Breaking News
Home / Breaking News / ಮುಂದಿನ ಸಿಎಂ ಯಡಿಯೂರಪ್ಪ- ಅನಂತಕುಮಾರ ಹೆಗಡೆ

ಮುಂದಿನ ಸಿಎಂ ಯಡಿಯೂರಪ್ಪ- ಅನಂತಕುಮಾರ ಹೆಗಡೆ

ಬೆಳಗಾವಿ-

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ೧೫೦ ಸೀಟುಗಳನ್ನು ಗೆಲ್ಲುವುದು ನಿಶ್ಚಿತ ಇದರಲ್ಲಿ ಯಾವುದೇ ರೀತಿಯ ಅನುಮಾನ ಇಲ್ಲ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅಂತ ಬಿಜೆಪಿ ಹೈಕಮಾಂಡ್ ಘೋಷಿಸಿದೆ ಎಂದು ಕೆನರಾ ಸಂಸದ ಅನಂತಕುಮಾರ್ ಹೆಗಡೆ ಹೇಳಿದರು

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ರಾಜ್ಯದ ಬಿಜೆಪಿ ವಲಯದಲ್ಲಿ ಕೆಲವು ರಾಜಕೀಯ ವಿದ್ಯಮಾನಗಳು ನಡೆಯುತ್ತಿವೆ ಇವೆಲ್ಲ ಬೆಳವಣಿಗೆಗಳನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಕೈಗೊಳ್ಳುತ್ತದೆ ಎಂದು ಅನಂತಕುಮಾರ್ ಹೆಗಡೆ ತಿಳಿಸಿದರು

ನಾನು ಯಾವುದೇ ಬಣಕ್ಕೆ ಸೇರಿದವನಲ್ಲ ನನ್ಬದು ಬಿಜೆಪಿ. ಪಕ್ಷ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಿಸಿದೆ ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 150 ಸೀಟುಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಅನಂತಕುಮಾರ್ ಹೆಗಡೆ ವಿಶ್ವಾಸ ವ್ಯೆಕ್ತಪಡಿಸಿದರು

ಸಂಸದ ಸುರೇಶ ಅಂಗಡಿ ಉಪಸ್ಥಿತರಿದ್ದರು

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *