Breaking News

LOCAL NEWS

ಗದ್ದಲದಲ್ಲಿ ಕಾಲ್ ರಿಸೀವ್ ಮಾಡಿ,ಆತ ಹೋಗಿದ್ದಾದರೂ ಎಲ್ಲಿ ..??

ಬೆಳಗಾವಿ- ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ಪಕ್ಷೇತರ ಅಭ್ಯರ್ಥಿಯೊಬ್ಬ,ತನ್ನ ವಾರ್ಡಿನಲ್ಲಿ ಸಂಬ್ರಮಿಸುತ್ತಿರುವಾಗ, ವಿಜಯೋತ್ಸವ ಆಚರಿಸುವ ಸಂಧರ್ಭದಲ್ಲಿ ಈ ವಿಜಯಶಾಲಿಗೆ ಮೋಬೈಲ್ ಕಾಲ್ ಬರುತ್ತೆ,ತಕ್ಷಣ ವಿಜಯೋತ್ಸವ ನಿಲ್ಲಿಸಿ,ಆತ ಹೋಗಿದ್ದಾದರೂ ಎಲ್ಲಿ‌.? ಆತ ಮಾಡಿರುವ ಕಾರ್ಯದ ಬಗ್ಗೆ ಕೇಳಿದ್ರೆ,ಕಣ್ಣೀರು ಕಪಾಳಕ್ಕೆ ಬರುವದರಲ್ಲಿ,ಸಂದೇಹವೇ ಇಲ್ಲ, ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂ 7 ರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿ ಗೆದ್ದ, ಗಣಾಚಾರಿ ಗಲ್ಲಿಯ ಶಂಕರ ಪಾಟೀಲ. ಮಾಜಿ ಮಹಾಪೌರ ವಿಜಯ ಮೋರೆ ಅವರ …

Read More »

ನಾಳೆ ಬೆಳಿಗ್ಗೆ ಸುಮಾರು, 10 ಗಂಟೆಗೆ ಪಾಲಿಕೆ ಫಲಿತಾಂಶ ಕ್ಲಿಯರ್….!!!!

ಬೆಳಗಾವಿ- ಕಳೆದ ಮೂರು ವಾರಗಳಿಂದ ಪಕ್ಷದ ಟಿಕೆಟ್ ಗಾಗಿ ಗುದ್ದಾಡಿ,‌ನಂತರ ಒಂದು ವಾರ ವಾರ್ಡುಗಳಲ್ಲಿ ಸುತ್ತಾಡಿ,ಮತದಾರರನ್ನು ಓಲೈಸಿ ತಮ್ಮ ಅಸ್ತಿತ್ವಕ್ಕಾಗಿ ಶ್ರಮಿಸಿದ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಾಳೆ ಸೋಮವಾರ ಪ್ರಕಟವಾಗಲಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮತದಾನ ಶುಕ್ರವಾರ ಮುಗಿದಿದೆ.ನಾಳೆ ಸೋಮವಾರ ಫಲಿತಾಂಶ ಪ್ರಕಟವಾಗಲಿದೆ. ಬೆಳಗಾವಿಯ ಬಿ.ಕೆ ಮಾಡೆಲ್ ಹೈಸ್ಕೂಲಿನಲ್ಲಿ ಮತ ಎಣಿಕೆ ಕೇಂದ್ರ ತೆರೆಯಲಾಗಿದೆ.ತ್ವರಿತ ಗತಿಯ ಮತ ಏಣಿಕೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು,ನಾಳೆ ಸೋಮವಾರ ಸುಮಾರು ಹತ್ತು …

Read More »

ಆರೋಪದಲ್ಲಿ ಸತ್ಯಾಂಶ ಇಲ್ಲ,-ಮಲ್ಲಮ್ಮನ ಬೆಳವಡಿ ,ಪಿಡಿಓ ಸ್ಪಷ್ಟನೆ

ಬೆಳಗಾವಿ-ಬೆಳವಡಿ ಗ್ರಾಮದ ಗ್ರಾಮಲೆಕ್ಕಾಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವದಾಗಿ ಕೆಲವು ಮಾದ್ಯಮಗಳಲ್ಲಿ ಪ್ರಕಟವಾಗಿದ್ದು ಈ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಬೆಳವಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸ್ಪಷ್ಟೀಕರಣ ನೀಡಿದ್ದಾರೆ. ಈ ಕುರಿತು ಪತ್ರಿಕಾ ಸ್ಪಷ್ಟನೆ ಹೊರಡಿಸಿರುವ ಅವರುಇಂದು ಸೆಪ್ಟೆಂಬರ್ 3 ರಂದು ಕೆಲವು ಮಾದ್ಯಮಗಳಲ್ಲಿ ಪಿಡಿಓ ವಿರುದ್ಧ ಕ್ರಮಕ್ಕೆ ಆಗ್ರಹ ಎನ್ನುವ ಶಿರ್ಷಿಕೆಯಲ್ಲಿ ಸುದ್ಧಿ ಪ್ರಕಟವಾಗಿದ್ದು ಇದರಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು …

Read More »

ಮಹಾನಗರ ಪಾಲಿಕೆ ಚುನಾವಣೆಗೆ ಬೆಳಗಾವಿ ಸಜ್ಜು

ಬೆಳಗಾವಿ-ನಾಳೆ ಶುಕ್ರವಾರ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮತದಾನ,ಬೆಳ್ಳಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಮತದಾನಕ್ಕೆ ಬೆಳಗಾವಿ ಮಹಾನಗರ ಸಜ್ಜಾಗಿದೆ. ಒಟ್ಟು 58 ವಾರ್ಡ್ ಗಳಿಗೆ ನಡೆಯಲಿರುವ ಮತದಾನ.  58 ವಾರ್ಡ್‌ಗಳಿಗೆ ಒಟ್ಟು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ- 55, ಕಾಂಗ್ರೆಸ್ – 45, ಎಂಇಎಸ್- 21, ಜೆಡಿಎಸ್-11, ಆಮ್ ಆದ್ಮಿ – 27, MIM- 7, ಉತ್ತಮ ಪ್ರಜಾಕೀಯ -1 SDPI- 1, ಪಕ್ಷೇತರರು- 217 …

Read More »

ಬೆಳಗಾವಿ ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ..

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಗೆ ಕೊನೆಗೂ ಸರ್ಕಾರ ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳಾಗಿ ಈ ಹಿಂದೆ ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದ ರುದ್ರೇಶ್ ಘಾಳಿ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಿಸಲಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ರುದ್ರೇಶ್ ಘಾಳಿ ಅವರು ಪಶು ವೈದ್ಯಕೀಯ ಪದವಿ ಪಡೆದು ನಂತರ ಕೆಎಎಸ್ ತೇರ್ಗಡೆಯಾದ ಅವರು ಬೀದರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಬೆಳಗಾವಿ …

Read More »

ಮರಾಠಿ + ಮುಸ್ಲೀಂ M+M ಎಂಈಎಸ್ ಹೊಸ ಷಡ್ಯಂತ್ರ….

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಕಾಂಗ್ರೆಸ್ ಹಾಗೂ ಇತರ ರಾಜಕೀಯ ಪಕ್ಷಗಳು ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸುತ್ತಿರುವ ಕಾರಣ,ಸಂಪೂರ್ಣವಾಗಿ ಕಂಗಾಲಾಗಿರುವ ಎಂಈಎಸ್ ನಾಯಕರು ಈಗ ಎಂ ಪ್ಲಸ್ ಎಂ ಅಂದ್ರೆ ಮರಾಠಿ ಪ್ಲಸ್ ಮುಸ್ಲೀಂ ಎನ್ನುವ ಹೊಸ ನಾಟಕ ಶುರು ಮಾಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ವಾರ್ಡ್ ನಂ 6 ನಗರದ ಫೋರ್ಟ್ ರಸ್ತೆ ಅರಳಿಕಟ್ಟಿ ದೇಶಪಾಂಡೆ ಗಲ್ಲಿ ( ಮಾಳಿ ಗಲ್ಲಿ) ಕಲೇಗಾರ ಗಲ್ಲಿ ಸೇರಿದಂತೆ …

Read More »

ತಾಕತ್ತಿದ್ದರೆ, ಎಂಈಎಸ್ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿ- ಕರವೇ ಸವಾಲು…

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾಡಿನ ಪರವಾಗಿರುವ ಮುಗ್ಧ ಮರಾಠಿ ಭಾಷಿಕರನ್ನು ಪ್ರಚೋದಿಸಿ, ಎಲ್ಲ ಮರಾಠಿ ಭಾಷಿಕ ಅಭ್ಯರ್ಥಿಗಳು ಎಂಈಎಸ್ ಅಭ್ಯರ್ಥಿಗಳು ಎಂದು ಹೇಳುವ ಮೂಲಕ ಎಂಈಎಸ್ ನಾಯಕರು ಮರಾಠಿ ಭಾಷಿಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು ತಾಕತ್ತಿದ್ದರೆ ಎಂಈಎಸ್ ನಾಯಕರು ತಮ್ಮ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಸವಾಲು ಹಾಕಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಬಹಳಷ್ಟು ಮರಾಠಿ ಭಾಷಿಕ ನಾಯಕರು ಚುನಾವಣೆಗೆ ಸ್ಪರ್ದೆ …

Read More »

ಬೆಳಗಾವಿಯ, ಬಡವರ ಮನೆಗಳಿಗೆ ಸಕ್ರಮ ಎಂಬ ಬಂಪರ್…..!!

ಬೆಳಗಾವಿ ಮಹಾನಗರದ ಬಾಂಡ್ ಮನೆಗಳನ್ನು ಸಕ್ರಮಗೊಳಿಸಲು,ಸಿಎಂ ಗೆ ಮನವಿ ಮಾಡಿದ ಶಾಸಕ ಅಭಯ ಪಾಟೀಲ ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಬಡವರು ನೂರು ರೂ ಬಾಂಡ್ ಮೇಲೆ ಜಮೀನು ಖರೀಧಿಸಿ ಮನೆ ನಿರ್ಮಿಸಿಕೊಂಡಿದ್ದು ಇಂತಹ ಮನೆಗಳನ್ನು ಸರ್ಕಾರ ಸಕ್ರಮಗೊಳಿಸುವಂತೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಶಾಸಕ ಅಭಯ ಪಾಟೀಲ,ಬೆಳಗಾವಿ ಮಹಾನಗರದಲ್ಲಿ ಬಾಂಡ್ ಪೇಪರ್ …

Read More »

ಬೆಳಗಾವಿ ಪಾಲಿಕೆ,58 ವಾರ್ಡುಗಳಲ್ಲಿ 519 ನಾಮಪತ್ರ ಸಲ್ಲಿಕೆ…

ಪಾಲಿಕೆ‌ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕೊನೆಯ‌ ದಿನವಾದ ಇಂದು(ಆ.23) ಒಟ್ಟು 434 ನಾಮಪತ್ರಗಳು ಸ್ವೀಕೃತವಾಗಿವೆ. ನಾಮಪತ್ರ‌ ಸಲ್ಲಿಕೆ ಆರಂಭಗೊಂಡ ಆ.16 ರಿಂದ ಇಂದಿನವರೆಗೆ ಒಟ್ಟಾರೆ 519 ನಾಮಪತ್ರಗಳು ಸಲ್ಲಿಕೆಯಾಗಿವೆ.

Read More »

58 ವಾರ್ಡ್ ಗಳಿಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ….

ಬೆಳಗಾವಿ-ಬೆಳಗಾವಿ ಮಹಾನಗ ಪಾಲಿಕೆ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಡಿ ಮದ್ಯರಾತ್ರಿ ಬಿಡುಗಡೆ ಆಗಿದ್ದು,ಬೆಳಗಾವಿ ಸುದ್ಧಿ ಡಾಟ್ ಕಾಮ್ ಮದ್ಯ ರಾತ್ರಿಯೇ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಕರಿಗೆ ಮುಟ್ಟಿಸುವ ಕಾರ್ಯ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಾರ್ಡ್ ನಂ 1– ಇಕ್ರಾ ಮುಲ್ಲಾ IQra mulla ವಾರ್ಡ್ ನಂ 2– ಮುಜಮ್ಮಿಲ್ಲ್ ಡೋಣಿ Mujammil doni ವಾರ್ಡ್ ನಂ– 3 ಜ್ಯೋತಿ ಕಡೋಲ್ಕರ್ Jyoti kadolkar ವಾರ್ಡ್ 4–ಲಕ್ಷ್ಮಣ ಬುರುಡ Laxman …

Read More »

ಕಾಂಗ್ರೆಸ್ ಟಿಕೆಟ್ ಗೆ ಫುಲ್ ಫೈಟ್,ಬಿ ಫಾರ್ಮ್ ಹಂಚಿದ್ದು ಮಿಡ್ ನೈಟ್….!!!

ಬೆಳಗಾವಿ- ಬಹುಶ ವಿಧಾನಸಭೆ ಟಿಕೆಟ್ ಗೂ ಇಷ್ಟೊಂದು ಪೈಪೋಟಿ ನಡೆಯುತ್ತದೆಯೋ ಗೊತ್ತಿಲ್ಲ,ಆದ್ರೆ ಕಾಂಗ್ರೆಸ್ ನಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅದಕ್ಕೂ ಮೀರಿ ಪೈಪೋಟಿ ನಡೆಯುತ್ತಿದೆ.ಅನೇಕ ತಿಕ್ಕಾಟ,ಸರಣಿ ಸಭೆಗಳನ್ನು ನಡೆಸಿ ಕೊನೆಗೆ ಇಂದು ಮದ್ಯರಾತ್ರಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದೆ. ಕಾಂಗ್ರೆಸ್ ಭವನದಲ್ಲಿ ಸಭೆ ಮಾಡಿ,ಪೈ ರಿಸಾರ್ಟ್ ನಲ್ಲಿ ಸಮಾಲೋಚಣೆ ಮಾಡಿ ಕೊನೆಗೆ,ನಗರದ ಹೊರ ವಲಯದಲ್ಲುರುವ ಪಂಚತಾರಾ ಹೊಟೆಲ್ ಮಿರೀಯಟ್ ನಲ್ಲಿ ಕಾಂಗ್ರೆಸ್ ನಾಯಕರು ಕುಳಿತುಕೊಂಡು ಕೊನೆಗೆ ಇಂದು …

Read More »

ಪಾಲಿಟೀಕ್ಸ್ ಗೂ ಸೈ….ಉದ್ಯಮಕ್ಕೂ ಜೈ….!!!

ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಇಂದು ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಖಾನಾಪೂರ ತಾಲ್ಲೂಕಿನ ಹಲಸಿ ಗ್ರಾಮದ ಸಮೀಪದಲ್ಲಿರುವ ಹಲಗಾ ಗ್ರಾಮದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಂಜಲಿತಾಯಿ ಕೇನ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಇವತ್ತು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ರು… ಹಿರಿಯ ಪೋಲಿಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಇಂದು ಭೂಮಿ ಪೂಜೆ ನೆರವೇರಿಸಿ …

Read More »

ನಾ..ಮೊದಲೋ…ನೀ ಮದಲೋ…..!!!

ಬೆಳಗಾವಿ-ಹಲವಾರು ದಶಕಗಳ ನಂತರ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಚಿಹ್ನೆಗಳ ಮೇಲೆ ನಡೆಯುತ್ತಿದೆ‌.ಬಿಜೆಪಿ ಮತ್ತು ಕಾಂಗ್ರೆಸ್ ಆಕಕ್ಷಿಗಳು ಅಭ್ಯರ್ಥಿಗಳ ಪಟ್ಟಿ ಯಾವಾಗ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಲೇ ಇದ್ದು,ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ನಾ ಮೊದಲೋ ..ನೀ ಮೂದಲೋ ಎನ್ನುತ್ತಲೇ ಇನ್ನುವರೆಗೆ ಪಟ್ಟಿ ಬಿಡುಗಡೆ ಮಾಡದೇ ಇರುವದರಿಂದ ಆಕಾಂಕ್ಷಗಳು ನಾಳೆ…ಬಾ..ಎನ್ನುವ ಉತ್ತರ ಕೇಳಿ ನಲುಗಿ ಹೋಗಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ,ಆದ್ರೆ …

Read More »

ಭರವಸೆಯ ಬೆಳಕು ಮೂಡಿಸಿದ ಸಿಎಂ ಬೆಳಗಾವಿ ಭೇಟಿ….!!!

ಬೆಳಗಾವಿ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡಿದ್ರು,ಸುವರ್ಣ ವಿಧಾನಸೌಧದಲ್ಲಿ ಸಭೆಯ ಬಳಿಕ ಅವರು ಆಡಿದ ಮಾತುಗಳು ಬೆಳಗಾವಿ ಜಿಲ್ಲೆಯ ಜನರಲ್ಲಿ ಭರವಸೆಯ ಬೆಳಕು ಮೂಡಿಸಿದ್ದು ಸತ್ಯ. ಸುವರ್ಣ ವಿಧಾನಸೌಧದಲ್ಲಿ ಜಿಲ್ಲೆಯ ಶಾಸಕರು ಮತ್ತು,ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಢಿ ನಡೆಸಿದ ಅವರು,ಬೆಳಗಾವಿಯ ಸುವರ್ಣಸೌಧವನ್ನು ಶಕ್ತಿ ಕೇಂದ್ರವನ್ನಾಗಿ ಮಾರ್ಪಡಿಸುವ ಕುರಿತು ಭರವಸೆಯ ಮಾತುಗಳನ್ನಾಡಿದರು.ನನಗೆ ಸ್ವಲ್ಪ ಸಮಯ ಕೊಡಿ ಬೆಂಗಳೂರಿನ ವಿಧಾನ …

Read More »

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ- ಸಿಎಂ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವದರ ಜೊತೆಗೆ ಬೆಳಗಾವಿಯ ಸುವರ್ಣ ಸೌಧವನ್ನು ಶಕ್ತಿ ಕೇಂದ್ರವನ್ನಾಹಿಸುವ ನಿಟ್ಟಿನಲ್ಲಿ,ಸಕ್ಕರೆ ಆಯುಕ್ತರ ಕಚೇರಿ ಸೇರಿದಂತೆ ಇನ್ನುಳಿದ ಕಚೇರಿಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವದಾಗಿ ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದಾರೆ.   ಬೆಳಗಾವಿ): ನೆರೆಹಾನಿ ಸಂದರ್ಭದಲ್ಲಿ ಉಂಟಾಗಿರುವ ಮನೆ ಹಾಗೂ ಬೆಳೆಹಾನಿಗೆ ಸಂಬಂಧಿಸಿದಂತೆ ಆದಷ್ಟು ಶೀಘ್ರವಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು. ಸಮೀಕ್ಷೆ ಪೂರ್ಣಗೊಂಡರೆ ನಿಖರ ಅಂಕಿ-ಅಂಶಗಳ ಸಮೇತ ಕೇಂದ್ರ ಸರಕಾರಕ್ಕೆ …

Read More »