Breaking News

ಕಿರಣ ಜಾಧವ ಅವರ ತಂದೆ,ಹಿರಿಯ ಪತ್ರಿಕಾ ವಿತರಕ ಮಾರುತಿರಾವ್ ಇನ್ನಿಲ್ಲ…

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಹಲವಾರು ದಶಕಗಳ ಕಾಲ ಪತ್ರಿಕಾ ವಿತರಕರಾಗಿ ಕಾರ್ಯನಿರ್ವಹಿಸಿದ ಮಾರುತಿರಾವ್ ಚನ್ನಪ್ಪಾ ಜಾಧವ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

ಬೆಳಗಾವಿಯ ಬಿಜೆಪಿ ಮುಖಂಡ ಕಿರಣ ಜಾಧವ ಅವರ ತಂದೆ ಆಗಿರುವ ಮಾರುತಿರಾವ್ ಜಾದವ್ ಅವರು 82 ನೇಯ ವಯಸ್ಸಿನಲ್ಲಿ ಅಗಲಿದ್ದು ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12-00 ಗಂಟೆಗೆ ಸದಾಶಿವ ನಗರದ ಸ್ಮಶಾನದಲ್ಲಿ ನೆರವೇರಲಿದೆ.

ಮೃತರಿಗೆ ಬಿಜೆಪಿ ಮುಖಂಡ ಕಿರಣ ಜಾಧವ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಒಂದು ಹೆಣ್ಣು ಹಾಗು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವಿದೆ.

Sorry to inform you all that BJP Leader Kiran Jadhav’s Father Shri Marutirao Chanappa Jadhav expired due to illness ,Aged 82 years
He served as news paper distributor.
His funeral will be at sadashiv nagar smashan bhumi on Wednesday 16th Feb at 12pm

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *