Breaking News

LOCAL NEWS

ಬೆಳಗಾವಿಯಲ್ಲಿ, ಪಾಲಿಕೆ ಜಾಗೆ ಅತಿಕ್ರಮಣ ತೆರವು

ಬೆಳಗಾವಿ- ಬೆಳಗಾವಿಯ ಬಸವೇಶ್ವರ ಸರ್ಕಲ್ ( ಗೋವಾ ವೇಸ್) ಹತ್ತಿರ ಪಾಲಿಕೆ ಜಾಗೆಯ ಅತಿಕ್ರಮಣ ವನ್ನು ಪಾಲಿಕೆ ಅಧಿಕಾರಿಗಳು ಇಂದು ಬೆಳಗ್ಗೆಯಿಂದ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಪಾಲಿಕೆ ಜಾಗೆಯಲ್ಲಿ,ಕೆಲವರು ಸಣ್ಣಪುಟ್ಟ ಅಂಗಡಿ ಮತ್ತು ಮನೆಗಳನ್ನು ನಿರ್ಮಿಸಿಕೊಂಡಿದ್ದರು, ಬೆಳಗಾವಿ ಪಾಲಿಕೆ ವತಿಯಿಂದ ಜಾಗೆಯನ್ನು ತೆರವು ಮಾಡುವಂತೆ ನೋಟೀಸ್ ನೀಡಲಾಗಿತ್ತು. ಆದರೂ ಜಾಗೆಯನ್ನು ಅತೀಕ್ರಮಣದಾರರು ತೆರವು ಮಾಡದೇ ಇರುವದರಿಂದ ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಶುರು …

Read More »

ಇವರಿಬ್ಬರು ಸೇರಿ ಬರೊಬ್ಬರಿ ಇಪ್ಪತ್ತೆರಡು ಜನ ಆದ್ರು ನೋಡಿ…!!

ಕೆಪಿಟಿಸಿಎಲ್ ಅಕ್ರಮ ಪರೀಕ್ಷಾ ಪ್ರಕರಣ ಮತ್ತಿಬ್ಬರ ಆರೋಪಿಗಳ ಬಂಧನ ಬೆಳಗಾವಿ- ಕೆಪಿಟಿಸಿಎಲ್ ಅಕ್ರಮ ಪರೀಕ್ಷಾ ಹರಗಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 22ಕ್ಕೇರಿದೆ. ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ ( 26) ಮತ್ತು ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ ( 27) ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ …

Read More »

ಹಿಂಡಲಗಾ ಜೈಲಿನಿಂದ ಬಿಡುಗಡೆ ಆದ್ಮೇಲೆ ಮತ್ತೆ ಅರೆಸ್ಟ್ ಆದ. ಆರೋಪಿ….!!!

ಬೆಳಗಾವಿ-ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ, ಪ್ರಮುಖ ಆರೋಪಿಗೆ ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಮತ್ತೆ ಅರೆಸ್ಟ್ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆಯಿತು. ಬೆಳಗಾವಿ ಹಿಂಡಲಗಾ ಜೈಲು ಮುಂದೆಯೇ ಸಿಐಡಿ ಅಧಿಕಾರಿಗಳಿಂದ ಆರೋಪಿ ಅರೆಸ್ಟ್ ಆಗಿದ್ದಾನೆ.ಮೂಡಲಗಿ ತಾಲೂಕಿನ ಸಂಜೀವ ಭಂಡಾರಿಯನ್ನು ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.2021 ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸಸ್ಟೇಬಲ್ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಆರೋಪದ ಮೇಲೆ ಜಾಮೀನು ಪಡೆದ ಆರೋಪಿ ಮತ್ತೆ ಬಂಧನಕ್ಕೊಳಗಾಗಿದ್ದಾನೆ. ಕೆಪಿಟಿಸಿಎಲ್ ಕಿರಿಯ …

Read More »

ಮನೆ,ಮನೆಗೆ ಕನ್ನಡದ ಪತಾಕೆ ಹಾರಿಸಿ ಅಂತಾ ಹೇಳಿದ್ರು…!!

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್,ಶ್ರೀಕಂಠಯ್ಯನವರು ರಚಿಸಿದ “*ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ*” ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕರೆ* ನೀಡಿದ್ದಾರೆ. ನವೆಂಬರ್ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ …

Read More »

ಫೈನಾನ್ಸ್ ಲೂಟಿ ಮಾಡಿದ ದರೋಡೆಕೋರರು ಅರೆಸ್ಟ್..

ಬೆಳಗಾವಿ- ಚಿಕ್ಕೋಡಿ ಪಟ್ಟಣದಲ್ಲಿರುವ ಪಿನ್ ಕೇರ್ ಸ್ಮಾಲ್ ಫನೈನಾನ್ಸ ಬ್ಯಾಂಕಿನ ಕೀಲಿ ಮುರಿದು ರಾತ್ರೋ ರಾತ್ರಿ ಲಕ್ಷಾಂತರ ರೂ ಲೂಟಿ ಮಾಡಿದ ದರೋಡೆಕೋರರನ್ನು ಚಿಕ್ಕೋಡಿ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಪಿನ್ ಕೇರ್ ಫೈನಾನ್ಸ್ ಸ್ಮಾಲ್ ಬ್ಯಾಂಕಿನ ಕೀಲಿ ಮುರಿದು ಸುಮಾರು ಆರು ಲಕ್ಷಕ್ಕೂ ಅಧಿಕ ಹಣವನ್ನು ಲೂಟಿ ಮಾಡಿ ಪರಾರಿಯಾಗಿದ್ದ ದರೋಡೆಕೋರರ ಜಾಲವನ್ನು ಚಿಕ್ಕೋಡಿ ಸಿಪಿಐ ಆರ್ ಆರ್ ಪಾಟೀಲ ಪತ್ತೆ ಮಾಡಿ ಲೂಟಿಕೋರರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. …

Read More »

ಗೋಕಾಕ್ ಸಾಹುಕಾರ್ ಬಂದು ಹೋದ್ಮೇಲೆ ಅಥಣಿ ಸಾಹುಕಾರ್ ಬಂದ್ರು…!!

ಬೆಳಗಾವಿ-ಸಂಡೇ ಎಲ್ಲ ನಾಯಕರು ರಜಾ ಮೂಡ್ ನಲ್ಲಿದ್ದರು ಸಂಡೇ ಸಂಜೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಬೆಳಗಾವಿ ಪ್ರವಾಸಿ ಮಂದಿರಕ್ಕೆ ಬರುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯ ಬಹುತೇಕ ಎಲ್ಲ ಬಿಜೆಪಿ ನಾಯಕರು ಅಲ್ಲಿಗೆ ದೌಡಾಯಿಸಿದರು. ಸಂಜೆ 6 ಗಂಟೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯ ಸರ್ಕ್ಯೂಟ್ ಹೌಸ್ ಗೆ ಬಂದ್ರು,ಅರುಣ್ ಸಿಂಗ್ ಅವರು ರಮೇಶ್ ಜಾರಕಿಹೊಳಿ ಅವರ ಜೊತೆ ಸುಮಾರು ಒಂದು ಗಂಟೆ ಕಾಲ ಪ್ರತ್ಯೇಕವಾಗಿ …

Read More »

ಕಿಕ್ಕು ಏರಿತ್ತು….. ಕರೆಂಟ್ ಟಿಸಿ ಹಾರಿ ಹೋಗಿತ್ತು ಕಾರು ಪುಟ್ಪಾತ್ ಗೆ ನುಗ್ಗಿತ್ತು…..!!

ಪುಟ್ ಪಾತ್ ಮೇಲೆ ಹರಿದ ಕಾರು…!! ಬೆಳಗಾವಿ- ಕಳೆದ ರಾತ್ರಿ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ವಾಹನವೊಂದು ರಸ್ತೆ ಬೀದಿಬದಿಯ ಪುಟ್ ಪಾತ್ ಮೇಲೆ ಹರಿದ ಘಟನೆ ಬೆಳಗಾವಿಯ ಸಿವ್ಹಿಲ್ ಆಸ್ಪತ್ರೆ ಎದುರಿನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರಸ್ತೆಯಲ್ಲಿ ನಡೆದಿದೆ. ಕಾರು ಪುಟ್ ಪಾತ್ ಮೇಲೆ ಹರಿದ ಪರಿಣಾಮವಾಗಿ ವಾಹನವು ಸಂಪೂರ್ಣ ಜಖಂಗೊಂಡಿದೆ. ಹೆಸ್ಕಾಂನ ಟಿಸಿ ಒಂದಕ್ಕೆ ರಭಸದಿಂದ ಡಿಕ್ಕಿ ಹೊಡದ ಪರಿಣಾಮ ಟಿಸಿಯು ಸಂಪೂರ್ಣ ಹಾಳಾಗಿದ್ದು, ಅದೃಷ್ಠಶಾವತ ಯಾವುದೇ ಪ್ರಾಣ ಹಾನಿಯು ಸಂಭವಿಸಿಲ್ಲ.. …

Read More »

ಸಾಧನೆಯ ಸಾಮ್ರಾಟ, ಪ್ರಭಾಕರ ಕೋರೆ,ಅಮೃತ ಮಹೋತ್ಸವಕ್ಕೆ ಬೆಳಗಾವಿ ಸಜ್ಜು….

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ, ಹಿರಿಯ ರಾಜಕಾರಣಿ ಡಾ.ಪ್ರಭಾಕರ ಕೋರೆ ಅವರ ೭೫ನೇ ಜನ್ಮದಿನದ ಅಮೃತ ಮಹೋತ್ಸವ ಸಮಾರಂಭಕ್ಕೆ ಕುಂದಾನಗರಿ ಬೆಳಗಾವಿ ಸಜ್ಜುಗೊಂಡಿದೆ. ಶನಿವಾರ ಮಧ್ಯಾಹ್ನ ೨ ಗಂಟೆಗೆ ನಡೆಯುವ ಕೋರೆ ಅವರ ಅಮೃತ ಮಹೋತ್ಸವಕ್ಕೆ ನೆಹರು ನಗರ ಕ್ರೀಡಾಂಗಣವನ್ನು ಸಜ್ಜುಗೊಳಿಸಲಾಗಿದೆ. ಬೃಹತ್ ಶಾಮಿಯಾನ, ವೇದಿಕೆಯನ್ನು ಸಜ್ಜುಗೊಳಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು ೧ ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳು ಸೇರಿದಂತೆ ರಾಷ್ಟ್ರೀಯ ಘಟಾನುಘಟಿ …

Read More »

ನಾಳೆ ಬೆಳಗಾವಿಯಲ್ಲಿ ಇನ್ನೊಂದು ಮಹತ್ವದ ಕಾರ್ಯಕ್ರಮ….!!

ಬೆಳಗಾವಿ-ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ ಸಾವಿರಾರು ದುಡಿಯುವ ಕೈಗಳಿಗೆ ಕೆಲಸ ಕೊಡಿಸಿ,ಕೈಗಾರಿಕಾ ಮಂತ್ರಿಯಾಗಿರುವ ಮುರುಗೇಶ್ ನಿರಾಣಿ ಅವರು ತಮ್ಮ ಸಹಕಾರ ಕ್ಷೇತ್ರದ ಸೇವೆಯನ್ನು ಬೆಳಗಾವಿ ಮಹಾನಗರಕ್ಕೂ ವಿಸ್ತರಿಸಿದ್ದಾರೆ. .ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಅನೇಕ ಸಕ್ಕರೆ,ಹಾಗೂ ಸಿಮೆಂಟ್ ಕಾರ್ಖಾನೆಗಳ ಮೂಲಕ ಸಾವಿರಾರು ಜನ ಯುವಕರಿಗೆ ಉದ್ಯೋಗ ಕೊಡಿಸಿದ್ದಾರೆ.ಈಗ ತಮ್ಮ ಸೇವಾ ವ್ಯಾಪ್ತಿಯನ್ನು ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಗೂ ವಿಸ್ತರಿಸಿದ್ದು, ನಾಳೆ ಶನಿವಾರ ಬೆಳಗಾವಿ ಮಹಾನಗರದಲ್ಲಿ ತಮ್ಮ …

Read More »

ಮೃತಪಟ್ಟ ಬೈಲಹೊಂಗಲದ ಯುವತಿ ಗೋವಾ ಆಸ್ಪತ್ರೆಗೆ ದಾಖಲಾಗಿದ್ದಳು

ಬೆಳಗಾವಿ- ಇಂದು ಬೆಳಗ್ಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ 19 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು,ಬೆಳಗಾವಿ ಪೋಲೀಸರ ಪ್ರಾಥಮಿಕ ತನಿಖೆಯಿಂದಾಗಿ ಅನೇಕ ವಿಚಾರಗಳು ಬಹಿರಂಗವಾಗಿವೆ‌. ನಿನ್ನೆ ರಾತ್ರಿ ಯುವಕನೊಬ್ಬ ಈ ಯುವತಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದ,ಈ ಯುವತಿ ನಿತ್ರಾಣ ಸ್ಥಿತಿಯಲ್ಲಿದ್ದಳು,ಎಂಎಲ್ಸಿ ಮಾಡ್ತಿವಿ ಅಂದಾಗ ಈ ಯುವಕ ಪರಾರಿಯಾಗಿದ್ದ,ಈ ಯುವತಿಯ ಹೆಚ್ಚಿನ ಚಿಕಿತ್ಸೆಗಾಗಿ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು,ಈ ಯುವತಿ ಗರುವಾರ ಬೆಳಗ್ಗೆ ಮೃತಪಟ್ಟ ಬಳಿಕ,ಯುವತಿಯ ಪೋಷಕರು ಇದೊಂದು ರೇಪ್ ಆ್ಯಂಡ್ …

Read More »

ನಮ್ಮ ನಡೆ…ನಿಮ್ಮ ಕಡೆ….ತಾಲ್ಲೂಕಾ ಕೇಂದ್ರಗಳಲ್ಲಿ ಡಿಸಿ,ಎಸ್ಪಿ ಸಿಇಓ ಲಭ್ಯ…!!

ಸಾರ್ವಜನಿಕ ಭೇಟಿಗೆ ಡಿಸಿ, ಎಸ್.ಪಿ. ಸಿಇಓ ಲಭ್ಯ ———————————————————– ಅ.14 ರಂದು ಬೈಲಹೊಂಗಲ, ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಭೇಟಿಗೆ ಅವಕಾಶ ಬೆಳಗಾವಿ, -ಜಿಲ್ಲಾಧಿಕಾರಿ ನಿತೇಶ್ ಪಾಟೀಲ, , ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಶುಕ್ರವಾರ(ಅ.14) ಬೈಲಹೊಂಗಲ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ. ಬೈಲಹೊಂಗಲ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಮತ್ತು ಸವದತ್ತಿ ತಹಶೀಲ್ದಾರ …

Read More »

ಬೆಳಗಾವಿಗೆ ಮಂಜೂರಾದ, ಸೆಂಟರ್ ಧಾರವಾಡಕ್ಕೆ ಶಿಪ್ಟ್ ಮಾಡಲು ಹುನ್ನಾರ…!!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ, ಅಭಿವೃದ್ಧಿಯ ಸರ್ದಾರ,ಅಭಯ ಪಾಟೀಲ್ ಅವರು ಸಿಎಂ ಬೊಮ್ಮಾಯಿ ಅವರ ಗಂಟು ಬಿದ್ದು ಬೆಳಗಾವಿಗೆ ಮಂಜೂರು ಮಾಡಿಸಿದ್ದ 150 ಕೋಟಿ ರೂ ವೆಚ್ಚದ,ನೂರಾರು ಯುಕರಿಗೆ ಉದ್ಯೋಗ ಕೊಡಿಸುವ ಗ್ಲೋಬಲ್ ಎಮರ್ಜಿಂಗ್ ಟೆಕ್ನಲಾಜಿ ಡಿಸೈನ್ ಸೆಂಟರ್,ಬೆಳಗಾವಿಯಿಂದ ಹುಬ್ಬಳ್ಳಿ- ಧಾರವಾಡ ಅವಳಿ ನಗರಕ್ಕೆ ಶಿಪ್ಟ್ ಮಾಡುವ ಹುನ್ನಾರ ನಡೆದಿದೆ. ಬೆಳಗಾವಿಯಲ್ಲಿ ಗ್ಲೋಬಲ್ ಎಮರ್ಜಿಂಗ್ ಟೆಕ್ನಲಾಜಿ ಡಿಸೈನ್ ಸೆಂಟರ್ ಮಂಜೂರು ಮಾಡಿ,150 ಕೋಟಿ ರೂ ಅನುದಾನವನ್ನು ಸಿಎಂ ಬೊಮ್ಮಾಯಿ …

Read More »

ಬೆಳಗಾವಿಯಲ್ಲಿ 19 ವರ್ಷದ ಯುವತಿ ಅನುಮಾನಾಸ್ಪದ ಸಾವು..

ಬೆಳಗಾವಿ-ಬೆಳಗಾವಿಯಲ್ಲಿ 19 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನೊಪ್ಪಿದ್ದು.ಅತ್ಯಾಚಾರ ಮಾಡಿ ಬಳಿಕ ಯುವತಿ ಕೊಲೆ ಮಾಡಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ತಬಸ್ಸುಮ್ ಸವದತ್ತಿ (19)ಎಂಬ ಯುವತಿ ಇಂದು ಬೆಳಗ್ಗೆ ಸಾವನ್ನೊಪ್ಪಿದ್ದಾಳೆ. ಬೆಂಗಳೂರಿನಲ್ಲಿ ಕಾಲ್‌ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ತಬಸ್ಸುಮ್,ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದಾಳೆ.ಆಟೋ ಚಾಲಕರಾಗಿರುವ ಮೃತ ತಬಸ್ಸುಮ್ ತಂದೆ ಇರ್ಷಾದ್‌ಅಹ್ಮದ್ ಸವದತ್ತಿ ಬೆಳಗಾವಿಯ ಖಾಸಗಿ ಆಸ್ಪತ್ರೆ ಎದುರು ಮಾದ್ಯಮಗಳಿಗೆ ಮಗಳು ತಬಸ್ಸುಮ್ ಸಾವಿನ ಕುರಿತು …

Read More »

ತಾಯಿಯ ಜೊತೆ ಮೂವರು ಮಕ್ಕಳ ಆತ್ಮಹತ್ಯೆ

ಚಿಕ್ಕೋಡಿ: ಪಕ್ಕದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಜೊತೆ ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುನೀತಾ ತುಕಾರಾಮ ಮಾಳಿ (27) ಅಮೃತಾ ತುಕಾರಾಮ ಮಾಳಿ (13)ಅಂಕಿತಾ ತುಕಾರಾಮ ಮಾಳಿ (10) ಐಶ್ವರ್ಯ ತುಕಾರಾಮ ಮಾಳಿ (7) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನದ ಹಿಂದೆ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಜತ್ತ್ ಪೊಲೀಸ್ ಠಾಣೆಯಲ್ಲಿ …

Read More »

ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದವನಿಗೆ ನಶೆ ಮಾಡಿಸಿ ಕೊಲೆ…!

ಬೆಳಗಾವಿ-ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದವನ ಹೆಂಡಕುಡಿಸಿ ಕೊಲೆ ಮಾಡಿದ ಘಟನೆಅಕ್ಟೋಬರ್ ೭ ರಂದು ನಡೆದಿತ್ತು ಈ ಪ್ರಕರಣ ಭೇದಿಸಿದ ಪೊಲೀಸರು,ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ವನ್ನು ಪೋಲೀಸರು ತ್ವರಿತವಾಗಿ ಭೇದಿಸಿದ್ದಾರೆ.ಸುನೀಲ್ ಸಾಳುಂಕೆ(೩೪) ಕೊಲೆಯಾಗಿದ್ದ ದುರ್ದೈವಿ,ಕೊಲೆ ಆರೋಪಿ ಮಹಾಂತೇಶ ಹೆಂಡತಿಯ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ಸುನೀಲ್,ಇದೇ ಕಾರಣಕ್ಕೆ ಸುನೀಲ್ ನನ್ನು ಬೈಕ್ ಮೇಲೆ ಕರೆದೊಯ್ದು ಕೊಲೆ ಮಾಡಿದ್ದ ಮಹಾಂತೇಶ,ಎನ್ನುವ ಅಂಶ ಬೆಳಕಿಗೆ ಬಂದಿದೆ. ಪ್ರಕರಣದ …

Read More »