
ಬೆಳಗಾವಿ- ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬೆಳಗಾವಿ ಉತ್ತರದ ಶಾಸಕ ಫಿರೋಜ್ ಸೇಠ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ
ನೀತಿ ಸಂಹಿತೆ ಜಾರಿಯಾಗಲು ಕೆವಲ ಎರಡು ವಾರ ಬಾಕಿ ಉಳಿದಿರುವಾಗ ಸರ್ಕಾರ ಶಾಸಕ ಸೇಠ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ನೇಮಿಸಿ ಮುಸ್ಲೀಂ ಸಮಾಜಕ್ಕೆ ಆದ್ಯತೆ ನೀಡಿದೆ
ಬುಡಾ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿನಯ ನಾವಲಗಟ್ಟಿ ಮತ್ತು ರಾಜು ಸೇಠ ಸುನೀಲ ಹನಮಣ್ಣವರ ಸೇರಿದಂತೆ ಹಲವಾರು ಜನ ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದ್ದರು
ಕೇವಲ ಎರಡೇ ವಾರ ಬಾಕಿ ಉಳಿದಿರುವಾಗ ಸರ್ಕಾರ ಶಾಸಕ ಸೇಠ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವದು ಚರ್ಚೆಗೆ ಗ್ರಾಸವಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ