ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ತಂಬಾಕು ಹಾಗೂ ತಂಬಾಕಿನಿಂದಾಗುವ ದುಷ್ಪರಿಣಾಮದ ಬಗ್ಗೆ ತರಬೇತಿ ಕಾರ್ಯಾಗಾರ ಬೆಳಗಾವಿ, ಡಿ.5(ಕರ್ನಾಟಕ ವಾರ್ತೆ): ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಬೆಳಗಾವಿ ಇವರ ಸಹಯೋಗದಲ್ಲಿ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ತಂಬಾಕು ಹಾಗೂ ತಂಬಾಕಿನಿಂದಾಗುವ ದುಷ್ಪರಿಣಾಮದ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ”ವನ್ನು ಜಿಲ್ಲಾ ತರಬೇತಿ ಕೇಂದ್ರ ಬೆಳಗಾವಿ ಜರುಗಿತು. ಜಿಲ್ಲಾ ಆರೋಗ್ಯ ಮತ್ತು ಕು.ಕ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಈ ಬಾರಿ ರಾಜ್ಯಾದ್ಯಂತ NEW YEAR ಓಪನ್ ಪಾರ್ಟಿ ನಿಷೇಧ
ಬೆಳಗಾವಿ-ರಾಜ್ಯದಲ್ಲಿ ಕೋವೀಡ್ ಎರಡನೇಯ ಅಲೆ ಅಪ್ಪಳಿಸುವ ಆತಂಕವಿರುವ ಹಿನ್ನಲೆಯಲ್ಲಿ ಈ ಬಾರಿ ಹೊಸ ವರ್ಷಾಚರಣೆಯನ್ನು ಸಾರ್ವಜನಿಕವಾಗಿ ಆಚರಿಸುವದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದ್ದು ಈ ಕುರಿತು ಶೀಘ್ರದಲ್ಲೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಆರ್ ಅಶೋಕ ಗೃಹ ಸಚಿವ ಬೊಮ್ಮಾಯಿ ಮತ್ತು ನಾನು,ಸಿಎಂ ಜೊತೆ ಚರ್ಚೆ ಮಾಡಿದ್ದೇವೆ.ಇದಕ್ಕೆ ಸಿಎಂ ಕೂಡಾ ಸಮ್ಮತಿ ನೀಡಿದ್ದಾರೆ.ಬೆಂಗಳೂರಿನಲ್ಲಿ ಇನ್ನೊಂದು ಬಾರಿ ಚರ್ಚೆ …
Read More »ಕುಮಾರಸ್ವಾಮಿ ಡಿಂಗ್ ಡಾಂಗ್ ಬೆಳಗಾವಿಯಲ್ಲಿ ಟಗರು ಟಾಂಗ್…!!!
ಗುಡ್ ವಿಲ್ ಇದ್ರೇ ತಾನೇ ಹಾಳಾಗೋಕೆ,ಕುಮಾರಸ್ವಾಮಿಗೆ ಟಗರು ಟಾಂಗ್ ಬೆಳಗಾವಿ- ಕಾಂಗ್ರೆಸ್ ನಿಂದ ಸರ್ವನಾಶ ಆದೆ ಎಂಬ ಎಚ್ ಡಿ ಕೆ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಲೇವಡಿ ಮಾಡಿದ್ದಾರೆ.ಗುಡ್ ವಿಲ್ ಇದ್ರೆ ತಾನೇ ಹಾಳಾಗೋಕೆ ಎಂದು ಸಿದ್ರಾಮಯ್ಯ ವ್ಯೆಂಗ್ಯವಾಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ. ಕಾಂಗ್ರೆಸ್ ಸಹವಾಸದಿಂದ 12 ವರ್ಷದ ಹೆಸರು …
Read More »ಕಾಂಗ್ರೆಸ್ ಲೀಡರ್ ಶಿಪ್, ನಮ್ಮ ದೇಶದ ಬೌಂಡರಿ ಕ್ರಾಸ್ ಮಾಡಿ ಬ್ರೀಡ್ ಆಗಿಬಿಟ್ಟಿದೆ- ಸಿಟಿ ರವಿ
ಬೆಳಗಾವಿ- ಯಡಿಯೂರಪ್ಪ ಅಸಮರ್ಥ ಸಿಎಂ ಎಂದು ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿಟಿ ರವಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ಇತ್ತೀಚೆಗೆ ಸಿದ್ದರಾಮಯ್ಯ ವಿಚಿತ್ರ ವಿಚಿತ್ರವಾಗಿ ಮಾತನಾಡೋದನ್ನು ಕೇಳ್ತಿದೀವಿ, ಕಲಬರಕೆ ಬಗ್ಗೆ ಮಾತನಾಡಿದ್ರು, ನನಗನಿಸುತ್ತೆ ಅವರ ಪಕ್ಷದ ನಾಯಕತ್ವ ಕಲಬರಕೆ ಆಗಿದೆ, …
Read More »ಡಿಸಿಎಂ ಸವದಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ…??
ಬೆಳಗಾವಿ- ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ,ಸಭೆಯಲ್ಲಿ ಪ್ರಮುಖವಾಗಿ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಲವ್ ಜಿಹಾದ್ ನಿಷೇಧ ಕುರಿತು ವಿಷಯ ಮಂಡನೆಯಾಗಿದ್ದು,ಈ ಕುರಿತು ಚರ್ಚೆ ಆರಂಭವಾಗಿದೆ,ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು ಬೆಳಗಾವಿಯ ಗಾಂಧೀ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ನಿಷೇಧದ ಕುರಿತು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯವಾಗಿ ಬಹುಶ ಮುಂಬರುವ ಅಧಿವೇಶನದಲ್ಲಿಯೇ ಅದು ಮಂಡನೆಯಾಗುವ ಸಾಧ್ಯತೆ ಇದೆ ಎಂದು ಲಕ್ಷ್ಮಣ …
Read More »ಬಂದ್ ಕರೆಗೆ ಬೆಳಗಾವಿಯ ಜನ ಕ್ಯಾರೇ ಅನ್ನಲಿಲ್ಲ…ಟೋಟಲ್ ನೋ ರಿಸ್ಪಾನ್ಸ್
ಬೆಳಗಾವಿ- ಬೆಳಗಾವಿ-ಪ್ರತಿಯೊಂದು ಮಾತಿಗೂ ಬಂದ್..ಬಂದ್..ಬಂದ್..ಎನ್ನುವ ವಾಟಾಳ್ ನಾಗರಾಜ್ ಅವರು ನೀಡಿದ ಬಂದ್ ಕರೆಗೆ ಬೆಳಗಾವಿಯ ಜನ ಕ್ಯಾರೆ ಅನ್ನಲಿಲ್ಲ,ಬೆಳಗಾವಿಯಲ್ಲಿ ಬಂದ್ ಕರೆಗೆ ರಿಸ್ಪಾನಸ್ಸೇ ಸಿಗಲಿಲ್ಲ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ. ಕರ್ನಾಟಕ ಬಂದ್ ಕರೆಗೆ ಬೆಳಗಾವಿಯ ಜನ ಬೆಂಬಲ ಕೊಡಲಿಲ್ಲ. ಬೆಳಗಾವಿಯಲ್ಲಿ ಎಂದಿನಂತೆ ಬಸ್ ಸಂಚಾರ ನಡೆದಿದೆ. ಮಾರ್ಕೆಟ್ ಶುರುವಾಗಿದೆ.ಅಟೋಗಳು ರಸ್ತೆಗಿಳಿದಿವೆ.ಅಂಗಡಿಗಳು ತೆರೆದಿವೆ, ಬೆಳಗಾವಿಯಲ್ಲಿ ಸಿಎಂ ಸೇರಿ ಹಲವು ಸಚಿವರ ವಾಸ್ತವ್ಯ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳಿಗೆ ಕೇವಲ ಪ್ರತಿಭಟನೆಗೆ …
Read More »ಗೋ ಹತ್ಯೆ ನಿಷೇಧಕ್ಕೆ ಸಾಕ್ಷಿ ಆಗಲಿದೆಯಾ ಬೆಳಗಾವಿ..?
ಬೆಳಗಾವಿ- ಇಂದು ಶನಿವಾರ ಗಡಿನಾಡ ಗುಡಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ.ಗೋ ಹತ್ಯೆ ಸಂಪೂರ್ಣವಾಗಿ ನಿಷೇಧಿಸಲು ಪ್ರಬಲ ಕಾನೂನು ರಚನೆಗೆ ಒತ್ತಾಯ ಮಾಡುವದು,ಲವ್ ಜಿಹಾದ್ ಗೆ ಕಡಿವಾಣ ಹಾಕಲು ಕಾನೂನು ರಚಿಸುವದೇ ಬಿಜೆಪಿ ಕಾರ್ಯಕಾರಿಣಿಯ ಮುಖ್ಯ ಅಜೇಂಡಾ ಆಗಲಿದೆ. ಗೋ ಹತ್ಯೆ ನಿಷೇಧಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎನ್ನುವ ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯೆಕ್ತವಾಗುತ್ತಿರುವ ಹಿನ್ನಲೆಯಲ್ಲಿ, ಇದೇ ವಿಷಯ ಟೀಕೆಗೆ ಗುರಿಯಾಗುತ್ತಿರುವದನ್ನು ತಪ್ಪಿಸಲು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಗೋ …
Read More »ಬೆಳಗಾವಿಯಲ್ಲಿ ಬಿಜೆಪಿ ಕೋರ್ ಕಮೀಟಿ ಆರಂಭ…
ಬೆಳಗಾವಿ- ಹೊಟೇಲ್ ಯು.ಕೆ 27 ನಲ್ಲಿ ಬಿಜೆಪಿ ಕೋರ್ ಕಮೀಟಿ ಸಭೆ ಆರಂಭವಾಗಿದೆ.ಕೋರ್ ಕಮೀಟಿಯ 14 ಜನ ಸದಸ್ಯರ ಪೈಕಿ 10 ಜನ ಸದಸ್ಯರು ಭಾಗವಹಿಸಿದ್ದಾರೆ. ನಳೀನ್ ಕುಮಾರ್ ಕಟೀಲು,ಸಿಎಂ ಯಡಿಯೂರಪ್ಪ, ಅರುಣ ಸಿಂಗ್,ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸಿಟಿ ರವಿ,ಅರವಿಂದ ಲಿಂಬಾವಳಿ,ಆರ್ ಅಶೋಕ, ಕೆ.ಎಸ್ ಈಶ್ವರಪ್ಪ, ಸಭೆಯಲ್ಲಿ ಭಾಗವಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,ಉದಾಸಿ ಸೇರಿದಂತೆ ಒಟ್ಟು ನಾಲ್ಕು ಜನ ಕೋರ್ ಕಮೀಟಿಯ ಸದಸ್ಯರು ಗೈರಾಗಿದ್ದಾರೆ. …
Read More »ಶಕ್ತಿ ಕೇಂದ್ರವಾದ ಬೆಳಗಾವಿ ನಗರ… ಕೇಂದ್ರಬಿಂದುವಾದ ಹೊಟೇಲ್ UK 27
ಎಲ್ಲರೂ ಇಲ್ಲೇ ಇದ್ದಾರೆ,ಬೇಕಾಗಿದ್ದನ್ನು ಹೇಳಲು ನಾ..ಒಲ್ಲೇ ಅಂತೀದ್ದಾರೆ…!! ಬೆಳಗಾವಿ- ಮಾಜಿ ಸಚಿವ ಉಮೇಶ್ ಕತ್ತಿ ಒಡೆತನದ ಯು.ಕೆ 27 ಹೊಟೇಲ್ ನಲ್ಲಿ ರಾಜ್ಯ ಸರ್ಕಾರವೇ ಠಿಖಾನಿ ಹೂಡಿದ್ದು,ಇದೇ ಹೊಟೆಲ್ ನಲ್ಲಿ ಮುಖ್ಯಮಂತ್ರಿ,ಬಿ.ಎಸ್ ಯಡಿಯೂರಪ್ಪ ಸೇರಿ ಬೆಜೆಪಿಯ ವರಿಷ್ಠರು ಈಗ ಬಿಜೆಪಿಯ ಕೋರ್ ಕಮೀಟಿ ಸಭೆ ನಡೆಸುತ್ತಿದ್ದಾರೆ. ಹೊಟೇಲ್ ಎದುರುಗಡೆ ತಾತ್ಕಾಲಿಕ ಮೀಡಿಯಾ ಸೆಂಟರ್ ಕೂಡ ಶುರುವಾಗಿದೆ. ಇಲ್ಲಿ ಬಹುತೇಕ ಎಲ್ಲ ನಾಯಕರು ಮಾತಾಡಿದ್ದಾರೆ,ಎಲ್ಲರಿಗೂ ಮಾದ್ಯಮ ಮಿತ್ರರು ಕೇಳುವ ಸಾಮಾನ್ಯ ಪ್ರಶ್ನೆ …
Read More »ಸಿದ್ದರಾಮಯ್ಯ ಯಕ್ಕಶ್ಚಿತ ವ್ಯಕ್ತಿ.- ಕೆ.ಎಸ್ ಈಶ್ವರಪ್ಪ
ಬೆಳಗಾವಿ-ಸಿದ್ದರಾಮಯ್ಯ ಯಕ್ಕಶ್ಚಿತ ವ್ಯಕ್ತಿ. ಎಂದು,ಬೆಳಗಾವಿಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯ ಹೊಟೇಲ್ ಯು.ಕೆ 27 ನಲ್ಲಿ ಬಿಜೆಪಿ ಕೋರ್ ಕಮೀಟಿ ಸಭೆಯ ಮೊದಲು ಮಾದ್ಯಮಗಳ ಜೊತೆ ಮಾತನಾಡಿದ ಅವರು ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲ್ಲೆ.l ಬೆಳಗಾವಿಯಲ್ಲಿ ಕಾರ್ಯಾಕಾರಿಣಿ ನಡೆಯುತ್ತಿದೆ. ಇಲ್ಲಿಂದ ಸ್ಪೂರ್ತಿ ಪಡೆದು ಶೇ80 ರಷ್ಟು ಗ್ರಾಪಂ ನಲ್ಲಿ ಗೆಲ್ಲುವ ಉದ್ದೇಶ ನಮ್ಮದಾಗಿದೆ. ಪಕ್ಷ ಸಂಘಟನೆ, ಗ್ರಾಮೀಣ ಪ್ರದೇಶ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತದೆ. ಚುನಾವಣೆ ಅಭ್ಯರ್ಥಿ …
Read More »ಬೆಳಗಾವಿ ಜಿಲ್ಲೆ ವಿಭಜನೆ ಯಾವಾಗ ಎಂದಾಕ್ಷಣ,ಕೈ ಮುಗಿದ ಸಿಎಂ…
ಬೆಳಗಾವಿ-ಬೆಳಗಾವಿ ಜಿಲ್ಲೆ ವಿಭಜನೆ ಯಾವಾಗ ? ಎಂದು ಬೆಳಗಾವಿಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡಿದಾಗ,ಕೈ ಮುಗಿದು ಸಿಎಂ ಹೊರಟೇ ಬಿಟ್ಟರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮಾರ್ಗದರ್ಶನ ಮಾಡಲು ಇಂದು ಅರುಣ್ ಸಿಂಗ್ ರಾಜ್ಯಕ್ಕೆ. ಮೊದಲ ಸಹ ಉಸ್ತುವಾರಿಯಾದ ಬಳಿಕ ಬರ್ತಿದ್ದಾರೆ, ಇಂದು, ನಾಳೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡುತ್ತೇವೆ ರಾಜ್ಯದ ಅಧ್ಯಕ್ಷರ ಸಮಸಕ್ಷಮ ಚರ್ಚೆ ಮಾಡುತ್ತೇವೆ. …
Read More »ಈ ಬಾರಿಯೂ ನಡೆಯಲಿದೆ, ಮೌಢ್ಯ ವಿರೋಧಿ ಪರಿವರ್ತನಾ ದಿನ”
ಗೋಕಾಕ: ಸನ್ಮಾನ್ಯ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು (ಡಿ.6) ಆಚರಿಸಲಾಗುವ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಕಾರ್ಯಕ್ರಮವನ್ನು ಗೋಕಾಕನ ಮರಾಠ ಸಮಾಜದ ಸ್ಮಶಾನ ಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯಾದ್ಯಂತ ಜನ ಸಮುದಾಯಲ್ಲಿ ವೈಚಾರಿಕ ಜಾಗೃತಿ ಮತ್ತು …
Read More »ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಪುನರ್ ಕಟ್ಟುವ ಬಗ್ಗೆ ವ್ಯಾಪಕ ಚರ್ಚೆ- ಸತೀಶ್ ಜಾರಕಿಹೊಳಿ
ಬೆಳಗಾವಿ-ಬೆಂಗಳೂರಿನಲ್ಲಿ ಆತ್ಮಾವಲೋಕನ ಸಭೆ ಬಗ್ಗೆ ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಪ್ರತಿಕ್ರಿಯೆ ನೀಡಿದ್ದಾರೆ ಬೆಳಗಾವಿಯಲ್ಲಿ ಅವರನ್ನು ಭೇಟಿಯಾದ ಮಾದ್ಯಮ ಮಿತ್ರರ ಜೊತೆ ಮಾತನಾಡಿದಾವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಪುನರ್ ಕಟ್ಟುವ ಬಗ್ಗೆ ವ್ಯಾಪಕ ಚರ್ಚೆ ನಡೆದಿದೆ.ಪಕ್ಷದಲ್ಲಿ ಕೆಲ ಬದಲಾವಣೆ ತರುವ ಬಗ್ಗೆ ಸಭೆಯಲ್ಲಿ ನಾಯಕರು ಸಲಹೆ ನೀಡಿದ್ದಾರೆ. ಭವಿಷ್ಯದಲ್ಲಿ ಬದಲಾವಣೆ ಮಾಡಿದರೆ ಮಾತ್ರ ಪಕ್ಷಕ್ಕೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಸೂಕ್ತ …
Read More »ಡಿಸಿ ಹೆಗಲ ಮೇಲೆ ಕಂಬಳಿ, ತಲೇ ಮೇಲೆ ಹಳದಿ ಪೇಟಾ…!!!
ಕನಕದಾಸರ ತತ್ವಗಳು ಇಡೀ ಜಗತ್ತಿಗೆ ತಲುಪಲಿ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಡಿ.3(ಕರ್ನಾಟಕ ವಾರ್ತೆ): ಕನಕದಾಸರು ಜಾತಿಮತ ಮೀರಿ ಬೆಳೆದವರು. ಸಮಾಜ ಸುಧಾರಣೆಯಲ್ಲಿ ಕನಕ ದಾಸರ ಕೀರ್ತನೆಗಳು ಹಾಗೂ ತತ್ವಗಳು ಇಂದಿಗೂ ಪ್ರಭಾವಶಾಲಿಯಾಗಿವೆ ಎಂದು ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ(ಡಿ. 3) ಬೆಳಗಾವಿಯ ಬಸವರಾಜ್ ಕಟ್ಟಿಮನಿ ಸಭಾಂಗಣದಲ್ಲಿ ಆಯೋಜಸಲಾಗಿದ್ದ ಶ್ರೀ …
Read More »ಗಡ್ಡೇಕರ್ ತೋರಿಸಿದ್ರು ಖಾಕಿ ಖದರ್…,ಸುಪಾರಿ ಕಮ್ ಆರೋಪಿ ಅಂದರ್…!!!
ಬೆಳಗಾವಿಯ ರೌಡಿಯ ಬರ್ಬರ ಹತ್ಯೆ ಕೇಸ್;ಸುಪಾರಿ ಕೊಟ್ಟವ ಅರೆಸ್ಟ್ ಬೆಳಗಾವಿ: ಬೆಳಗಾವಿಯಲ್ಲಿ ಒಂದೂವರೆ ತಿಂಗಳ ಹಿಂದೆ ನಡೆದಿದ್ದ ರೌಡಿಯ ಹತ್ಯೆ ಪ್ರಕರಣ ಸಂಬಂಧ ಮಾಳಮಾರುತಿ ಠಾಣೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದ ಲಕ್ಷ್ಮಣ ದಡ್ಡಿ (55) ಬಂಧಿತ ಆರೋಪಿ. ಅಕ್ಟೋಬರ್ 26 ಮಧ್ಯರಾತ್ರಿ ಸ್ನೇಹಿತನ ಪುತ್ರನ ಮಗನ ಬರ್ತಡೆ ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ರೌಡಿ ಶಹಬಾಜ್ ಪಠಾಣ್ ನನ್ನು ಬೆನ್ನೆತ್ತಿ ಕೊಲೆ ಮಾಡಲಾಗಿತ್ತು. …
Read More »