ಬೆಳಗಾವಿ-ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗೋಕಾಕದ ಕನ್ನಡ ಹೋರಾಟಗಾರ ಬಸವರಾಜ ಖಾನಪ್ಪನವರಅ ವರನ್ನು ಬೆಂಬಲಿಸಲು ಬೆಳಗಾವಿಯ ವಿವಿಧ ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ಖಾನಪ್ಪನವರ ಅವರು ಕನ್ನಡಪರ ಹೋರಾಟ ಮಾಡುತ್ತ ಬಂದಿದ್ದು ಅವರನ್ನು ಬೆಂಬಲಿಸಿ ಒಬ್ಬ ಹೋರಾಟಗಾರನಿಗೆ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕೆಂದು ಕನ್ನಡ ಸಂಘಟನೆಗಳು ಕಸಾಪ ಮತದಾರರಲ್ಲಿ ಮನವಿ ಮಾಡಿವೆ.ಈಗಾಗಲೇ ಒಂದು …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ್ ಫೈನಲ್…!!!
ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಗೆ ಬೆಳಗಾವಿಯಲ್ಲಿ ಅಖಾಡಾ ರೆಡಿಯಾಗಿದ್ದು, ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಆಯ್ಕೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಮಹತ್ವದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಹೆಸರು ಫೈನಲ್ ಆಗಿದೆ. ಬೇರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕಿಯೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದು ಪರಿಷತ್ ಚುನಾವಣೆಯ …
Read More »23 ರಂದು ಲಖನ್ ಜಾರಕಿಹೊಳಿ ಅವರಿಂದ ನಾಮಪತ್ರ……
ಬೆಳಗಾವಿ- ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವದು ಖಚಿತವಾಗಿದ್ದು 23 ರಂದು ಇವರು ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಾರಕಿಹೊಳಿ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. 23 ರಂದು ಬೆಳಿಗ್ಗೆ ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಲಖನ್ ಜಾರಕಿಹೊಳಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಸೇರಲಿದ್ದು ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಹಾಂತೇಶ್ ಕವಟಗಿಮಠ …
Read More »ಬೆಳಗಾವಿಯಲ್ಲಿ MLC ಇಲೆಕ್ಷನ್ ತಯಾರಿ ಜೋರು…!!
ಪರಿಷತ್ ಚುನಾವಣೆ: ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನೆ ಬೆಳಗಾವಿ,- ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಕೇಂದ್ರ ಸ್ಥಾಪನೆಗಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶನಿವಾರ(ನ.13) ಸ್ಥಳ ಪರಿಶೀಲನೆ ನಡೆಸಿದರು. ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್ ಹಾಗೂ ಜ್ಯೋತಿ ಕಾಲೇಜು ಕಟ್ಟಡಗಳನ್ನು ಪರಿಶೀಲಿಸಲಾಯಿತು. ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಎರಡು ಸ್ಥಾನಗಳಿಗೆ ಡಿಸೆಂಬರ್ 10 ರಂದು ಮತದಾನ ಹಾಗೂ 14 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯ …
Read More »17 ರಂದು ಬೆಂಗಳೂರಿನಲ್ಲಿ ನಡೆಯಲಿದೆ, ಬೆಳಗಾವಿ ಕಾಂಗ್ರೆಸ್ ಲಡಾಯಿ….!!!
ಬೆಳಗಾವಿ- ಬೆಳಗಾವಿ ಕಾಂಗ್ರೆಸ್ ಕಮೀಟಿಯ ಆಂತರಿಕ ಜಗಳ ಈಗ ವಿಕೋಪಕ್ಕೆ ಹೋಗಿದೆ. ಇತ್ತೀಚಿಗೆ ಸತೀಶ್ ಜಾರಕಿಹೊಳಿ ಅವರು ಹೆಸರು ಪ್ರಸ್ತಾಪಿಸದೇ ಪರೋಕ್ಷವಾಗಿ ಮಾಜಿ ಶಾಸಕ ಫಿರೋಜ್ ಸೇಠ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲಿಯೇ ಇವತ್ತು ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ರಮೇಶ್ ಕುಡಚಿ ಅವರು ಪ್ರತ್ಯಕ್ಷರಾಗಿದ್ದಾರೆ. ಮಾಜಿ ಶಾಸಕ ರಮೇಶ್ ಕುಡಚಿ ಅವರು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಪಕ್ಷ ಸೇರಿ ನಂತರ ವಿವಿಧ ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿದ್ದರು. ರಮೇಶ್ …
Read More »ಅವರು ಚೀರಾಡಿದ್ರು ,ಕಿಡ್ನ್ಯಾಪ್ ಆಗಿದ್ದ ಮೂವರು ಮಕ್ಕಳು ಬಿಡುಗಡೆ ಆದ್ರು…!!
ಬೆಳಗಾವಿ- ಚಾಕಲೇಟ್ ಕೊಟ್ಟು ಮಕ್ಕಳನ್ನು ಕಿಡ್ನ್ಯಾಪ್ ಮಾಡಲು ಗ್ಯಾಂಗ್ ಒಂದು ಬಂದಿತ್ತು. ಆದ್ರೆ ಗ್ರಾಮಸ್ಥರು ಕಿರುಚಾಡಿದ ಪರಿಣಾಮ ಆ ಖದೀಮರು ಮಕ್ಕಳನ್ನು ಬಿಟ್ಟು ಹೋದ್ರು…. ಹಾಡಹಗಲೇ ಮಕ್ಕಳ ಕಿಡ್ನಾಪ್ಗೆ ವಿಫಲಯತ್ನ ನಡೆಯಿತು ಇದರಿಂದ ಗ್ರಾಮಸ್ಥರು ಬೆಚ್ಚಿ ಬಿದ್ರು.ಈ ಘಟನೆ ನಡೆದಿದ್ದು,ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ. ಆಟವಾಡುತ್ತಿದ್ದ ಮಕ್ಕಳನ್ನು ಟಾರ್ಗೆಟ್ ಮಾಡಿ ಕಿಡ್ನ್ಯಾಪ್ ಮಾಡಲು ಯತ್ನಿಸಿದ ಗ್ಯಾಂಗ್ ಮಕ್ಕಳಿಗೆ ಚಾಕೊಲೇಟ್ ಕೊಡ್ತೇನಿ ಬಾ ಅಂತಾ ಮಕ್ಕಳನ್ನು ಕರೆದು ಕಿಡ್ನ್ಯಾಪ್ ಮಾಡಲು …
Read More »ಬೆಳಗಾವಿಯಿಂದ ಕೆಪಿಸಿಸಿಗೆ ಮೂವರ ಹೆಸರು ಶಿಫಾರಸ್ಸು…!!!
ಬೆಳಗಾವಿ-ವಿಧಾನ ಪರಿಷತ್ತಿನ ಚುನಾವಣೆಯ ದಿನಾಂಕ ಇನ್ನು ಘೋಷಣೆ ಆಗಿಲ್ಲ. ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಚುನಾವಣೆಯ ತಯಾರಿ ನಡೆದಿದೆ. ಬೆಳಗಾವಿಯಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಪಕ್ಷದಿಂದ ಹಲವಾರು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು ಆದ್ರೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಮೀಟಿ ಸಭೆ ಮಾಡಿ ಮೂವರು ಜನ ಆಕಾಂಕ್ಷಿಗಳ ಹೆಸರನ್ನು ಕೆಪಿಸಿಸಿಗೆ ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ,ಕಿರಣ ಸಾಧುನವರ,ಮತ್ತು ಗೋವಾ ಕಾಂಗ್ರೆಸ್ …
Read More »ಕೃಷ್ಣಾ ಭಾಗ್ಯ ಜಲನಿಗಮ ಆಲಮಟ್ಟಿಗೆ ಸ್ಥಳಾಂತರ….!!
ಉತ್ತರ ಕರ್ನಾಟಕಕ್ಕೆ ಕಚೇರಿಗಳ ಸ್ಥಳಾಂತರದತ್ತ ಮತ್ತೊಂದು ಹೆಜ್ಜೆ ಕೃಷ್ಣಾ ಭಾಗ್ಯ ಜಲನಿಗಮ ಆಲಮಟ್ಟಿಗೆ ಸ್ಥಳಾಂತರಿಸಲು ಅಧಿಕೃತ ಆದೇಶ! ಪ್ರಮುಖ ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸುವ ಸಂಬಂಧ ತಾವು ನೀಡಿದ ಭರವಸೆಯಂತೆ ಮುಖ್ಯಮಂತ್ರಿ ಶ್ರೀಬಸವರಾಜ ಬೊಮ್ಮಾಯಿ ಅವರು ನಡೆದುಕೊಳ್ಳುತ್ತಿದ್ದು ಕೃಷ್ಣಾ ಭಾಗ್ಯ ಜಲನಿಗಮದ ಕಚೇರಿಗಳನ್ನು ಬೆಂಗಳೂರಿನಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಸ್ಥಳಾಂತರಿಸಲು ಇಂದು ಶನಿವಾರ ಅ.30 ರಂದು ಸಂಜೆ ಅಧಿಕೃತ ಆದೇಶ ಹೊರಬಿದ್ದಿದೆ. ಸಕ್ಕರೆ ನಿರ್ದೇಶನಾಲಯ ಆಯುಕ್ತರ ಕಚೇರಿಯು ಈಗಾಗಲೇ …
Read More »ಪುನೀತ್ ಭಾವಚಿತ್ರಕ್ಕೆ ಪೂಜೆ ಮಾಡಿ,ಆತ್ಮಹತ್ಯೆ ಮಾಡಿಕೊಂಡ. ಅಭಿಮಾನಿ…
ಬೆಳಗಾವಿ- ಅಪ್ಪು ಅಗಲಿಕೆಯಿಂದ ಅವರ ಅಭಿಮಾನಿಗಳಿಗೆ ಶಾಕ್ ಆಗಿದೆ.ಬೆಳಗಾವಿ ಜಿಲ್ಲೆಯ ಅಭಿಮಾನಿಯೊಬ್ಬ ಪುನೀತ್ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುನೀತ್ ರಾಜಕುಮಾರ ಅಭಿಮಾನಿ.ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.ಬೆಳಗಾವಿ ಜಿಲ್ಲೆಯ ಗವಅಥಣಿ ಪಟ್ಟಣದಲ್ಲಿ ಘಟನೆ ನಡೆದಿದೆ.ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಆತ್ಮಹತ್ಯೆ …
Read More »ಬೆಳಗಾವಿಯಲ್ಲಿ ಮುಗಿಲು ಮುಟ್ಟಿದ ಕನ್ನಡ ಡಿಂಡಿಮ…
ಬೆಳಗಾವಿ, : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಲಕ್ಷ ಕಂಠ ಗೀತಗಾಯನ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಲಕ್ಷ ಕಂಠ ಕನ್ನಡ ಗೀತಗಾಯನ ಕಾರ್ಯಕ್ರಮದ ಅಂಗವಾಗಿ ಗುರುವಾರ(ಅ.28) ಗೀತಗಾಯನವನ್ನು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು. ರಾಷ್ಟ್ರಕವಿ ಕುವೆಂಪು ವಿರಚಿತ ‘ಬಾರಿಸು ಕನ್ನಡ ಡಿಂಡಿಮ’; ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ …
Read More »ಬೆಳಗಾವಿಯೆಂದರೆ ಬಂಗಾರೆಪ್ಪ ಬಂಗಾರೆಪ್ಪ ಎಂದರೆ ಬೆಳಗಾವಿ
ಬೆಳಗಾವಿಯೆಂದರೆ ಬಂಗಾರೆಪ್ಪ ಬಂಗಾರೆಪ್ಪ ಎಂದರೆ ಬೆಳಗಾವಿ ಎನ್ನುವ ಕಾಲವೊಂದಿತ್ತು……. ಇಂದು ಅಕ್ಟೋಬರ್ 26.ದಿವಂಗತ ಮುಖ್ಯಮಂತ್ರಿ ಬಂಗಾರೆಪ್ಪ ಅವರ ಜನ್ಮದಿನ.ಬಂಗಾರೆಪ್ಪ ಅವರು ಬೆಳಗಾವಿಯಿಂದ ದೂರದ ಶಿವಮೊಗ್ಗ ಜಿಲ್ಲೆಯ ಸೊರಬದವರಾಗಿದ್ದರೂ ಬೆಳಗಾವಿಗೂ ಅವರಿಗೂ ಬಿಡಿಸಲಾಗದ ನಂಟಿತ್ತು.ಗಡಿ, ನಾಡು,ನುಡಿಯ , ಜಲದ ಸಂಬಂಧಿತ ವಿಷಯಗಳ ಬಗ್ಗೆ ತಮ್ಮದೇ ಆದ ಗಟ್ಟಿಯಾದ ನಿಲುವು ಹಾಗೂ ಬದ್ಧತೆ ಹೊಂದಿದ್ದ ಬಂಗಾರೆಪ್ಪ ಅವರು 1993 ರಲ್ಕ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷ ಕಟ್ಟಿದಾಗ ನನ್ನಂಥ ಸಾವಿರಾರು ಯುವಕರು ಅವರ ಬೆನ್ನಿಗೆ …
Read More »ಸೈಬರ್ ನೋವಿಗೆ ಬೆಳಗಾವಿ ಪೋಲೀಸರಿಂದ ಫಾಸ್ಟ್ ರಿಲೀಫ್…!!!
*ಸೈಬರ್ ನೋವಿಗೆ ಪೋಲೀಸರಿಂದ ಮುಲಾಮು…!!!* *ವರ್ಷದಲ್ಲೇ ಸಾವಿರ, 309 ದೂರುಗಳಿಗೆ ಸ್ಪಂದನೆ* *ಬೆಳಗಾವಿ ಸೈಬರ್ ಪೋಲೀಸರಿಗೆ ವಂದನೆ* ಬೆಳಗಾವಿ-ಪಿಐ ಗಡ್ಡೇಕರ ಅವರು ಬೆಳಗಾವಿ ಸೈಬರ್ ಪೋಲೀಸ್ ಠಾಣೆಗೆ ಬಂದಾಗಿನಿಂದ ಈ ಠಾಣೆಯ ದೂರುದಾರರಿಗೆ ಫಾಸ್ಟ್ ರಿಲೀಫ್ ಸಿಗುತ್ತಿದೆ.ಯಾಕಂದ್ರೆ ಈ ಠಾಣೆಯ ಸಿಬ್ಬಂಧಿಗಳ ಕ್ರಿಯಾಶೀಲತೆಯಿಂದಾಗಿ ಬೆಳಗಾವಿ CEN ಠಾಣೆಯ ಗೋಲ್ಡನ್ ಹಾವರ್ ಈಗ ಶುರುವಾಗಿದೆ. ಬೆಳಗಾವಿಯ ಸೈಬರ್ ಪೋಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ 1309 ಸೈಬರ್ ಪ್ರಕರಣಗಳು ದಾಖಲಾಗಿದ್ದವು.ಈ …
Read More »ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಳಗಾವಿಯ ವಿಜ್ಞಾನಿ….
ಬೆಳಗಾವಿ- ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಜೆ. ಮಂಜಣ್ಣ ಅವರಿಗೆ ಸ್ಥಾನ ಸಿಕ್ಕಿರುವದು ಬೆಳಗಾವಿಯ ಹೆಮ್ಮೆ… ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರೊ. ಜೆ. ಮಂಜಣ್ಣ ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದಲ್ಲಿ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ ಬೋಯಾಕ್ ಮತ್ತು ಜಾನ್ ಪಿ.ಎ. …
Read More »ಮರಾಠಿ ಶಿಕ್ಷಕನ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ….
ಬೆಳಗಾವಿ, – ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ “ಲಕ್ಷ ಕಂಠಗಳಲ್ಲಿ” ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 2000 ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಕಾರ್ಯವನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆಯವರು ಮಾಡಿದ್ದಾರೆ. ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ 1000 ವಿದ್ಯಾರ್ಥಿಗಳು …
Read More »ಬೆಳಗಾವಿಯಲ್ಲಿ, ಮಾತಾಡ್ ಮಾತಾಡ್ ಕನ್ನಡ….!!!
ಮಾತಾಡ್ ಮಾತಾಡ್ ಕನ್ನಡ, ಗೀತಗಾಯನ ಕಾರ್ಯಕ್ರಮ ಕನ್ನಡಕ್ಕಾಗಿ ನಾವು ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ಬೆಳಗಾವಿ,-2021 ನೇ ಸಾಲಿನ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ನಿಮಿತ್ತ “ಕನ್ನಡಕ್ಕಾಗಿ ನಾವು-ಅಭಿಯಾನ”ವನ್ನು ಸರಕಾರ ಹಮ್ಮಿಕೊಂಡಿದೆ. ಈ ಅಭಿಯಾನದಡಿ ಬರುವ ಗೀತಗಾಯನ, ಮಾತಾಡ್ ಮಾತಾಡ್ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. “ಕನ್ನಡಕ್ಕಾಗಿ ನಾವು-ಅಭಿಯಾನ”ದ ಪೂರ್ವಸಿದ್ಧತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ಅ.26) …
Read More »