Breaking News
Home / Breaking News / ಮೂರು ಲಕ್ಷಕ್ಕಿಂತ ಹೆಚ್ಚಿನ ಹಣ ಸಿಕ್ಕಿರುವದು ಸಾಭೀತಾದರೆ,ಸಚಿವ,ಶಾಸಕ ಸ್ಥಾನಕ್ಕೂ ರಾಜಿನಾಮೆ-ರಮೇಶ ಜಾರಕಿಹೊಳಿ

ಮೂರು ಲಕ್ಷಕ್ಕಿಂತ ಹೆಚ್ಚಿನ ಹಣ ಸಿಕ್ಕಿರುವದು ಸಾಭೀತಾದರೆ,ಸಚಿವ,ಶಾಸಕ ಸ್ಥಾನಕ್ಕೂ ರಾಜಿನಾಮೆ-ರಮೇಶ ಜಾರಕಿಹೊಳಿ

ಬೆಳಗಾವಿ-
ಪ್ರಧಾನಿ ನರೇಂದ್ರ ಮೋದಿಯಿಂದ ಐಟಿ ದಾಳಿ ಹಿನ್ನೆಲೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಹೆಸರು ಪ್ರಸ್ತಾಪ ವಿಚಾರ.ಪ್ರಸ್ಥಾಪಿಸಿರುವದಕ್ಕೆ ಸಚಿವ ರಮೇಶ ದಿಗ್ಭ್ರಮೆ ವ್ತೆಕ್ರಪಡಿಸಿದ್ದಾರೆ ಜವಾಬ್ದಾರಿ ಸ್ಥಾನದಲ್ಲಿ ಪ್ರಧಾನಿ ಮಾತನಾಡಿದ್ದು ಬೇಸರ ತಂದಿದೆ. ನನ್ನ ಮನೆ ಕಚೇರಿಯಲ್ಲಿ ೩ ಲಕ್ಷ ಹಣ ಸಿಕ್ಕಿದೆ. ಅದಕ್ಕಿಂತ ಹೆಚ್ಚಿನ ಹಣ ಸಿಕ್ಕಿದ್ದು ಸಾಬೀತಾಗಿದ್ರೆ. ರಾಜಕೀಯ ನಿವೃತ್ತಿ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ.ನೀಡುತ್ತೇನೆ ಎಂದು ಹೇಳಿದ್ದಾರೆ

ಯುಪಿ ಚುನಾವಣೆ ಸೋಲಿನ ಭಯದಿಂದ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪಂಚರಾಜ್ಯಗಳ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ರಮೇಶ ಜಾರಕಿಹೊಳಿ ಅಸಮಾಧಾನ ವ್ಯೆಕ್ತ ಪಡಿಸಿದ್ದಾರೆ
೩೦ ವರ್ಷದಿಂದ ಸತೀಶ ಜಾರಕಿಹೊಳಿ ನೇರವಾಗಿ ಮಾತನಾಡಿಲ್ಲ. ನಾನು ಸಚಿವನಾಗಿದ್ದ ವೇಳೆ ಮಾತ್ರ ಸತೀಶ ಭೇಟಿ ಮಾಡಿ ಮಾತನಾಡಿದ್ದೆ. ರಾಜಕೀವಾಗಿ ಜಾರಕಿಹೊಳಿ ಸಹೋದರರು ಬೇರೆ ಬೇರೆ. ಆದರೇ ಕುಟುಂಬದ ವಿಷಯ ಬಂದಾಗ ನಾವೆಲ್ಲರೂ ಒಂದೆ. ಎಂದು  ಬೆಳಗಾವಿಯಲ್ಲಿ ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟ ಪಡಿಸಿದ್ದಾರೆ

About BGAdmin

Check Also

ಬೆಳಗಾವಿಯಲ್ಲಿ, 70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ

ಬೆಳಗಾವಿ-ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ, ಈವರೆಗೂ 70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ