

ಬೆಳಗಾವಿ- ಕನ್ನಡ ಸಂಘಟನೆಗಳ ವಿರೋಧದ ನಡುವೆಯೂ ನಗರ ಪೋಲೀಸ್ ಇಲಾಖೆ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ನಡೆಸಲು ಷರತ್ತು ಭದ್ಧ ಅನುಮತಿ ನೀಡಿದೆ
ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರಿಂದ 5 ಲಕ್ಷ ರೂ ಗಳ ಮುಚ್ಚಳಿಕೆ ಬರೆಯಿಸಿಕೊಂಡು ಪ್ರಚೋದನಕಾರಿ ಘೋಷಣೆ ಕೂಗದಂತೆ ಷರತ್ತು ವಿಧಿಸಿ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗಿದೆ
ಡಿಸಿಪಿ ಸೀಮಾ ಲಾಟ್ಕರ್ ಮಾರ್ಕೆಟ್ ಠಾಣೆಯ ವರದಿಯನ್ನು ಆಧರಿಸಿ ದೀಪಕ ದಳವಿ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರನ್ನು ಪ್ರತಿವಾದಿಗಳನ್ನಾಗಿ ಮಾಡಿ ಇಂದು ಸಂಜೆ 4 ಘಂಟೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ