ಮತದಾರರ ಪಟ್ಟಿಗೆ ಆಧಾರ್ ಜೋಡಣೆ: ವಿಶೇಷ ಅಭಿಯಾನ ಸೆ.4 ರಂದು ಬೆಳಗಾವಿ,ಸೆ.3(ಕರ್ನಾಟಕ ವಾರ್ತೆ) : ಭಾರತ ಚುನಾವಣೆ ಆಯೋಗದ ಸುಧಾರಣೆಗಳನ್ವಯ ಮತದಾರರ ಪಟ್ಟಿಗೆ ಸ್ವಯಂ ಪ್ರೇರಿತವಾಗಿ ಆಧಾರ ಸಂಖ್ಯೆ ಜೋಡಣೆ ಮಾಡಲು ಸೆಪ್ಟೆಂಬರ್ 4 ರಂದು ವಿಶೇಷ ಆಂದೋಲನವನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಮತದಾರರು ತಮ್ಮ ಮತದಾರರ ಗುರುತಿನ ಚೀಟಿ(ಎಪಿಕ್ ಕಾರ್ಡ್)ಗೆ ಆಧಾರ ಮಾಹಿತಿಯೊಂದಿಗೆ ದೃಢೀಕರಿಸಲು ಅಥವಾ ಆಧಾರ್ ಮಾಹಿತಿಯನ್ನು ಒದಗಿಸಲು ಸಾಧ್ಯವಾಗದಿದ್ದಲ್ಲಿ ಮನ್ರೇಗಾ ಉದ್ಯೋಗ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ಬಿಡುಗಡೆ ಮಾಡಿಸಿದ ಸಾಹುಕಾರ್..
*ಆರ್ಡಿಪಿಆರ್ನಿಂದ ರಸ್ತೆಗಳ ಅಭಿವೃದ್ಧಿಗೆ ೧೬ ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷೇತ್ರಕ್ಕೆ ಆರ್ಡಿಪಿಆರ್ ನಿಂದ …
Read More »ದಸರಾ ಮಾದರಿಯಲ್ಲಿ ರಾಜ್ಯೋತ್ಸವ ಆಚರಿಸಲು ವಿಶೇಷ ಅನುದಾನ ಕೊಡಿ…!!
ಬೆಳಗಾವಿ- ಬೆಳಗಾವಿ ಗಡಿವಿವಾದ ಸುಪ್ರೀಂಕೋರ್ಟ್ ನಲ್ಲಿ ತಾರ್ಕಿಕ ಹಂತ ತಲುಪಿದ್ದು ಮುಖ್ಯಮಂತ್ರಿಗಳು ಕೂಡಲೇ ಕನ್ನಡಪರ ಸಂಘಟನೆಗಳ ಸಭೆ ಕರೆಯುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಬೆಳಗಾವಿ ಗಡಿವಿವಾದ ಈಗ ತಾರ್ಕಿಕ ಹಂತ ತಲುಪಿದ್ದು,ಈ ವಿಚಾರವಾಗಿ ರಾಜ್ಯ ಸರ್ಕಾರ …
Read More »ಹೆತ್ತ ಮಗುವನ್ನು ಪ್ಲ್ಯಾಸ್ಟಿಕ್ ಚೀಲದಲ್ಲಿ ಮರಕ್ಕೆ ಹಾಕಿ ಹೋಗಿದ್ದ ಪಾಪಿಗಳು…
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತರ ಪ್ರೇಮ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು,20 ವರ್ಷದ ಹುಡುಗ, 16 ವರ್ಷದ ಹುಡುಗಿ ಸೇರಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದ ಹುಡುಗ,ಹೆತ್ತ ಮಗುವನ್ನು ಪ್ಲ್ಯಾಸ್ಟಿಕ್ ಚೀಲದಲ್ಲಿ ಮರಕ್ಕೆ ಹಾಕಿ ಹೋಗಿದ್ದ ಪಾಪಿಗಳ ಕರ್ಮಕಾಂಡ ಈಗ ಬೆಳಕಿಗೆ ಬಂದಿದೆ.ವಾರದ ಬಳಿಕ ಪ್ರಕರಣ ಪತ್ತೆ ಹಚ್ಚಿದ ಖಾನಾಪುರ ಠಾಣೆ ಪೊಲೀಸರು,ಯುವಕನ ಬಂಧಿಸಿ, ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ. ನೆರಸಾ …
Read More »ಎಂ.ಕೆ ಹುಬ್ಬಳ್ಳಿಯೇ ಈಗ ಕಿತ್ತೂರು ಕ್ಷೇತ್ರದ ಪವರ್ ಸೆಂಟರ್…..!!!
ಬೆಳಗಾವಿ-ಕಿತ್ತೂರು, ವೀರರಾಣಿ ಚನ್ನಮ್ಮನ ಕ್ರಾಂತಿಯ ನೆಲ,ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ, ವೀರಮಾತೆಯ ಹೋರಾಟದಿಂದಾಗಿ ಈ ಕ್ರಾಂತಿಯ ಕಿತ್ತೂರು ಜಾಗತಿಕ ಭೂಪಟದಲ್ಲಿ ಗುರುತಿಸಿಕೊಂಡಿತ್ತು. ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಕಿತ್ತೂರು ಕ್ಷೇತ್ರದ ಎಂ.ಕೆ ಹುಬ್ಬಳ್ಖಿಯಲ್ಲೇ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.ಶಾಸಕರ ಜನ್ಮ ದಿನದ ಅಂಗವಾಗಿ ಇವತ್ತು ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ಎಂ.ಕೆ ಹುಬ್ಬಳ್ಳಿಯಲ್ಲೇ ನಡೆಯುತ್ತಿವೆ.ಅದಕ್ಕಾಗಿ ಎಂ.ಕೆ ಹುಬ್ಬಳ್ಳಿಯಲ್ಲಿ ದೊಡ್ಡ ಶಾಮಿಯಾನಾ ಕೂಡಾ ಹಾಕಲಾಗಿದೆ. ಇತ್ತೀಚಿಗೆ …
Read More »ಕೊನೆಗೂ ಮುರುಘಾ ಶ್ರೀಗಳ ಬಂಧನ…
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಮಂಧಿಸಿದಂತೆ ಮುರುಘಾಶ್ರೀಗಳನ್ನು ಚಿತ್ರದುರ್ಗದ ಪೋಲೀಸರು ಬಂಧಿಸಿದ್ದಾರೆ.ಇಂದು ರಾತ್ರಿ ಮಠದಲ್ಲೇ ಮುರುಘಾಶ್ರೀ ಗಳನ್ನು ಪೋಸ್ಕೋ ಪ್ರಕರಣದಡಿಯಲ್ಲಿ ಬಂಧಿಸಿರುವ ಚಿತ್ರದುರ್ಗ ಪೋಲೀಸರು ಶ್ರೀಗಳನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ. ಮುರುಘಾಶ್ರೀ ಗಳಿಂದ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರು ಒಡನಾಡಿ ಸಂಸ್ಥೆಯ ಸಹಕಾರದಿಂದ ಮುರುಘಾಶ್ರೀಗಳ ವಿರುದ್ದ ದೂರು ನೀಡಿದ್ದರು. ಶ್ರೀಗಳ ವಿರುದ್ಧ ಪ್ರಕರಣ ದಾಖಲಾದ ಆರು ದಿನಗಳ …
Read More »ಯಮಕನಮರಡಿ ಬಿಟ್ರೆ, ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ:..
ಯಮಕನಮರಡಿ ಬಿಟ್ಟರೆ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯಲ್ಲಿ10ರಿಂದ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೀಟು ಗೆಲ್ಲಲು ಪ್ರಯತ್ನ ಗೋಕಾಕ: ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿ ಆಯಾ ಕ್ಷೇತ್ರದಲ್ಲಿ ಜನಪ್ರಿಯತೆ, ಆಕರ್ಷಣಿಯ ವ್ಯಕ್ತಿತ್ವ ಹೊಂದಿರಬೇಕು. ಒಳ್ಳೆಯ ಕೆಲಸ ಮಾಡಿರಬೇಕು. ಎಲ್ಲಾ ಪಕ್ಷಗಳ ಟಿಕೆಟ್ ಅಂತಿಮವಾದ ಮೇಲೆ ಕೊನೆಯ ಸರ್ವೇ ಮಾಡಿ ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. …
Read More »ಬಿಜೆಪಿಯವರು ಸಾವರ್ಕರ್ ಅವರನ್ನ ಅವಮಾನ ಮಾಡ್ತಿದ್ದಾರೆ- ಭಾಸ್ಕರ್ ರಾವ್..
ಬೆಳಗಾವಿ-ಗಣೇಶೋತ್ಸವ ಮಂಟಪಗಳಲ್ಲಿ ಸಾವರ್ಕರ್ ಭಾವಚಿತ್ರ ಕೂರಿಸುವ ವಿಚಾರವಾಗಿ ಬಿಜೆಪಿಯವರು ಸಾವರ್ಕರ್ ಅವರನ್ನ ಬೀದಿಗೆ ತಂದು ಅವಮಾನ ಮಾಡ್ತಿದ್ದಾರೆ ಎಂದುಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರರಾವ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,ಸಾವರ್ಕರ್ ಅಂಡಮಾನ್ ಜೈಲಿನಲ್ಲಿದ್ದಿದ್ದು ಎಲ್ಲರಗೂ ಗೊತ್ತಿರುವ ವಿಷಯ,ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲಿನಲ್ಲಿ ಇದ್ದವರು.ಸಾರ್ವಜನಿಕ ಗಣೇಶೋತ್ಸವಕ್ಕೆ ಬಾಲಗಂಗಾಧರ ತಿಲಕ್ ಚಾಲನೆ ನೀಡಿದ್ರು, ಬಾಲಗಂಗಾಧರ ತಿಲಕ್ ಅವರ ಭಾವಚಿತ್ರ ಬಿಟ್ರೆ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, …
Read More »ಕೇಸರಿ ಟೋಪಿ ಹಾಕಿ,ಕೇಸರಿ ತಿಲಕವಿಟ್ಟು,ವಿಘ್ನೇಶ್ವರನ ಮೂರ್ತಿ ಪ್ರತಿಷ್ಠಾಪಿಸಿದ ಮುಸ್ಲೀಂ ಅಧಿಕಾರಿ ಯಾರು ಗೊತ್ತಾ..??
ಹುಕ್ಕೇರಿ-ಕೇಸರಿ ಶಾಲು, ಕೇಸರಿ ಟೋಪಿ, ಹಣೆಗೆ ತಿಲಕ ಇಟ್ಟು ಮುಸ್ಲಿಂ ಪೋಲೀಸ್ ಅಧಿಕಾರಿಯೊಬ್ಬರುಬಾವಕ್ಯತೆಯ ಸಂದೇಶ ಸಾರಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. : ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಈದ್ಗಾ ಮೈದಾನ ಸೇರಿದಂತೆ ಜಾತಿ ಧರ್ಮದ ದಂಗಲ್ ಜೋರಾಗಿ ಎದ್ದಿರುವ ಈ ಸಮಯದಲ್ಲಿ ಭಾವೈಕ್ಯತೆಯ ಸಂದೇಶ ಸಾರುವ ಅಪರೂಪದ ಘಟನೆಗಳು ಆಗಾಗ ನಡೆಯುತ್ತವೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮಹಮ್ಮದ್ ರಫೀಕ್ ತಹಶೀಲ್ದಾರ್ …
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಇರಾಣಿ ಗ್ಯಾಂಗ್ ಎಂಟ್ರಿ…!!
ಬೆಳಗಾವಿ ಮಹಾನಗರದಲ್ಲಿ ಮಹಿಖೆಯರಿಂದ ಚಿನ್ನಾಭರಣ ದೋಚಿ ಪೋಲೀಸರ ಗುಂಡೇಟಿಗೆ ಬೆದರಿ ಬೆಳಗಾವಿ ಜಿಲ್ಲೆ ಯಿದಲೇ ಜಾಗ ಖಾಲಿ ಮಾಡಿದ್ದ ಖತರ್ನಾಕ್ ಇರಾಣಿ ಗ್ಯಾಂಗ್ ಈಗ ಮತ್ತೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವೇಶ ಮಾಡಿದೆ.ಇಂದು ಸಂಕೇಶ್ವರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಚೈನ್ ಸ್ಕ್ರಾಚ್ ಪ್ರಕರಣ ನಡೆದಿದ್ದು ಇರಾಣಿ ಗ್ಯಾಂಗ್ ನ ಖದೀಮ ಪೋಲೀಸರ ಬಲೆಗೆ ಬಿದ್ದಿದ್ದಾನೆ. ಬೆಳಗಾವಿ, ಆ, 31 : ತಾನು ಪೊಲೀಸ ಎಂದು ನಂಬಿಸಿ ಮಹಿಳೆಯೋರ್ವಳಿಗೆ ಮೋಸ ಮಾಡಿ 1.5 …
Read More »ಬೆಳಗಾವಿ ಜಿಲ್ಲೆಯಲ್ಲಿ, ಸಿಡಿಲು ಬಡಿದು ಓರ್ವ ಮಹಿಳೆಯ ಸಾವು….!!
ಬೆಳಗಾವಿ- ಇಂದು ಸಂಜೆ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದಿದ್ದು ಸಿಡಿಲು ಬಡಿದು ಓರ್ವ ಮಹಿಳೆಯು ಸಾವನ್ನೊಪ್ಪಿದ ಘಟನೆ ಸವದತ್ತಿ ತಾಲ್ಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ದಡೇರಕೊಪ್ಪ ಗ್ರಾಮದಲ್ಲಿ ಈ ದುರ್ಘಟನೆ ಇಂದು ಸಂಜೆ 5-00 ಗಂಟೆ ಸುಮಾರಿಗೆ ನಡೆದಿದೆ. ಹೊಲದ ಗದ್ದೆಯಲ್ಲಿ ಕೆಲಸ ಮಗಿಸಿಕೊಂಡು ಮನೆಗೆ ಮರಳುತ್ತಿರುವ ಸಂಧರ್ಭದಲ್ಲಿ ಕವೀತಾ ಸಿದ್ದಪ್ಪಾ ಕರೀಕಟ್ಟಿ( 23) ಎಂಬ ಮಹಿಳೆಗೆ ಸಿಡಿಲು ಬಡಿದು ಮೃತಪಟ್ಟಿದ್ದಾಳೆ. Today at 5-00 …
Read More »ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಪಲ್ಟಿ,…
ಬೆಳಗಾವಿ – ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಕಾರು ಪಲ್ಟಿಯಾಗಿದ್ದು,ಲಕ್ಷ್ಮಣ ಸವದಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಸವದಿ ಅವರ ಕಾರು ಪಲ್ಟಿಯಾಗಿದ್ದು ಲಕ್ಷ್ಮಣ ಸವದಿ ಅವರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ.ಲಕ್ಷ್ಮಣ ಸವದಿ ಅವರು ಸುರಕ್ಷಿತವಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದ್ದು,ಸಾರ್ವಜನಿಕರು ಲಕ್ಷ್ಮಣ ಸವದಿ ಅವರನ್ನು ಕಾರಿನಿಂದ ಹೊರತೆಗೆದಿದ್ದು,ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇಂದು ಮಧ್ಯಾಹ್ನ 2-30 ರ …
Read More »ಬೆಳಗಾವಿಯಲ್ಲಿ, ಖೋಟಾ ನೋಟು ಚಲಾವಣೆಗೆ ಯತ್ನ, ಮೂವರ ಅರೆಸ್ಟ್…
ಬೆಳಗಾವಿಯ ಬಾರ್ ನಲ್ಲಿ ನಕಲಿ ನೋಟು ಚಲಾವಣೆಗೆ ಯತ್ನ,ಮೂವರ ಅರೆಸ್ಟ್… ಬೆಳಗಾವಿ-ಐದನೂರು ಮುಖಬೆಲೆಯ ನಕಲಿ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ, ಮೂವರು ಆರೋಪಿಗಳನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಘಟನೆ ನಡೆದಿದೆ.ರಾಯಚೂರು ಜಿಲ್ಲೆಯ ಸಿಂಧನೂರು ಮೂಲದ ಕಿರಣ್ಕುಮಾರ ರಂಗರೇಜ್,ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಸಾಗರ ನಿರಂಜನ್,ಉಡುಪಿ ಜಿಲ್ಲೆಯ ಕೊಲ್ಲೂರು ಮೂಲದ ಶಶಿಧರ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ. ಬಾರ್ನಲ್ಲಿ ನಕಲಿ ನೋಟು ಚಲಾವಣೆಗೆ …
Read More »ಬೆಳಗಾವಿ ಗಡಿ ವಿದಾದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ಬೆಳವಣಿಗೆ
ಬೆಳಗಾವಿ-ಬೆಳಗಾವಿ ಗಡಿ ವಿದಾದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.ನಿನ್ನೆಯಷ್ಟೆ ಚರ್ಚೆಗೆ ಬಂದಿದ್ದ ಈ ವಿವಾದ ತಾರ್ಕಿಕ ಹಂತ ತಲಪುವ ಸಾದ್ಯತೆಗಳು ಹತ್ತಿರವಾಗಿವೆ. ಒಂದು ಕಡೆ ಗಡಿ ವಿವಾದದ ಕೇಸ್ ಬಗ್ಗೆ ರಾಜ್ಯ ಸರ್ಕಾರದ ನಿರಾಸಕ್ತಿ ವಹಿಸಿದೆ.ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಕೇಸ್ 18 ವರ್ಷಗಳಿಂದ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದೆ.ನಿನ್ನೆ ಸುಪ್ರೀಂ ಕೋರ್ಟ್ ನ ತ್ರೀವಳಿ ಪೀಠದ ಮುಂದೆ ವಿಚಾರಣೆಗೆ ಬಂದಿದ್ದ ಕೇಸ್ ಮಹತ್ವದ ಟ್ವೀಸ್ಟ್ ಪಡೆದಿದೆ.ನವೆಂಬರ್ 23ರಂದು …
Read More »ಡಿಕೆ ಶಿವಕುಮಾರ್ , ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿಸಿದ್ದು ಯಾಕೆ ಗೊತ್ತಾ…??
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಪ್ರಶಂಸನಾ ಪತ್ರ ನೀಡಿ, ಸನ್ಮಾನಿಸಿದ ಡಿಕೆಶಿ ಬೆಳಗಾವಿ: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತವಾಗಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಲಾಗಿದ್ದ, ಕಾಂಗ್ರೆಸ್ ಪಾದಯಾತ್ರೆ ಅಭಿಯಾನ ಯಶಸ್ಸಿನ ಸವಿನೆನಪಿಗಾಗಿ ಪ್ರಶಂಸನಾ ಪತ್ರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸ್ವೀಕರಿಸಿದರು. 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಕಾಂಗ್ರೆಸ್ ನಿಂದ ಪಾದಯಾತ್ರೆ ಮಾಡಬೇಕೆಂದು ಎಐಸಿಸಿ ಸೂಚನೆ ಮೇರೆಗೆ ಕಾರ್ಯಕರ್ತರು …
Read More »