ಬೆಳಗಾವಿ- ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಬಸ್ ನಿಲ್ಧಾಣದಲ್ಲಿ ಮಗನೊಬ್ಬ ತನ್ನ ಸ್ವಂತ ಚಿಕ್ಕಪ್ಪನನ್ನೇ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ
ಮಲ್ಲಪ್ಪ ಸಿದ್ಧಪ್ಪ ಭೂತಾಳೆ ಕೊಲೆಯಾದ ದುರ್ದೈವಿಯಾಗಿದ್ದು ಆರೋಪಿ ಸುರೇಶ ಭೂತಾಳೆ ಪರಾರಿಯಾಗಿದ್ದಾನೆ ಹತ್ಯೆಗೆ ಭೂ ವಿವಾದ ವೇ ಕಾರಣ ಎಂದು ತಿಳಿದು ಬಂದಿದೆ
ಬಸ್ ನಿಲ್ಧಾಣದಲ್ಲಿ ಸಾರ್ವಜನಿಕರ ಎದುರೇ ಮಲ್ಲಪ್ಪ ಭೂತಾಳೆಯನ್ನು ಅಟ್ಟಾಡಿಸಿ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಬೈಲಹೊಂಗಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ