Breaking News

LOCAL NEWS

ಮಾನವಿಯತೆ ಮೆರೆದ ಬೆಳಗಾವಿಯ ಮೀಸೆ ಮಾವ…!!.

ಬೆಳಗಾವಿ-ಮಾಜಿ ಸಚಿವ ಪ್ರಕಾಶ್ ಹುಕ್ಕೆರಿಯವರು ಮಾನವಿಯತೆ ಮೆರೆಯುವ ಕೆಲಸ ಮಾಡಿದ್ದಾರೆ. ಹಿರೆಬಾಗೆವಾಡಿ ಬಳಿಯ ರಾಷ್ಟೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು.. ಆ ಸಮಯದಲ್ಲಿ ಮಾಜಿ ಸಚಿವರಾದ ಪ್ರಕಾಶ್ ಹುಕ್ಕೇರಿ ಯವರು ಬೆಳಗಾವಿಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು.. ಅಪಘಾತ ಆಗಿದ್ದನ್ನು ಕಂಡು ಕೂಡಲೆ ಸ್ಥಳಿಯ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಬರುವಂತೆ ಸೂಚಿಸಿದ್ರು.. ಅಂಬ್ಯುಲೆನ್ಸ್ ಬಂದು ಕರೆದುಕೊಂಡು ಹೊಗುವವರೆಗೂ ಸ್ಥಳದಲ್ಲೆ ಇದ್ದು. ಅಪಘಾತಕ್ಕೊಳಗಾದ ವ್ಯಕ್ತಿಗೆ …

Read More »

ಬೆಳಗಾವಿ ಬಸ್ ನಿಲ್ಧಾಣಕ್ಕೆ ಚೆನ್ನಮ್ಮ ಹೆಸರು ನಾಮಕರಣ ಮಾಡಿಯೇ ಉದ್ಘಾಟಿಸುತ್ತೇನೆ

ಬೆಳಗಾವಿ-ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ಪ್ರಗತಿಯಲ್ಲಿದ್ದು ಈ ಬಸ್ ನಿಲ್ಧಾಣಕ್ಕೆ ಮೊದಲು ರಾಣಿ ಚೆನ್ನಮ್ಮನ ಹೆಸರು ನಾಮಕರಣ ಮಾಡಿದ ಬಳಿಕವೇ ಈ ಹೈಟೆಕ್ ಬಸ್ ನಿಲ್ಧಾಣವನ್ನು ಉದ್ಘಾಟನೆ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಬೆಳಗಾವಿಯಲ್ಲಿ ಶ್ರೀನಿವಾಸ ತಾಳೂರಕರ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಧುರೀಣರು ಲಕ್ಷ್ಮಣ ಸವದಿ ಅವರನ್ನು ಸತ್ಕರಿಸಿದ ಸಂಧರ್ಭದಲ್ಲಿ ಸಚಿವರು ಈ ರೀತಿ ಭರವಸೆ ನೀಡಿದರು. ಇದಾದ …

Read More »

ಸುರೇಶ ಅಂಗಡಿ ಪಕ್ಷದ ಮೇಲಿನ ಶ್ರದ್ಧೆ…ಮತ್ತು ವಾರಸಾ….!!!

ಬೆಳಗಾವಿ-ಕೇಂದ್ರ ಸಚಿವರಾಗಿದ್ದ,ಭವಿಷ್ಯದ ಮುಖ್ಯಮಂತ್ರಿ ಎಂದು ಪ್ರಚಲಿತವಾಗಿದ್ದ,ಸುರೇಶ ಅಂಗಡಿ ಅವರ ಅಗಲಿಕೆಯನ್ನು ಇವತ್ತಿಗೂ ನಂಬಲಾಗುತ್ತಿಲ್ಲ.ಯಾಕಂದ್ರೆ ಸುರೇಶ ಅಂಗಡಿ ಅವರ ವ್ಯೆಕ್ತಿತ್ವ,ಅವರ ನೆನಪನ್ನು ಅಮರಗೊಳಿಸಿದೆ,ಅವರ ಸರಳತೆ,ಆತ್ಮೀಯತೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ವಿಶೇಷವಾದ ಸ್ಥಾನ ಪಡೆದಿದೆ…. ಸುರೇಶ ಅಂಗಡಿ ಅವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಈಗ ಉಪ ಚುನಾವಣೆ ಎದುರಾಗಿದೆ,ಚುನಾವಣೆಯ ದಿನಾಂಕ ಇದೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದ್ದು ದಿವಂಗತ ಸುರೇಶ ಅಂಗಡಿ ಅವರ ವಾರಸುದಾರ ಯಾರಾಗಬಹುದು ಎನ್ನುವ ಪ್ರಶ್ನೆ ಈಗ ಅವರ …

Read More »

ಬೆಳಗಾವಿಗೆ ಬಂಪರ್ ,ಬೆಳಗಾವಿ ನಗರ ಅಭಿವೃದ್ಧಿಗೆ 125 ಕೋಟಿ₹

ಬೆಳಗಾವಿ -ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ್ ಅವರು ಗುರುವಾರ (ಜ.7) ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಮಹಾನಗರ ಪಾಲಿಕೆಯ ವಾಣಿಜ್ಯ ಕಟ್ಟಡಗಳ ಕಾಮಗಾರಿ ಪರಿಶೀಲನೆ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇನ್ನೂ ಎರಡು ತಿಂಗಳುಗಳಲ್ಲಿ ವಾಣಿಜ್ಯ ಮಳಿಗೆಗಳ ಕಾಮಗಾರಿಗಳು ಸಂಪೂರ್ಣ ಗೊಳ್ಳುತ್ತಿದ್ದು ಅರ್ಹ ಫಲಾನಭವಿಗಳ ಆಯ್ಕೆ ಮಾಡಿ ಮಳೆಗೆಗಳನ್ನು ನೀಡಲಾಗುವುದು ಎಂದರು. ನಗರದಲ್ಲಿರುವ ಪೌರಕಾರ್ಮಿಕರಿಗೆ ಉಚಿತವಾಗಿ ಮನೆಗಳು ನೀಡುವುದಾಗಿ ಹೇಳಿದರು. ಮೊದಲನೇ ಹಂತದಲ್ಲಿ 48 ಮನೆಗಳ ನಿರ್ಮಾಣ …

Read More »

ಫಿಂಗರ್ ಪ್ರಿಂಟ್ ಮೇಲೆ ಸಿಕ್ಕಿಬಿದ್ದ ಹಾಯ್ ಫಾಯ್ ಗಿರಾಕಿ….!!

ಬೆಳಗಾವಿ- ಬ್ಯಾಂಕ್ ಲೂಟಿ ಮಾಡಿದ ದರೋಡೆಕೋರನೊಬ್ಬ ಕೇವಲ ಫಿಂಗರ್ ಪ್ರಿಂಟ್ ಸುಳಿವಿನ ಮೇಲೆ ಸಿಕ್ಕಿಬಿದ್ದಿದ್ದಾನೆ. ಈತ ಆರುವರೆ ಲಕ್ಷ ರೂ.ಕಿಮ್ಮತ್ತಿನ,ಹೈಟೇಕ್ ಹಾರ್ಲೇ ಡೆವಿಡ್ ಸನ್ಸ್ ಕಂಪನಿಯ ಬೈಕ್ ಹತ್ತಿ ಓಡಾಡುತ್ತಿದ್ದ ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಕಿತ್ತೂರು ಚನ್ನಮ್ಮಾ ಕೋ ಆಪರೇಟೀವ್ ಅರ್ಭನ್ ಬ್ಯಾಂಕನ್ನು ಲೂಟಿ ಮಾಡಿದ್ದ,ಕೇವಲ ಫಿಂಗರ್ ಪ್ರೀಂಟ್ ಆಧಾರದ ಮೇಲೆ ಬೆಳಗಾವಿಯ ಮಾಳಮಾರುತಿ ಠಾಣೆಯ ಪೋಲೀಸರು ಯಶಸ್ವಿಯಾಗಿದ್ದಾರೆ. ಮುಜಫರ್ ಮಹ್ಮದ ಶೇಖ ಈತ ಮೂಲತಹ ದಾಂಡೆಲಿ,ಬೆಳಗಾವಿಯ ಸುಭಾಷ ನಗರ …

Read More »

ಕೋವೀಡ್ ವ್ಯಾಕ್ಸೀನ್ ನಾಳೆ ಬೆಳಗಾವಿ ಜಿಲ್ಲೆಯ 7 ಕಡೆ ಡ್ರೈರನ್..

ಬೆಳಗಾವಿ- ಸರ್ಕಾರದ ಮಾರ್ಗದರ್ಶನದಂತೆ ನಾಳೆ ಬೆಳಗಾವಿ ಜಿಲ್ಲೆಯ 7 ಕಡೆ ಕೋವೀಡ್ ವ್ಯಾಕ್ಸೀನ್ ಡ್ರೈ ರನ್ ನಡೆಯಲಿದೆ. *ಎರಡು ಮೆಡಿಕಲ್ ಕಾಲೇಜು, ಒಂದು ಖಾಸಗಿ ಆಸ್ಪತ್ರೆ, ಒಂದು ಪಿಹೆಚ್‌ಸಿ, ಒಂದು ಯುಪಿಹೆಚ್‌ಸಿ, ಒಂದು ಸಿಹೆಚ್‌ಸಿ, ಒಂದು ತಾಲೂಕು ಆಸ್ಪತ್ರೆಯಲ್ಲಿ ಡ್ರೈರನ್ ನಾಳೆ ನಡೆಯಲಿದೆ. ಬೆಳಗಾವಿ ನಗರದ ಕೆಎಲ್‌ಇ ಸಂಸ್ಥೆಯ ಜೆ‌ಎನ್‌ಎಮ್‌ಸಿ ಮೆಡಿಕಲ್ ಕಾಲೇಜು, ಬಿಮ್ಸ್ ಮೆಡಿಕಲ್ ಕಾಲೇಜು, ಗೋವಾ ವೇಸ್ ಬಳಿಯ ಲೇಕ್ ವ್ಯೂ ಆಸ್ಪತ್ರೆ, ನಿಪ್ಪಾಣಿ ನಗರ ಪ್ರಾಥಮಿಕ …

Read More »

ಬೆಳಗಾವಿಯಲ್ಲಿ ಬಿಜೆಪಿ ಮೇಯರ್ ಮಾಡ್ತೀವಿ-ಭೈರತಿ ಬಸವರಾಜ್

ಬೆಳಗಾವಿ- ಬೆಳಗಾವಿ ಪಾಲಿಕೆ ಚುನಾವಣೆ ವಿಚಾರ ಕುರಿತು ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ,ಬೆಳಗಾವಿ ಪಾಲಿಕೆ ಗೆ ಬಿಜೆಪಿ ಯಿಂದ ಅಭ್ಯರ್ಥಿಗಳು ಕಣಕ್ಕೆ ಇಳಸ್ತೀವಿ,ನಮ್ಮ ಪಕ್ಷದಿಂದ ಅಭ್ಯರ್ಥಿಗಳ ನ್ನ ಖಂಡಿತವಾಗಿ ನಿಲ್ಲಿಸುತ್ತೇವೆ,ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರ್ತಿವಿ. ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಮೇಯರ್ , ಮಾಡ್ತಿವಿ ಎಂದು ಸಚಿವ ಭೈರತಿ ಬಸವರಾಜ ಬೆಳಗಾವಿಯಲ್ಲೇ ವಿಶ್ವಾಸ ವ್ಯೆಕ್ತ ಪಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪರಶೀಲನೆ ಮಾಡಿದ ಬಳಿಕ ಮಾದ್ಯಮಗಳ ಜೊತೆ …

Read More »

ಇತ ನಿಜವಾಗಿಯೂ ಬೆಳಗಾವಿಯ ಭಜರಂಗಿ ಭಾಯಿಜಾನ್..!!!!

ಬೆಳಗಾವಿ- ಬೆಳಗಾವಿ ಪಕ್ಕದ ಕಾಕತಿಯಲ್ಲಿ ಭಜರಂಗಿ ಭಾಯಿಜಾನ್ ಹಿಂದಿ ಚಲನ ಚಿತ್ರ ಮಾದರಿಯ ಘಟನೆ ನಡೆದಿದೆ.ನಟ ಸಲ್ಮಾನ್ ಖಾನ್ ಪಾಕಿಸ್ತಾನದ ಬಾಲಕಿ ಮುನ್ನೀ ಯನ್ನು ಪಾಕಿಸ್ತಾನಕ್ಕೆ ತಲುಪಿಸಿದರೆ ಕಾಕತಿಯ ವಿನಾಯಕ ನೇಪಾಳಿ ಯನ್ನು ನೇಪಾಳಕ್ಕೆ ತಲುಪಿಸಿ ಬೆಳಗಾವಿಯ ಭಜರಂಗಿ ಭಾಯಿಜಾನ್ ಆಗಿದ್ದಾರೆ. ಭಜರಂಗಿ ಭಾಯಿಜಾನ್ ಸಿನಿಮಾದಲ್ಲಿ ನಟ ಸಲ್ಮಾನ್ ಖಾನ್ ಮಾತುಬಾರದ ಮೂಕಿ ಬಾಲಕಿಯೊಬ್ಬಳನ್ನು ನೆರೆಯ ಪಾಕಿಸ್ತಾನಕ್ಕೆ ಸೇರಿಸಲು ಪಟ್ಟ ಕಷ್ಟವನ್ನು ಎಳೆಎಳೆಯಾಗಿ ಚಿತ್ರಿಸಲಾಗಿದೆ. ಇಂತಹದ್ದೇ ಸಿನಿಮಾ ಮಾದರಿ ಘಟನೆಯೊಂದು …

Read More »

ಇಂದು ಬೆಳಗಾವಿ ಸಿಟಿಯಲ್ಲಿ ಅರ್ಬನ್ ಡೆವಲಪ್ಮೆಂಟ್ ಮಿನಿಸ್ಟರ್ ರೌಂಡ್ಸ್….

ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ್ ಅವರು ಇಂದು ಗುರುವಾರ (ಜ.7) ಮಧ್ಯಾಹ್ನ 3 ಗಂಟೆಯಿಂದಲೇ ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾ. ಇಂದು ಕೇವಲ ಕಾಮಗಾರಿಗಳ ಪರಶೀಲನೆ ನಡೆಯಲಿದ್ದು ನಾಳೆ ಪ್ರಗತಿ ಪರಶೀಲನಾ ಸಭೆ ನಡೆಯಲಿವೆ ಎಂದು ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. ಇಂದು ಮದ್ಯಾಹ್ನ 3-00 ಗಂಟೆಯಿಂದ ಬೆಳಗಾವಿ ನಗರದಲ್ಲಿ ನಗರಾಭಿವೃದ್ಧಿ ಸಚಿವರು ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪರಶೀಲನೆ ಮಾಡಲಿದ್ದು ಸಚಿವರು ಎಲ್ಲೆಲ್ಲಿ ಹೋಗ್ತಾರೆ ವಿವರ ಇಲ್ಲಿದೆ ನೋಡಿ.. ನಗರಾಭಿವೃದ್ಧಿ ಸಚಿವರ …

Read More »

ನುಡಿದಂತೆ ನಡೆದ ಸರ್ಕಾರ- ಡಾ.ಸೋನಾಲಿ ಹರ್ಷ

ಬೆಳಗಾವಿ- ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವದು,ಗೋರಕ್ಷಕರ ಬಹುದಿನಗಳ ಕನಸಾಗಿತ್ತು,ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಲಕ್ಷಾಂತರ ಗೋ ರಕ್ಷಕರ ಕನಸು ನನಸು ಮಾಡಿದ್ದು,ಸರ್ಕಾರದ ಕ್ರಮ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಠಿಸಿದೆ ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಹರ್ಷ ವ್ಯೆಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮೂಲಕ,ರಾಜ್ಯದಹಿತವನ್ನು ಕಾಪಾಡಿದ್ದು ಅಭಿನಂದಾರ್ಹ ಸಂಗತಿಯಾಗಿದ್ದು,ಸರ್ಕಾರ ರಾಜ್ಯದಲ್ಲಿ ಗೋಹತ್ಯೆ …

Read More »

ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡದಿದ್ದರೆ ಆಮರಣ ಉಪವಾಸ

ಚಿಕ್ಕೋಡಿ-ಚಿಕ್ಕೋಡಿ ಜಿಲ್ಲಾ ಹೋರಾಟಗಾರರು ಜಾರಕಿಹೊಳಿ‌ ಸಹೋದರರ ವಿರುದ್ಧ ಆಕ್ರೋಶ ವ್ಯೆಕ್ತಪಡಿಸಿದ್ದು,ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡದಿದ್ದರೆ,ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುವದಾಗಿ ಹಿರಿಯ ಹೋರಾಟಗಾರ ಬಿ ಆರ್ ಸಂಗಪ್ಪಗೋಳ್ ಎಚ್ಚರಿಕೆ ನೀಡಿದ್ದಾರೆ. ಚಿಕ್ಕೋಡಿಯಲ್ಲಿ ಸಂಗಪ್ಪಗೋಳ ನೇತ್ರತ್ವದಲ್ಲಿ ಸುದ್ಧಿಗೋಷ್ಠಿ ನಡೆಸಿದ ಹೋರಾಟಗಾರರು, ಚಿಕ್ಕೋಡಿಯನ್ನು ನಿರ್ಲಕ್ಷಿಸಿ ಗೋಕಾಕ್ ಜಿಲ್ಲೆ ಮಾಡಲು ಜಾರಕಿಹೊಳಿ‌ ಸಹೋದರರು ಮುಂದಾಗಿದ್ದಾರೆ. ಗೋಕಾಕ್ ಜಿಲ್ಲೆ ಮಾಡುವುದಾಗಿ ಹೇಳಿದ್ದ ರಮೇಶ ಹಾಗೂ ಸತೀಶ್ ಜಾರಕಿಹೊಳಿ‌ ಚಿಕ್ಕೋಡಿಯನ್ನು ಕಡೆಗಣಿಸಿದ್ದಾರೆ …

Read More »

ಡಿಸಿ ಕಚೇರಿ ಎದುರು,ಪೋಲೀಸರ ಜೊತೆ ಎಂಈಎಸ ,ಮುಖಂಡರ ವಾಗ್ವಾದ

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ಎದುರು ಹಾರಿಸಿರುವ ಕನ್ನಡದ ಸ್ವಾಭಿಮಾನದ ಧ್ವಜವನ್ನು ತೆರವು ಮಾಡುವಂತೆ ಆಗ್ರಹಿಸಿ,ಎಂಈಎಸ್ ಮತ್ತು ಶಿವಸೇನೆಯ ಮುಖಂಡರು,ಗಲಾಟೆ ಶುರು ಮಾಡಿದ್ದಾರೆ. ಧ್ವಜ ತೆರವು ಮಾಡುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಆಗಮಿಸಿದ ಈ ನಾಡವಿರೋಧಿಗಳು ನಾವು ತಕ್ಷಣ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಬೇಕು,ಎಂದು ಡಿಸಿ ಕಚೇರಿಗೆ ನುಗ್ಗುಲು ಪ್ರಯತ್ನಿಸಿದಾಗ ಪೋಲೀಸರು ಅವರನ್ನು ತಡೆದಿದ್ದಾರೆ. ಪಾಲಿಕೆ ಎದುರು ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವು ಮಾಡಬೇಕು ಇಲ್ಲವಾದಲ್ಲಿ ಜನೇವರಿ 21 ರಂದು ಪಾಲಿಕೆ ಎದುರು …

Read More »

ಬೆಳಗಾವಿ, ಕಾಂಗ್ರೆಸ್ ಕಚೇರಿಯಲ್ಲಿ ಫುಲ್ ಗರ್ದಿ….!!!

ಬೆಳಗಾವಿ-ಬಾಡಿಗೆ ಕಟ್ಟಡದಲ್ಲಿದ್ದ ಕಾಂಗ್ರೆಸ್ ಕಚೇರಿಯನ್ನು ಕೆಲವೇ ಕೆಲವು ಕಾಂಗ್ರೆಸ್ ನಾಯಕರು ಕಂಟ್ರೋಲ್ ಮಾಡ್ತಾ ಇದ್ರು,ಅದು ಅವರ ಕಚೇರಿಯಂತಾ,ಕಾರ್ಯಕರ್ತರು ಹಿಂದೆ,ಮುಂದೆ ನೋಡ್ತಾ ಇದ್ರು.ಆದ್ರೆ ಈಗ ಕಾಲ ಬದಲಾಗಿದೆ.ಕಾಂಗ್ರೆಸ್ ಕಚೇರಿಗೆ ಪಕ್ಷದ ಸ್ವಂತ ಕಟ್ಟಡವಿದ್ದು,ಕಾಂಗ್ರೆಸ್ ಚಟುವಟಿಕೆಗಳು ಚುರುಕು ಗೊಂಡಿವೆ. ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಗುತ್ತಿದ್ದಂತೆಯೇ ಅರ್ದಮರ್ದ ವಾಗಿದ್ದ ಬೆಳಗಾವಿ ಕಾಂಗ್ರೆಸ್ ಭವನದ ಕಟ್ಟಡ ಕಾಮಗಾರಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಪೂರ್ಣಗೊಳಿಸಿದರು.ಜೊತೆಗೆ ಈ ಕಟ್ಟಡಕ್ಕೆ ಹೊಸ ಲುಕ್ ಕೊಡುವದರ ಜೊತೆಗೆ ಎಲ್ಲ …

Read More »

ಗೋಹತ್ಯೆ ನಿಷೇಧ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಳಗಾವಿ-ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ ಮತ್ತು …

Read More »

ಹು..ಆರ್ ಯೂ ಎಂದಾಗ….ಐ ಯಮ್ ಗಾಡ್ ಅಂತೀದ್ದಾನೆ…..!!!

ಈತ ಫಾರೇನರ್….ಆದ್ರೂ.. ಪರದೇಶಿ…!! ಬೆಳಗಾವಿ-ಕಳೆದ ಎರಡು ವಾರಗಳಿಂದ,ಬೆಳಗಾವಿ ಪಕ್ಕದ ಕಣಬರ್ಗಿ ಗ್ರಾಮದ ಬಸ್ ನಿಲ್ಧಾಣದಲ್ಲಿ ಪರದೇಶಿಯೊಬ್ಬ ವಾಸ ಮಾಡಿದ್ದಾನೆ.ಈತ ನೋಡಲು ಮ್ಯಾಡ್ ಅನಿಸಿದ್ರೂ ಹು..ಆರ್ ಯೂ ಎಂದಾಗ ಐ ಯಮ್ ಗಾಡ್ ಅಂತೀದ್ದಾನೆ. ಈತ ಮೂಲತಹ ಜರ್ಮನ್ ದೇಶದವ,ಗೋವಾದಿಂದ ಅಲೆದಾಡುತ್ತ ಕೊನೆಗೆ ಕಣಬರ್ಗಿ ಗ್ರಾಮಕ್ಕೆ ತಲುಪಿದ್ದಾನೆ. ಕಳೆದ ಎರಡು ವಾರಗಳಿಂದ ಇಲ್ಲಿಯ ಬಸ್ ನಿಲ್ಧಾಣದಲ್ಲೇ ಠಿಖಾನಿ ಹೂಡಿದ್ದಾನೆ ಗ್ರಾಮಸ್ಥರು ಈತ ಫಾರೇನರ್ ಅಂತಾ ರೊಟ್ಟಿಯ ಬದಲು ಆ್ಯಪಲ್ ಕೊಡುತ್ತಿದ್ದಾರೆ.ಸ್ಥಳೀಯರ ಆ್ಯಪಲ್ …

Read More »