ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಅಖಾಡಾ ರೆಡಿಯಾಗುತ್ತಿದೆ.ಅದರಲ್ಲೂ ವಿಶೇಷವಾಗಿ ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿ ಈಗಿನಿಂದಲೇ ಸಿದ್ಧತೆ ನಡೆಸಿದೆ. ಯಮಕನಮರಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಪರಾಭವಗೊಂಡಿರುವ ಮಾರುತಿ ಅಷ್ಟಗಿ ಅವರಿಗೆ ಬಿಜೆಪಿ ಕರಕುಶಲ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿದ್ದು ಅಷ್ಟಗಿ ಇಂದು ಯಮಕನಮರಡಿ ಯಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಇಂದು ರವಿವಾರ ಮಧ್ಯಾಹ್ನ 12-00 ಗಂಟೆಗೆ ಯಮಕನಮರಡಿ ಯಲ್ಲಿ ನಡೆಯಲಿರುವ ಅಭಿನಂಧನಾ ಕಾರ್ಯಕ್ರಮಕ್ಕೆ ಬರುವ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ,ಮಾರುತಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಚಿರತೆ ಕಂಡಿಲ್ಲ,ಚಿರತೆ ಹಿಡಿದಿಲ್ಲ,ಕಾರ್ಯಾಚರಣೆ ನಿಂತಿಲ್ಲ…!!
ಚೀರಾಡಿ,ಕೂಗಾಡಿ,,ಪಟಾಕಿ ಸಿಡಿಸಿದ್ರೂ,ಚಿರತೆ ಕಾಣಲಿಲ್ಲ…!! ಬೆಳಗಾವಿ-ಬೆಳಗಾವಿಯಲ್ಲಿ ಕಳೆದ ಎರಡು ವಾರಗಳಿಂದ ಚಿರತೆಯ ಭಯ ಎಲ್ಲರನ್ನು ಕಾಡುತ್ತಿದೆ.ಬೆಳಗಾವಿಯಲ್ಲಿ ಈಗ ನಾಯಿ ನೋಡಿದ್ರೂ ಅದು ಚಿರತೆ ಹಾಗೆ ಕಾಣಿಸುತ್ತಿದೆ. ಚಿರತೆ ಪತ್ತೆಗೆ ಅರಣ್ಯ ಇಲಾಖೆಯವರು,ಬೋನು ಇಟ್ಟರು, ಅದರಲ್ಲಿ ನಾಯಿ ಕಟ್ಟಿದರು,ಚಿರತೆ ಚಲನ ವಲನ ಗಮನಿಸಲು,ಸಿಸಿ ಟಿವ್ಹಿ ಕ್ಯಾಮರಾ ಅಳವಡಿಸಿದರು,ಆದ್ರೆ ಕೇವಲ ಒಂದೇ ಬಾರಿ ಆ ಚಾಲಾಕಿ ಚಿರತೆ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ಎರಡು ವಾರಗಳ ಕಾಲ ಸಿಸಿ ಕ್ಯಾಮರಾ ಚಕ್ ಮಾಡಿ ಸುಸ್ತಾದ ಅರಣ್ಯ …
Read More »ಕ್ಷೇತ್ರದಲ್ಲಿ ಪ್ರಚಾರ ನಡೆಸದೇ, ಹಣ ಖರ್ಚು ಮಾಡದೇ ಗೆದ್ದಿದ್ದೇನೆ.
ಬೆಳಗಾವಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಯಮಕನಮರಡಿ ಕ್ಷೇತ್ರದ ಶಾಸಕ,ಮಾಜಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ ಅವರು,ಯಮಕನಮರಡಿ ಕ್ಷೇತ್ರದಿಂದ ಸ್ಪರ್ದೆ ಮಾಡುವ ಕುರಿತು ಮಾದ್ಯಮಗಳ ಎದುರು ಹಲವಾರು ವಿಚಾರಗಳನ್ನು ಬಿಚ್ವುಡುವ ಮೂಲಕ ಅನೇಕ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಿನ್ನೆ ಶುಕ್ರವಾರ, ಬೆಳಗಾವಿಯಲ್ಲಿ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು,2018ರ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಕಡಿಮೆ ಅಂತರದಲ್ಲಿ ಗೆಲುವು ಆಗಿದ್ದು ನಿಜ.ಕಳೆದ ಚುನಾವಣೆಯಲ್ಲಿ ಸ್ವಪಕ್ಷ ನಾಯಕರ ಪಿತೂರಿ ಬಗ್ಗೆ …
Read More »ರಾಯಣ್ಣ ಭಾವಚಿತ್ರಕ್ಕೆ ಅವಮಾನ,ಖನಗಾಂವ ಗ್ರಾಮದಲ್ಲಿ ಗೊಂದಲ..
ರಾಯಣ್ಣ ಭಾವಚಿತ್ರಕ್ಕೆ ಅವಮಾನ,ಖನಗಾಂವ ಪ್ರಕ್ಷುಬ್ಧ… ಬೆಳಗಾವಿ-ಖನಗಾಂವ ಗ್ರಾಮದಲ್ಲಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದ್ದು,ಈ ಘಟನೆಯಿಂದಾಗಿಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ತಡರಾತ್ರಿ ಸಂಗೋಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಗೇಡಿಗಳು, ಹರಿದು ಹಾಕಿದ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ ಕೂಡಾ ನಡೆದಿದ್ದು ಟೈಯರ್ ಗೆ ಬೆಂಕಿ ಹಚ್ಚಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ. ಗ್ರಾಮದ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ …
Read More »ಸ್ಕೂಲ್ ವಾಹನ,ಗೂಡ್ಸ ವಾಹನ ಡಿಕ್ಕಿ ,ಇಬ್ಬರೂ ಡ್ರಾಯವರ್ ಗಳು ಖಲ್ಲಾಸ್…!!
ಬೇಳ್ಳಂ ಬೇಳ್ಳಿಗೆ ಜವರಾಯನ ಅಟ್ಟಹಾಸ ಅಥಣಿ ಬಳಿ ಭೀಕರ ಶಾಲಾ ಬಸ್ ಹಾಗೂ ಗೂಡ್ಸ ವಾಹನದ ಮಧ್ಯ ಅಪಘಾತ* ಮುಂಜಾನೆ ಮುಂಜಾನೆ ಅಥಣಿಯಲ್ಲಿ ಭೀಕರ ಅಪಘಾತ ಶಾಲೆ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡು ವಾಹನ ಚಾಲಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರ ಅಥಣಿ- ಮಿರಜ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಣಜವಾಡ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲೆ ವಾಹನ ಟ್ರಕ್ ನಡುವೆ …
Read More »ಬೆಳಗಾವಿಯ ಭೀಮ್ಸ್ ನಿರ್ದೇಶಕರಾಗಿ ಅಶೋಕ ಕುಮಾರ್ ಶೆಟ್ಟಿ..
ಬೆಳಗಾವಿ-ಬೆಳಗಾವಿಯ ಭೀಮ್ಸ್ ನಿರ್ದೇಶಕರಾಗಿ ಅಶೋಕ ಕುಮಾರ್ ಶೆಟ್ಟಿ ಅವರನ್ನು ನೇಮಿಸಿ,ವೈದ್ಯಕೀಯ ಶಿಕ್ಷಣ ಇಲಾಖೆಯ ಆಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಅಶೋಕ ಕುಮಾರ್ ಶೆಟ್ಟಿ ಅವರು ಭೀಮ್ಸ್ ನಲ್ಲಿ ಫ್ರೋಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಭೀಮ್ಸ್ ಉಸ್ತುವಾರಿಯಾಗಿದ್ದ,ಅಮಲನ್ ಆದಿತ್ಯ ಭಿಸ್ವಾಸ್ ಅವರ ವರ್ಗಾವಣೆಯ ಬಳಿಕ ಬೆಳಗಾವಿಯ ಭೀಮ್ಸ್ ಆಡಳಿತದಲ್ಲಿ ಮಹತ್ವದ ಬೆಳವಣಿಗೆಗಳು ಆಗಿವೆ. ಭೀಮ್ಸ್ ನಿರ್ದೇಶಕರಾಗಿ ನೇಮಿಸಲಾಗಿರುವ ಅಶೋಕ ಕುಮಾರ್ ಶೆಟ್ಟಿ ಅವರು, ಭೀಮ್ಸ್ ನಲ್ಲಿ ಪೋರೆನ್ಸಿಕ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Read More »ಬಿಜೆಪಿಯವರು, ಜನವರಿ ನಂತರ ಬಹಳಷ್ಟು ಓಪನ್ ಮಾಡ್ತಾರೆ…!!
ಬೆಳಗಾವಿ- ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ,ಮೊಟ್ಟೆ ಎಸೆದಿದ್ದು ಗೊತ್ತಿಲ್ಲ, ಪ್ರತಿಭಟನೆ ಮಾಡೋದನ್ನ ನೋಡಿದ್ದೇವೆ.ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾದ್ಯಮಗಳ ಜೊತೆ ಮಾತನಾಡಿ,ಪೊಲೀಸರು ಕ್ರಮ ಕೈಗೊಳ್ಳಲು ನಮ್ಮ ಸಿಎಲ್ಪಿ ನಾಯಕರು ಅಗ್ರಹ ಮಾಡಿದ್ದಾರೆ.ಟೆನ್ಸ್ ಏರಿಯಾ ಇರೋದ್ರಿಂದ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು.ಪೊಲೀಸರು ಏನು ಕ್ರಮ ವಹಿಸುತ್ತಾರೆ ಅದರ ಮೇಲೆ ಡಿಪೆಂಡ್ ಆಗ್ತದೆ. ರಾಜ್ಯದಲ್ಲಿ ಕಾನೂನು …
Read More »ಚಿರತೆ ಹಿಡಿಯಲು ಬೆಳಗಾವಿಗೆ ಬಂತು,ಸ್ಪೇಶಲ್ ಪೋರ್ಸ್…!!
ಚಿರತೆ ಪತ್ತೆಗೆ ಫೀಲ್ಡ್ ಗೆ ಇಳಿದ,ಅರಣ್ಯ,ಪೋಲೀಸ್ ಇಲಾಖೆ ಫೋರ್ಸ್…!! ಬೆಳಗಾವಿ- ಬರೊಬ್ಬರಿ ಎರಡು ವಾರದಿಂದ ಬೆಳಗಾವಿ ಮಹಾನಗರದಲ್ಲಿ ಮನೆ ಮಾಡಿರುವ ಚಿರತೆ ಪತ್ತೆಗೆ ಇಂದು ಮಧ್ಯಾಹ್ನ ಅರಣ್ಯ ಇಲಾಖೆ,ಹಾಗೂ ಪೋಲೀಸ್ ಇಲಾಖೆಯ ಬೃಹತ್ ಫೋರ್ಸ್ ದೊಡ್ಡ ಮಟ್ಟದ ಕಾರ್ಯಾಚರಣೆ ಶುರು ಮಾಡಿದೆ. ಬೆಳಗಾವಿ ಗಾಲ್ಫ್ ಮೈದಾನಕ್ಕೆ ಹೊಂದಿಕೊಂಡಿರುವ ಬೆಳಗಾವಿ ಕ್ಲಬ್ ಆವರಣದಲ್ಲಿ ಜಮಾಯಿಸಿದ ಪೋರ್ಸ್ ಗೆ ಅಧಿಕಾರಿಗಳು ಮಾರ್ಗದರ್ಶನ ಮಾಡಿದ್ರು. ಡಿಸಿಪಿ ರವೀಂದ್ರ ಗಡಾದೆ,ಎಸಿಪಿ ನಾರಾಯಣ ಭರಮಣಿ,ಹಾಗು ಅರಣ್ಯ ಇಲಾಖೆಯ …
Read More »ಬೆಳಗಾವಿಯ ಮುಸ್ಲಿಂ ಮನೆಯಲ್ಲಿ ಕೃಷ್ಣಾವತಾರ…!!
ಕೃಷ್ಣ ವೇಷಧಾರಿಯಲ್ಲಿ ಮಿಂಚಿದ ಮುಸ್ಲಿಂ ಬಾಲಕ…! ಭಾರತ ವೈವಿಧ್ಯಮಯ ರಾಷ್ಟ್ರ. ಇಲ್ಲಿ ಹಲವು ಜಾತಿ- ಧರ್ಮಗಳಿದ್ದರೂ ಐಕ್ಯತೆಯೇ ಇಲ್ಲಿನ ವಿಶೇಷತೆ. ಆದ್ರೆ ಇತ್ತೀಚಿಗೆ ಧರ್ಮ-ಧರ್ಮಗಳ ನಡುವೆ ಒಡಕ್ಕುಂಟು ಮಾಡಿ, ಸಾಮರಸ್ಯವನ್ನ ಹದಗೆಡಿಸುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಹಿಂದೂ- ಮುಸ್ಲಿಂ ಬಾಯಿಬಾಯಿ ಎನ್ನುವ ಸಂದೇಶ ಆಗಾಗ ಮೂಡಿ ಬರುತ್ತಲೇ ಇದೆ. ಇದಕ್ಕೆ ಉದಾಹರಣೆ ಈ ಮುಸ್ಲಿಂ ಕುಟುಂಬ.ಗಡಿ ಜಿಲ್ಲೆ ಬೆಳಗಾವಿಯ ಸದಾಶಿವ ನಗರದಲ್ಲಿನ ಮೊಕಾಶಿ ಕುಟುಂಬ ಹಿಂದೂ ಮುಸ್ಲಿಂ ಬೇಧ ಭಾವ ಮಾಡದೇ …
Read More »ಬೆಳಗಾವಿಯಲ್ಲಿ, ಇಂಡೋ ಟಿಬೆಟಿಯನ್ ಗೆ ಸೇರಿದ 2 ಎಕೆ-47 ಕಳವು
ಬೆಳಗಾವಿ-ಬೆಳಗಾವಿಯಲ್ಲಿ, ಇಂಡೋ ಟಿಬೆಟಿಯನ್ ಗೆ ಸೇರಿದ 2 ಎಕೆ-47 ಕಳುವಾದ ಘಟನೆ ನಿನ್ನೆ ಗುರುವಾರ, ನಡೆದಿದೆ. ಬೆಳಗಾವಿ ತಾಲೂಕಿನ ಹಾಲಭಾವಿಯ ಐಟಿಬಿಪಿ ಕ್ಯಾಂಪಿನಿಂದ ಎಕೆ-47 ರೈಫಲ್ ಕಳವು ಆಗಿದ್ದುರಾಜೇಶಕುಮಾರ, ಸಂದೀಪ ಮೀನಾ ಎಂಬುವವರಿಗೆ ಸೇರಿದ ಎಕೆ-47 ರೈಫಲ್ ಕಳವು ಆಗಿವೆ.ನಕ್ಸಲ್ ನಿಗ್ರಹ ತರಬೇತಿಗೆ ಹಾಲಭಾವಿಗೆ ಆಗಮಿಸಿರುವ ಮಧುರೈನ 45ನೇ ಬಟಾಲಿಯನ್,ಬೆಳಗಾವಿ ಪಕ್ಕದ ಹಾಲಭಾವಿಯಲ್ಲಿ ತರಬೇತಿ ಪಡೆಯುತ್ತಿದೆ. ಆ.17 ರಂದು ರಾತ್ರಿ ರೈಫಲ್ ಇಟ್ಟು ಮಲಗಿದ್ದಾಗ ರೈಫಲ್ಗಳು ಕಳ್ಳತನವಾಗಿವೆ.ವಿಷಯ ತಿಳಿದು ಬೆಚ್ಚಿಬಿದ್ದ …
Read More »ಬಾಲಕನ ಕಿಡ್ನ್ಯಾಪ್ ಕೇಸ್ ಭೇದಿಸಿದ ಪೋಲೀಸರಿಗೆ ಶಬ್ಬಾಶ್ ಅಂದ್ರು SP…!!
ಸಂಕೇಶ್ವರ : ಸಂಕೇಶ್ವರ ಪಟ್ಟಣದಲ್ಲಿ ಇತ್ತಿಚೇಗೆ ನಡೆದ ಬಾಲಕನ ಅಪಹರಣ ಪ್ರಕರಣವನ್ನು ಭೇದಿಸಿರುವ ಸಂಕೇಶ್ವರದ ಪೆÇಲೀಸರು ಬಾಲಕನ ಅಪಹರಣ ಮಾಡಿ ಹಣದ ಬೇಡಿಕೆ ಇಟ್ಟಿದ್ದ ಒಟ್ಟು 6 ಖದೀಮರ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಇಂದಿಲ್ಲಿ ಹೇಳಿದರು. ನಗರದಲ್ಲಿ ಗುರುವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. 2ರಂದು ಸಂಕೇಶರ್ವದ ಭಾಸ್ಕರ ಪ್ರಕಾಶ ಕಾಕಡೆ ಇವರು ಸಂಕೇಶ್ವರ ಪೆÇಲೀಸ ಠಾಣಿಗೆ …
Read More »ಕೇಳ್ರಪೋ ಕೇಳಿ,ಸಾಹುಕಾರ್ ಹೇಳಿದ ಕೆಲಸ ಪಕ್ಕಾ ಆಯ್ತು ನೋಡ್ರಿ…!!
*ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ* ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ …
Read More »ಚಾಕುವಿನಿಂದ ಕತ್ತು ಕೋಯ್ದು ಪತ್ನಿ ಕೊಂದ ಪಾಪಿ ಪತಿ….
ಬೆಳಗಾವಿ-ಚಾಕುವಿನಿಂದ ಕತ್ತು ಕೋಯ್ದು ಪತ್ನಿ ಕೊಂದ ಪಾಪಿ ಪತಿ,ಪೋಲೀಸ್ ಠಾಣೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿ ಕೊಂದು ಸವದತ್ತಿ ಠಾಣೆಗೆ, ಆರೋಪಿ ಪತಿ ಶರಣಾಗಿದ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಅಯ್ಯಪ್ಪಸ್ವಾಮಿ ನಗರದಲ್ಲಿ ಪತ್ನಿ ಶಬಾನಾ(28) ಹತ್ಯೆಗೈದ ಆರೋಪಿ ಮೆಹಬೂಬ್ ಸಾಬ್ ಪತ್ನಿಯ ಹತ್ಯೆ ಮಾಡಿದ ಬಳಿಕ ನೇರವಾಗಿ ಪೋಲೀಸ್ ಠಾಣೆಗೆ ಹಾಜರಾಗಿದ್ದಾನೆ.ಬೀಡಿ ಗ್ರಾಮದ ಶಬಾನಾ ಜೊತೆ ಮುನವಳ್ಳಿ ನಿವಾಸಿ ಮೆಹಬೂಬ್ಸಾಬ್ …
Read More »ದುಡ್ಡು ವಾಪಸ್ ಕೇಳಿದಾಗ ಬೆನ್ನಿಗೆ ಚಾಕೂ ಚುಚ್ಚಿದ ಸ್ವಾಮೀಜಿ…!!
ಬೆಳಗಾವಿ- ಹೋಮ ಹವನ ಮಾಡಿ,ಭಕ್ತರಿಗೆ ನಿಂಬೆಕಾಯಿ ಟೆಂಗಿನಕಾಯಿ ಕೊಟ್ಟು, ಆಶೀರ್ವಾದ ಮಾಡುವ ಸ್ವಾಮೀಜಿಗಳನ್ನು ನಾವು ನೋಡಿದ್ದೇವೆ.ಮಾಟ ಮಂತ್ರ ಅಂದಾಗ ತಾಯಿತ ಕಟ್ಟುವ ಬಾಬಾಗಳನ್ನೂ ನಾವು ನೋಡಿದ್ದೇವೆ.ಆದ್ರೆಸರ್ಕಾರಿ ನೌಕರಿ ಕೊಡಿಸುತ್ತೇನೆ ಎಂದು ಮೋಸ ಮಾಡಿ,ದುಡ್ಡು ವಾಪಸ್ ಕೇಳಿದಾಗ ಭಕ್ತನ ಮೇಲೆ ಹಲ್ಲೆ ಮಾಡಿದ ವಂಚಕ ಸ್ವಾಮೀಜಿಯೊಬ್ಬ ಈಗ ಪೋಲೀಸರ ಅತಿಥಿಯಾಗಿದ್ದಾನೆ. ಮೂಡಲಗಿ ಠಾಣೆ ಪೊಲೀಸರು ಖತರ್ನಾಕ್ ವಂಚಕ ಸ್ವಾಮೀಜಿಯನ್ನು ಬಂಧಿಸಿದ್ದಾರೆ.ಸ್ವಾಮೀಜಿ ರೀತಿ ಪೋಸ್ ಕೊಟ್ಟು ಜನರನ್ನು ವಂಚಿಸುತ್ತಿದ್ದ ಆರೋಪಿ ಸ್ವಾಮಿ ಈಗ …
Read More »ಬೆಳಗಾವಿಯಲ್ಲಿ,ಚಿರತೆಯಿಂದ ಮಹಾತ್ಮಾ ಗಾಂಧಿ ದರ್ಶನ…!!
ಬೆಳಗಾವಿ- ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಮನೆ ಮಾಡಿ ಎರಡು ವಾರಗಳು ಕಳೆದಿವೆ,ಈ ಚಿರತೆ ಆಗೊಮ್ಮೆ ,ಈಗೊಮ್ಮೆ ಬೆಳಗಾವಿ ಜನತೆಗೆ ಕಾಣಿಸಿಕೊಳ್ಳುತ್ತಲೇ ಇದೆ. ನಿನ್ನೆ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಬೆಳಗಾವಿ- ಹಿಂಡಲಗಾ ರಸ್ತೆಯ ಕ್ಯಾಂಪ್ ಪ್ರದೇಶದ ಮಹಾತ್ಮಾ ಗಾಂಧಿ ಸರ್ಕಲ್ ನಲ್ಲಿ ಈ ಚಿರತೆ,ಹಿಂಡಲಗಾ ಗ್ರಾಮದ ಅಜಯ ಮಾಸ್ತಿ ಎಂಬುವವರಿಗೆ ಪ್ರತ್ಯಕ್ಷವಾಗಿದ್ದು, ಬೆಳಗಾವಿ – ಹಿಂಡಲಾ ರಸ್ತೆಯಲ್ಲಿ ಈಗ ಚಿರತೆ ಆತಂಕ ಶುರುವಾಗಿದೆ. ಕಾರಿನಲ್ಲಿ ಈ ರಸ್ತೆಯ ಮೂಲಕ …
Read More »