Breaking News

LOCAL NEWS

ಗೋಕಾಕ: ಪ್ರವಾಹ‌ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ): ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ(ಆ.5) ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು. ಈ …

Read More »

ಮಾರ್ಕಂಡೆಯ ನದಿಯಲ್ಲಿ ಯುವಕನ ಶವ ಪತ್ತೆ…

ಬೆಳಗಾವಿ – ನಿನ್ನೆ ಸಂಜೆ ಬೈಕ್ ನೀರಿನಲ್ಲಿ ಕೊಚ್ವಿಹೋಗಿ ಮಾರ್ಕಂಡೆಯ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ನಿನ್ನೆ ಸಂಜೆ ಹೊತ್ತಿಗೆ ಮಾರ್ಕಂಡೇಯ ನದಿಯ ನೀರಿನ ರಭಸಕ್ಕೆ 24 ವರ್ಷದ ಓಂಕಾರ ಪಾಟೀಲ ಎಂಬ ಯುವಕ ನದಿಯಲ್ಲಿ ಕೊಚ್ಚಿ ಹೋಗಿದ್ದ, ನಿನ್ನೆ ಸಂಜೆಯಿಂದ NDRF ತಂಡ ಹಾಗೂ ಕಾಕತಿ ಪೋಲೀಸರು ಯುವಕನ ಶೋಧಕ್ಕೆ ಕಾರ್ಯಾಚರಣೆ ನಡೆಸಿದ್ದರು ಇಂದು ಮದ್ಯಾಹ್ನ ಒಂದು ಗಂಟೆ ಸುಮಾರಿಗೆ ಯುವಕನ ಶವ ಪತ್ತೆಯಾಗಿದೆ. …

Read More »

ನಾಳೆ ಬೆಳಗಾವಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬರ್ತಾರೆ…

    ಬೆಳಗಾವಿ – ಬೆಳಗಾವಿ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿ ಅಪಾರ ಜನ ಮೆಚ್ಚುಗೆ ಗಳಿಸಿದ್ದ ಡಾ.ಶಾಲಿನಿ ರಜನೀಶ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾಗಿ ನಾಳೆ ಬೆಳಗಾವಿಗೆ ಬರುತ್ತಿದ್ದಾರೆ. ನಾಳೆ ಸೋಮವಾರ ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಬೆಳಗಾವಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು ಸಿಎಂ ಜೊತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಂತ್ರಿಗಳು ಬೆಳಗಾವಿಗೆ ಬರುತ್ತಿದ್ದು ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಇತ್ತೀಚಿಗಷ್ಟೇ ಅಧಿಕಾರ ವಹಿಸಿಕೊಂಡಿರುವ ಶಾಲಿನಿ ರಜನೀಶ್ ಸಿಎಂ ಜೊತೆ ಬೆಳಗಾವಿಗೆ ಬರುತ್ತಿದ್ದಾರೆ. …

Read More »

ಸಿದ್ರಾಮಯ್ಯನವರ ಬಗ್ಗೆ ದಾಖಲೆ ಕೊಟ್ಟಿದ್ದು ಡಿ.ಕೆ.ಶಿವಕುಮಾರ್…!! HDK ಬಾಂಬ್..!!

ಬೆಂಗಳೂರು-ಬೆಂಗಳೂರು TO ಮೈಸೂರು ಸಿಎಂ ಸಿದ್ರಾಮಯ್ಯ ನವರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿಯ ಪಾದಯಾತ್ರೆ ಆರಂಭವಾಗಿದೆ.ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ HD ಕುಮಾರಸ್ವಾಮಿ, ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು ಸಿದ್ರಾಮಯ್ಯ ನವರ ವಿರುದ್ಧ ದಾಖಲೆ ಕೊಟ್ಟಿದ್ದೇ ಡಿಕೆ ಶಿವಕುಮಾರ್ ಸಿದ್ರಾಮಯ್ಯನವರಿಗೆ ಕೈ ಹಚ್ಚಿದ್ರೆ ಹುಷಾರ್ ಎನ್ನುವ ಡ್ರಾಮಾ ಬೇಡ ಈ ಎಲ್ಲ ನಾಟಕ ಬೇಡ ಇನ್ನೂ ಏನೇನ್ ನಾಟಕ ಮಾಡ್ತೀರಾ ಎಂದು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. …

Read More »

ನಾಲೆಯಲ್ಲಿ ಕೊಚ್ಚಿಹೋದ ಬೈಕ್ ,ಒಬ್ಬ ಬಚಾವ್ ಇನ್ನೊಬ್ಬ ನಾಪತ್ತೆ…

ಬೆಳಗಾವಿ- ಶ್ರಾವಣಮಾಸದ ನಿಮಿತ್ಯ ಕಟೀಂಗ್ ಮಾಡಿಸಿಕೊಳ್ಳಲು ಅಲತಗಾ ಗ್ರಾಮದಿಂದ ಪಕ್ಕದ ಕಂಗ್ರಾಳಿ ಗ್ರಾಮಕ್ಕೆ ಬೈಕ್ ಮೇಲೆ ಹೋಗಿದ್ದ ಇಬ್ಬರು ಯುವಕರು ಅಲತಗಾ ಹಳ್ಳದ ಪ್ರವಾಹಕ್ಕೆ ಸಿಲುಕಿದ್ದು ಓರ್ವ ಬಚಾವ್ ಆಗಿದ್ದು ಇನ್ನೋರ್ವ ನಾಪತ್ತೆಯಾದ ಘಟನೆ ಇಂದು ಸಂಜೆ ನಡೆದಿದೆ. ಅಲತಗಾ ಗ್ರಾಮದ ಓಂಕಾರ ಪಾಟೀಲ ಮತ್ತು ಜ್ಯೋತಿನಾಥ ಪಾಟೀಲ ಎಂಬ ಇಬ್ಬರು ಯುವಕರು ಬೈಕ್ ಮೇಲೆ ಕಂಗ್ರಾಳಿಯಿಂದ ಸ್ವಗ್ರಾಮ ಅಲತಗಾ ಗ್ರಾಮಕ್ಕೆ ಮರಳಿ ಬರುವಾಗ ಬೈಕ್ ಹಳ್ಳದ ರಬಸದಲ್ಲಿ ಕೊಚ್ಚಿ …

Read More »

ಒಂದೇ ವೇದಿಕೆಯಲ್ಲಿ ಇಬ್ಬರು ಬಸವ ಭಕ್ತರು…..!!

ಬೆಳಗಾವಿ- ಬೆಳಗಾವಿಯ ಪಂಚತಾರಾ ಹೊಟೇಲ್ ನಲ್ಲಿ ಐಸ್ ಕ್ರೀಮ್ ಲಾಂಚ್ ಮಾಡುವ ಕಾರ್ಯಕ್ರಮವಿತ್ತು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಬ್ಬರೂ ಅತಿಥಿಗಳಾಗಿ ಭಾಗವಹಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಇಬ್ಬರೂ ಸಹ ಪ್ರತಿಸ್ಪರ್ಧಿಗಳು, ಇಬ್ಬರು ರಾಜಕೀಯ ವೈರಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು,ಇಬ್ಬರೂ ಸಹ ಪರಸ್ಪರ ಮಾತನಾಡದೇ ಮೋಬೈಲ್ ಗಳಲ್ಲಿ ಬ್ಯುಸಿ ಆಗಿದ್ದರು. ಒಂದೇ ವೇದಿಕೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಜಗದೀಶ್ ಶೆಟ್ಟರ್ ಅಕ್ಕಪಕ್ಕ ಕುಳಿತಿದ್ದು ಎಲ್ಲರ …

Read More »

ಲೋಳಸೂರ ಬಳಿ ಹೊಸ ಸೇತುವೆ ನಿರ್ಮಾಣ- ಸತೀಶ್ ಜಾರಕಿಹೊಳಿ

  ಗೋಕಾಕ: ಘಟಪ್ರಭಾ ನದಿ ಆರ್ಭಟಕ್ಕೆ ಗೋಕಾಕ್ ಜನತೆ ತತ್ತರಿಸಿದ್ದು, ಇಂದು ಬೆಳ್ಳಂಬೆಳಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಲೋಳಸೂರು ಸೇತುವೆ ಸೇರಿದಂತೆ ಪಟ್ಟಣದ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಮಟನ್‌ ಮಾರುಕಟ್ಟೆ, ಕುಂಬಾರ ಗಲ್ಲಿ, ಹಳೆ ದನಗಳ ಮಾರುಕಟ್ಟೆಯಲ್ಲಿ ಪ್ರವಾಹದಿಂದ ಉಂಟಾದ ಅವಾಂತರಗಳ ಬಗ್ಗೆ ಮಾಹಿತಿ ಪಡೆದು, ಪಟ್ಟಣದ ಹೊರವಲಯದಲ್ಲಿರುವ ಲೋಳಸೂರು ಸೇತುವೆಯ ಸ್ಥಿತಿಗತಿ …

Read More »

ಸೋಮವಾರ ಬೆಳಗಾವಿ ಜಿಲ್ಲೆಗೆ ಸಿಎಂ ಸಿದ್ರಾಮಯ್ಯ ಭೇಟಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಘಟಪ್ರಭಾ, ಸೇರಿದಂತೆ ಹಲವಾರು ನದಿಗಳ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಸೋಮವಾರ ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ರಾಮಯ್ಯ ಮತ್ರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ, ಹಲವಾರು ಜನ ಮಂತ್ರಿಗಳು ಮತ್ತು ಅಧಿಕಾರಿಗಳು ಸಿಎಂ ಜೊತೆಗೆ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11-00 …

Read More »

ಕೃಷ್ಣಾ ನದಿಗೆ ಹಾರಿ ಓರ್ವನ ಆತ್ಮಹತ್ಯೆ….

ಬೆಳಗಾವಿ-ಕೃಷ್ಣಾ ನದಿಗೆ ಹಾರಿ 40 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬಾಬುರಾವ್ ಸಂಭಾಜಿ ಭಾಸ್ಕರ 40 ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಂಕಲಿ-ನಸಲಾಪುರ ಕೃಷ್ಣಾ ನದಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸವದತ್ತಿ ಗ್ರಾಮದ ವ್ಯಕ್ತಿಯಾಗಿದ್ದು,ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲಾ.ಸ್ಥಳಕ್ಕೆ NDRF ಸಿಬ್ಬಂದಿ ಭೇಟಿ ನೀಡಿ ಶವ …

Read More »

ಪಾದಯಾತ್ರೆಯ ಮುನ್ನಾ ದಿನ ರೆಬೆಲ್ ಗಳ ರಹಸ್ಯ ಸಭೆ.

ಬೆಂಗಳೂರು- ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ. ಪಾದಯಾತ್ರೆಯ ಮುನ್ನಾ ದಿನ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಕುಮಾರ ಬಂಗಾರಪ್ಪನವರ ನಿವಾಸದಲ್ಲಿ ಬಿಜೆಪಿಯ ಬಸನಗೌಡ ಯತ್ನಾಳ, ರಮೇಶ್ ಜಾರಕಿಹೊಳಿ,ಪ್ರತಾಪಸಿಂಹ ಮತ್ತು ಕುಮಾರ ಬಂಗಾರಪ್ಪನವರು ರಹಸ್ಯ ಸಭೆ ನಡೆಸಿದ್ದು ಈ ಭೇಟಿಯ ರಹಸ್ಯ ಏನು ? ಎನ್ನುವದು ಈಗ ತೀವ್ತ ಕುತೂಹಲ ಕೆರಳಿಸಿದೆ. ಸಭೆಯ ಬಳಿಕ ಮಾತನಾಡಿದ …

Read More »

ಧಾರವಾಡ-ಬೆಳಗಾವಿ ರೈಲುಮಾರ್ಗ, ರಿಂಗ್ ರೋಡ್ ಬೇಗ,ಬೇಗ ಮುಗಿಸಿ….!!!

ಬೆಳಗಾವಿ- ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದರಾದ ಜಗದೀಶ ಶೆಟ್ಟರ ನೆನೆಗುದಿಗೆ ಬಿದ್ದಿರುವ ಧಾರವಾಡ- ಕಿತ್ತೂರು- ಬೆಳಗಾವಿ ರೈಲು ಮಾರ್ಗ ಮತ್ತು ಬೆಳಗಾವಿ ರಿಂಗ್ ರೋಡ್ ಕಾಮಗಾರಿಯನ್ನು ಬೇಗ,ಬೇಗ ಮುಗಿಸುವಂತೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ ನಗರದ ಸುತ್ತಲಿನಲ್ಲಿ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಯ ಭೂ ಸ್ವಾದೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ …

Read More »

ಬಿಜೆಪಿ ಪಾದಯಾತ್ರೆಯ ಅಂಡರ್ ಕರೆಂಟ್ ಯಾರಿಗೆ ಶಾಕ್….?

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತ್ರತ್ವದಲ್ಲಿ ನಡೆಯುವ ಈ ಪಾದಯಾತ್ರೆ ಬಿಜೆಪಿ ಪೂರಕವಾಗಬಹುದೋ ? ಕಾಂಗ್ರೆಸ್ಸಿಗೆ ಮಾರಕ ವಾಗಬಹುದೋ ಅನ್ನೋದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ.ಏಕೆಂದರೆ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಯತ್ನಾಳ ಅವರು ಬಿಜೆಪಿಯ ಈ ಪಾದಯಾತ್ರೆಯ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ವಿಜಯೇಂದ್ರ ಮತ್ತು ಡಿಕೆಶಿ ನಡುವೆ ಒಳ ಒಪ್ಪಂದ ಆಗಿದೆ .ಸಿಎಂ ಸಿದ್ರಾಮಯ್ಯ ನವರನ್ನು ಕೆಳಗಿಳಿಸಿ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಉಪಕಾರ …

Read More »

ಬೆಳಗಾವಿಯಲ್ಲಿ ವಿಪರೀತ ಮಳೆಗೆ ಅಪಾರ ಹಾನಿ, ನಗರದಲ್ಲಿ ಶಾಸಕ ರಾಜು ಸೇಠ ಸಂಚಾರ…

ಬೆಳಗಾವಿ – ಬೆಳಗಾವಿ ಮಹಾನಗರದಲ್ಲಿ ವಿಪರೀತವಾಗಿ ಮಳೆ ಸುರಿಯುತ್ತಿದೆ ಮಳೆಗೆ ಎಲ್ಲೆಡೆ ಅಪಾರ ಪ್ರಮಾಣದ ಹಾನಿಯಾಗಿದ್ದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ರಾಜು ಸೇಠ ಇಂದು ಬೆಳಗಾವಿ ಉತ್ತರ ಕ್ಷೇತ್ರದ ಹಲವಾರು ಪ್ರದೇಶಗಳಿಗೆ ಭೇಟಿ ನೀಡಿ ಮಳೆ ಹಾನಿಯ ಪರಿಸ್ಥಿತಿಯನ್ನು ಅವಲೋಕಿಸಿದರು. ಬೆಳಗಾವಿ ಉತ್ತರ ಕ್ಷೇತ್ರದ ಬಸವನ ಕುಡಚಿ, ಬಿ.ಕೆ ಕಂಗ್ರಾಳಿ ಕ್ಯಾಂಪ್ ಪ್ರದೇಶ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಸುತ್ತಾಡಿ ಮಳೆಯಿಂದ ಆಗಿರುವ ಮಳೆ ಹಾನಿಯ ಬಗ್ಗೆ ಪರಶೀಲನೆ ಮಾಡಿದರು. …

Read More »

ಲೈಂಗಿಕ ಕಿರುಕಳದ ಆರೋಪ: ಡಾಕ್ಟರ್ ಮುತ್ತುರಾಜನಿಗೆ ಗೂಸಾ

ಬೆಳಗಾವಿ-ಅಪ್ರಾಪ್ತ ಬಾಲಕಿ ಮೇಲೆ ವೈದ್ಯನಿಂದ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಡಾಕ್ಟರ್ ಬಿತ್ತು ಬಾಲಕಿ ಸಂಬಂಧಿಕರಿಂದ ಗೂಸಾ. ಈ ಘಟನೆ ನಡೆದಿದ್ದುಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಪಟ್ಟಣದ ವೈದ್ಯ ಮುತ್ತುರಾಜ ಹೂಗಾರ ಎಂಬ ವೈದ್ಯನಿಂದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳದ ನೀಡಿದ ಆರೋಪದ ಹಿನ್ನಲೆಯಲ್ಲಿ ಅನ್ಯ ಕೋಮಿನ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಡ ಆರೋಪದ ವಿಚಾರದಲ್ಲಿ,ಬಾಲಕಿಯ ತಂದೆ ಹಾಗೂ ಸಂಬಂಧಿಕರಿಂದ ವೈದ್ಯನ ಮೇಲೆ ಹಲ್ಲೆ ಮಾಡಲಾಗಿದೆ. ಹುಕ್ಕೇರಿ …

Read More »

ರಾಜ್ಯದಲ್ಲಿ ಪರಿಸ್ಥಿತಿ ಸೂಕ್ಷ್ಮವಿದೆ- ಜಗದೀಶ್ ಶೆಟ್ಟರ್

ಬೆಳಗಾವಿ – ಮೂಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದ್ದು ಸಿದ್ರಾಮಯ್ಯ ನವರು ಯಾವುದೇ ಸಮಯದಲ್ಲಿ ರಾಜಿನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು ರಾಜ್ಯದಲ್ಲಿ ಈಗ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬೆಳಗಾವಿ ಸಂಸದ ಜಗದೀಶ್ ಶೆಟ್ಡರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಮೂಡಾ ಹಗರಣದ ಕುರಿತು ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ, ಸ್ಪೀಕರ್ ಕಡೆಯಿಂದ ಚರ್ಚೆಯ ಪ್ರಸ್ತಾವನೆಯನ್ನು ತಿರಸ್ಕರಿಸಿದ ಸಿಎಂ ಸಿದ್ರಾಮಯ್ಯ …

Read More »