾಯ ಮಾಡಿದ್ರು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *