ಗಣೇಶ್ ಪ್ರತಿಷ್ಠಾಪನೆ ಮಾಡಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್…..!
ಬೆಳಗಾವಿ – ತೆಲೆಯ ಮೇಲೆ ಗಾಂಧಿ ಟೊಪ್ಪಗಿ,ಹಣೆಯ ಮೇಲೆ ನಾಮ, ಕೇಸರಿ ಝುಬ್ಬಾ ಹಾಕಿಕೊಂಡು ಗಣೇಶ ಮೂರ್ತಿಗೆ ಆರತಿ ಬೆಳಗಿ ಪೂಜೆ ಮಾಡಿ,ಗಣೇಶ ಮೂರ್ತಿಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆರಾಧಿಸುವ ದೃಶ್ಯ ಕಣ್ಣಿಗೆ ಬಿತ್ತು ಕೆಲ ಹೊತ್ತು ಈ ದೃಶ್ಯವನ್ನು ನೋಡಿ ನಂಬಲು ಆಗಲಿಲ್ಲ ನನ್ನ ವಕ್ರದೃಷ್ಠಿ ಸರಿಮಾಡಿಕೊಂಡು ಮೊತ್ತೊಮ್ಮೆ ನೋಡಿದೆ ಆವಾಗ ನನಗೆ ಖಾತ್ರಿ ಆಯ್ತು ಇವರೇ ನಮ್ಮ ಬೆಳಗಾವಿ ಡಿಸಿ ಮಹ್ಮದ್ ರೋಷನ್ ಅಂತಾ….. ಇವತ್ತು ಬೆಳಗಾವಿಯ ಚನ್ನಮ್ಮನ ವೃತ್ತದಲ್ಕಿರುವ ಗಣಪತಿ ಮಂದಿರದಲ್ಲಿ ಶ್ರೀಮತಿ ಅಂಕಿತಾ … Continue reading ಗಣೇಶ್ ಪ್ರತಿಷ್ಠಾಪನೆ ಮಾಡಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್…..!
Copy and paste this URL into your WordPress site to embed
Copy and paste this code into your site to embed