ಬೆಳಗಾವಿ- ರಾಜ್ಯ ಸರ್ಕಾರ ನಿಗಮ ಮಂಡಳಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಸೇಠ ಅವರು ಕ್ಯಾಬಿನೇಟ್ ದರ್ಜೆಯ ಸ್ಥಾನಮಾನ ಹೊಂದಿರುವ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ
ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ವಿಫುಲ ಅವಕಾಗಳಿದ್ದು ಸರ್ಕಾರ ಕೊಟ್ಟರುವ ಅವಕಾಶವನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ಶಾಸಕ ಸೇಠ ತಿಳಿಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ