ಬೆಳಗಾವಿಯ ಕೋಟೆ ಆವರಣದಲ್ಲಿರುವ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಅವರು ದೇವಿ ದರ್ಶನ ಪಡೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು. ****** ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಮಲ ಬಸದಿಗೆ ಭೇಟಿ ಮಂಗಳವಾರ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿ SP ನಿಂಬರಗಿ ಟ್ರಾನ್ಸಫರ್…
ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಡಾ.ಸಂಜೀವ ಪಾಟೀಲ ಅವರನ್ನು ಬೆಳಗಾವಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿಯಾಗಿ ನಿಂಬರಗಿ ಅವರು, ಕೋವೀಡ್ ಮತ್ರು ಮಹಾಪೂರದ ಸಂಧರ್ಭದಲ್ಲಿ ವಿಶೇಷ ಕಾಳಜಿ ವಹಿಸಿ ಅಪಾರ ಜನಮೆಚ್ಚುಗೆ …
Read More »ಬೆಳ್ಳಂ ಬೆಳಗ್ಗೆ ಬೆಳಗಾವಿ ಡಿಸಿ ಕಚೇರಿ ಎದುರು ಶವ ಪ್ರತ್ಯಕ್ಷ…!!
ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಹೀಗೊಂದು ಪ್ರತಿಭಟನೆ….!!! ಬೆಳಗಾವಿ- ಇವತ್ತು ಬೆಳ್ಳಂ ಬೆಳಗ್ಗೆ ಬೆಳಗಾವಿಯ ಡಿಸಿ ಕಚೇರಿ ಎದುರು ಯಾರೂ ಉಹಿಸಲಾಗದ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ಸ್ಮಶಾನಕ್ಕೆ ಹೋಗಲು ದಾರಿ ಇಲ್ಲ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧಗೊಳಿಸಿದ ಶವ ತಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಸವದತ್ರಿ ತಾಲ್ಲೂಕಿನ ಏಣಗಿ ಗ್ರಾಮದಲ್ಲಿ ಹಿಂದೂ- ಮುಸ್ಲೀಂ ಎರಡೂ ಸಮಾಜದವರಿಗೆ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲ.ನಮಗೆ ರಸ್ತೆ ಮಾಡಿಸಿ ಕೊಡಿ ಎಂದು …
Read More »ನಾಳೆ ಬೆಳಗಾವಿಗೆ ಸೆಂಟ್ರಲ್ ಮಿನಿಸ್ಟರ್ ಬರ್ತಾರೆ….!!
ಕೇಂದ್ರಸರಕಾರದ ಯೋಜನೆಗಳ ಫಲಾನುಭವಿಗಳ ಜತೆ ಸಚಿವ ಸೋಮ ಪ್ರಕಾಶ್ ಸಂವಾದ ನಾಳೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ನಿತೇಶ್ ಪಾಟೀಲ ಬೆಳಗಾವಿ,: ಕೇಂದ್ರ ಸರಕಾರವು ಕಳೆದ ಎಂಟು ವರ್ಷಗಳಲ್ಲಿ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಅವರು ಸೋಮವಾರ(ಜೂ.27) ಸಂವಾದ ನಡೆಸಲಿದ್ದಾರೆ. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಡಳಿತ …
Read More »ವಾವ್….ಇದು ಇರೋದು ಬೆಳಗಾವ್ಯಾಗ…ಎಷ್ಟ ಚಂದ ಕಟ್ಯಾರ ನೋಡ್ರಿ…!!
ಮಹಾತ್ಮಾ ಗಾಂಧೀಜಿ ತತ್ವಾನೇಷಣೆಗೊಂದು ವೇದಿಕೆ ಬೆಳಗಾವಿ ಗಾಂಧೀ ಭವನ ಲೋಕಾರ್ಪಣೆ ಜೂ.27 ರಂದು ಬೆಳಗಾವಿ – ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗಿರುವ ಅತ್ಯಂತ ಸುಂದರ ಹಾಗೂ ಭವ್ಯವಾದ ಗಾಂಧೀ ಭವನದ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ(ಜೂ.27) ಸಂಜೆ 4 ಗಂಟೆಗೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಭವನವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. …
Read More »21 ಜನ ಪ್ರಯಾಣಿಕರಲ್ಲಿ 7 ಜನರ ಮರಣ ,14 ಜನರಿಗೆ ಗಾಯ,ವಾಹನ ಚಾಲಕ ಬಚಾವ್…!!
ಬೆಳಗಾವಿ-ಅಕ್ಕತಂಗೇರಹಾಳದಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಕ್ರೂಸರ್ ವಾಹನ ಸೇತುವೆಗೆ ಡಿಕ್ಕಿ ಹೊಡೆದು ಬಳ್ಳಾರಿ ನಾಲೆಯಲ್ಲಿ ಉರುಳಿ ಬಿದ್ದ ಪರಿಣಾಮ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದು ಹಲವಾರು ಜನ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟವರೆಲ್ಲರೂ ಅಕ್ಕತಂಗೇರಹಾಳ ಗ್ರಾಮದವರಾಗಿದ್ದಾರೆ.ಬೆಳಗಾವಿ ತಾಲೂಕಿನ ಕಲ್ಯಾಳ್ ಪೂಲ್ ಬಳಿ ಈ ಅಪಘಾತ ಸಂಭವಿಸಿದೆ..ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಾಂಬ್ರಾ ರೇಲ್ವೆ ನಿಲ್ದಾಣದ ಬಳಿ ಕಾಮಗಾರಿ ಮಾಡಲು ಕ್ರೂಸರ್ ವಾಹನದಲ್ಲಿ …
Read More »ಬೆಳಗಾವಿ ಹತ್ತಿರ ಭೀಕರ ಅಪಘಾತ 7 ಜನರ ದುರ್ಮರಣ….
ಬೆಳಗಾವಿ ಹತ್ತಿರ ಭೀಕರ ಅಪಘಾತ 9 ಜನರ ದುರ್ಮರಣ…. ಬೆಳಗಾವಿ- ಕ್ರೂಶರ್ ವಾಹನ ಸೇತುವೆಗೆ ಡಿಕ್ಕಿಹೊಡೆದು ಸೇತುವೆ ಮೇಲಿಂದ ಕೆಳಗೆ ಬಿದ್ದು ಸ್ಥಳದಲ್ಲೇ 7 ಜನ ಮೃತಪಟ್ಟಿದ್ದು ಹಾಗೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಹುದಲಿ ಪಕ್ಕದ ಕಲ್ಲೆಹೋಳ ಗ್ರಾಮದ ಹತ್ತಿರ ಸಂಭವಿಸಿ ಮೃತಪಟ್ಟವರು ಅಕ್ಕತಂಗೇರ ಹಾಳ ಗ್ರಾಮದವರು ಎಂದು ತಿಳಿದು ಬಂದಿದೆ. ಇಂದು ಬೆಳಿಗೆ ಇವರೆಲ್ಲರೂ ಕ್ರೂಶರ್ ವಾಹನದಲ್ಲಿ ಕೆಲಸಕ್ಕಾಗಿ ಹೊರಟಿದ್ದರು. ಮೃತಪಟ್ಟವರೆಲ್ಲರೂ ಕಾರ್ಮಿಕರು ಎಂದು ಹೇಳಲಾಗಿದ್ದು …
Read More »ಏಳರಲ್ಲಿ ಆರು ಗಂಡು,ಒಂದು ಗರ್ಭಕೋಶ…!!
ಬೆಳಗಾವಿ-ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಭ್ರೂಣ ಪತ್ತೆಪ್ರಕರಣ ಈಗ ಮಹತ್ವ ತಿರುವು ಪಡೆದುಕೊಂಡಿದೆ ಮೂಡಲಗಿಯ ಹಳ್ಳದಲ್ಲಿ ಪತ್ತೆಯಾಗಿದ್ದ ಏಳು ಭ್ರೂಣಗಳ ಪರೀಕ್ಷಾ ವರದಿ(ಪಿಎಂ) ಬಂದಿದೆ. ಏಳರಲ್ಲಿ ಆರು ಗಂಡು ಭ್ರೂಣವಾಗಿದ್ದು, ಒಂದು ಗರ್ಭಕೋಶವಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಮಂಧಿಸಿದಂತೆ ಇನ್ನುವರೆಗೆ ಯಾರ ವಿರುದ್ಧ ಕ್ರಮ ಕೈಗೊಂಡಿಲ್ಲ,ಯಾರನ್ನೂ ಬಂಧಿಸಿಲ್ಲ.
Read More »ಬೆಳಗಾವಿ ಬಿಜೆಪಿ ಕಚೇರಿಯಲ್ಲಿ ಎಮರ್ಜನ್ಸಿ ಮೀಟೀಂಗ್….!!!
ಬೆಳಗಾವಿ-ಬೆಳಗಾವಿ:ನೈಸರ್ಗಿಕ ವಿಕೋಪ, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದ, ಅರ್ಥಿಕ ದಿವಾಳಿಯಿಂದ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿ ತರಬೇಕಾಗುದ್ದ ತುರ್ತು ಪರಿಸ್ಥಿತಿಯನ್ನು ಕಾಂಗ್ರೆಸ್ ತನ್ನ ಅಧಿಕಾರ ಕಳೆದು ಕೊಳ್ಳವ ಭಯದಿಂದ ಭಾರತದಲ್ಲಿ ತುರ್ತು ಪರಿಸ್ಥಿತಿ ತಂದಿರುವದು ದೇಶದಲ್ಲಿ ಇದೊಂದು ಕರಾಳ ದಿನ ಎಂದು ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು. ನಗರದ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ 47ನೇ ವರ್ಷದ ಕರಾಳ ದಿನಾಚರಣೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ, …
Read More »ಗೋಲ್ಡ್ ಮೆಡಲ್ ಪಡೆದ ಪೈಲವಾನ್ ಗೆ ಬೆಳಗಾವಿಯಲ್ಲಿ ಗ್ರ್ಯಾಂಡ್ ವೆಲ್ ಕಮ್…!!!
ಬೆಳಗಾವಿ- ಅಪ್ಪ ಎರಡು ದಶಕಗಳ ಕಾಲ ಜೀತ ಮಾಡಿ ಬೆಳೆಸಿದ ಮಗ ಪೈಲವಾನ್ ಈ ಪೈಲವಾನ್ ಈಗ ಜಗತ್ಪ್ರಸಿದ್ಧ, ಕಿರ್ಗಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಕುಸ್ತಿಯಲ್ಲಿ ಗೋಲ್ಡ್ ಮೆಡಲ್ ಪಡೆದು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿದಾಗ ಕುಸ್ತಿ ಅಭಿಮಾನಿಗಳು ಈ ಕುಸ್ತಿ ಪಟುಗೆ ಅದ್ಧೂರಿ ಸ್ವಾಗತ ನೀಡಿದ್ರು ಈ ಕುಸ್ತಿ ಪಟು ಮುಧೋಳದವರು. ನಿಂಗಪ್ಪ ಗೆಣೆನ್ನವರ ಕಿರ್ಗಿಸ್ತಾನದಲ್ಲಿ ನಡೆದ 17 ವರ್ಷದೊಳಗಿನವರ ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ …
Read More »ಸಹೋದರ ಗೆದ್ದ ನಂತರ, ವೇಷ ಬದಲಾಯಿಸಿದ ಮುರುಗೇಶ……!!!
ಮೋಸ…ಮೋಸ..ಮೋಸ…!!!! ವಾಯುವ್ಯ ಪದವೀಧರ ಕ್ಷೇತ್ರದಿಂದ ಸಚಿವ ಮುರುಗೇಶ ನಿರಾಣಿ ಸಹೋದರ ಹಣಮಂತ ನಿರಾಣಿ ಸ್ಪರ್ದೆ ಮಾಡಿದ್ದರು.ಈ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಮುರುಗೇಶಣ್ಣಾ ವೀರಮಾತೆ, ಚನ್ನಮ್ಮಾಜಿಯ ಕಿತ್ತೂರು ಕ್ರಾಂತಿಯ ನೆಲ,ಈ ನೆಲದಲ್ಲೇ ಅಂತರಾಷ್ಟ್ರೀಯ ವಿಮಾನ ನಿಲ್ಧಾಣ ಮಾಡ್ತೀವಿ,ಅದಕ್ಕಾಗಿಯೇ ಅಲ್ಲಿ ಜಮೀನು ಗುರುತಿಸಲಾಗಿದೆ ಹುಬ್ಬಳ್ಳಿ- ಬೆಳಗಾವಿ ನಡುವೆ ಈ ನಿಲ್ಧಾಣ ಮಾಡಲು ನಾನು ಬದ್ಧ ಎಂದು ಹೇಳಿ,ಬೆಳಗಾವಿ ಜಿಲ್ಲೆಯ ಜನರಲ್ಲಿ ಭರವಸೆಯ ಬೆಳಕು ಮೂಡಿಸಿದ್ದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ …
Read More »ರಾಜ್ಯವನ್ನು ಬೆಚ್ಚಿ ಬೀಳಿಸಿದ ಮೂಡಲಗಿ ಭ್ರೂಣ ಹತ್ಯೆ ಪ್ರಕರಣ
ಬೆಳಗಾವಿ- ಭ್ರೂಣ ಹತ್ಯೆ ತಡೆಯಲು ಕೇಂದ್ರ,ಹಾಗೂ ರಾಜ್ಯ ಸರ್ಕಾರಗಳು ಕಠಿಣ ಕಾನೂನು ಜಾರಿಗೆ ತಂದರೂ,ಭ್ರೂಣ ಹತ್ಯೆಗಳು ನಿಲ್ಲುತ್ತಿಲ್ಲ.ಹಣ ಗಳಿಸುವದಕ್ಕಾಗಿ ಪಾಪಿಗಳು ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಲೇ ಇದ್ದು ಈ ಧಂದೆ ನಿಲ್ಲುತ್ತಿಲ್ಲ ಎನ್ನುವದಕ್ಕೆ ಮೂಡಲಗಿಯ ಘಟನೆಯೇ ಸಾಕ್ಷಿಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಬಸ್ ನಿಲ್ದಾಣದ ಬಳಿ ಹರಿದ ಹಳ್ಳದಲ್ಲಿ ಹತ್ಯೆ ಮಾಡಲಾದ ಏಳು ಭ್ರೂಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಎಲ್ಲ ಏಳೂ ಭ್ರೂಣಗಳನ್ನು ಪ್ಸಾಸ್ಟಿಕ್ ಡಬ್ಬಗಳಲ್ಲಿ ತುಂಬಿರುವ ಕಿರಾತಕರು, ಶುಕ್ರವಾರ …
Read More »ನಾಯಿ ಬರ್ತಡೇ,ಕ್ವಿಂಟಲ್ ಕೇಕ್,3ಕ್ವಿಂಟಲ್ ಚಿಕನ್, 1ಕ್ವಿಂಟಲ್ ಮೊಟ್ಟೆ…!!
ಬೆಳಗಾವಿ- ನಾವು ನಮ್ಮ ಮಕ್ಕಳ ಬರ್ತಡೇ ಆಚರಿಸಲು ಅರ್ದ ಕೆ.ಜಿ ಕೇಕ್ ತರಿಸಬೇಕೋ ಅಥವಾ ಒಂದು ಕೆ.ಜಿ ಕೇಕ್ ಬೇಕೋ ಅಂತಾ ವಿಚಾರ ಮಾಡ್ತೀವಿ,ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಒಬ್ಬ ತನ್ನ ಸಾಕು ನಾಯಿ ಬರ್ತಡೇಗೆ ಕ್ವಿಂಟಲ್ ಕೇಕ್,ಕಟ್ ಮಾಡಿ,ಬರ್ತಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರಿಗೆ 3ಕ್ವಿಂಟಲ್ ಚಿಕನ್, 1ಕ್ವಿಂಟಲ್ ಮೊಟ್ಟೆ, ಸಸ್ಯಹಾರಿಗಳಿಗೆ 50ಕೆಜಿ ಕಾಜುಕರಿ ಮಾಡಿಸಿ ಬಾಡೂಟ ಹಾಕಿಸಿ,ಎಲ್ಲರ ಗಮನ ಸೆಳೆದಿದ್ದಾನೆ. ತನ್ನ ನೆಚ್ಚಿನ ಸಾಕು ನಾಯಿ ‘ಕ್ರಿಶ್’ ಹುಟ್ಟು ಹಬ್ಬವನ್ನು …
Read More »ಬೆಳಗಾವಿ ಸಿಟಿಯಲ್ಲಿ,ಜಿಟಿ,ಜಿಟಿ, ಮಾನ್ಸೂನ್….!!!
ಬೆಳಗಾವಿ- ಬೆಳಗಾವಿ ಸಿಟಿ ಸೇರಿದಂತೆ ಜಿಲ್ಲೆಯಾದ್ಯಂತ ಮಳೆರಾಯನ ಆಗಮನವಾಗಿದೆ.ಮದ್ಯರಾತ್ರಿಯಿಂದಲೇ ಬಿಡುವಿಲ್ಲದೇ ಜಿಟಿ ಜಿಟಿ ಮಳೆ ಸುರಿಯುತ್ತಲೇ ಇದೆ. ಇದಕ್ಕೂ ಮೊದಲು ಆಗೊಮ್ಮೆ ಈಗೊಮ್ಮೆ ಮಳೆ ಸುರಿದು,ಮೋಡಗಳು ಮಾಯವಾಗಿ ಬಿಸುಲು ಬೀಳುವ ಆಟ ನಡೆಯುತ್ತಿತ್ತು ಆದ್ರೆ ನಿನ್ನೆ ರಾತ್ರಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಪಕ್ಕಾ ಮಾನ್ಸೂನ್ ಸುರಿಯುತ್ತಿದೆ. ಸರಿಯಾಗಿ ಮಳೆ ಬಾರದ ಕಾರಣ ಬಿತ್ತನೆ ಕಾರ್ಯವೂ ಮುಗಿದಿಲ್ಲ,ಆದ್ರೆ ಈಗ ಸುರಿಯುತ್ತಿರುವ ಮಳೆ ನೋಡಿದ್ರೆ ಇನ್ಮುಂದೆ ಎಲ್ಲ ಕೃಷಿ ಚಟುವಟಿಕೆಗಳು ಸುಗಮವಾಗಿ ಸಾಗಲಿವೆ. ಬೆಳಗಾವಿ …
Read More »ಜಂಗಲ್ ಮಿನಿಸ್ಟರ್ ಕತ್ತಿಯಿಂದ ವಿಭಜನೆಯ ದಂಗಲ್….!!!
ಬೆಳಗಾವಿ- ಬೆಳಗಾವಿಯ ಹಿರಿಯ ಬಿಜೆಪಿ ನಾಯಕ ಉಮೇಶ್ ಕತ್ತಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ವಿಚಾರವನ್ನು ಉಮೇಶ್ ಕತ್ತಿ ಪದೇ ಪದೇ ಪ್ರಸ್ತಾಪ ಮಾಡಿ ಟೀಕೆಗೆ ಗುರಿಯಾಗುತ್ತಿರುವದು ಹೊಸದೇನಲ್ಲ, ಮಿನಿಸ್ಟರ್ ಉಮೇಶ್ ಕತ್ತಿ ಈಗ ಮತ್ತೆ ರಾಜ್ಯ ವಿಭಜಿಸುವ ವಿಚಾರವನ್ನು ಪ್ರಸ್ತಾಪ ಮಾಡಿ ಮತ್ತೆ ಹಲವಾರು ಜನ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಾಯಕರ ಆಕ್ರೋಶ ಸಚಿವ ಅಶ್ವತ್ಥ ನಾರಾಯಣ ಅವರು ಉಮೇಶ್ ಕತ್ತಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿ ಈ …
Read More »