ಚಿಕ್ಕೋಡಿ-ವಿಜೇಂದ್ರನಿಗೆ ಕ್ಷೇತ್ರ ಬಿಟ್ಟ ಯಡಿಯೂರಪ್ಪ,ಚಿಕ್ಕೋಡಿಯಲ್ಲಿ ಬಸನಗೌಡ ಯತ್ನಾಳ ಪ್ರತಿಕ್ರಿಯೆ ನೀಡಿದ್ದಾರೆ.ವಿಜಯಪುರ ಶಾಸಕ ಬಸನಗೌಡ್ ಯತ್ನಾಳ ಚಿಕ್ಕೋಡಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿ ಹಲವಾರು ವಿಚಾರಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ಮೋದಿಯವರು ಪ್ರಧಾನಿ ಆದಾಗಿಂದ ೭೫ನೇ ವರ್ಷಕ್ಕೆ ಚುನಾವಣೆ ನಿವೃತ್ತಿಯ ಪರಿ ಪಾಠ ಪ್ರಾರಂಭವಾಗಿದೆ.ಪಾಪ ಅವರು ಅದಕ್ಕೆ ಚುನಾವಣಾ ರಾಜಕೀಯದಿಂದ ನಿವೃತ್ತಿರಾಗಿದ್ದಾರೆ.ಆದರೆ ಉಳಿದ ರಾಜಕಾರಣದಲ್ಲಿ ಅವರು ಮುಂದುವರೆಯುವ ಸಂಕೇತ ಇದೆ.ವಿಜೇಂದ್ರಗೆ ಮೈಸುರು ಭಾಗದ ಕ್ಷೇತ್ರದಲ್ಲಿ ಚುನಾವಣೆ ಎದುರಿಸುವ ಒತ್ತಡ ವಿಚಾರ ಪ್ರಸ್ತಾಪಿಸಿದ ಅವರುಒತ್ತಡ ಇದೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ನಾಲ್ವರ ಜೀವ ಉಳಿಸಿದ 26 ರ ಯುವಕ…
*ಅಂಗಾಂಗ ದಾನ ಮಾಡಿ ನಾಲ್ವರ ಜೀವ ಉಳಿಸಿದ ಹಳ್ಳಿ ಯುವಕ* ಬೆಳಗಾವಿ-ಖಾನಾಪೂರ ಹತ್ತಿರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನ ತಲೆಗೆ ಗಂಭೀರ ಪೆಟ್ಟು ಬಿದ್ದ ಕಾರಣ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 26 ವರ್ಷದ ಯುವಕ ತನ್ನ ಅಂಗಾಂಗಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ …
Read More »ಲವ್ ಬ್ರೇಕ್.ಲವರ್ ಕುತ್ತಿಗೆ ಹಿಚುಕಿ,ತಾನೂ ನೇಣು ಬಿಗಿದುಕೊಂಡ ಪ್ರೇಮಿ…
ಬೆಳಗಾವಿ- ಲವ್ ಬ್ರೇಕ್ ಆಯ್ತು ಅಂತಾ,ಸಿಟ್ಟಾಗಿ ಹಗ್ಗದಿಂದ ಲವರ್ ಕುತ್ತಿಗೆ ಹಿಚುಕಿ,ಕೊಲೆ ಮಾಡಿದ ಆ ಪ್ರೇಮಿ,ಅದೇ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಮಹಾನಗರದ ಬಸವ ಕಾಲೋನಿಯಲ್ಲಿ ನಡೆದಿದೆ. ಆತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಎಂ.ಎ ಮಾಡುತ್ತಿದ್ದ ವಿಧ್ಯಾರ್ಥಿ,ಅವಳು ಕೆ.ಎಲ್ ಇ. ನರ್ಸಿಂಗ್ ವಿಧ್ಯಾರ್ಥಿ ಹುಡುಗ,ಇಬ್ಬರ ನಡುವೆ ಲವ್ ಬ್ರೇಕ್ ಆದ ಕಾರಣ ಇಬ್ಬರೂ ಲೈಫ್ ಗೆ ಬ್ರೇಕ್ ಹಾಕಿದ್ದಾರೆ. ಬೆಳಗಾವಿ ನಗರದ ಬಸವಕಾಲೋನಿಯಲ್ಲಿ ಪ್ರೀತಿ ಸಿಗದ …
Read More »ಶಿರಸಂಗಿಯಿಂದ ರಾಮದುರ್ಗಕ್ಕೆ ನಡೆದುಕೊಂಡೇ ಹೋಗಿದ್ದೆ….!!!
“ನರಗುಂದ ಬಂಡಾಯ”, ” ರಾಮದುರ್ಗ ದುರಂತಕ್ಕೆ” 40 ವರ್ಷ! ವರದಿ ಮಾಡಲು ಶಿರಸಂಗಿಯಿಂದ ರಾಮದುರ್ಗಕ್ಕೆ ನಡೆದುಕೊಂಡೇ ಹೋಗಿದ್ದೆ! 1980 ರ ಜಲೈ 21 ರಂದು ಅಂದಿನ ಧಾರವಾಡ ಜಿಲ್ಲೆಯ ನರಗುಂದ,ನವಲಗುಂದ ಮತ್ತು ಜುಲೈ 22 ರಂದು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದ ರೈತರ ಬಂಡಾಯಕ್ಕೆ ಈಗ 40 ವರ್ಷ ಪೂರ್ಣ. ದಿ.ಗುಂಡೂರಾವ ಸರಕಾರ ರೈತರ ಹೊಲಗಳ ಮೇಲೆ ಹಾಕಿದ್ದ ಬೆಟರ್ ಮೆಂಟ್ ತೆರಿಗೆಯ ವಿರುದ್ಧ ಬಂಡಾಯವೆದ್ದ ರೈತರ ಚಳವಳಿಯನ್ನು ಹತ್ತಿಕ್ಕಲು …
Read More »ಚಾಲಕನ ಹುಚ್ಚಾಟ, ಟಿಪ್ಪರ್ ಹಾಯ್ದು 54 ಕುರಿಗಳು ಖಲ್ಲಾಸ್….
ಬೆಳಗಾವಿ – ಚಾಲಕನ ನಿಯಂತ್ರಣ ತಪ್ಪಿ, ಟಿಪ್ಪರ್ ಹಾಯ್ದು ಬರೊಬ್ಬರಿ 54 ಕುರಿಗಳು ಬಲಿಯಾದ ಘಟನೆ ಹುಕ್ಕೇರಿ ತಾಲ್ಲೂಕಿನ ಅಮ್ಮನಗಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಖಡಿ ಸಾಗಿಸುತ್ತಿದ್ದ ಟಿಪ್ಪರ್ ವಾಹನ ಚಾಲಕನ ಹುಚ್ಚಾಟದಿಂದ 54 ಕುರಿಗಳ ಮಾರಣಹೋಮ ನಡೆದಿದೆ.ಸ್ಥಳದಲ್ಲೇ 54 ಕುರಿಗಳು ಸಾವನ್ನೊಪ್ಪಿದ್ದು,ಹಲವಾರು ಕುರಿಗಳು ಗಾಯಗೊಂಡಿವೆ.ಅಮ್ಮನಗಿ- ಮುಗಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತ ಸಂಭವಿಸಿದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
Read More »ಇದೊಂದು ಅಪರೂಪದ ಅರ್ಥಪೂರ್ಣ ಕಾರ್ಯಕ್ರಮ…
ರಾಷ್ಟ್ರಪತಿ ಚುನಾವಣೆ:ಬಿಜೆಪಿ ಮಹಾನಗರ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಬೆಳಗಾವಿ: ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಗುರುವಾರ ಬೆಳಗಾವಿ ಗ್ಯಾಂಗವಾಡಿ ಮರಗಾಯಿದೇವಿ ಮಂದಿರದ ಬಳಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಪದಾದಿಕಾರಗಳ ಜೊತೆಗೆ ವಿಜಯೋತ್ಸವ ಆಚರಿಸಿ …
Read More »ಸಿಬಿಐ ತನಿಖೆ ಆಗಲಿ, ಗುತ್ತಿಗೆದಾರ ಸಂತೋಷ ಪಾಟೀಲ ಪತ್ನಿ ಜಯಶ್ರೀ..
ಸಿಬಿಐ ತನಿಖೆ ಆಗಲಿ- ಜಯಶ್ರೀ ಬೆಳಗಾವಿ: ನನ್ನ ಗಂಡನ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪನವರು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ.ಹೀಗಾಗಿ ಸಿಬಿಐ ತನಿಖೆ ಆಗಬೇಕು ಎಂದು ಮೃತ ಸಂತೋಷ ಪಾಟೀಲ ಪತ್ನಿ ಜಯಶ್ರೀ ಒತ್ತಾಯಿಸಿದ್ದಾರೆ. ತಾಲೂಕಿನ ಬಡಸ ಗ್ರಾಮದಲ್ಲಿ ಮಾತನಾಡಿದ ಅವರು, ನನ್ನ ಪತಿ ಸಾವಿಗೆ ಈಶ್ವರಪ್ಪ ಕಾರಣ ಅಂತಾ ಅವರೇ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಗಂಡನ ಪೋನ್ ನಾಲ್ಕು ಗಂಟೆ ಆನ್ ಇತ್ತು.ಅದರಲ್ಲಿ ಸಾಕ್ಷಿಗಳೂ ಇದ್ದವು. …
Read More »40% ಕಮೀಷನ್ ಆರೋಪ, ಈಶ್ವರಪ್ಪನವರಿಗೆ ಕ್ಲೀನ್ ಚೀಟ್……!
ಬೆಳಗಾವಿ- ಬೆಳಗಾವಿಯ ಗುತ್ತಿಗೆದಾರ,ಸಂತೋಷ ಪಾಟೀಲ, ಅವರಿಂದ 40% ಕಮೀಷನ್ ಕೇಳಿದ ಆರೋಪ ಎದುರಿಸಿ,ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ,ಕೆ.ಎಸ್ ಈಶ್ವರಪ್ಪನವರಿಗೆ ಕ್ಲೀನ್ ಚೀಟ್ ಸಿಕ್ಕಿದೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನವರು 40 % ಕಮೀಷನ್ ಕೇಳಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು,ಗುತ್ತಿಗೆದಾರ ಸಂತೋಷ ಪಾಟೀಲ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆ ಮಾಡಿದ. …
Read More »ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡಿನಲ್ಲಿ ಕಣ್ಣೀರು….
ಬೆಳಗಾವಿ- ಸೀಜರೀನ್ ಸಂಧರ್ಭದಲ್ಲಿ ಮಗು ಸಾವನ್ನೊಪ್ಪಿದ್ದು, ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡಿನಲ್ಲಿ ಕುಟುಂಬಸ್ಥರು ಕಣ್ಣೀರು ಸುರಿಸುತ್ತಿದ್ದಾರೆ. ಹೆರಿಗೆಗಾಗಿ ಎಂಟು ದಿನದ ಹಿಂದೆಯೇ ಮಹಿಳೆಯನ್ನು ಅಡ್ಮಿಟ್ ಮಾಡಲಾಗಿತ್ತು, ನಾರ್ಮಲ್ ಡಿಲೇವರಿ ಆಗುತ್ತೆ ಅಂತಾ ವೈದ್ಯರು ಹೇಳಿದ್ರು,ಆದ್ರೆ ಇವತ್ತು ಬೆಳಗ್ಗೆ ಸೀಜರೀನ್ ಮಾಡುವಾಗ,ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ನಮಗೆ ನ್ಯಾಯ ಬೇಕು,ಎಂದು ಮಹಿಳೆಯ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ,ಸ್ಥಳಕ್ಕೆ ಪೋಲೀಸರು …
Read More »ಮೊದಲು ಎಲೆಕ್ಷನ್ ಆಗಲಿ, ಆಮೇಲೆ ಪೈಪೋಟಿ ಮಾಡಲಿ…
ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ಪೈಪೋಟಿ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮೊದಲು ಎಲೆಕ್ಷನ್ ಆಗಲಿ, ಶಾಸಕರು ಆರಿಸಿ ಬರಲಿ, ಆ ಮೇಲೆ ಪೈಪೋಟಿ ಮಾಡಲಿ ಎಂದು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಎಲೆಕ್ಷನ್ ಆಗಬೇಕು.ಶಾಸಕರು ಆರಿಸಿ ಬರಬೇಕು.ಬಳಿಕ ಪೈಪೋಟಿ ಮಾಡಲಿ ಎಂದರು. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, …
Read More »ಬೈಕ್ ಟ್ಯಾಂಕ್ ಮೇಲೆ ಸವಾರಿ, ಕಾರಿಗೆ ಡಿಕ್ಕಿ ಇಬ್ಬರ ಸಾವು…
ಬೆಳಗಾವಿ ಬೈಲಹೊಂಗಲ ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿ ಓರ್ವ, ಚಿಕಿತ್ಸೆಗೆ ಸಾಗಿಸುತ್ತಿದ್ದ ವೇಳೆ ಇನ್ನೊರ್ವ ಮೃತಪಟ್ಟಘಟನೆ ಜಾಲಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೈಕ್ ಪೆಟ್ರೋಲ್ ಟ್ಯಾಂಕ್ ಮೇಲೆ 11 ವರ್ಷದ ಬಾಲಕನನ್ನು ಕೂರಿಸಿ,ಬೈಕ್ ಚಲಾಯಿಸುವಾಗ ಈ ದುರ್ಘಟನೆ ನಡೆದಿದೆ. ಸಿದ್ದಪ್ಪ ಮಲ್ಲೂರು (11) ಹಾಗೂ ಬಸವಂತಗೌಡ ಮಲ್ಲೂರು (46)ಎಂಬವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬಲವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸವಾರ ವೀರಣ್ಣ …
Read More »ಚಿಕಲೆ ಫಾಲ್ಸ್ ನಲ್ಲಿ ಪ್ರವಾಸಿರಿಂದ ಶುಲ್ಕ ವಸೂಲಿಗೆ ಬ್ರೇಕ್….!!
ಬೆಳಗಾವಿ-ಖಾನಾಪೂರ ತಾಲ್ಲೂಕಿನ ಜಾಂಬೋಟಿ ಬಳಿಯ ಚಿಕಲೆ ಫಾಲ್ಸ್ ನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಪ್ರವಾಸಿಗರಿಂದ ತಲಾ 295 ರೂ ಪ್ರವೇಶ ಶುಲ್ಕ ವಸೂಲಿ ಮಾಡುವ ಯೋಜನೆಗೆ ಬ್ರೇಕ್ ಬಿದ್ದಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ,ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಮಾಡಿ,ಚಿಕಲೆ ಫಾಲ್ಸ್ ನಲ್ಲಿ ಪ್ರವಾಸಿರಿಂದ ಪ್ರವೇಶ ಶುಲ್ಕ ವಸೂಲಿ ಮಾಡಬಾರದು ಎಂದು ಸೂಚಿಸಲಾಗಿದ್ದು.ಶುಲ್ಕ ವಸೂಲಿಯ ಕಾರ್ಯ ನಿನ್ನೆ ಸೋಮವಾರದಿಂದ …
Read More »ಕನ್ನಡ ಬೆಳಿಸೋದು,ಉಳಿಸೋದು ಹೇಗೆ ಅಂತಾ ,ಅಧಿಕಾರಿಗಳಿಗೆ ಸಲಹೆ ನೀಡಿದ ನಾಗಾಭರಣ
ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳು ಕನ್ನಡ ಉಳಿಸಿ, ಬೆಳೆಸುವ ಜವಾಬ್ದಾರಿ ನಿಭಾಯಿಸಬೇಕು: ಡಾ. ಟಿ.ಎಸ್. ನಾಗಾಭರಣ ಬೆಳಗಾವಿ, -ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು. ಯಾವುದೇ ಮಾಹಿತಿ, ಹಾಗೂ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಅಧಿಕಾರಿಗಳು ಸರ್ಕಾರಿ ಕೆಲಸ ನಿರ್ವಹಣೆಯ ಜೊತೆಗೆ ಕನ್ನಡವನ್ನು ಬೆಳೆಸಲು ನಿರಂತರ ಶ್ರಮಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಟಿ.ಎಸ್.ನಾಗಾಭರಣ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜು.18) …
Read More »ಬೆಳಗಾವಿ ಜಿಲ್ಲೆಯಲ್ಲಿ, ಪಶುಗಳ ಆರೋಗ್ಯ ಕಾಪಾಡಲು ಬರಲಿವೆ, 82 ಅಂಬ್ಯುಲೆನ್ಸ್ …!!
ಬೆಳಗಾವಿಯಲ್ಲಿ 82 ಆ್ಯಂಬುಲೆನ್ಸ್ ಲೋಕಾರ್ಪಣೆ: ಸಚಿವ ಪ್ರಭು ಚವ್ಹಾಣ್ ಬೆಳಗಾವಿ, -ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗಾಗಿ 82 ಆ್ಯಂಬುಲೆನ್ಸ್ ಗಳನ್ನು ಜುಲೈ 19ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಪಶುಸಂಗೋಪನೆ ಇಲಾಖೆಯ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಜುಲೈ 19ರಂದು ಬೆಳಗಾವಿಯಲ್ಲಿ ಸ್ಥಾನೀಯ ಶಾಸಕ, ಹಿರಿಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ …
Read More »ಅಧಿಕಾರ ಹೋಗುವ ಮುನ್ನ, ನಾಗಾಭರಣ ನಡೆ,ಬೆಳಗಾವಿ ಕಡೆ….
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ,ಈಗ ಬೆಳಗಾವಿ ಕಡೆಗೆ ಮುಖ ಮಾಡಿದ್ದಾರೆ.ಸರ್ಕಾರ ಈಗಾಗಲೇ ಹಲವಾರು ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ನಾಮನಿರ್ಧೇಶನ ರದ್ದು ಮಾಡಿದ ಬೆನ್ನಲ್ಲಿಯೇ ನಾಗಾಭರಣ ಕ್ರೀಯಾಶೀಲರಾಗಿದ್ದು ಗಡಿ ಭಾಗದ ಕನ್ನಡಿಗರ ಭಾಗ್ಯ. ಬೆಳಗಾವಿ, -: ಭವಿಷ್ಯದ ಕನ್ನಡ ಕಟ್ಟಬೇಕಾದರೆ ತಂತ್ರಾಂಶಗಳಲ್ಲಿ ಹೆಚ್ಚಾಗಿ ಕನ್ನಡ ಬಳಕೆ ಮಾಡಬೇಕು. ಜೊತೆಗೆ ಎಲ್ಲರೂ ದಿನನಿತ್ಯ ಕಾರ್ಯ ಚಟುವಟಿಕೆಗಳಲ್ಲಿ ಸದಾ ಕನ್ನಡ ಭಾಷೆ ಬಳಸಿದರೆ ಭವಿಷ್ಯದಲ್ಲಿ ಕನ್ನಡ ವ್ಯಾಪಕವಾಗಿ ಬೆಳವಣಿಗೆಯಾಗುವುದರ ಮೂಲಕ …
Read More »