ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಮಿರ್ಯಾಕಲ್..!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಅಚ್ಚರಿಯ ಘಟನೆ ನಡೆದಿದೆ. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಅಗ್ನಿ ಶಾಮಕ ದಳದ ಸಿಬ್ಬಂಧಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ಯುವಕ ಸೆಲ್ಫೀ ತೆಗೆಯಲು ಹೋಗಿ ಗೋಕಾಕ್ ಫಾಲ್ಸ್ ನಲ್ಲಿ ಜಾರಿ ಬಿದ್ದಿದ್ದ,ರಾತ್ರಿಹೊತ್ತು ಅಗ್ನಿ ಶಾಮಕದಳದ ಸಿಬ್ಬಂಧಿ ಮತ್ತು ಪೋಲೀಸರು ಯುವಕನ ಪತ್ತೆಗೆ ಶೋಧ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಅವನ ತಾಯಿ ಲವ್ ವಿಷಯ ಅವಳ ತಾಯಿಯ ಮುಂದೆ ಹೇಳಿದ್ದೆ ತಪ್ಪಾಯ್ತಾ..????
ಬೆಳಗಾವಿ- ಖಾನಾಪುರ ನಗರ ವ್ಯಾಪ್ತಿಯಲ್ಲಿ ರೇಲ್ವೇ ಟ್ರ್ಯಾಕ್ ಮೇಲೆ ಯುವಕನ ಹೆಣ ಬಿದ್ದಿತ್ತು ರುಂಡ ದೇಹದಿಂದ ಬೇರ್ಪಡೆಯಾಗಿತ್ತು ರೇಲ್ವೇ ಪೋಲೀಸರು ಇದೊಂದು ಆತ್ಮಹತ್ಯೆ ಕೇಸ್ ಅಂತಾ ತಿಳ್ಕೊಂಡಿದ್ರು, ಬೆಳಗಾವಿಯಲ್ಲಿ ಅನ್ಯ ಕೋಮೀನ ಯುವತಿಯ ಜೊತೆ ಪ್ರೀತಿ ಮಾಡಿದ ಯುವಕ ಈಗ ಖಾನಾಪೂರ ರೇಲ್ವೇ ಟ್ರ್ಯಾಕ್ ಮೇಲೆ ಹೆಣವಾಗಿದ್ದು ಇದೊಂದು ಅನುಮಾನದ ಸಾವು ಅಂತಾ ಈಗ ಚರ್ಚೆ ಶುರುವಾಗಿದೆ. ಅನ್ಯಕೋಮಿನ ಯುವತಿಯ ಪ್ರೀತಿ ಮಾಡಿದ್ದಕ್ಕೆ ಯುವಕನ ಹತ್ಯೆ ಆಯ್ತಾ..?? ಎಂದು ಮಗನ …
Read More »ಬೆಳಗಾವಿ ಡಿಸಿ ಕಚೇರಿಯಲ್ಲಿ ಭರ್ಜರಿ ಮೀಟೀಂಗ್…
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನದ ಪ್ರಗತಿ ಪರೀಶಿಲನಾ ಸಭೆ —————————————– ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ವಿಶೇಷ ಗಮನ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಬೆಳಗಾವಿ,-: ಕೇಂದ್ರ ಸರ್ಕಾರದ ವತಿಯಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಸರಕಾರದ ಇತರ ಯೋಜನೆಗಳ ಜೊತೆ 15 ಅಂಶಗಳ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಅಧಿಕಾರಿಗಳು ಗಮನ ಹರಿಸಬೇಕು ಎಂದು ರಾಜ್ಯಸಭಾ ಸದಸ್ಯರಾದ …
Read More »ಬಸ್ಸಿನಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಆರೋಪಿ ಅರೆಸ್ಟ್..
ಚಲಿಸುತ್ತಿದ್ದ ಬಸ್ಸಿನಲ್ಲಿನ ಮಹಿಳೆ ಮೇಲೆ ಮೃಗದಂತೆ ಎರಗಿ ಮರಾಕಾಸ್ತ್ರಗಳಿಂದ ಹಲ್ಲೆ: ಜೀವನ್ಮರಣ ಹೋರಾಟ ನಡೆಸುತ್ತಿರುವ ಮಹಿಳೆ ಚಿಕ್ಕೋಡಿ: ಚಲಿಸುತ್ತಿದ್ದ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಆಲೂರು ಕೆ.ಎಂ ಗ್ರಾಮದಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೆಚ್ಚಿನ ಚಿಕಿತ್ಸೆಗೆ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಮಾಂಗನೂರು ಗ್ರಾಮದ ಪ್ರವೀಣ ಕಾಂಬ್ಳೆ (28) ಎಂಬಾತ ಹುಕ್ಕೇರಿ ತಾಲೂಕಿನ ಬಾಡ …
Read More »22 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ರಾಹುಲ್ ಜಾರಕಿಹೊಳಿ ಚಾಲನೆ
22 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ರಾಹುಲ್ ಜಾರಕಿಹೊಳಿ ಚಾಲನೆ ಯಮಕನಮರಡಿ ಕ್ಷೇತ್ರದ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ: ರಾಹುಲ್ ಜಾರಕಿಹೊಳಿ ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು. ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ …
Read More »ಬೊಬ್ಬೆ ಹೊಡೆದು,ಸಂಜಯ ಪಾಟೀಲ ಕಚೇರಿ ಎದುರು ಉರುಳಾಡಿದ ಮಹಿಳಾ ಕಾಂಗ್ರೆಸ್
ಸಂಜಯ ವಿರುದ್ಧ ಮಹಿಳಾ ಕಾಂಗ್ರೆಸ್ ಆಕ್ರೋಶ… ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಂಜಯ್ ಪಾಟೀಲ್ ಅವಹೇಳನಕಾರಿ ಹೇಳಿಕೆ ನೀಡಿರುವದನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಇಂದು ಗೋಮಟೇಶ ವಿದ್ಯಾಪೀಠದ ಎದುರು ಪ್ರತಿಭಟನೆ ನಡೆಸಿದರು. ಸಂಜಯ್ ಪಾಟೀಲ್ ವಿರುದ್ಧ ಬೆಳಗಾವಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು,ಬೆಳಗಾವಿಯ ಹಿಂದವಾಡಿಯಲ್ಲಿ ಇರುವ ಗೋಮಟೇಶ್ ವಿದ್ಯಾಪೀಠದ ಎದುರು ಇಂದು,ಕೈಯಲ್ಲಿ ಚಪ್ಪಲಿ ಹಿಡಿದು ನೆಲಕ್ಕೆ ಬಡೆಯುತ್ತಾ ಆಕ್ರೋಶ ವ್ಯೆಕ್ತಪಡಿಸಿದರು.ಕಾಂಗ್ರೆಸ್ ಕಾರ್ಯಕರ್ತೆ ಆಯೀಷಾ …
Read More »ಲಕಾ..ಲಕಾ..ಅಂತಾ ಹೊಳ್ಯಾತೈತಿ ನೋಡ್ಲ ಮಗಾ…!!!!
ಬೆಳಗಾವಿ- ಬೆಳಗಾವಿ, ರಾಜ್ಯದ ಎರಡನೇಯ ರಾಜಧಾನಿ,ಉತ್ತರ ಕರ್ನಾಟಕದ ಶಕ್ತಿ ಕೇಂದ್ರ,ಕರ್ನಾಟಕ,ಗೋವಾ,ಮಹಾರಾಷ್ಟ್ರ ,ಮೂರು ರಾಜ್ಯಗಳ ಸಂಪರ್ಕದ ಸೇತುವೆಯಾಗಿರುವ. ಕುಂದಾನಗರಿ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣ ಈಗ ಹೈಟೆಕ್ ಆಗಿದ್ದು,ಕಾಮಗಾರಿ ಸಂಪೂರ್ಣವಾಗಿ ಮುಗಿಯದಿದ್ದರೂ ನಿಲ್ಧಾಣದ ಹೊಸ ಕಟ್ಟಡ ಎಲ್ಲರ ಕಣ್ಮಣ ಸೆಳೆಯುತ್ತಿದೆ. 2016 ಡಿಸೆಂಬರ ತಿಂಗಳಲ್ಲಿ ಆಗಿನ ಮುಖ್ಯಮಂತ್ರಿ ಸಿದ್ರಾಮಯ್ಯ ನವರು ಬೆಳಗಾವಿಯ ಹೈಟೆಕ್ ಬಸ್ ನಿಲ್ಧಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.2019 ಡಿಸೆಂಬರ್ ತಿಂಗಳಲ್ಲಿ ಕಾಮಗಾರಿ ಮುಗಿಯಬೇಕಿತ್ತು,ಅನುದಾನದ ಕೊರತೆ ಸರ್ಕಾರದ ನಿರ್ಲಕ್ಷ್ಯ ದಿಂದಾಗಿ …
Read More »ಕೋರ್ಟ್ ಆವರಣದಲ್ಲಿ ಹಾಪ್ ಮರ್ಡರ್…..!!
ಬೆಳಗಾವಿ- ವಿವಾಹ ವಿಚ್ಛೇದನ ಕುರಿತು ವಿಚಾರಣೆಗಾಗಿ ಕೋರ್ಟಿಗೆ ಬಂದಿದ್ದ ಪತ್ನಿಯ ಮೇಲೆ ಕೋರ್ಟ್ ಆವರಣದಲ್ಲೇ ಪತಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೈಲಹೊಂಗಲದಲ್ಲಿ ನಡೆದಿದೆ. ಮಾಜಿ ಸೈನಿಕನೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆಚ್ಚಿ ಬೀಳಿಸುವ ಘಟನೆ ಬೈಲಹೊಂಗಲ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ನಡೆದಿದೆ.ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ಗ್ರಾಮದ ನಿವೃತ್ತ ಸೈನಿಕ ಶಿವಾನಂದ ಅಡಕಿ ಮತ್ತು ಆತನ ಪತ್ನಿ ಜಯಮಾಲಾ ವ್ಯಾಜ್ಯದ ವಿಚಾರಣೆ ಇಂದು ಕೋರ್ಟನಲ್ಲಿ ನಡೆಯುತ್ತಿತ್ತು. …
Read More »ಹಂದಿಗೆ ಗುಂಡು ಹೊಡೆಯಲು ಹೋಗಿ ಮಂದಿಗೆ ಗುಂಡು ಹೊಡೆದ ಅಪ್ಪ ಮಕ್ಕಳ ಅರೆಸ್ಟ್…
ಬೆಳಗಾವಿ-ರಾಗಿಯ ರಾಶಿ ಮಾಡಲು ಅಪ್ಪ ಮಕ್ಕಳು ಹೊಲಕ್ಕೆ ಹೋಗಿದ್ರು. ಜೊತೆಗೆ ಸಮಂಧಿಕನೊಬ್ಬ ಹೋಗಿದ್ದ ,ಹೊಲದಲ್ಲಿ ಹಂದಿಗಳ ಕಾಟ ಇದೆ ಅಂತಾ ಡಬಲ್ ಬಾರ್ ಬಂದೂಕು ಹೊತ್ಕೊಂಡ ಹೋದ ಅಪ್ಪ ಮಕ್ಕಳು ಎಡವಟ್ಟು ಮಾಡಿಕೊಂಡ ಘಟನೆ ಬೆಳಗಾವಿ ಸಮೀಪದ ರಾಜಕಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜಕಟ್ಟಿ ಗ್ರಾಮದ ಅಪ್ಪ ಮಕ್ಕಳು ಹೊಲದಲ್ಲಿ ರಾಗಿ ರಾಶಿ ಮಾಡಲು ಹೋಗಿದ್ದರು.ಗದ್ದೆಯಲ್ಲಿ ಕಾಲಿಡುತ್ತಿದ್ದಂತೆಯೇ ಕಾಡು ಹಂದಿ ರಾಗಿ ಬೆಳೆ ಹಾಳು ಮಾಡುತ್ತಿರುವದನ್ನು ನೋಡಿದ ಇವರು ಅಲರ್ಟ್ ಆದ್ರು.ಇವರ …
Read More »ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ಬೆಳಗಾವಿ- ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕ್ರಯಾಶೀಲರಾಗಿರುವ ರಾಜು ಪ್ರಲ್ಹಾದ ಸಿಧ್ನಾಳ ಅವರನ್ನು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮೀತಿಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಲಾಗಿದೆ. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮೀತಿಯ ಅದ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಹುಕ್ಕೇರಿ ತಾಲ್ಲೂಕಿನ ನೇರ್ಲಿ ಗ್ರಾಮದ ರಾಜು ಪ್ರಲ್ಹಾದ ಸಿಧ್ನಾಳ ಅವರನ್ನು ಪ್ರಧಾನ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಭೂತ್ ಮಟ್ಟದಲ್ಲಿ ಬಲಪಡಿಸುವಂತೆ ಸೂಚಿಸಿದ್ದಾರೆ.
Read More »ಸುವರ್ಣಸೌಧದಲ್ಲಿ ಸಚಿವ ಹೆಬ್ಬಾರ ಮಾಡಿದ್ದೇನು ಗೊತ್ತಾ..??
ಬೆಳಗಾವಿ,) : ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಶೀಘ್ರವೇ ಪರಿಹಾರ ಒದಗಿಸಲಾಗುವುದು ಎಂದು ಕಾರ್ಮಿಕ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ ಅವರು ತಿಳಿಸಿದರು. ರಾಜ್ಯದಲ್ಲಿರುವ ಸಕ್ಕರೆ ಉದ್ದಿಮೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವೇತನ ಪರಿಷ್ಕರಣೆ ಕುರಿತು ಸುವರ್ಣ ಸೌಧದಲ್ಲಿ ಮಂಗಳವಾರ (ಸೆ.28) ನಡೆದ ತ್ರೀಪಕ್ಷೀಯ ವೇತನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಬೆಳಗಾವಿ ಸಕ್ಕರೆ ಕಾರ್ಖಾನೆಗಳ ಕೇಂದ್ರ ಸ್ಥಾನವಾಗಿದೆ. ಕಾರ್ಮಿಕರ ಏಳಿಗೆಗಾಗಿ ಕಾರ್ಮಿಕ ಇಲಾಖೆ …
Read More »ಪರಿಷತ್ತಿನ ಚುನಾವಣೆಗೂ ಸೆಡ್ಡು ಹೊಡೆದ ಮೀಸೆ ಮಾವ…!!!
ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಯ ದಿನಾಂಕ ಘೋಷಣೆ ಆಗಿಲ್ಲ,ಜಿಪಂ,ತಾಪಂ ಚುನಾವಣೆಯ ನಂತರ ಪರಿಷತ್ತಿನ ಚುನಾವಣೆ ನಡೆಯಲಿದ್ದು ಈಗಿನಿಂದಲೇ ಚುನಾವಣೆಯ ತಯಾರಿ ಶುರುವಾಗಿದೆ. ಮಾಜಿ ಸಚಿವ,ಮಾಜಿ ಸಂಸದ ಹಿರಿಯ ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಅವರು ವಿಧಾನ ಪರಿಷತ್ತಿನ ಚುನಾವಣೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಕಾಶ ಹುಕ್ಕೇರಿ,ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರೂ …
Read More »ನಾಟಿ… ಮಿನಿಸ್ಟರ್ ಚಕ್ಕಡಿ ಏರಿದ್ರು, ಬಾರಕೋಲ್ ಹಿಡದ್ರು…!!!
ಬೆಳಗಾವಿ, – ರೈತರು ಮುಖ್ಯ ಬೆಳೆಯ ಜತೆಗೆ ಇತರೆ ಉಪ ಬೆಳೆಗಳನ್ನು ಬೆಳೆಯಬೇಕು; ಇದಲ್ಲದೇ ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಉಪ ಕಸುಬುಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ರೈತರಿಗೆ ಕರೆ ನೀಡಿದರು. “ರೈತರೊಂದಿಗೊಂದು ದಿನ” ಕಾರ್ಯಕ್ರಮದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಭೀವಶಿ ಗ್ರಾಮದ ನರಸಿಂಹ ಯಶವಂತ ಚೌಗಲೆ ಅವರ ಜಮೀನಿನಲ್ಲಿ ಮಂಗಳವಾರ (ಸೆ.28) ಕಬ್ಬಿನ ಬೆಳೆಯ ವಿವಿಧ ನಾಟಿ …
Read More »ಬೆಳಗಾವಿ ಬಂದ್ ಪ್ರತಿಭಟನೆಗೆ ಸೀಮಿತ…!!!
.!ಬೆಳಗಾವಿ-ಕೃಷಿ ಮಸೂದೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ನೀಡಿದ ಭಾರತ್ ಬಂದ್ ಕರೆಗೆ ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ ವ್ಯೆಕ್ತವಾಗಿದ್ದು ಬಂದ್ ಕೇವಲ ಪ್ರತಿಭಟನೆಗೆ ಸೀಮೀತವಾಗಿದೆ. ಬೆಳಗಾವಿ ನಗರ ಎಂದಿನಂತೆ ಸಹಜವಾಗಿದೆ,ಬಸ್ ಗಳು ಅಟೋಗಳು ಎಂದಿನಂತೆ ಓಡಾಡುತ್ತಿದ್ದು,ಶಾಲಾ ಕಾಲೇಜುಗಳು,ಅಂಗಡಿಗಳು ತೆರೆದಿವೆ, ಅಲ್ಲಲ್ಲಿ ರೈತ ಸಂಘಟನೆಗಳ ಪ್ರತಿಭಟನೆ ಹೊರತು ಪಡಿಸಿದರೆ ಬೆಳಗಾವಿಯ ವ್ಯಾಪಾರ ವಹಿವಾಟು ಸಹಜವಾಗಿದೆ. ಬಸ್ ನಿಲ್ಧಾಣದ ಬಳಿ ಪ್ರತಿಭಟನೆ.., ಬೆಳಗಾವಿ ಬಸ್ ನಿಲ್ದಾಣ ಎದುರು ಟೈಯರ್‌ಗೆ …
Read More »ಹುಕ್ಕೇರಿ ತಾಲೂಕಿನಲ್ಲಿ ಅಭಿವೃದ್ಧಿ ಪರ್ವ
ಬೆಳಗಾವಿ-ಜನತೆ ನಾಯಕರಿದ್ದರೆ ಅವರು ಪ್ರತಿನಿಧಿಸುವ ಕ್ಷೇತ್ರ ಯಾವ ರೀತಿ ಅಭಿವೃದ್ಧಿಯಾಗಬಹುದು ಎಂಬುದಕ್ಕೆ ಹುಕ್ಕೇರಿ ಕ್ಷೇತ್ರ ಮಾದರಿಯಾಗಿದೆ.ಸಂಗಮ ಬ್ಯಾರೇಜಿಗೆ ಹೊಸ ಏತ ನೀರಾವರಿ ಯೋಜನೆ ನೀಡಲು ಸರ್ಕಾರ ಬದ್ಧವಾಗಿದೆ.ಈ ಭಾಗದ ಪ್ರಗತಿಪರ ರೈತರು ಕಬ್ಬು, ಮೆಕ್ಕೆಜೋಳ ಬೆಳೆಯುತ್ತಾರೆ.ರೈತರ ಮಕ್ಕಳಿಗೆ ವೈಜ್ಞಾನಿಕ ಶಿಕ್ಷಣ ನೀಡಲು ಇಲ್ಲಿ ಕೃಷಿ ಡಿಪ್ಲೋಮಾ ಕಾಲೇಜು ಇಲ್ಲಿ ಪ್ರಾರಂಭಿಸಲಾಗುತ್ತಿದೆ. ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ.ರಾಜ್ಯದ ಜನರ ವಿಶ್ವಾಸಕ್ಕೆ ಅನುಗುಣವಾಗಿ ಜನಪರ ಆಡಳಿತವನ್ನು ನೀಡುತ್ತೇವೆ ಎಂದು …
Read More »