Breaking News

LOCAL NEWS

ಬೆಳಗಾವಿ ಸಾಂಬ್ರಾ ನಿಲ್ಧಾಣಕ್ಕೆ ಬಾಂಬ್ ಬೆದರಿಕೆ….!!

      ಬೆಳಗಾವಿ-ಇ ಮೇಲ್ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ ಘಟನೆ ನಡೆದಿದೆ.ಹುಸಿಬಾಂಬ್ ಬೆದರಿಕೆ ಹಾಕಿದ ದುಷ್ಕರ್ಮಿಗಳು.ಮೇಲ್ ಮಾಡಿ ಬಾಂಬ್ ಹಾಕುವ ಬೆದರಿಕೆ ಹಾಕಿದ್ದಾರೆ. ನಿನ್ನೆ ಏರ್ಪೋರ್ಟ್ ಅಥಾರಿಟಿಗೆ ಬಾಂಬ್ ಬೆದರಿಕೆಯ ಮೇಲ್ ಬಂದಿತ್ತು,ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿತ್ತು ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕ ಇರುವುದಿಲ್ಲ ಆದ್ರೂ ಈ ರೀತಿಯ ಮೇಲೆ ಏರ್ಪೋರ್ಟ್ ಅಥಾರಿಟಿಗೆ ಬಂದಿತ್ತು.ಈ ಕುರಿತು ಮಾರಿಹಾಳ …

Read More »

ಬೆಳಗಾವಿ ಪೋಲೀಸರಿಂದ ಕೋಟಿ,ಕೋಟಿ ಕಾರ್ಯಾಚರಣೆ….

    ಬೆಳಗಾವಿ-ಬೆಳಗಾವಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಸೂಕ್ತ ದಾಖಲೆಗಳಿಲ್ಲದೇ ಸರಕು ಸಾಗಾಣಿಕೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 2.73 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರರಾಜ್ಯದ ಸಾಂಗಲಿ ಪಟ್ಟಣದ ಸಚೀನ ಮೇನಕುದುಳೆ ಮತ್ತು ಮಾರುತಿ ಮಾರಗುಡೆ ಬಂಧಿತ ಆರೋಪಿಗಳು. ಮಹಾರಾಷ್ಟ್ರ ರಾಜ್ಯದ ಸಾಂಗಲಿ‌ಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಸರಕು ಸಾಗಿಸುವ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. …

Read More »

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ, ಸಭಾಧ್ಯಕ್ಷರಿಂದ ಪರಶೀಲನೆ.

ವಿಧಾನಸಭೆ ಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸಭಾಪತಿಯವರು ಆ.18 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು ——————————— ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್… • ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ನಿರ್ದಿಷ್ಟ ದಿನಾಂಕವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಸಿಎಂ‌ ಘೋಷಣೆ ಮಾಡಲಿದ್ದಾರೆ. • ಪೂರ್ವ ಸಿದ್ಧತೆಗಾಗಿ ಅಧಿಕಾರಿಗಳ ಸಭೆಯನ್ನು ನಡೆಸಿ ಸಲಹೆ-ಸೂಚನೆಗಳನ್ನು ನೀಡಲಾಗಿದೆ. • ಕಳೆದ ವರ್ಷ ಅತ್ಯುತ್ತಮ ರೀತಿಯಲ್ಲಿ ಅಧಿವೇಶನ ನಡೆದಿದ್ದು, ಈ ಬಾರಿ ಇನ್ನಷ್ಟು …

Read More »

ನಿದ್ದೆ ಗುಳಗಿ ಬೆರಸಿದ್ದು ರಾಗಿ ಅಂಬಲಿಯಲ್ಲಿ…,ಸಾಥ್ ಕೊಟ್ಟಿದ್ದು, ಬಾಯ್ ಫ್ರೆಂಡ್……!!

ಫೇಸ್ ಬುಕ್ ಫ್ರೆಂಡ್ ಶೋಭೇಶ್ ಗೌಡ ಬೆಳಗಾವಿ- ಬೆಳಗಾವಿಯ ಬಡ್ಡಿ ವ್ಯವಹಾರ ಮಾಡಿಕೊಂಡಿದ್ದ ಬೆಳಗಾವಿಯ ಸಂತೋಷ್ ಪದ್ಮಣ್ಣವರ ವಾರದ ಹಿಂದೆ ಸಾವಿನ ಸುದ್ದಿ ಬಂದಿತ್ತು,ಅದೊಂದು ಸಹಜ ಸಾವು ಎಂದು ಎಲ್ಲರೂ ನಂಬಿದ್ದರು,ಸಹಜವಾಗಿ ಅಂತ್ಯಕ್ರಿಯೆಯೂ ನಡೆದಿತ್ತು.ಆದ್ರೆ ವಾರದ ನಂತರ ಮಗಳು ತಾಯಿಯ ಮೇಲೆಯೇ ಅನುಮಾನ ಪಟ್ಟು ಪೋಲೀಸರಿಗೆ ದೂರು ಕೊಟ್ಟ ನಂತರ ಸಂತೋಷನ ಬದುಕಿಗೆ ಪೂರ್ಣವಿರಾಮ ಇಟ್ಟಿದ್ದು ಆತನ ಪತ್ನಿ ಉಮಾ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ಮಗಳು ದೂರು …

Read More »

ಬೆಳಗಾವಿಯಿಂದ ಬೆಂಗಳೂರಿಗೆ ವಿಮಾನ ಹಾರಾಟ ರದ್ದು ಮಾಡಬೇಡಿ- ಜಗದೀಶ್ ಶೆಟ್ಟರ್

ಬೆಳಗಾವಿ-ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಜಗದೀಶ್ ಶೆಟ್ಟರ್ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಕೆ. ಆರ್ ನಾಯ್ಡು ಇವರನ್ನು ಭೇಟಿಯಾಗಿ ಬೆಳಗಾವಿ ಬೆಂಗಳೂರು ಬೆಳಗಾವಿ ಮದ್ಯ ದಿನನಿತ್ಯ ಬೆಳಿಗ್ಗೆ ಸಂಚರಿಸುವ ಇಂಡಿಗೋ ಸಂಸ್ಥೆ ವಿಮಾನಯಾನ ಸೇವೆಯನ್ನು ರದ್ದು ಮಾಡಿರುವ ಕುರಿತು ಮತ್ತು ಇದನ್ನು ರದ್ದಾಗದಂತೆ ನೋಡಿಕೊಳ್ಳುವ ವಿಷಯವಾಗಿ ಚರ್ಚಿಸಿದರು.ಯಾವುದೇ ಕಾರಣಕ್ಕೂ ವಿಮಾನ ಹಾರಾಟವನ್ನು ರದ್ದು ಮಾಡಬೇಡಿ ಎಂದು ಮನವಿ ಮಾಡಿಕೊಂಡರು. …

Read More »

ವೇಶ್ಯಾವಾಟಿಕೆ ಅಡ್ಡೆಯ ಮೇಲೆ ರೇಡ್ ಆದ್ಮೇಲೆ ಓಡಲೇ ಓಟ….!!…..!!!

ಬೆಳಗಾವಿ- ಖಾನಾಪುರ ಪಟ್ಟಣದ ಪ್ರಮುಖ ಲಾಡ್ಜ್ ವೊಂದರಲ್ಲಿ ಅವ್ಯಾಹತವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ,ಎನ್ನುವ ಮಾಹಿತಿ ತಿಳಿದ ಬಳಿಕ ಖಾನಾಪೂರ ಪೋಲೀಸರು ಆ ಲಾಡ್ಜ್ ಮೇಲೆ ರೇಡ್ ಮಾಡಿದಾಗ ಅಲ್ಲಿ ಸಿಕ್ಕಿದ್ದು ಐದು ಜನ ಹುಡುಗಿಯರು, ಹನ್ನೊಂದು ಜನ ಹುಡುಗರು. ಪೋಲೀಸರು ರೇಡ್ ಮಾಡಿದ ಬಳಿಕ ಅಲ್ಲಿದ್ದ ಯುವಕ ಯುವತಿಯರು ಓಡಲೇ….ಓಟ ಶುರು ಮಾಡಿದ್ರು ಆದ್ರೆ ಪೋಲೀಸರು ಲಾಡ್ಜ್ ಹೊರಗೂ ಫೀಲ್ಡಿಂಗ್ ಹಚ್ಚಿದ್ರು ಹೀಗಾಗಿ ಅವರು ಪೋಲೀಸರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. …

Read More »

ಮಗಳು ದೂರು ಕೊಟ್ಟ ಮೇಲೆ, ವಾರದ ನಂತರ ಸಮಾಧಿಯಿಂದ ಶವ ಹೊರಕ್ಕೆ……!!

ಬೆಳಗಾವಿ-ವಾರದ ಹಿಂದೆ ಮಹಾಂತೇಶ್ ನಗರದ ನಿವಾಸಿ ಸಂತೋಷ ಪದ್ಮಣ್ಣವರ ಅವರ ಸಾವು ಸಹಜ ಸಾವು ಎಂದು ಎಲ್ಲರು ತಿಳಿದುಕೊಂಡಿದ್ದರು, ಆದ್ರೆ ವಾರದ ನಂತರ ಮೃತ ಸಂತೋಷ ಪದ್ಮಣ್ಣವರ ಅವರ ಮಗಳು ಇದು ಸಹಜ ಸಾವು ಅಲ್ಲ ಇದೊಂದು ಮರ್ಡರ್ ಎಂದು ಪೋಲೀಸರಿಗೆ ದೂರು ನೀಡಿದ ಬಳಿಕ,ಅಂತ್ಯಕ್ರಿಯೆ ಮಾಡಿದ್ದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲಾಗಿದ್ದ ಶವ …

Read More »

ಎಂಇಎಸ್ ಮುಖಂಡರಿಗೆ ಬುದ್ದಿವಾದ ಹೇಳಿದ ಡಿಸಿ ಸೇಹೇಬ್ರು….!!

ಬೆಳಗಾವಿ-ರಾಜ್ಯೋತ್ಸವದ ದಿನ ಕರಾಳ ದಿನಾಚರಣೆಗೆ ಅವಕಾಶ ನೀಡುವದಿಲ್ಲ ಎಂದು ಎಂಇಎಸ್ ಮುಖಂಡರಿಗೆ ಕಡ್ಡಿ ಮುರಿದಂತೆ ಹೇಳಿದ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ನಾಡದ್ರೋಹಿಗಳಿಗೆ ಬುದ್ದಿವಾದ ಹೇಳುವ ಮೂಲಕ ಕನ್ನಡದ ಹಿತ ಕಾಪಾಡಿದ್ದಾರೆ. ರಾಜ್ಯೋತ್ಸವದ ದಿನ ಕರಾಳ ದಿನಾಚರಣೆಗೆ ಅನುಮತಿ ಕೊಡಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರನ್ನು ಭೇಟಿಯಾದ ಎಂಇಎಸ್ ಮುಖಂಡರಿಗೆ ಮುಖಭಂಗವಾಗಿದೆ. ನವೆಂಬರ್ 1 ರಂದು ಎಂಇಎಸ ಕರಾಳ‌ ದಿನಾಚರಣೆಗೆ ಅನುಮತಿ ಇಲ್ಲ ಎಂದು ಎಂಇಎಸ ಪುಂಡರಿಗೆ …

Read More »

ಸವದತ್ತಿ ಕಾರ್ಯಕ್ರಮದ ವೇದಿಕೆಯಲ್ಲಿ ಹೀಗೊಂದು ಪ್ರಸಂಗ…..!!

ಬೆಳಗಾವಿ-ಶಕ್ತಿದೇವತೆ ರೇಣುಕಾ ಯಲ್ಲಮ್ಮ ದೇವಿಯ ಸನ್ನಿಧಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದ ವೇದಿಕೆಯ ಮೇಲೆ, ಪ್ರಸಕ್ತ ರಾಜಕೀಯ ಬೆಳವಣಿಗಳ ಚಿತ್ರಣ ಮೂಡಿಸುವ ಪ್ರಸಂಗ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರ ಅಕ್ಕಪಕ್ಕದಲ್ಲಿ ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಅವರು ಕುಳಿತುಕೊಂಡಿದ್ದರು. ಸಿಎಂ ಸಿದ್ರಾಮಯ್ಯ ಮಾತನಾಡಲು ಎದ್ದು ಹೋದ ಬಳಿಕ ಸಿಎಂ ಖುರ್ಚಿ ಖಾಲಿಯಾಗಿತ್ತು. ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಖಾಲಿ ಖುರ್ಚಿಯ ಅಕ್ಕಪಕ್ಕ ಕುಳಿತುಕೊಂಡಿದ್ದ ಪ್ರಸಂಗ ಎಲ್ಲರ ಗಮನ ಸೆಳೆಯಿತು. …

Read More »

ಬೆಳಗಾವಿಯಿಂದ, ಬೆಂಗಳೂರಿಗೆ ದೋಸ್ತಿಗಳ ಜೋಡಿ ಪ್ರವಾಸ…!!

ಬೆಳಗಾವಿ- ಮುಖ್ಯಮಂತ್ರಿ ಸಿದ್ರಾಮಯ್ಯನವರ ಪರಮಾಪ್ತ ಸತೀಶ್ ಜಾರಕಿಹೊಳಿ ಅವರು ನಾಳೆ ಸವದತ್ತಿಯಿಂದ ಮುಖ್ಯಮಂತ್ರಿಗಳ ಜೊತೆ ಬೆಂಗಳೂರಿಗೆ ತೆರಳಲಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲೇ ಇರುವ ಸಚಿವ ಸತೀಶ್ ಜಾರಕೊಹೊಳಿ ನಾಳೆ ಭಾನುವಾರ ಸವದತ್ತಿ ಯಲ್ಲಮ್ಮ ದೇವಿಯ ದರ್ಶನ ಪಡೆದು ಸವದತ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸದತ್ತಿಯಲ್ಲೇ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಬಳಿಕ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳ …

Read More »

ಎರಡು ಗ್ರಾಮಗಳಿಗೆ ದೀಪಾವಳಿ ಗೀಫ್ಟ್ ಕೊಟ್ಟ ಸಾಹುಕಾರ್….!!

ತಿಗಡಿ ಮತ್ತು ಅವರಾದಿ ಗ್ರಾಮಗಳಿಗೆ ದಸರಾ ಹಬ್ಬದ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಗಡಿ, ಅವರಾದಿಗೆ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರು ಮಾಡಿಸಿದ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ–ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ …

Read More »

13 ರಂದು ಸಿಎಂ ಸಿದ್ರಾಮಯ್ಯ ಬೆಳಗಾವಿಗೆ ಬರ್ತಾರೆ….!!

ಬೆಳಗಾವಿ- ರಾಜ್ಯದಲ್ಲಿ ಮಿಂಚಿನ ರಾಜಕೀಯ ಬೆಳವಣಿಗೆಗಳು ನಡೆದ ಬೆನ್ನಲ್ಲಿಯೇ ಮುಖ್ಯಮಂತ್ರಿ ಸಿದ್ರಾಮಯ್ಯ ಅಕ್ಟೋಬರ್ 13 ರಂದು ಬೆಳಗಾವಿಯ ಪ್ರಸಿದ್ಧ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಕೃಪೆಗೆ ಪಾತ್ರರಾಗಲಿದ್ದಾರೆ. ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ್ ವೈದ್ಯರವರ ನಿರಂತರ ಪ್ರಯತ್ನದ ಫಲವಾಗಿ ಸರ್ಕಾರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು ಪ್ರಾಧಿಕಾರದ ವತಿಯಿಂದ ನಡೆಯುವ 21 ಕೋಟಿ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ರಾಮಯ್ಯ ಶಂಕುಸ್ಥಾಪನೆ ನೆರವೇರಿದಲಿದ್ದಾರೆ. ರಾಜ್ಯದಲ್ಲಿ …

Read More »

ನ.1 ರಂದೇ ಅದ್ದೂರಿ‌ ರಾಜ್ಯೋತ್ಸವ; ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ,- ಪ್ರತಿವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ‌ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು; ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಅ.8) ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ …

Read More »

ಕರ್ನಾಟಕ ರಾಜ್ಯೋತ್ಸವ: ನಾಳೆ ಮಂಗಳವಾರ ಪೂರ್ವಭಾವಿ ಸಭೆ

ಬೆಳಗಾವಿ, -ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನವಂಬರ್ 1, 2024 ರಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 8) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಿಗದಿಪಡಿಸಲಾಗಿದೆ. ಸಂಘ -ಸಂಸ್ಥೆಯ ಪ್ರತಿನಿಧಿಗಳು, ಆಸಕ್ತಿವುಳ್ಳ ಸಾರ್ವಜನಿಕರು ಸಭೆಗೆ ಹಾಜರಾಗಿ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ***

Read More »

ಮಿಂಚಿನ ರಾಜಕೀಯ, ಜಾರಕಿಹೊಳಿ ಮನೆಗೆ ವಿಜಯೇಂದ್ರ…!!!!

ಬೆಂಗಳೂರು- ರಾಜ್ಯದಲ್ಲಿ ಮಿಂಚಿನ ರಾಜಕೀಯ ನಡೆದಿದೆ,ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇಂದು ಬೆಳಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನಿಡಿದ ವಿಜಯೇಂದ್ರ ಸುಮಾರು ಒಂದು ಘಂಟೆಗೂ ಹೆಚ್ವು ಕಾಲ ಚರ್ಚೆ ನಡೆಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾದ …

Read More »