ಬೆಳಗಾವಿ- ಕೊನೆಗೂ ಸುರೇಶ್ ಅಂಗಡಿ ಕುಟುಂಬಕ್ಕೆ ಅದೃಷ್ಠ ಒಲಿದು ಬಂದಿದ್ದು,ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.
ಬಿಜೆಪಿ ಹೈಕಮಾಂಡ್ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯನ್ನಾಗಿ ಮಂಗಳಾ ಅಂಗಡಿ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …