Breaking News

LOCAL NEWS

ಶೆಟ್ಟರ್ ಒಬ್ಬರೇ ಆಪ್ತ…ಬಾಲಚಂದ್ರ ಜೊತೆ ಸಿಎಂ ಚರ್ಚೆ ಗುಪ್ತ..ಗುಪ್ತ…!!!

ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ನಾಯಕರ ವಿದ್ಯಮಾನಗಳನ್ನು ಗಮನಿಸಿದರೆ,ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಯಾಕಂದ್ರೆ ಬೆಳಗಾವಿ ಜಿಲ್ಲೆಯ ರಾಜಕಾರಣವೇ ಅಂತಹದ್ದು ಅಷ್ಟು ಬೇಗ ಹೊರಗಿನ ನಾಯಕರಿಗೆ ಸುಲಭವಾಗಿ ಅದು ಅರ್ಥವಾಗುವದಿಲ್ಲ,ಈ ಜಿಲ್ಲೆಯ ರಾಜಕಾರಣದ  ಚಲನವಲನ ಬೇರೆ ಆಗಿರುತ್ತದೆ,ಆಂತರಿಕವಾಗಿ ಅಲ್ಲಿ ಬೇರೆಯೇ ನಡೆದಿರುತ್ತದೆ.ಯಾವ ನಾಯಕ ಯಾರಿಗೆ ಬೆಂಬಲ ಕೊಡುತ್ತಿದ್ದಾನೆ,ಏನು ಮಾಡುತ್ತಿದ್ದಾನೆ ಅನ್ನೋದೇ ಗೊತ್ತಾಗುವದಿಲ್ಲ.ಇದು ಬೆಳಗಾವಿ ಜಿಲ್ಲೆಯ ಪಾಲಿಟೀಕ್ಸ್ ಸ್ಪೇಶ್ಯಾಲಿಟಿ… ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಎಲ್ಲವೂ ಸರಿಯಾಗಿಲ್ಲ ಅನ್ನೋದು ಮುಖ್ಯಮಂತ್ರಿ …

Read More »

ಆಹಾ ಕಮಲ..ಓ..ಹೋ ಕಮಲ ಜೈ ಹೋ ಮಂಗಲಾ…!!!

ಬೆಳಗಾವಿ- ಆಹಾ ಕಮಲ..ಓಹೋ ಕಮಲ..ಜೈ ಹೋ ಜಾರಕಿಹೊಳಿ ಎಂಬ ಘೋಷಣೆಗಳು ಮೊಳಗಿದ್ದು ಗೋಕಾಕಿನಲ್ಲಿ ನಡೆದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರ ರೋಡ್ ಶೋ ರ್ಯಾಲಿಯಲ್ಲಿ ಸಿಎಂ ಯಡಿಯೂರಪ್ಪ ಬುಧವಾರ ಅರಭಾಂವಿ ಮತ್ತು ಗೋಕಾಕಿನಲ್ಲಿ ಭರ್ಜರಿ ಪ್ರಚಾರ ನಡೆಸಿದ್ರು ಅರಭಾಂವಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಾವಿರಾರು ಜನ ಸೇರಿದ್ದರು.ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಬಾಲಚಂದ್ರ ಜಾರಕಿಹೊಳಿ‌ ಮಾತನಾಡಿ,ನಿಮಗೋಸ್ಕರ ರಾಜಕಾರಣಕ್ಕೆ ಬರಬೇಡಿ, ಇನ್ನೊಬ್ಬರ ಕಣ್ಣಿರೊರೆಸಲು ರಾಜಕಾರಣಕ್ಕೆ ಬನ್ನಿ ಅಂತಾ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ರು,ಸುರೇಶ್ ಅಂಗಡಿ ಪ್ರೀತಿ …

Read More »

ಜಾರಕಿಹೊಳಿ ಬ್ರದರ್ಸ್ ಸಹಕಾರ ಕೊಡುತ್ತಿದ್ದಾರೆ- ಸಿಎಂ

ಬೆಳಗಾವಿ- ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವೀಡ್ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹತ್ತು ಹೊಸ ಕೋವಿಡ್ ಸೆಂಟರ್ ತೆರೆಯಲು ತೀರ್ಮಾನಿಸಿದ್ದೇವೆ,ಹತ್ತು ಹೊಸ ಕೋವಿಡ್ ಸೆಂಟರ್ ನಲ್ಲಿ  1500 ಬೆಡ್ ವ್ಯವಸ್ಥೆ ಮಾಡ್ತಿದ್ದೇವೆ,ಬೆಂಗಳೂರು ಕೇಂದ್ರಿಕರಿಸಿ 1500 ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ,ಕೊರೊನಾ ಸೋಂಕು ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ,ಎಂದು ಸಿಎಂ ಹೇಳಿದರು. ಲೋಕಸಭೆ ಉಪಚುನಾವಣೆ ಪ್ರಚಾರಾರ್ಥ ಇವತ್ತು ಗೋಕಾಕ, ಅರಬಾಂವಿಗೆ ಹೊರಟಿದ್ದೇನೆ,ಜಾರಕಿಹೊಳಿ‌ ಬ್ರದರ್ಸ್ …

Read More »

ಸಧನದಲ್ಲಿ ಶೆಟ್ಟರ್ ಏನು ಕುಡಿಯುತ್ತಾರೆ ? ಈ ಬಗ್ಗೆ ಸತೀಶ್ ಏನು ಹೇಳಿದ್ದಾರೆ ಗೊತ್ತಾ…???

ಬೆಳಗಾವಿ- ಏ,17ಕ್ಕೆ ಬೆಳಗಾವಿ ಲೋಕಸಭಾ ಉಪಚುನಾವಣೆ ರಂಗೇರಿದೆ. ಬೆಳಗಾವಿ ಸಾಂಬ್ರಾ ಗ್ರಾಮದಲ್ಲಿ ಕಾಂಗ್ರೆಸ್v ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಇಂದು ಭರ್ಜರಿ ಪ್ರಚಾರ ನಡೆಸಿದರು. ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕಾಂಗ್ರೆಸ್  ಪರವಾಗಿ ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ, ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ.ಸೋಲಿನ ಭೀತಿಯಿಂದ ಸಿಎಂ ಬಿ ಎಸ್ ಯಡಿಯೂರಪ್ಪ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಕಾಂಗ್ರೆಸ್ ಪರವಾಗಿ ನಾಳೆ ಯಾವುದೇ ನಾಯಕರು ಪ್ರಚಾರಕ್ಕೆ ಬರಲ್ಲ‌ ಎಂದು ಸತೀಶ್ …

Read More »

ಗೋಕಾಕಿನಲ್ಲಿ ಸತೀಶ್, ಸಾಹುಕಾರ್ ಶೋ….!!!

ಬೆಳಗಾವಿ-ಹುಟ್ಟೂರು ಗೋಕಾಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಭರ್ಜರಿ ರೋಡ್ ಶೋ ನಡೆಸಿದರು. ಇಂದು ಗೋಕಾಕಿನಲ್ಲಿ ನಡೆದ ಸತೀಶ್ ಜಾರಕಿಹೊಳಿ‌ ನಡೆಸಿದ ರೋಡ್ ಶೋ ನಲ್ಲಿ ಸಾವಿರಾರು ಜನ ಭಾಗವಹಿಸಿ ಸಾಹುಕಾರ್ ಗೆ ಬೆಂಬಲ ಸೂಚಿಸಿದರು. ಕೊಳವಿ ಹನುಮಂತ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿ, ಬಸವೇಶ್ವರ ವೃತ್ತ, ರವಿವಾರ ಪೇಟೆ, ಗುರುವಾರ ಪೇಟೆ, ಮಾರುಕಟ್ಟೆ ಸೇರಿ ನಗರದ ವಿವಿಧ ಬಡಾವಣೆಗಳಲ್ಲಿ ಮತಯಾಚಿಸಿದರು. ಮೊಲದ ಬಾರಿ ಲೋಕಸಭೆ ಪ್ರವೇಶ ಮಾಡುವ …

Read More »

ಕಾಂಗ್ರೆಸ್ಸಿನಿಂದ ಮಹಿಳಾ ಕುಲಕ್ಕೆ ಅವಮಾನ-ಡಾ.ಸೋನಾಲಿ

ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಅವರ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಅನಾನುಭವಿ ಮಹಿಳೆ,ಪಾರ್ಲಿಮೆಂಟ್ ಗೆ ಹೋಗಿ ಇವರೇನು ಮಾಡಲು ಸಾದ್ಯ ಎಂದು ಹಗುರವಾಗಿ ಮಾತನಾಡಿ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದು ಈ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಹೇಳಿದ್ದಾರೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಮನೆ,ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ …

Read More »

ಶಿವಸೇನೆಯ ಸಂಜಯ ರಾವತ 14 ರಂದು ಬೆಳಗಾವಿಗೆ

ಬೆಳಗಾವಿ-ಗಡಿಭಾಗದ ಬೆಳಗಾವಿಯಲ್ಲಿ ಸಮಾಧಿಯಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಗೆ,ಜೀವ ತುಂಬಲು ಶಿವಸೇನೆಯ ಸಂಜಯ ರಾವತ 14 ರಂದು ಬೆಳಗಾವಿಗೆ ಬರುತ್ತಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಎಂಈಎಸ್ ಮತ್ತು ಶಿವಸೇನೆಯ ಮೈತ್ರಿ ಅಭ್ಯರ್ಥಿ ಶುಭಂ ಶಿಳಕೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ,ಅವರ ಪರ ಪ್ರಚಾರ ಮಾಡಲು ಸ್ವತಹ ನಾನು 14 ರಂದು ಬೆಳಗಾವಿಗೆ ಹೋಗುತ್ತಿದ್ದೇನೆ ಎಂದು ಸಂಜಯ ರಾವತ ಟ್ವೀಟ್ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರವಿದೆ.ಶಿವಸೇನೆಯ ಸಂಜಯ ರಾವತ …

Read More »

ಉಲ್ಟಾ ಹೊಡೆದ ಸಿಡಿ ಲೇಡಿ, ಪ್ರಕರಣ ಊಲ್ಟಾ ಪಲ್ಟಾ….!!!

ಬೆಳಗಾವಿ : ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಸಿಡಿಯಲ್ಲಿ ಇದ್ದಾಳೆ ಎನ್ನಲಾದ ಯುವತಿ ಎಸ್ ಐ ಟಿ ತನಿಖೆ ವೇಳೆ ಭಿನ್ನ ಹೇಳಿಕೆ ನೀಡಿದ್ದಾಳೆ.  ನರೇಶ್ ಹಾಗೂ ಶ್ರವನ್ ಎಂಬುವವರು ನನ್ನನ್ನು ಹನಿ ಟ್ರ್ಯಾಪ್ ಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾಳೆ. ಸಿಡಿ ಯುವತಿ ಎಸ್ ಐ ಟಿ ಮುಂದೆ ಈ ರೀತಿ ಹೇಳಿಕೆ ನೀಡಿದ್ದು. ಪ್ರಕರಣದಲ್ಲಿ ನಾನು ಅಂದುಕೊಂಡತೆ ಆಗಲಿಲ್ಲ. ನನಗೆ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ …

Read More »

ರಮೇಶ್ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ,ನಡೆ,ನಿರ್ಣಾಯಕ…!!!!

ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಚರ್ಚೆ ಆಗುತ್ತಿರುವದು ಒಂದೇ ವಿಷಯ,ಎಲ್ಲರಿಗೂ ಕುತೂಹಲ ಕೆರಳಿಸಿರಯವದು ಅದೇ ವಿಷಯ,ಈ ವಿಷಯವೇ,ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ನಿರ್ಣಾಯಕ ಆಗಲಿದೆ. ಈ ಬಾರಿ ಅರಭಾಂವಿ,ಗೋಕಾಕ್ ಏನಾಗಬಹುದು,ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ಲೀಡ್ ಸಿಗುತ್ತೋ ? ಅಥವಾ ಬಿಜೆಪಿಗೆ ಲೀಡ್ ಸಿಗುತ್ತೋ ? ರಮೇಶ್ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ ಈ ಬಾರಿ ಏನು ಮಾಡಬಹುದು ? ಎನ್ನುವದು ಎಲ್ಲರ ಪ್ರಶ್ನೆಯಾಗಿದೆ.ಈ ಪ್ರಶ್ನೆಗೆ ಉತ್ತರ ಕೊಡಲು ಯಾರಿಂದಲೂ ಸಾಧ್ಯವಿಲ್ಲ,ಚುನಾವಣೆಯ …

Read More »

ಸತೀಶ್ ಜಾರಕಿಹೊಳಿ ನಿಜವಾದ ಬಸವ ಭಕ್ತ- ವಿನಯ ನಾವಲಗಟ್ಟಿ

ಬೆಳಗಾವಿ-ಬದುಕಿನಲ್ಲಿ,ಸೇವಾ ಕ್ಷೇತ್ರದಲ್ಲಿ ಬಸವ ತತ್ವಗಳನ್ನು ಅನುಸರಿಸಿ,ಬಸವ ತತ್ವಗಳನ್ನು ಪಾಲಿಸುತ್ತಿರುವ ಸತೀಶ್ ಜಾರಕಿಹೊಳಿ ಅವರು ನಿಜವಾದ ಬಸವ ಭಕ್ತರು ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಘಟಕದ ಅದ್ಯಕ್ಚ ವಿನಯ ನಾವಲಗಟ್ಟಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ,ರಸಗೊಬ್ಬರ ದರವನ್ನು ದುಪ್ಪಟ್ಟು ಮಾಡಿ,ಸರ್ಕಾರಿ ಸಂಸ್ಥೆಗಳನ್ನು ಖಾಸಗಿಕರಣ ಮಾಡಿ ಬಡವರ ಹೊಟ್ಟೆಗೆ ಕಲ್ಲುಕಟ್ಟುವ,ರೈತರನ್ನು ಸಂಕಷ್ಟದ ಹೊಂಡಕ್ಕೆ ತಳ್ಳುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ …

Read More »

ರಾಹುಲ್ ಬೆಳಗಾವಿಗೆ ಬರಲಿ,ಸಿಂಹವೋ,ನರಿಯೋ ,ಕುರಿಯೋ ಗೊತ್ತಾಗುತ್ತದೆ-ಈಶ್ವರಪ್ಪ

*ಬೆಳಗಾವಿ-ರಣದೀಪ ಸಿಂಗ್ ಸುರ್ಜಿವಾಲಾ,ಅವರು ರಾಹುಲ್ ಗಾಂಧಿ ಅವರನ್ನು ಹೊಗಳಿ,ಹೊಗಳಿ ಹಾಳು ಮಾಡಿದ್ದಾರೆ,ರಾಹುಲ್‌ ಹೋದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ,ಸುರ್ಜಿವಾಲಾ ರಾಹುಲ್ ಕರ್ಕೋಂಡು ಬೆಳಗಾವಿಗೆ ಬರಲಿ ಅನ್ನೋದು ನನ್ನ ಆಸೆ ಆವಾಗ ರಾಹುಲ್ ಸಿಂಹವೋ,ನರಿಯೋ,ಕುರಿಯೋ ಅಂತಾ ಗೊತ್ತಾಗುತ್ತದೆ ಎಂದು ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದು ಬೆಳಗಾವಿಯಲ್ಲಿ. ಬೆಳಗಾವಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಎಲ್ಲ ಕಡೆ ಹೀನಾಯ ಸೋಲು ಅನುಭವಿಸಿದೆ,ಕಾಂಗ್ರೆಸ್ ಈಗ ಖಾಲಿ ಕೊಡ,ಖಾಲಿ ಕೊಡ ಯಾವತ್ತೂ ಶಬ್ದ ಮಾಡುತ್ತದೆ, ಬಿಜೆಪಿ …

Read More »

ಅರುಣ್ ಸಿಂಗ್ ಮೊದಲು ಬವಣ್ಣನವರ ಇತಿಹಾಸ ತಿಳಿದುಕೊಂಡು ಬರಲಿ- ಸತೀಶ್ ಜಾರಕಿಹೊಳಿ

ಬೆಳಗಾವಿ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ಅವರಿಗೆ ಭಾರತದ ಇತಿಹಾಸ ಗೊತ್ತಿಲ್ಲ. ಅವರು ಕರ್ನಾಟಕಕ್ಕೆ ಬರುವ ಮೊದಲು ಬಸವಣ್ಣನವರ ಇತಿಹಾಸ ತಿಳಿದುಕೊಂಡು ಬರಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ಹಿಂದು ವಿರೋಧಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಅರುಣ್ ಸಿಂಗ್ ಕರ್ನಾಟಕದಲ್ಲಿ ಕಾಲಿಡಬೇಕಾದ್ರೆ, ಬಸವಣ್ಣನವರ ಇತಿಹಾಸ ತಿಳಿದುಕೊಳ್ಳಬೇಕು. ಯಾವ ರೀತಿಯಾಗಿ ಹೋರಾಟ ಮಾಡಿದ್ದಾರೆ ಎಂಬುವುದನ್ನು ಓದಿಕೊಳ್ಳಬೇಕು ಎಂದು ಚಾಟಿ ಬಿಸಿದರು. ಮೌಢ್ಯ …

Read More »

ವಿಧಾನಸಭೆಯಲ್ಲಿ ಒಂದು ಬಾರಿಯೂ ಧ್ವನಿ ಎತ್ತದವರು,ಪಾರ್ಲಿಮೆಂಟ್ ನಲ್ಲಿ ಧ್ವನಿ ಎತ್ತುತ್ತಾರಾ..?

ಬೆಳಗಾವಿ-ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಕುರಿತು ಸಿದ್ದರಾಮಯ್ಯನವರು ಅನಾನುಭವಿ ಎಂದು ಹೇಳಿಕೆ ನೀಡಿರುವದಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ಆಕ್ಷೇಪ ವ್ಯೆಕ್ತ ಪಡಿಸಿದ್ದು ಸಿದ್ರಾಮಯ್ಯ ಈ ಕುರಿತು ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,ಸಿದ್ದರಾಮಯ್ಯ ಮಾತನಾಡುವ ಭರದಲ್ಲಿ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ,ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ಆಕ್ರೋಶ ವ್ಯೆಕ್ತಪಡಿಸಿದ್ದುಮಹಿಳೆಯರಿಗೆ ಅಪಮಾನ ಮಾಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದು,ಇದು ಕಾಂಗ್ರೆಸ್ ಮುಖವನ್ನು ತೋರಿಸುವ ಕೆಲಸ …

Read More »

ಬಿಜೆಪಿ ಅಭಿವೃದ್ಧಿಯ ಸಾಧನೆಯ ಎದುರು ಕಾಂಗ್ರೆಸ್ ಧೂಳಿಪಟ- ಡಾ. ಸೋನಾಲಿ

ಬೆಳಗಾವಿ-ಮನೆ,ಮನೆಗೆ ನೀರು, ಊರು ಇದ್ದಲ್ಲಿ ಬೆಳಕು,ಪ್ರತಿಯೊಬ್ಬರಿಗೂ ಸೂರು,ಹಳ್ಳಿ,ಹಳ್ಳಿಗೂ ರಸ್ತೆ,ಹೀಗೆ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಸಾಧನೆಯ ಎದುರು,ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ ಆಗುವದು ನಿಶ್ಚಿತ ಎಂದು ಬೆಳಗಾವಿಯ ಬಿಜೆಪಿ ಮಹಿಳಾ ನಾಯಕಿ ಡಾ. ಸೋನಾಲಿ ಸರ್ನೋಬತ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಮನೆ,ಮನೆಗೆ ತೆರಳಿ ಪ್ರಚಾರ ನಡೆಸಿರುವ …

Read More »

ಬೆಳಗಾವಿ ನಗರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ‌…..

ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿ  ಮಂಗಲಾ ಸುರೇಶ್ ಅಂಗಡಿ ರವರ ಪರವಾಗಿ ಬಿಜೆಪಿ ಗೆ ಮತ ನೀಡಬೇಕೆಂದು ಇಂದು ಶಾಸ್ತ್ರೀ ನಗರದಲ್ಲಿ ಶಾಸಕರಾದ  ಅಭಯ ಪಾಟೀಲ ರವರ ಶ್ರೀಮತಿಯವರಾದ ಪ್ರೀತಿ ಅಭಯ ಪಾಟೀಲ ರವರು ಬಿರುಸಿನ ಪ್ರಚಾರ ನಡೆಸಿದರು. ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಇಂದು ಬೆಳಗಾವಿ ನಗರದಲ್ಲಿ ಪಾದಯಾತ್ರೆ ನಡೆಸಿ,ಮತಯಾಚಿಸಿದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ,ಬೆಳಗಾವಿ ಉತ್ತರ …

Read More »