Breaking News
Home / Breaking News / ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ಫೈನಲ್

ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ಫೈನಲ್

ಬೆಳಗಾವಿ- ಕೊನೆಗೂ ಸುರೇಶ್ ಅಂಗಡಿ ಕುಟುಂಬಕ್ಕೆ ಅದೃಷ್ಠ ಒಲಿದು ಬಂದಿದ್ದು,ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಬಿಜೆಪಿ ಹೈಕಮಾಂಡ್  ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯನ್ನಾಗಿ ಮಂಗಳಾ ಅಂಗಡಿ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *