ಬೆಳಗಾವಿ – ಪ್ರಯಾಣಿಕರ ಅನಕೂಲಕ್ಕಾಗಿ NWKSRTC ಬೆಳಗಾವಿ- ಹುಬ್ಬಳ್ಳಿ ನಡೆವೆ ತಡೆ ರಹಿತ ವೋಲ್ವೋ ಬಸ್ ಸೇವೆ ಆರಂಭಿಸಿದೆ. ಪ್ರಯಾಣದ ದರ ಒಬ್ಬರಿಗೆ 150 ₹ , ಬೆಳಿಗ್ಗೆ 8-30 ,9-00 am,11-45, 12-45, 3-00 ಗಂಟೆ,3-30,5-30 6-00 ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿ,ಹುಬ್ಬಳ್ಳಿಯಿಂದ ಬೆಳಗಾವಿಗೆ ಎರಡೂ ಕಡೆಯಿಂದ ವೋಲ್ವೋ ಬಸ್ ಗಳು ಹೊರಡಲಿವೆ. ಪ್ರಯಾಣಿಕರ ವೋಲ್ವೋ ಬಸ್ ಗಳ ಸೇವೆಯ ಲಾಭವನ್ನು ಪಡೆಯಬಹುದಾಗಿದೆ. NWKRTC Belagavi – Hubballi Non-Stop …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಇಲ್ಲಿ ಆತ್ಮಗಳು ವಾಸಿಸುತ್ತಿವೆ ಅಂತಾ ಸರ್ಕಾರವೇ ಬೋರ್ಡ್ ಹಾಕಿದೆ…!!!
ಬೆಳಗಾವ-ಉರಿನ ಹೆಸರು,ಜನಸಂಖ್ಯೆ ಬರೆದು ಬೋರ್ಡ್ ಹಾಕಿದ್ದನ್ನು ನಾವು ನೋಡಿದ್ದೇವೆ.ಆದ್ರೆ ಊರಿನ ಹೆಸರು,ಊರಿನಲ್ಲಿ ಇಷ್ಟು ಆತ್ಮಗಳು ಬದುಕುತ್ತಿವೆ ಅಂತಾ ಸರ್ಕಾರವೇ ಬೋರ್ಡ್ ಹಾಕಿ ಅಚ್ಚರಿ ಮೂಡಿಸಿದೆ. ಬೆಳಗಾವಿ ಸಾಂಬ್ರಾ ರಸ್ತೆಯಲ್ಲಿ ಸಂಚರಿಸಿ ನೋಡಿ,ಈ ರಸ್ತೆಯಲ್ಲಿ ಬರುವ ಪ್ರತಿಯೊಂದು ಗ್ರಾಮದಲ್ಲೂ ಬೆಳಗಾವಿ – ಬಾಗಲಕೋಟೆ ಹೈವೇ ಪಕ್ಕ ಬೋರ್ಡ್ ಹಾಕಿದ್ದಾರೆ.ಈ ಬೋರ್ಡ್ ನಲ್ಲಿ ಗ್ರಾಮದ ಹೆಸರು,ಜನಸಂಖ್ಯೆ ಬರೆದಿದ್ದಾರೆ ಜೊತೆಗೆ souls ಎಂಬ ಪದ ಬಳಕೆ ಮಾಡಿದ್ದಾರೆ souls ಅಂದ್ರೆ ಆತ್ಮ ಈ ಗ್ರಾಮದಲ್ಲಿ …
Read More »ಅಭಯ ಪಾಟೀಲ ಪ್ರಶ್ನೆ ಕೇಳಿದ್ರು…ಜೊಲ್ಲೆ ಉತ್ತರ ಕೊಟ್ರು…!!!
ಬೆಳಗಾವಿ-ನೇಕಾರರು ಸಂಕಕಷ್ಟದಲ್ಲಿದ್ದಾರೆ,ನೇಕಾರರು ಸಿದ್ಧಪಡಿಸಿದ ಸೀರೆಗಳನ್ನು ಸರ್ಕಾರ ಖರೀಧಿ ಮಾಡಬೇಕೆಂದು ಅಧಿವೇಶನದಲ್ಲಿ ಶಾಸಕ ಅಭಯ ಪಾಟೀಲ ಸಿದ್ಧು ಸವದಿ,ಮಹಾದೇವಪ್ಪಾ ಯಾದವಾಡ ಸರ್ಕಾರದ ಗಮನ ಸೆಳೆದರು. ಶಾಸಕ ಅಭಯ ಪಾಟೀಲ ಮಾತನಾಡಿ,ನನ್ನ ಕ್ಷೇತ್ರದಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಸಂಕಷ್ಟದಲ್ಲಿರುವ ಬಹಳಷ್ಟು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನೇಕಾರರ ಸೀರೆ ಖರೀಧಿ ಮಾಡುವ ಕುರಿತು ಅನೇಕ ಬಾರಿ ನಿಯೋಗ ತಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೇವೆ.ಕಾರಣಾಂತರಗಳಿಂದ ಸೀರೆ ಖರೀಧಿಗೆ ಚಾಲನೆ ಸಿಕ್ಕಿಲ್ಲ ,ಸರ್ಕಾರ ಆದಷ್ಟು ಬೇಗನೆ ನೇಕಾರರ ಸೀರೆ ಖರೀಧಿ …
Read More »ಬಾವಿಯಲ್ಲಿ ಮುಳುಗಿ ಇಬ್ಬರು ಮಕ್ಕಳು ನೀರು ಪಾಲು….
ಬೆಳಗಾವಿ- ಆಟವಾಡಲು ಹೋಗಿ,ಬಾವಿಯಲ್ಲಿ ಮುಳುಗಿ ಇಬ್ಬರು ಮಕ್ಕಳು ನೀರು ಪಾಲಾದ ಘಟನೆ,ಬೆಳಗಾವಿ ಸಮೀಪದ ಬೆಕ್ಕಿನಕೇರಿಯಲ್ಲಿ ನಡೆದಿದೆ. ಮೈತ ಮಕ್ಕಳು 1) ಲೋಕೇಶ ವಿಠ್ಠಲ ಪಾಟೀಲ್ 10 ವರ್ಷ ಸಾ= ಬೆಕ್ಕಿನಕೇರೆ 2) ನಿಕೀಲ ರಾಮು ಬೊಂದ್ರೆ 7 ವರ್ಷ ಸಾ=ದೆಕೂಳೆ (MH), ಬಾವಿಯಲ್ಲಿ ಮುಳುಗಿ ಸಾವನ್ನೊಪ್ಪಿದ್ದಾರೆ. ಬೆಕ್ಕಿನಕೇರಿಯಲ್ಲಿ ಚಿಕ್ಕ ಚಿಕ್ಜ,ಬಾವಿಗಳಿದ್ದು,ಬಾವಿಯಲ್ಲಿನ ಏಡಿಗಳನ್ನು ಹಿಡಿಯುತ್ತ ಆಟವಾಡುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಾಕತಿ ಪೋಲೀಸರು ದೌಡಾಯಿಸಿದ್ದು ತನಿಖೆ …
Read More »ಬೆಳಗಾವಿ ಪಾಲಿಕೆ ಆಯುಕ್ತರ ಕನ್ನಡ ಪ್ರೇಮ…..
” ಬೆಳಗಾಮ್” ಫಲಕ ಕಿತ್ತು ಹಾಕಿದ ಮಹಾನಗರ ಪಾಲಿಕೆ: ರಂಗೋಲಿಗೊಂದು ” ಗೋಲಿ”!! ಪಾಲಿಕೆಯ ಆಯುಕ್ತರ ತುರ್ತು ಕ್ರಮ. ಬೆಳಗಾವಿಯಲ್ಲಿ ವಸ್ತು ಪ್ರದರ್ಶನ ನಡೆಸುವ ಸಂಬಂಧ ಕೆಲವು ಕಡೆ ನಿಲ್ಲಿಸಿದ್ದ ಫಲಕಗಳಲ್ಲಿ ” ಬೆಲಗಾಮ್” ಎಂದು ಇಂಗ್ಲೀಷಿನಲ್ಲಿ ಬರೆಸಿದ್ದನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಇಂದು ಮಂಗಳವಾರ ಮುಂಜಾನೆ ಆಕ್ಷೇಪಿಸಿತ್ತು.ಬೆಳಗಾವಿ ಹಿಂಡಲಗಾ ಗಣಪತಿ ಗುಡಿಯ ಹಿಂದೆ ನಿಲ್ಲಿಸಿದ್ದ ಫಲಕದ ಫೋಟೊ ಸಹಿತ ಮಹಾನಗರ ಪಾಲಿಕೆಯ ಆಯುಕ್ತ ಶ್ರೀ …
Read More »ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ
” ಛಲದಂಕ ಮಲ್ಲ” ರಮೇಶ ಜಾರಕಿಹೊಳಿಯವರ ಕಿರೀಟಕ್ಕೆ ಮತ್ತೊಂದು ಗರಿ: ಭದ್ರಾ ಮೇಲ್ದಂಡೆ ಯೋಜನೆಗೆ ” ರಾಷ್ಟ್ರೀಯ ಯೋಜನೆ” ಪಟ್ಟ:ಕೃಷ್ಣಾ ಮೇಲ್ದಂಡೆ ಯೋಜನೆಗೂ ” ದಿಲ್ಲಿಯ ದಾರಿ” ಸುಗಮವಾಗುವದೆ? ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಶ್ರೀ ರಮೇಶ ಜಾರಕಿಹೊಳಿಯವರ ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ.ಆದರೆ ಅವರು ಈ ಖಾತೆಯನ್ನು ವಹಿಸಿಕೊಂಡ ನಂತರ ನೀರಾವರಿ ಯೋಜನೆಗಳಲ್ಲಿ ಲಾಟರಿ ಮೇಲೆ ಲಾಟರಿಯನ್ನು ಕರ್ನಾಟಕವು ಹೊಡೆದೇ ಹೊಡೆಯುತ್ತಿದೆ! ದೀರ್ಘ ಕಾಲದಿಂದ ಮುಂದೆ ಸಾಗದೇ …
Read More »ಅವರು ಮೀಟಿಂಗ್ ಗೆ ಹೋಗದಿದ್ದರೂ ಅವರ ಹೆಸರು ಚರ್ಚೆಗೆ ಬಂತು….!!!
ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ದಿನಾಂಕ ಇನ್ನೂ ಘೋಷಣೆ ಆಗಿಲ್ಲ,ಆದ್ರೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆಗೆ ಸರಣಿ ಸಭೆಗಳು ನಡೆಯುತ್ತಿವೆ. ಕಾಂಗ್ರೆಸ್ ಬೆಳಗಾವಿ ಅಭ್ಯರ್ಥಿ ಆಯ್ಕೆಗೆ ಮಾಜಿ ಸಚಿವ ಎಂ.ಬಿ ಪಾಟೀಲ ಅವರ ನೇತ್ರತ್ವದಲ್ಲಿ ಒಂದು ಸಮೀತಿ ರಚಿಸಿದೆ,ಈ ಸಮೀತಿ ಈಗಾಗಲೇ ಬೆಳಗಾವಿಯಲ್ಲಿ ಒಂದು ಸುತ್ತಿನ ಸಭೆ ನಡೆಸಿದೆ.ಸೋಮವಾರ ಬೆಂಗಳೂರಲ್ಲೂ ಅಭ್ಯರ್ಥಿ ಆಯ್ಕೆ ಕುರಿತು ಸಭೆ ನಡೆಸಿ ಚರ್ಚೆ ನಡೆಸಿದೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ,ಡಿಕೆ …
Read More »ರಸ್ತೆಯಲ್ಲೇ,ರೆಡಿ ಆಯ್ತು ಚಹಾ…ರೈತರ ಹೋರಾಟ ವ್ಹಾ….ರೇ ವ್ಹಾ….!!!!
ಬೆಳಗಾವಿ-/ಕೇಂದ್ರ ಸರ್ಕಾರದ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿದ್ದು, ಬೆಳಗಾವಿಯಲ್ಲಿ ಬೆಳಗಿನ ಜಾವವೇ ಪ್ರತಿಭಟನೆ ಶುರುವಾಗಿದೆ. ಬೆಳಗಾವಿ ಬಸ್ ನಿಲ್ದಾಣ ಎದುರು ರೈತ ಮುಖಂಡರ ವಿನೂತನವಾಗಿ ಧರಣಿ ಮಾಡುತ್ತಿದ್ದಾರೆ. ಒಲೆ ಸಿದ್ಧಪಡಿಸಿ ಚಹಾ ತಯಾರಿಸಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದು, ಚಾಯ್ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದಾರೆ. ಟೀ ಪೌಡರ್, ಹಾಲು ತಂದು ಚಹಾ ತಯಾರಿಸಿದ ರೈತ ಮಹಿಳೆ ಜಯಶ್ರೀ, ಶುಗರ್ …
Read More »ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ.
*ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ.* ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ *ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ* ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ …
Read More »ಬಂದ್ ಕೈಬಿಡಲು,ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮನವಿ
ಬೆಳಗಾವಿ- ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿಸೆಂಬರ್ 8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. ಇಂದು ಬೆಳಗಾವಿಯ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ …
Read More »ನಾಳೆ ಭಾರತ್ ಬಂದ್,ಬೆಳಗಾವಿಯಲ್ಲಿ ರೈತರ ಸಭೆ…
ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ರೈತ ಸಂಘಟನೆ, ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ …
Read More »ಬೈ ಇಲೆಕ್ಷನ್, ಬಿಜೆಪಿಯಲ್ಲಿ ಇಬ್ಬರು ಡಾಕ್ಟರ್ ಗಳ ಕಾಂಪಿಟೇಶನ್….!!!
ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕ ಘೋಷಣೆ ಆಗಿಲ್ಲ,ಆದ್ರೆ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಆಕಾಂಕ್ಷಿಗಳಲ್ಲಿ ಸಂಘರ್ಷ ಮಾತ್ರ ಜೋರಾಗಿಯೇ ನಡೆದಿದೆ…. ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ದಿಸಲು ಬಿಜೆಪಿಯಲ್ಲಿ ಫುಲ್ ರಶ್ ಆಗಿಬಿಟ್ಟಿದೆ,ಬಿಜೆಪಿ ಹಿರಿಯ ನಾಯಕ ಪ್ರಭಾಕರ ಕೋರೆ ಅವರು ಸೇರಿದಂತೆ 70 ಕ್ಕೂ ಹೆಚ್ವು ಜನ ಆಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿರುವದು ವಿಶೇಷವಾಗಿದೆ. ಬಿಜೆಪಿ ಆಕಾಂಕ್ಷಿಗಳಲ್ಲಿ ಬೆಳಗಾವಿಯ ಇಬ್ಬರು ಪ್ರಸಿದ್ಧ ಡಾಕ್ಟರ್ ಗಳು ಕೂಡಾ ಟಿಕೆಟ್ …
Read More »ಸುಳ್ಳು ಹೇಳುವದೇ ಬಿಜೆಪಿ ಸಾಧನೆ, ಅಂಗೈಯಲ್ಲಿ ಅರಮನೆ ತೋರಿಸುವದೇ ಇವರ ಅಜೇಂಡಾ – ಆರ್ ಪಿ ಪಾಟೀಲ
ಬೆಳಗಾವಿ- ವಿಪರೀತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ಥರು ಸೂರು ಕಳೆದುಕೊಂಡು,ಮಂದಿರ ಮಠಗಳಲ್ಲಿ ಆಶ್ರಯ ಪಡೆದಿದ್ದಾರೆ ಈ ಕುರಿತು ಚಿಂತನೆ ಮಾಡಲು ಬಿಜೆಪಿ ನಾಯಕರಿಗೆ ಸಮಯ ಸಿಕ್ಕಿಲ್ಲ,ಪರಿಹಾರ ಎಲ್ಲರಿಗೂ ಮುಟ್ಟಿಲ್ಲ ಬಿಜೆಪಿ ನಾಯಕರು ಹಳ್ಳಿಗಳಿಗೆ ಹೋದಾಗ ಬಿಜೆಪಿ ಬಂಡವಾಳ ಬಯಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಆರ್ ಪಿ ಪಾಟೀಲ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ,ನ್ಯಾಯವಾದಿ,ಕಾಂಗ್ರೆಸ್ ಮುಖಂಡ ಆರ್ ಪಿ ಪಾಟೀಲ ಬಿಜೆಪಿ ನಾಯಕರು ಬೆಳಗಾವಿಯಲ್ಲಿ …
Read More »ಚಾಕು ತೋರಿಸಿದ,ಕಳ್ಳರನ್ನು ಲಬಕ್ ಅಂತಾ ಹಿಡಿದು ಬಿಟ್ರು…!!!
ಬೆಳಗಾವಿ- ನಾವು ಚಿಕ್ಕವರಿದ್ದಾಗ ಕಳ್ಳ ಪೋಲೀಸ್ ಆಟ ಆಡಿದ್ದು ಇವತ್ತಿಗೂ ನೆನಪಿದೆ,ಆದ್ರೆ ಇವತ್ತು ಬೆಳಗಾವಿಯಲ್ಲಿ ನಡೆದಿದ್ದೇ ಬೇರೆ,ಇಲ್ಲಿ ಕಳ್ಳರೇ ತಿರುಗಿ ಪೋಲೀಸರಿಗೆ ಬೆನ್ನಟ್ಟಿದ ಘಟನೆ ನಡೆದಿದೆ. ಬೆಳಗಾವಿಯ ಝಾಡ ಶಹಾಪೂರ ಬಳಿ ಕಳುವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಹಿಡಿಯಲು ಸ್ಥಳಿಯರು ಮತ್ತು ಪೋಲೀಸರು ಬೆನ್ನುಹತ್ತಿದ್ದಾರೆ,ಚಾಕು ಜಂಬಿಯಾ ಇಟ್ಟುಕೊಂಡಿದ್ದ ಈ ಮಹಾನ್ ಕಳ್ಳರು ತಿರುಗಿ ಪೋಲೀಸರಿಗೆ ಮತ್ತು ಸ್ಥಳೀಯರ ಬೆನ್ನು ಹತ್ತಿದರೂ ಪೋಲೀಸರು ಇಬ್ಬರು ಖದೀಮರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಗಾವಿಯ …
Read More »ಸುರೇಶ್ ಅಂಗಡಿ ಅವರ ಮನೆಗೆ ಅಭಿಮಾನಿಗಳ ದಂಡು..
ಬೆಳಗಾವಿ-ಸೋಲಿಲ್ಲದ ಸರದಾ,ಸರಳ ಸಜ್ಜನ ರಾಜಕಾರಣಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಅವರ ಅಭಿಮಾನಿಗಳು ಮರೆತಿಲ್ಲ,ಪ್ರತಿದಿನ ಅವರ ಮನೆಗೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಸುರೇಶ ಅಂಗಡಿಯವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕೋರಿ ವಿವಿಧ ಗ್ರಾಮಗಳ ಅವರ ಅಭಿಮಾನಿಗಳು ಹಾಗೂ ಭಾಜಪ ಕಾರ್ಯಕರ್ತರು ಇಂದು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ. ಸುರೇಶ್ ಅಂಗಡಿ ಅವರು ಬಿಜೆಪಿ ಕಾರ್ಯಕರ್ತರ ಜೀವಾಳವಾಗಿದ್ದರು.ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು …
Read More »