ಬೆಳಗಾವಿ- ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವ ನಗರದ ಸ್ಪಂದನ ಆಸ್ಪತ್ರೆ ಬಳಿ ನಡೆದಿದೆ.
ಹಂತಕರು ಯುವಕನ ಮೇಲೆ ದಾಳಿ ನಡೆಸಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆಯ ಪೋಲೀಸರು ದೌಡಾಯಿಸಿದ್ದಾರೆ.
ಹತ್ಯೆಯಾದ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ.ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಘಟನೆ ನಡೆದ ಸ್ಥಳವನ್ನು ನಾಕಾಬಂದಿ ಮಾಡಿ ತನಿಖೆ ಶುರು ಮಾಡಿದ್ದಾರೆ.ಹತ್ಯೆಯಾದ  ಯುವಕ   25 ವರ್ಷದ  ನಾಗರಾಜ್ ಗಾಡಿವಡ್ಡರ್ ಎಂದು ಹೇಳಲಾಗುತ್ತಿದೆ..ಈತ ಟೈಲ್ಸ್ ಫಿಟ್ಟೀಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ
 ಗಾಡಿವಡ್ಡರ್ ಎಂದು ಹೇಳಲಾಗುತ್ತಿದೆ..ಈತ ಟೈಲ್ಸ್ ಫಿಟ್ಟೀಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					