ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಪೋಲೀಸ್ರು ಅಂಧರ್- ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿರುವಾಗ ಪೋಲೀಸರು ರೇಡ್ ಮಾಡಿ 12 ಜನರನ್ನು ವಶಕ್ಕೆ ಪಡೆದು ಬರೊಬ್ಬರಿ ಒಂದು ಲಕ್ಷ 85 ಸಾವಿರ ₹ ನಗದು ಹಣವನ್ನು ಜಪ್ತು ಮಾಡಿಕೊಂಡಿದ್ದಾರೆ. ಗೋಕಾಕ್ ತಾಲ್ಲೂಕಿನ ಕೊಣ್ಣೂರ ಗ್ರಾಮದಲ್ಲಿ ಇಸ್ಪೀಟ್ ಆಟ ನಡೆದಿತ್ತು ಸಿಇಎನ್ ಪೋಲೀಸ್ರು ರೇಡ್ ಮಾಡಿದ್ರು ಕೆಲವು ಜನ ಓಡಿ ಹೋದ್ರು 12 ಜನ ಪೋಲೀಸರ ಬಲೆಗೆ ಬಿದ್ರು,ಜೂಜಾಟ ಅಡುತ್ತಿದ್ದ 1.85000 ಸಾವಿರ ಹಣ ಕೂಡಾ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
9 ನೇ ತಾರೀಖಿಗೆ ಗೌನ್ ಕೊಡ್ತೀವಿ, 15 ಕ್ಕೇ ಅವರೇ, ಧ್ವಜ ಹಾರಿಸಲಿ- ಸತೀಶ್ ಜಾರಕಿಹೊಳಿ
ಬೆಳಗಾವಿ-ವಿಧಾನಸಭೆ ಚುನಾವಣೆ ಮುಗಿಯುವ ವರೆಗೂ ಬೆಳಗಾವಿ ಮಹಾಪೌರ,ಉಪಮಹಾಪೌರ ಚುನಾವಣೆ ನಡೆಯೋದಿಲ್ಲ ಅಲ್ಲಿಯವರೆಗೂ ಸ್ಥಳೀಯ ಇಬ್ಬರು ಶಾಸಕರು ಆ ಸ್ಥಾನದ ಜವಾಬ್ದಾರಿ ನಿರ್ವಹಿಸುತ್ತಾರೆ.ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ,ಪಕ್ಕದ ಹುಬ್ಬಳ್ಳಿಯಲ್ಲಿ ಮೇಯರ್ ಉಪ ಮೇಯರ್ ಚುನಾವಣೆ ಆಗಿದೆ.ನಮ್ಮಲ್ಲಿ ಏಕೆ ಆಗುತ್ತಿಲ್ಲ,ಎನ್ನುವ ಚರ್ಚೆ ಬಿಜೆಪಿಯಲ್ಲೇ ಶುರುವಾಗಿದೆ.ಎಂಎಲ್ಎ ಇಲೆಕ್ಷನ್ ಆಗುವವರೆಗೂ ಬಹುಶ ಬೆಳಗಾವಿ ಮೇಯರ್ ಉಪ ಮೇಯರ್ ಚುನಾವಣೆ ಆಗೋದಿಲ್ಲ,ಅಲ್ಲಿಯವರೆಗೂ ಇಬ್ಬರು …
Read More »ಬೆಳಗಾವಿ ಜಿಲ್ಲೆಯಲ್ಲಿ ಸೆಂಚ್ಯುರಿ ಬಾರಿಸಿದ ಕೊರೋನಾ ಮಹಾಮಾರಿ…!!
ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ನೂರರ ಗಡಿ ದಾಟಿದ ಕೋವಿಡ್ ಸೋಂಕಿತ ಪ್ರಕರಣಗಳು…! ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಆಗಿದ್ದು ನೂರರ ಗಡಿದಾಟಿದೆ. ಜಿಲ್ಲೆಯಲ್ಲಿ ಮತ್ತೆ ಕೊರೊನಾ ಆತಂಕದ ಭೀತಿ ಎದುರಾಗಿದ್ದು ಜಿಲ್ಲಾಡಳಿತ ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಳ್ಳಬೇಕಿದೆ. ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿರುವ ಇಂದಿನ ಕೋವಿಡ್ ಬುಲೆಟಿನ್ ನಲ್ಲಿ 110ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಅಥಣಿಯಲ್ಲಿ 12, ಬೆಳಗಾವಿ ತಾಲೂಕಿನಲ್ಲಿ 14, …
Read More »ಬೆಳಗಾವಿಗೆ ನುಗ್ಗಿದ ಚಿರತೆಯ ಶೋಧ ಕಾರ್ಯಾಚರಣೆಯ ಫುಲ್ ರಿಪೋರ್ಟ್…!!
ಚಿರತೆ ಸಿಗಲಿಲ್ಲ,ಶೋಧಕಾರ್ಯಾಚರಣೆ ನಿಂತಿಲ್ಲ….!! ಬೆಳಗಾವಿ- ಇಂದು ಬೆಳಗ್ಗೆ ಬೆಳಗಾವಿ ನಗರದಲ್ಲಿ ಚಿರತೆ ನುಗ್ಗಿ ಕಟ್ಟಡ ಕಾರ್ಮಿಕನ ಮೇಲೆ ಅಟ್ಯಾಕ್ ಮಾಡಿ ಮಾಯವಾಗುವದರ ಮೂಲಕ ಈ ಚಿರತೆ ಬೆಳಗಾವಿ ಮಹಾನಗರದಲ್ಲಿ ಆತಂಕ ಸೃಷ್ಟಿಸಿತು. ಚಿರತೆ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಪೋಲೀಸರು,ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಚಿರತೆಯ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಿದ್ರು, ಪೋಲೀಸ್ರು ಜಾಧವ ನಗರದ ಪ್ರತಿಯೊಂದು ಮನೆಯ ಸಿಸಿ ಟಿವ್ಹಿ ಕ್ಯಾಮರಾ ಚೆಕ್ ಮಾಡಿದ್ರು,ಚಿರತೆಯ ಚಲನವಲನಗಳ ಬಗ್ಗೆ ಮಾಹಿತಿ …
Read More »ಸ್ಮಾರ್ಟ್ ಸೊಲ್ಯೂಷನ್ಸ್ ಚಾಲೆಂಜ್‌ನಲ್ಲಿ ಬೆಳಗಾವಿ ಪ್ರಥಮ..
“ಇನ್ ಕ್ಲೂಸಿವ್ ಸಿಟಿ ಅವಾರ್ಡ್-2022” ರ ಗರಿ ಮುಡಿಗೇರಿಸಿಕೊಂಡ ಬೆಳಗಾವಿ ಸ್ಮಾರ್ಟಸಿಟಿ ಬೆಳಗಾವಿ: 28: ಬೆಳಗಾವಿ ಸ್ಮಾರ್ಟ್ ಸಿಟಿಯು ಪ್ರತಿಷ್ಠಿತ ವಿಶ್ವಸಂಸ್ಥೆ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅರ್ಬನ್ ಅಫೇರ್ಸ್ (ಓIUಂ) ಏರ್ಪಡಿಸಿದ ಸರ್ವ ತೋಮುಖ ನಗರ ಸ್ಪರ್ಧೆಯ ಸ್ಮಾರ್ಟ್ ಸೊಲ್ಯೂಷನ್ಸ್ ಚಾಲೆಂಜ್‌ನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಪ್ಯಾನ್ ಸಿಟಿ ಇಂಪ್ಲಿಮೆಂಟೆಡ್ ಸೊಲ್ಯೂಷನ್ಸ್ ವಿಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಹಾಗೂ ಅದರ ಬಹು ಆಯಾಮದ ಒಳಗೊಳ್ಳುವಿಕೆಗಾಗಿ ಬೆಳಗಾವಿ ಸ್ಮಾರ್ಟ್ …
Read More »ಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವು
ಬೆಳಗಾವಿ-ಬೆಳಗಾವಿಯಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಪ್ರಕರಣಕ್ಕೆ ಸಮಂಧಿಸಿದಂತೆ ಕಟ್ಟಡ ಕಾರ್ಮಿಕನಿಗೆ ಸಣ್ಣ ಪುಟ್ಟ ಗಾಯ ಆಗಿದ್ದು,ಆದ್ರೆಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾವಿ ಕೆ.ಹೆಚ್. ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು.ಇಂದು ಮಧ್ಯಾಹ್ನ ಜಾಧವ್ ನಗರದಲ್ಲಿ ಕಾರ್ಮಿಕನ ಮೇಲೆ ದಾಳಿ ಮಾಡಿದ್ದ ಚಿರತೆ ಕಾಣೆಯಾಗಿದೆ.ಒಂದು ಕಡೆ ಚಿರತೆಯ ಪತ್ತೆ ಮಾಡಲು ಶೋಧ ಕಾರ್ಯಾಚರಣೆ ನಡೆಯುತ್ತಿದ್ದು,ಚಿರತೆ ದಾಳಿಯಿಂದ …
Read More »ಬೆಳಗಾವಿಯ ಗಣ್ಯರು ವಾಸಿಸುವ ಬಡಾವಣೆಯಲ್ಲಿ ಕಾಣದಂತೆ ಮಾಯವಾದ ಚಿರತೆ…!!
ಬೆಳಗಾವಿ-ಇಂದು ಬೆಳಗ್ಗೆ ಚಿರತೆಯೊಂದು ಬೆಳಗಾವಿಯ ವಿವಿಐಪಿ ಬಡಾವಣೆಗೆ ನುಗ್ಗಿದೆ.ಕಟ್ಟಡ ಕಾರ್ಮಿಕನ ಮೇಲೆ ದಾಳಿ ಮಾಡಿರುವ ಚಿರತೆ ಈಗ ನಾಪತ್ತೆಯಾಗಿದೆ. ಬೆಳಗಾವಿಯ ವಿವಿಐಪಿ ಬಡಾವಣೆ ಎಂದೇ ಕರೆಲ್ಪಡುವ ಹನುಮಾನ ನಗರ,ಜಾಧವ ನಗರದ ಪರಿಸರದಲ್ಲಿ ಚಿರತೆ ನುಗ್ಗಿರುವ ವಿಚಾರ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಕಾರ್ಮಿಕನ ಮೇಲೆ ಅಟ್ಯಾಕ್ ಮಾಡಿರುವ ಚಿರತೆ,ಜಾಧವ ನಗರ ಹನುಮಾನ ನಗರದ ಪ್ರದೇಶದಲ್ಲಿ ಮಾಯವಾಗಿದ್ದು,ಚಿರತೆ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಕಾಣೆಯಾದ ಪ್ರದೇಶದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ …
Read More »ಚಿರತೆ ಹಿಡಿಯಲು ಗದಗದಿಂದ ಬೆಳಗಾವಿಗೆ ಬರುತ್ತಿದೆ.ಫಾರೆಸ್ಟ್ ತಂಡ..
ಬೆಳಗಾವಿ- ಇಂದು ಬೆಳಗ್ಗೆ ಬೆಳಗಾವಿ ಮಹಾನಗರದ ಹನುಮಾನ ನಗರಕ್ಕೆ ಹೊಂದಿಕೊಂಡಿರುವ ಜಾಧವ ನಗರದ ಈಜುಕೋಳದ ಬಳಿ ಚಿರತೆಯೊಂದು ಕಟ್ಟಡ ಕಾರ್ಮಿಕನ ಮೇಲೆ ಅಟ್ಯಾಕ್ ಮಾಡಿದೆ. ಕಟ್ಟಡ ನಿರ್ಮಾಣದಲ್ಲಿ ತೊಡಗಿದ್ದ ಕಾರ್ಮಿಕನ ಮೇಲೆ ಅಟ್ಯಾಕ್ ಮಾಡಿರುವ ಚಿರತೆ,ಕಂಪೌಂಡ್ ಗೋಡೆ ಜಿಗಿದು, ಜಾಧವ ನಗರದ ಓಪನ್ ಫೇಸ್ ನಲ್ಲಿ ಬೆಳೆದು ನಿಂತಿರುವ ಗಿಡಗಂಟೆಗಳಲ್ಲಿ ಅಡಗಿದೆ.ಸ್ಥ ಳಕ್ಕೆ ಪೋಲೀಸ್ ಅಧಿಕಾರಿಗಳು,ಅರಣ್ಯ ಇಲಾಖೆಯ ಅಧಿಕಾರಿಗಳು,ಎಸ್ ಡಿ ಆರ್ ಎಫ್ ತಂಡ ಆಗಮಿಸಿ ಚಿರತೆ ಪತ್ತೆಗಾಗಿ ಶೋಧ …
Read More »ಗ್ಯಾಸ್ ಲಿಕೇಜ್, ಬೆಂಕಿ ಅವಘಡ ಸಾರ್ವಜನಿಕರಲ್ಲಿ ಆತಂಕ..
ಬೆಳಗಾವಿ- ಗ್ಯಾಸ್ ಲಿಕೇಜ್ ಆಗಿ ಓಮಿನಿ ಕಾರೊಂದು ಧಗಧಗ ಬೆಂಕಿಯಲ್ಲಿ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಗ್ಗೆ ಸಂಕೇಶ್ವರ ಪಟ್ಟಣದ ಬಸ್ ನಿಲ್ಧಾಣದ ಬಳಿ ಓಮಿನಿ ಕಾರಿನಲ್ಲಿ ಹೊಗೆ ಕಾಣಿಸಿದ ಕಾರಣ ಕಾರು ನಿಲ್ಲಿಸಿ ಹೊರಗೆ ಬರುವಷ್ಟರಲ್ಲಿ ಕಾರಿನಲ್ಲಿ ಬೆಂಕಿ ಹರಡಿ ಕ್ಷಣಾರ್ಧದಲ್ಲಿ ಓಮಿನಿ ಕಾರಿನಲ್ಲಿ ಧಗಧಗ ಹೊತ್ತಿ ಉರಿದಿದೆ.ಬೆಂಕಿ ಅವಘಡ ಸಂಭವಿಸುತ್ತಿದ್ದಂತೆಯೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ಕೆಲ ಕಾಲ ಇಲ್ಲಿ …
Read More »ರಾಜಕುಮಾರ್ ಟಾಕಳೆ,ಬೇಲ್ ಅರ್ಜಿ ವಜಾ,ನವ್ಯಶ್ರೀಗೆ ಮಜಾ…!!
ಬೆಳಗಾವಿ-ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆಗೆ ಸಂಕಷ್ಟ ಎದುರಾಗಿದೆ.ಯಾಕಂದ್ರೆ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.ಟಾಕಳೆ ಹೆಂಡತಿ ಎಂದೇ ಹೇಳಿಕೊಳ್ಳುತ್ತಿರುವ ನವ್ಯಶ್ರೀಗೆ ಆರಂಭಿಕ ಜಯ ಸಿಕ್ಕಿದಂತಾಗಿದೆ. ರಾಜಕುಮಾರ ಟಾಕಳೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಆರೋಪಗಳ ಸುರಿಮಳೆ ಮಾಡಿದ್ದರು,ರಾಜಕುಮಾರ್ ಟಾಕಳೆ ವಿರುದ್ಧ ಪ್ರಕರಣ ದಾಖಲಾಗಿದೆ.ರಾಜಕುಮಾರ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ.ಬೆಳಗಾವಿಯ ಎಂಟನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ರಾಜಕುಮಾರ್ ಟಾಕಳೆ ನಿರೀಕ್ಷಣಾ …
Read More »ಈ ರಸ್ತೆ ಅಗಲೀಕರಣಕ್ಕೆ ಇನ್ನೆಷ್ಟು ಬಲಿ ಬೇಕು..??
ಬೆಳಗಾವಿ-ಬೆಳಗಾವಿ ಮಹಾನಗರ ಈಗ ಮೆಟ್ರೋ ಪಾಲಿಟೀನ್ ಸಿಟಿ ಆಗುವತ್ತ ದಾಪುಗಾಲು ಹಾಕುತ್ತಿದೆ,ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿದೆ.ಜೊತೆಗೆ ಸ್ಮಾರ್ಟ್ ಸಿಟಿ ಕೂಡಾ ಹೌದು,ಕರ್ನಾಟಕ, ಮಹಾರಾಷ್ಟ್ರ,ಗೋವಾ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಬೆಳಗಾವಿ ಮಹಾನಗರದಲ್ಲಿ ಟ್ರಾಫಿಕ್ ಮ್ಯಾನೆಜ್ಮೆಂಟ್ ಇಲ್ಲವೇ ಇಲ್ಲ,ಹೀಗಾಗಿ ಇಲ್ಲಿ ಸರಣಿ ಅಪಘಾತಗಳು ಸಂಭವಿಸಿ ಈಗಾಗಲೇ ಹಲವಾರು ಜನ ಬಲಿಯಾಗಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ಎಲ್ಲ ರಸ್ತೆಗಳು ಸುಧಾರಣೆಯಾಗಿವೆ, ನಗರೋತ್ಥಾನ ಯೋಜನೆಯ ನೂರಾರು ಕೋಟಿ ರೂ ಅನುದಾನವನ್ನು ರಸ್ತೆಗಳ …
Read More »ಲಂಚ ಫಿಕ್ಸ್ ಮಾಡಿ,ಅಡ್ವಾನ್ಸ್ ಪಡೆಯುತ್ತಿದ್ದಾಗ ಸಿಕ್ಕಿಬಿದ್ದರು…
ಬೆಳಗಾವಿ- ವಾರಸಾ ಪ್ರಮಾಣ ಪತ್ರ ನೀಡಲು,ಲಂಚ ಫಿಕ್ಸ್ ಮಾಡಿ ಅಡ್ವಾನ್ಸ್ ಪಡೆಯುತ್ತಿದ್ದಾಗ ಅಥಣಿ ತಾಲ್ಲೂಕಿನ ಬಳಗೇರಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಮತ್ತು ಗ್ರಾಮ ಸಹಾಯಕ ಇಬ್ಬರೂ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಾರಸಾ ಪ್ರಮಾಣಪತ್ರ ನೀಡಲು 10.500 ಫಿಕ್ಸ್ ಮಾಡಿ 3000 ರೂ ಅಡ್ವಾನ್ಸ ಪಡೆಯುತ್ತಿದ್ದಾಗ ಬಳಗೇರಿ ಗ್ರಾಮ ಲೆಕ್ಕಾಧಿಕಾರಿ,ಉಮೇಶ್ ದನದಮನಿ,ಮತ್ತು ಗ್ರಾಮಸಹಾಯಕ ಪಲ್ಹಾದ ಸನದಿ ಇಬ್ಬರ ಮೇಲೆ ಎಸಿಬಿ ಅಧಿಕಾರಿಗಳು ರೇಡ್ ಮಾಡಿ ಇಬ್ಬರನ್ನು ಟ್ರ್ಯಾಪ್ ಮಾಡಿದ್ದಾರೆ. ಇಬ್ಬರನ್ನು ಎಸಿಬಿ ಪೋಲೀಸರು …
Read More »ಸೋಗು ಹಾಕಿ,ಸುಲಿಗೆ ಮಾಡಿದ ಇಬ್ಬರು ಸೋಗಲಾಡಿಗಳು ಅರೆಸ್ಟ್…!!
ಇಬ್ಬರು ಅಂತಾರಾಜ್ಯ ಸುಲಿಗೆಕೋರರ ಬಂಧನ : ೨೨ ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ ಹುಕ್ಕೇರಿ: ವಿವಿಧ ಪ್ರಕರಣಗಳಲ್ಲಿ ಎರಡು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಅಂತಾರಾಜ್ಯ ಸುಲಿಗೆಕೋರರನ್ನು ಬಂಧಿಸಿ ಅವರಿಂದ ಅಂದಾಜು ೨೨ ಲಕ್ಷ ರೂ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು ೮ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಡಾ.ಸಂಜೀವ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆದ ಸುದ್ಧಿಗೋಷ್ಠಿಯಲ್ಲಿ ಈ …
Read More »ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ
ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ* *ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಶಾ ಹರ್ಷ ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ …
Read More »ನಕಲಿ ಪತ್ರಕರ್ತರ ಹಾವಳಿ, ಕಡಿವಾಣಕ್ಕೆ ತುರ್ತು ಸಭೆ…
ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಆ.4(ಕರ್ನಾಟಕ ವಾರ್ತೆ): ಜಿಲ್ಲೆಯ ಹಲವು ಕಡೆಗಳಲ್ಲಿ ಇತ್ತೀಚಿಗೆ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಮಾತ್ರ ಜಿಲ್ಲಾಡಳಿತದ ವತಿಯಿಂದ ಗುರುತಿನಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಅನಧಿಕೃತ ಪತ್ರಕರ್ತರ ಹಾವಳಿ ಹಾಗೂ “ಪ್ರೆಸ್” …
Read More »