ಅಂತರರಾಷ್ಡ್ರೀಯ ಮಹಿಳಾ ದಿನಾಚರಣೆ ನಿಮಿತ್ಯ ವಿಶೇಷ ವರದಿ ರೋಗ ಇದೆ ಎಂದು ಹೆದರಲಿಲ್ಲ,ಬದುಕುವ ಛಲ ಬಿಡಲಿಲ್ಲ,ಎಲ್ಲ ಸವಾಲುಗಳನ್ನು ಎದುರಿಸಿ,ಸುಮಾರು ಇಪ್ಪತ್ತು ಮಕ್ಕಳಿಗೆ ಆಶ್ರಯ ನೀಡಿ,ಇಲ್ಲಿ ಆಶ್ರಯ ಪಡೆದ ಮಕ್ಕಳ ಅರೈಕೆ ಮಾಡಿದ ಈ ಮಹಾತಾಯಿಯ ಮಾನವೀಯ ಸೇವೆಗೊಂದು ಸಲಾಂ….!!! ಬೆಳಗಾವಿ- ಮಾರಕ ಎಚ್ಐವಿಗೆ ಸವಾಲೆಸೆದು, ಎಚ್ಐವಿ ಪೀಡತರಿಗೆ ಬದುಕು ನೀಡಿದ ಮಾದರಿ ಮಹಿಳೆ – ಬೆಳಗಾವಿಯ ನಾಗರತ್ನ ಸುನಿಲ್ ರಾಮಗೌಡ ಎಚ್ಐವಿ ಒಂದು ಮಾರಣಾಂತಿಕ ಖಾಯಿಲೆ ಎಂದು ಪರಿಗಣಿಸಲಾಗಿದೆ. ಈ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿಯಲ್ಲಿ ಪನ್ನಿ ಮಾರಾಟ ಇಬ್ಬರನ್ನ ಅರೆಸ್ಟ್ ಮಾಡಿದ ಖಡೇಬಜಾರ ಪೊಲೀಸರು..!
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಗಾಂಜಾ,ಪನ್ನಿ ಸೇರಿದಂತೆ ಇತರ ಮಾದಕ ವಸ್ತುಗಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ,ಎನ್ನುವ ಆರೋಪಗಳು ದಟ್ಡವಾದ ಬೆನ್ನಲ್ಲಿ ಬೆಳಗಾವಿ ಪೋಲೀಸ್ರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಬೆಳಗಾವಿ: ಪನ್ನಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿಯ ಖಡೇಬಜಾರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಪನ್ನಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಖಡೇಬಜಾರ್ ಸಿಪಿಐ ಡಿ.ಪಿ.ನಿಂಬಾಳ್ಕರ್ ನೇತೃತ್ವದ ತಂಡವು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದೆ. ಉಜ್ವಲ್ …
Read More »ರಾಜರಥದಲ್ಲಿ ಗುರು…ಕೈತುತ್ತು ಊಟ…ಇದು ರಿಯಲ್ ನೋಟ…!!
ಬೆಳಗಾವಿ: ಪುಷ್ಪಗಳಿಂದ ಸಿಂಗರಿಸಿದ ರಥದಲ್ಲಿ ಆಸೀನರಾಗಿದ್ದ ಗುರುಗಳು… ಬೀದಿ ಬೀದಿಗಳಲ್ಲಿ ಅದ್ದೂರು ಮೆರವಣಿಗೆ… ಶಿಷ್ಯರಿಂದ ಹೂಮಳೆ…ಬಳಿಕ ಅಕ್ಷರ ಕಲಿಸಿದ ಗುರುಗಳಿಗೆ ಕೈತುತ್ತು ತಿನ್ನಿಸಿ ಸಾರ್ಥಕತೆ ಮೆರೆದ ವಿದ್ಯಾರ್ಥಿಗಳು… ಇದು ಯಾವುದೋ ಕಾಲದ ಕತೆಯನ್ನಾಧರಿಸಿದ ಸಿನಿಮಾ ದೃಶ್ಯ ಎಂದುಕೊಂಡಿದ್ದರೆ ನಿಮ್ಮ ಊಹೆ ತಪ್ಪು. ಎಲ್ಲ ಸಂಬಂಧಗಳು ಯಾಂತ್ರಿಕವಾಗಿರುವ ಇಂದಿನ ದಿನಗಳಲ್ಲಿ ಹುಕ್ಕೇರಿಯಲ್ಲಿ ಇಂದು ಕಂಡುಬಂದ ದೃಶ್ಯ. ಹೌದು, ಶ್ರೀ ಕಾಡಸಿದ್ದೇಶ್ವರ ಪ್ರೌಢಶಾಲೆಯ 1988-89 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪುನರ್ಮಿಲನ ಮತ್ತು …
Read More »6 ಕೋಟಿ ಲೂಟಿ ಮಾಡಿ ಸಿಸಿ ಟಿವ್ಹಿ ಕ್ಯಾಮರಾ ಹೊತ್ಕೊಂಡ ಹೋದ್ರು…..!!
ಬೆಳಗಾವಿ- ಬೆಳಗಾವಿಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕಿನ ಮುರುಗೋಡ ಶಾಖೆಯಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳುವ ದರೋಡೆ ನಡೆದಿದೆ.ನಾಲ್ಕು ಕೋಟಿ ಕ್ಯಾಶ್ ಬ್ಯಾಂಕಿನಲ್ಲಿ ಅಡವಿಟ್ಡ ಗೋಲ್ಡ್ ಸೇರಿದಂತೆ ಒಟ್ಟು ಆರು ಕೋಟಿಯಷ್ಟು ಲೂಟಿಯಾಗಿದ್ದು ದರೋಡೆಕೋರರು ಸಸಿಟಿವ್ಹಿ ಕ್ಯಾಮರಾದ ಡಿವ್ಹಿಆರ್ ಹೊತ್ಕೊಂಡು ಹೋಗಿದ್ದಾರೆ.ಕೀಲಿ ಮುರಿಯದೇ ನಕಲಿ ಕೀ ಬಳಿಸಿ,ವ್ಯೆವಸ್ಥಿತವಾಗಿ ದರೋಡೆ ಮಾಡಲಾಗಿದ್ದು ನಿನ್ನೆ ನಡೆದಿರುವ ಈ ಘಟನೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ದರೋಡೆ- ಹಲವು …
Read More »ಶವ ಎಲ್ಲಿಯೂ ಹೋಗಿಲ್ಲ ಬಾಡಿ ತಂದೇ ತರ್ತಾರೆ…!!
ಯುದ್ಧಭೂಮಿ ಉಕ್ರೇನ್ನಿಂದ ಬೆಳಗಾವಿಗೆ ಮರಳಿದ ವಿದ್ಯಾರ್ಥಿನಿ ಬೆಳಗಾವಿ-ಯುದ್ಧಪ್ರದೇಶ ಉಕ್ರೇನ್ನಿಂದ ಬೆಳಗಾವಿಗೆ ಮರಳಿದ ವಿದ್ಯಾರ್ಥಿನಿ ಹರ್ಷ ವ್ಯೆಕ್ತಪಡಿಸಿದ್ದಾಳೆ.ಬೆಂಗಳೂರಿಂದ ಬೆಳಗಾವಿ ಏರ್ಪೋರ್ಟ್ಗೆ ಬಂದ ಬ್ರಾಹ್ಮಿ ಪಾಟೀಲ್ ವಿದ್ಯಾರ್ಥಿನಿಯನ್ನು ಸಚಿವ ಉಮೇಶ್ ಕತ್ತಿ ಸ್ವಾಗತ ಮಾಡಿಕೊಂಡರು. ರೊಮೇನಿಯಾ ಗಡಿಯಿಂದ ದೆಹಲಿಗೆ ಬಂದಿದ್ದ ಬ್ರಾಹ್ಮಿ ಪಾಟೀಲ್ ಇಂದು ಬೆಳಿಗ್ಗೆ,ದೆಹಲಿ, ಬೆಂಗಳೂರು ಮಾರ್ಗವಾಗಿ ಬೆಳಗಾವಿಗೆ ವಾಪಸ್ ಆದ್ರು,ಬ್ರಾಹ್ಮಿಳನ್ನು ಸಚಿವ ಉಮೇಶ್ ಕತ್ತಿ, ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಎಂ ಬಿ ಬಿ …
Read More »ಗೆಳೆಯನ ಹೆಂಡತಿಗಾಗಿ ಗೆಳೆಯನಿಗೆ ಬೆಂಕಿ ಹಚ್ಚಿದ ಭೂಪ….!!!
ಬೆಳಗಾವಿ : ಮಾಳಮಾರುತಿ ಪಿ.ಎಸ್ ಐ ಹೊನ್ನಪ್ಪ ತಳವಾರ ಸಿಸಿ ಟಿವ್ಹಿ ಪೋಟೇಜ್ ಚೆಕ್ ಮಾಡದಿದ್ದರೆ ಕಣಬರ್ಗಿಯ ಆ ಮರ್ಡರ್ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ.ಸಿಸಿಟಿವ್ಹಿ ಪೋಟೇಜ್ ನಲ್ಲಿ ಶೂಟ್ ಆಗಿದ್ದ ಬೈಕ್ ಆರೋಪಿಯನ್ನು ಜೈಲಿಗೆಟ್ಟಿದೆ. ಗೆಳೆಯನ ಹೆಂಡತಿಗಾಗಿ ಟಾವೇಲ್ ನಿಂದ ಗೆಳೆಯನ ಕತ್ತು ಹಿಸುಕಿ,ಆತನನ್ನು ಬಣವಿಯಲ್ಲಿ ಹಾಕಿ ಬರ್ಬರವಾಗಿ ಸುಟ್ಟುಹಾಕಿ ಮರ್ಡರ್ ಮಾಡಿದ ಆ ಭೂಪ ಕೊನೆಗೂ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.ಈ ಕೊಲೆ ಪ್ರಕರಣವನ್ನು ಮಾಳಮಾರುತಿ ಠಾಣೆಯ ಪೋಲೀಸರು …
Read More »ನಾಳೆ ಹುಕ್ಕೇರಿಯಲ್ಲಿ ಗುರುವಂದನೆ ಸವಿಸವಿ ನೆನಪಿನ ಜೊತೆಗೆ ಹಾಸ್ಯ….
ಬೆಳಗಾವಿ-ಇಂದಿನ ಯುವಗದಲ್ಲಿ ಯುವಪೀಳಿಗೆಯ ಲೈಫ್ ಸ್ಟೈಲ್ ಬದಲಾಗಿದೆ,ಕಲಿತ ಶಾಲೆಯನ್ನು ಕಲಿಸಿದ ಗುರುಗಳನ್ನು ಸ್ಮರಿಸುವದು ಬಹಳ ಕಡಿಮೆ,ಆದರೂ ಇಂದಿನ ಹೈಟೆಕ್ ಜಮಾನಾದಲ್ಲಿ, ಗುರುಗಳನ್ನು ವಂದಿಸುವ ಅಪರೂಪದ ಕಾರ್ಯಕ್ರಮ ನಾಳೆ ಭಾನುವಾರ ಹುಕ್ಕೇರಿಯಲ್ಲಿ ಇಡೀ ದಿನ ನಡೆಯಲಿದೆ. 33 ವರ್ಷಗಳ ಹಿಂದೆ ಹುಕ್ಕೇರಿಯ ಕಾಡಸಿದ್ದೇಶ್ವರ ಪ್ರೌಡ ಶಾಲೆಯಲ್ಲಿ ಕಲಿತ ವಿಧ್ಯಾರ್ಥಿಗಳು ಸೇರಿ ಬಾಲ್ಯದ ಆ ದಿನಗಳನ್ನು ಸ್ಮರಿಸಲು,ಕಲಿಸಿದ ಗುರುಗಳನ್ನು ರಥದಲ್ಲಿ ಮೆರವಣಿಗೆ ಮಾಡಿಸಿ,ಕೈತುತ್ತು ಉಣಿಸಿ,ಅವರ ಪಾದಪೂಜೆ ಮಾಡುವ ಮೂಲಕ ಗುರುವಂದನೆ ಮಾಡಲು ಅಭಿಮಾನದಿಂದ …
Read More »ಗಾಂಜಾ ಮಾರಾಟ ಅಡ್ಡೆಯ ಮೇಲೆ ಖಾಕಿ ರೇಡ್…..
ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಕಾಲೇಜುಗಳು ಇರುವ ಪರಿಸರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿಯ ಸೈಬರ್ ಠಾಣೆಯ ಪೋಲೀಸರು ದಾಳಿ ಮಾಡಿ ಅಪಾರ ಪ್ರಮಾಣದ ಗಾಂಜಾ ವಶ ನಡೆಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಬೆಳಗಾವಿಯ ಹುಂಚ್ಯಾನಟ್ಟಿ,ಮಚ್ಛೆ ಕ್ರಾಸ್ ನಲ್ಲಿ,ಜೈನ್ ಇಂಜಿನಿಯರಿಂಗ್ ಕಾಲೇಜು ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಛೆ ಗ್ರಾಮದ ರಾಹುಲ್ ಬಸವರಾಜ್ ಸುತಾರ್ (20) ಎಂಬಾತನನ್ನು ಬಂಧಿಸಿ,ಆತನ ಬಳಿ ಇದ್ದ,2kg 125 ಗ್ರಾಂ ಗಾಂಜಾ ಹಾಗು ಎಪ್ರಿಲಾ ಬೈಕ್ …
Read More »ಬೆಳಗಾವಿ ಪಾಲಿಕೆಗೆ ಡಾಕ್ಟರ್ ದಿನೇಶ್ ಇಂಜೆಕ್ಷನ್….!!!
ಬೆಳಗಾವಿ, ಮಾ, 5 : ಕೊವೀಡ್ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಆಸ್ತಿಕರ ಆಕರಣೆಯಲ್ಲಿಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಕರಣೆ ಮಾಡುವ ಆಸ್ತಿ ಕರ (ತೆರಿಗೆ) ಯಲ್ಲಿ ಶೇ. 10ರಷ್ಟು ರಿಯಾಯಿತಿ ನೀಡುವಂತೆ ಮಾಜಿ ನಗರ ಸೇವಕ ದಿನೇಶ ನಾಶಿಪುಡಿ ಅವರ ನೇತ್ರತ್ವದಲ್ಲಿ ಪಾಲಿಕೆಯ ಮುಂದೆ ಧರಣಿ ನಡೆಸಲಾಗುತ್ತಿದೆ. ಶನಿವಾರ ಬೆಳಿಗ್ಗೆ ಬೆಳಗಾವಿ ಮಹಾನಗರ ಮಹಾನಗರ ಪಾಲಿಕೆಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.ಅನೇಕ ರಾಜ್ಯಗಳಲ್ಲಿ ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ಜನರು ಆರ್ಥಿಕವಾಗಿ ಕಷ್ಟದಲ್ಲಿರುವುದನ್ನುಗಮನಿಸಿ, …
Read More »ಕರೀಮ್ ತೇಲಗಿ ಹಗರಣ ಬೆಳಕಿಗೆ ತಂದ, ಜಯಂತ್ ತಿಣಿಯೇಕರ್ ಮೇಲೆ ಹಲ್ಲೆ…
ಬೆಳಗಾವಿ-ಬಹುಕೋಟಿ, ಕರೀಂ ಲಾಲಾ ನಕಲಿ ಛಾಪಾ ಕಾಗದ ಹಗರಣವನ್ನು ಬೆಳಕಿಗೆ ತಂದಿರುವ ಜಯಂತ್ ತಿಣೇಯೇಕರ್ ಮೇಲೆ ಅಟ್ಯಾಕ್ ಮಾಡಿರುವ ಕೆಲವು ದುಷ್ಕರ್ಮಿಗಳು ಜಯಂತ್ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಕಲಿ ಛಾಪಾ ಕಾಗದ ಹಗರಣವನ್ನು ಬೆಳಕಿಗೆ ತಂದು ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರೂ ಉಳಿತಾಯ ಮಾಡಿ,ರಾಷ್ಟ್ರದ ಗಮನ ಸೆಳೆದಿದ್ದ ಖಾನಾಪೂರ ಮೂಲದ ಸಾಮಾಜಿಕ ಕಾರ್ಯಕರ್ತ ಜಯಂತ್ ತಿಣಿಯೇಕರ್ ಮೇಲೆ ಕೆಲವು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.ಈ ಘಟನೆ …
Read More »ಬೊಮ್ಮಾಯಿ ಬಜೆಟ್ ನಲ್ಲಿ ಬೆಳಗಾವಿಗೆ ಮಿಠಾಯಿ….!!
ಬೆಳಗಾವಿ ಜಿಲ್ಲೆಗೆ ಮಿಠಾಯಿ –₹೫೦ ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪಿಸುವುದು. ಮಹದಾಯಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ₹ ೧ ಸಾವಿರ ಕೋಟಿ ಅನುದಾನ ಕಾಯ್ದಿರಿಸಲಾಗಿದೆ -₹ ೯೨೭ ಕೋಟಿ ವೆಚ್ಚದಲ್ಲಿ ಧಾರವಾಡ- ಕಿತ್ತೂರು- ಬೆಳಗಾವಿ ನೂತನ ರೈಲು ಮಾರ್ಗ ಯೋಜನೆ ತ್ವರಿತ ಅನುಷ್ಠಾನಕ್ಕೆ ಕ್ರಮಗೊಳ್ಳುವುದು -ಅಥಣಿ ತಾಲೂಕಿನಲ್ಲಿ ಕೃಷಿ ಕಾಲೇಜು ಸ್ಥಾಪಿಸುವುದು – ಎಸ್ಸಿ, ಎಸ್ಟಿ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ …
Read More »ಹಣ ವಾಪಸ್ ಕೇಳಿದ್ದಕ್ಕೆ ಮಗನ ಜೊತೆ ಸೇರಿ, ಮಿಂಡನ ಮಟ್ಯಾಶ್…..!!!
ಕೊಲೆಯಾದ ವ್ಯೆಕ್ತಿ ಹಂತಕಿಯ ಚಿತ್ರಗಳು ಬೆಳಗಾವಿ- ಒಂದು ವಾರದ ಹಿಂದೆ ಬೆಳಗಾವಿ ಸಮೀಪದ ಬೆಳಗುಂದಿ ಗ್ರಾಮದಲ್ಲಿ ವ್ಯೆಕ್ತಿಯೊಬ್ಬನ ಹತ್ಯೆಯಾಗಿತ್ತು.ಈ ಹತ್ಯೆಯ ಕಹಾನಿ ಕೇಳಿದ್ರೆ ಎದೆ ಝಲ್ ಅಂತೈತಿ,ಇಬ್ಬರ ಜೊತೆ ಮದುವೆಯಾಗಿ,ಇಬ್ಬರ ಜೊತೆಯೂ ಜಗಳಾಡಿ,ಮೂರನೇಯ ಲೇಡಿಜೊತೆ ಲವ್ ಮಾಡಿದಾತ,ಮೂರನೇಯ ಲವ್ಬಿ ಡವ್ಹಿಗೆ ಬಲಿಯಾದ ಕರಾಳ ಕಹಾನಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯೆಕ್ತಿ, ಹುಟ್ಟುರೂ ಬಿಟ್ಟು ಪಕ್ಕದ ಊರಿಗೆ ಬಂದು ಬೇಕರಿ ತಗೆದು ಜೀವನ ಸಾಗಿಸುತ್ತಿದ್ದ. ಎರಡು ಮದುವೆಯಾಗಿದ್ದ ಈತನ ಇಬ್ಬರೂ ಹೆಂಡತಿಯರು …
Read More »ಆಮ್ ಆದ್ಮಿ ಪಾರ್ಟಿಯ, ಟೋಪಿ ಹಾಕಿಕೊಂಡ ರಾಜೀವ ಟೋಪಣ್ಣವರ….!!
ಬೆಳಗಾವಿ-ಕೆಜೆಪಿಯಿಂದ ರಾಜಕೀಯ ಕ್ಷೇತ್ರಕ್ಕೆ ಧುಮುಕಿ,ನಂತರ ಬಿಜೆಪಿ ಸೇರಿಕೊಂಡು,ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಗರಡಿಯಲ್ಲಿ ಪಳಗಿರುವ ಬೆಳಗಾವಿಯ ಸಂಘಟನಾ ಚತುರ ರಾಜೀವ ಟೋಪಣ್ಣವರ,ಅವರು ಇವತ್ತು ಬಿಜೆಪಿ ತೊರೆದು ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ. ಇಂದು ಬೆಂಗಳೂರಿನ ಆಮ್ ಆದ್ಮಿ ಕಚೇರಿಯಲ್ಲಿ, ಪಕ್ಷದ ಮುಖಂಡರ ಸಮ್ಮುಖದಲ್ಲಿ ರಾಜೀವ ಟೋಪಣ್ಣವರ ಅಧಿಕೃತವಾಗಿ ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ. ರಾಜೀವ ಟೋಪಣ್ಣವರ ಅವರ ಪಕ್ಷಾಂತರ, ಬೆಳಗಾವಿ ಜಿಲ್ಲೆಯಲ್ಲಿ ಬದಲಾವಣೆಯ ಪರ್ವಕ್ಕೆ ಚಾಲನೆ ನೀಡಿದಂತಾಗಿದೆ. ವಿಧಾನಸಭೆಯ …
Read More »ಮಕ್ಕಳಾಗಲು ಆನ್ ಲೈನ್ ಅಭಿಷೇಕ ನಕಲಿ ಜ್ಯೋತಿಷ್ಯ ಅರೆಸ್ಟ್….
ದೋಷ ನಿವಾರಿಸುವದಾಗಿ ಹೇಳಿ ವಂಚಿಸಿದ ಜ್ಯೋತಿಷ್ಯ ಅರೆಸ್ಟ್….. ಬೆಳಗಾವಿ-ಆನ್ ಲೈನ್ ನಲ್ಲಿ ಯಾವ,ಯಾವ ರೀತಿಯಲ್ಲಿ ವಂಚಿಸುತ್ತಾರೆ ಎಂದು ಊಹಿಸಲೂ ಸಾಧ್ಯವಿಲ್ಲ.ಈಗ ಆನ್ ಲೈನ್ ಅಭಿಷೇಕ ಮಾಡಿಸುತ್ತೇವೆ. ಈ ಅಭಿಷೇಕ ಮಾಡಿದ ಬಳಿಕ ಮಕ್ಕಳಾಗುತ್ತವೆ,ಎಂದು ನಂಬಿಸಿ ಸಾವಿರಾರು ರೂ ಲಪಟಾಯಿಸಿದ ಭೂಪ ಪೋಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಭಟ್ ಹೆಸರಿನಲ್ಲಿ ಪಾಂಪ್ಲೆಟ್ ಮುದ್ರಿಸಿ ಎಲ್ಲ ದೋಷಗಳಿಗೆ ನಿವಾರಣೆ ಮಾಡುವ ವಿಧಾನ ನಮ್ಮಲ್ಲಿದೆ ಎಂದು ನಂಬಿಸಿ ಸಾವಿರಾರು ರೂ ಗಳನ್ನು ವಂಚಿಸಿದ ನಕಲಿ ಜ್ಯೋತಿಷ್ಯ …
Read More »ಇಂದು ಸಂಜೆ ಗೋಕಾಕಿಗೆ ಸಿಎಂ….
ಬೆಳಗಾವಿ- ಗೋಕಾಕಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ, ಶರಣ ಸಂಸ್ಕೃತಿ ಉತ್ಸವ ನಡೆಯುತ್ತಿದೆ. ಇಂದು ಸಂಜೆ ಈ ಉತ್ಸವವನ್ನು ಸಿಎಂ ಇಬ್ರಾಹೀಂ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ ಬೆಳಗಾವಿಗೆ ಆಗಮಿಸುವ ಸಿಎಂ ಇಬ್ರಾಹೀಂ, ಸಂಜೆ ಗೋಕಾಕಿಗೆ ತೆರಳಲಿದ್ದಾರೆ, ಗೋಕಾಕಿನ ಶೂನ್ಯ ಸಂಪಾದನ ಮಠ ಪ್ರತಿ ವರ್ಷ ಶರಣ ಸಂಸ್ಕೃತಿ ಉತ್ಸವ ನಡೆಸಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಮಾಡಿದ ಗಣ್ಯರಿಗೆ ಕಾಯಕ ಶ್ರೀ ಪ್ರಶಸ್ತಿ ನೀಡುತ್ತ ಬಂದಿದ್ದು ಈ ವರ್ಷದ ಕಾಯಕ ಶ್ರೀ …
Read More »