ಗೋಕಾಕ: ಕರ್ನಾಟಕ ಎಮ್-ಸ್ಯಾಂಡ್ ಅಸೋಸಿಯೇಶನ್ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಅವರು ಆಯ್ಕೆಗೊಂಡಿದ್ದಾರೆ. ಇತ್ತೀಚೆಗೆ ಸವದತ್ತಿ ತಾಲೂಕಿನ ಯರಗಟ್ಟಿ ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿ ಅವರನ್ನು ಆಯ್ಕೆ ಮಾಡಲಾಗಿದ್ದು ಉಪಾಧ್ಯಕ್ಷರಾಗಿ ಸಂಜುಗೌಡ ಕುಪ್ಪಸಗೌಡರ, ಕಾರ್ಯದರ್ಶಿಯಾಗಿ ಪಾಂಡುರಂಗ ರೆÀಡ್ಡಿ, ಖಜಾಂಚಿಯಾಗಿ ಶ್ರೀಶೈಲ ವರ್ಜಿ ಅವರು ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಪ್ರಮೋದ ರೆಡ್ಡಿ, ರಂಗನಾಥ ಭಜಂತ್ರಿ, ನವೀನಕುಮಾರ ಮಗದುಮ್ಮ, ಸುರೇಶ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಜನೇವರಿಯಿಂದ ಸರ್ಕಾರಿ ದವಾಖಾನೆಗಳಲ್ಲಿ ಎಲ್ಲಾ ಫ್ರೀ…..
ಸಂಪೂರ್ಣ ಉಚಿತ ಪರೀಕ್ಷೆ-ಚೀಟಿರಹಿತ ಆಸ್ಪತ್ರೆ ರಾಜ್ಯದಲ್ಲಿ 24×7 ಪ್ರಾಥಮಿಕ ಆರೋಗ್ಯ ಕೇಂದ್ರ: ಡಾ.ಕೆ.ಸುಧಾಕರ್ ಬೆಳಗಾವಿ, : ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24×7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ಯ ಆವರಣದಲ್ಲಿ ಶನಿವಾರ (ನ.21) ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನವರಿಯಿಂದ ಎಲ್ಲ ರೀತಿಯ ಪರೀಕ್ಷೆ …
Read More »ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮುಂದಿನ ವಾರದಲ್ಲಿ ಅಂತಿಮ ತೀರ್ಮಾಣ
ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ …
Read More »ಜಾರಕಿಹೊಳಿ ಬಿ.ಎಲ್.ಸಂತೋಷ್ ಭೇಟಿಯಾಗೋದು ಅಪರಾಧಾನಾ?- ಸಚಿವ ಸುಧಾಕರ್ ಪ್ರಶ್ನೆ
ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ-ಸಚಿವ ಸುಧಾಕರ್ ಬೆಳಗಾವಿ- ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಅಧಿಕೃತ ಆದ್ಮೇಲೆ ನಿಮಗೂ ಗೊತ್ತಾಗುತ್ತೆ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ್ರು ಕೇಂದ್ರ ಸರ್ಕಾರ, ಪ್ರಧಾನಿಯವರು ಕ್ಲಿನಿಕಲ್ ಟ್ರಯಲ್ ನಡೆಸಿರುವ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಅಡ್ವಾನ್ಸ್ …
Read More »ಎಂಈಎಸ್ ಗೆ ಶಾಸಕ ಅನೀಲ ಬೆನಕೆ ತಿರಗೇಟು
ಕನ್ನಡಪರ ಸಂಘಟನೆಗಳಲ್ಲೂ ಮರಾಠಾ, ಕಾರ್ಯಕರ್ತರಿದ್ದಾರೆ.-ಅನೀಲ ಬೆನಕೆ ಬೆಳಗಾವಿ- ಮರಾಠಾ ಸಮುದಾಯ ಅಭಿವೃದ್ಧಿ ನಿಗಮ ವಿರೋಧಿಸಿ ಬಂದ್‌ಗೆ ಕರೆ ವಿಚಾರವಾಗಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕರ್ನಾಟಕ ಬಂದ್‌ಗೆ ಕರೆ ನೀಡಿದ ಸಂಘಟನೆಗಳಲ್ಲೇ ಮರಾಠಾ ಸಮುದಾಯದವರಿದ್ದಾರೆ, ಮರಾಠಾ, ಮರಾಠಿ ಮಧ್ಯದ ವ್ಯತ್ಯಾಸ ಸಂಘಟನೆಗಳು ತಿಳಿದುಕೊಳ್ಳಲಿ,ಎಂದು ಬೆನಕೆ ಹೇಳಿದ್ರು… ಕನ್ನಡ ಮಾತನಾಡುವ ಹಲವರು ಮರಾಠಾ ಸಮುದಾಯದಲ್ಲಿ …
Read More »ಅವರು ಪ್ರಬಲ ಅನ್ನೋದಾದ್ರೆ,ಅದು ಕಾಂಗ್ರೆಸ್ಸಿಗೆ ಅವಮಾನ….
ಬೆಳಗಾವಿ-ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕ ಇನ್ನುವರೆಗೆ ಘೋಷಣೆ ಆಗಿಲ್ಲ ಆದ್ರೆ ಈ ಬಾರಿ ಬಿಜೆಪಿಯಿಂದ ಕಲ್ಲು ನಿಂತರೂ ಗೆಲ್ಲುತ್ತದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ವಿಶ್ವಾಸ ವ್ಯೆಕ್ತಪಡಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ,ಮಾದ್ಯಮಗಳ ಜೊತೆ ಮಾತನಾಡಿದ ಅವರು,ಬಿಜೆಪಿಯಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದಾರೆ,ಈ ವಿಚಾರದಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರವೇ ಅಂತಿಮ,ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸಂಜಯ ಪಾಟೀಲ ಹೇಳಿದರು. ಬೆಳಗಾವಿ …
Read More »ಹೆಬ್ಬಾಳಕರ ಸಹೋದರ,ಚನ್ನರಾಜ್ ಗೆ ಬಹುತೇಕ,ಕಾಂಗ್ರೆಸ್ ಟಿಕೆಟ್ ಫೈನಲ್….???
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ,ಕಾಂಗ್ರೆಸ್ ಪಕ್ಷದ ವಿದ್ಯಮಾನ,ಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ,ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರಿಗೆ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಸಿಗೋದು ಬಹುತೇಕ ಖಚಿತವಾಗಿದೆ. ಚನ್ನರಾಜ್ ಹಟ್ಟಿಹೊಳಿ ಅವರ ಅಭುಮಾನಿಗಳು ನಡೆಸಿರುವ ಸೋಸಿಯಲ್ ಮಿಡಿಯಾ ಅಭಿಯಾನ,ನಿನ್ನೆ ಚನ್ನರಾಜ ಹಟ್ಟಿಹೊಳಿ ಅವರ ಜನ್ಮದಿನದಂದು ಎಲ್ಲೆಡೆ ರಾರಾಜಿಸಿದ ಬ್ಯಾನರ್ ಗಳು,ಹಾಗೂ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಚನ್ನರಾಜ ಹಟ್ಟಿಹೊಳಿ ಅವರೇ …
Read More »ರಾಜಧಾನಿ ರಾಜಕೀಯ, ದೆಹಲಿಯಲ್ಲಿ ಸಾಹುಕಾರ್ ಸಂತೋಷ….!!
ಬೆಳಗಾವಿ- ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕರಾದ ಬಿ.ಎಲ್ ಸಂತೋಷ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿಮಾಡಿ ಸಮಾಲೋಚನೆ ನಡೆಸಿದರು. ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಾನ್ಯ ಶ್ರೀ ಬಿ ಎಲ್ ಸಂತೋಷ್ ಜಿ ಅವರಿಗೆ ವಿವರಿಸಿದರು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು …
Read More »ಕಳ್ಳರೂ ಹೈಟೆಕ್ ಆಗಿದ್ದಾರೆ,ಬೆಳಗಾವಿಯಲ್ಲಿ ಎರಡು ಹೊಸ ಇನ್ನೋವಾ ಕಾರು ದೋಚಿದ್ದಾರೆ.
ಬೆಳಗಾವಿ-ಎಲ್ಲರೂ ಡಿಜಿಟಲ್ ಇಂಡಿಯಾ ಮಂತ್ರ ಜಪಿಸುತ್ತಿದ್ದಾರೆ,ಪೇಪರ್ ಲೆಸ್ ವ್ಯೆವಹಾರ ಮಾಡುತ್ತಿದ್ದಾರೆ,ನಾವ್ಯಾಕೆ ಸುತ್ತಿಗೆ ರಾಡ್ ಬಳಿಸಿ ಕಳ್ಳತನ ಮಾಡಬೇಕು,ನಾವೂ ಡಿಜಿಟಲ್ ಆಗಿದ್ದೇವೆ,ನಾವೂ ಹೈಟೆಕ್ ಆಗಿದ್ದೇವೆ ಅಂತಾ ಕಳ್ಳರು ಸಾಬೀತು ಮಾಡಿದ್ದಾರೆ ,ಅಧುನಿಕ ತಂತ್ರಜ್ಞಾನ ಬಳಿಸಿ,ಬೆಳಗಾವಿಯಲ್ಲಿ ಎರಡು ಹೊಸ ಇನ್ನೋವಾ ಕ್ರಿಸ್ಟಾ ಕಾರುಗಳನ್ನು ದೋಚಿದ್ದಾರೆ. ದಸರಾ ಹಬ್ಬದ ಸಂಧರ್ಭದಲ್ಲಿ ಖರೀಧಿ ಮಾಡಿ,ಪೂಜೆ ಮಾಡಿ ಒಂದೆರಡು ರೌಂಡ್ ಹಾಕಿ ಮನೆ ಮುಂದೆ ನಿಲ್ಲಿಸಿದ ಎರಡು ಹೊಸ ಇನ್ನೋವಾ ಕಾರುಗಳನ್ನು ಕಳುವು ಮಾಡಿದ ಘಟನೆ ಬೆಳಗಾವಿಯ …
Read More »ಮರಾಠಿ ಅಭಿನಂದನಾ ಫಲಕಗಳ ವಿರುದ್ಧ ಬೆಳಗಾವಿಯಲ್ಲಿ ಬ್ಲ್ಯಾಕ್ ವಾರ್….!!!
ಬೆಳಗಾವಿ- ಕರ್ನಾಟಕ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು,ಈ ಪ್ರಾಧಿಕಾರವನ್ನು ಸ್ವಾಗತಿಸಿ,ಸರ್ಕಾರವನ್ನು ಅಭಿನಂಧಿಸಿದಚ ಮರಾಠಿ ಫಲಕಗಳು ಈಗ ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿವೆ. ಬೆಳಗಾವಿಯಲ್ಲಿ ಸರ್ಕಾರದ ಕ್ರಮವನ್ನು ಸ್ವಾಗತಿಸಿ,ಸರ್ಕಾರವನ್ನು ಅಭಿನಂಧಿಸಿ ,ಅಲ್ಲಲ್ಲಿ,ಮರಾಠಿ ಭಾಷೆಯಲ್ಲೇ ಅಭಿನಂದನಾ ಫಲಕಗಳನ್ನು ಹಾಕಲಾಗಿದ್ದು ,ಈ ಫಲಕಗಳೇ ಈಗ ಕನ್ನಡ ಅಭಿಮಾನಿಗಳಿಗೆ ಟಾರ್ಗೆಟ್ ಆಗಿವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಶಾಸಕ ಅಭಯ ಪಾಟೀಲ,ಶಾಸಕ ಅನೀಲ ಬೆನಕೆ ಅವರ ಭಾವಚಿತ್ರ ಹಾಕಿ ,ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿದ ಸರ್ಕಾರಕ್ಕೆ ಅಭಿನಂಧಿಸಿದ್ದಾರೆ,ಈ …
Read More »ಬೆಳಗಾವಿ ನಗರದ ಮೂರು ಕಾಲೇಜುಗಳ ಆರು ಜನ ಸಿಬ್ಬಂದಿಗೆ ಕೊರೋನಾ…
ಬೆಳಗಾವಿ- ಸರ್ಕಾರ ಡಿಗ್ರಿ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿದೆ,ಬೆಳಗಾವಿ ನಗರದಲ್ಲಿ ಕಾಲೇಜು ಬೋಧನಾ ಸಿಬ್ಬಂಧಿಗಳ ಕೊರೋನಾ ಟೆಸ್ಟಿಂಗ್ ನಡೆಯುತ್ತಿದೆ. ಬೆಳಗಾವಿ ನಗರದ ಮೂರು ಪ್ರತಿಷ್ಠಿತ ಕಾಲೇಜುಗಳ ಆರು ಜನ ಸಿಬ್ಬಂದಿಗಳಿಗೆ ಕೊರೋನಾ ಸೊಂಕು ದೃಡವಾಗಿದೆ. ಬೆಳಗಾವಿ ನಗರದಲ್ಲಿ ಈಗಾಗಲೇ 2027 ಕಾಲೇಜು ಸಿಬ್ಬಂಧಿಗಳ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು,250 ಜನರ ರಜಲ್ಟ್ ಬಂದಿದ್ದು 250 ಜನರಲ್ಲಿ ಬೆಳಗಾವಿ ನಗರದ ಮೂರು ಕಾಲೇಜುಗಳ ಆರು ಜನ ಸಿಬ್ಬಂದಿಗೆ ಮಹಾಮಾರಿ ಕೊರೋನಾ ತಗಲುದ್ದು …
Read More »ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿ, ಅದ್ಯಕ್ಷ ಉಪಾದ್ಯಕ್ಷರ ಮೀಸಲಾತಿ ರದ್ದು…
ಬೆಂಗಳೂರು- ಇತ್ತೀಚೆಗಷ್ಟೇ ಆಯ್ಕೆಯಾಗಿ,ಸತ್ಕಾರ ಸಮಾರಂಭಗಳಲ್ಲಿ ಬ್ಯುಸಿ ಆಗಿರುವ, ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿ, ಅದ್ಯಕ್ಷ ಉಪಾದ್ಯಕ್ಷರಿಗೆ ಹೈಕೋರ್ಟ್ ಶಾಕ್ ನೀಡಿದೆ ಅದ್ಯಕ್ಷ ಉಪಾದ್ಯಕ್ಷರ ಮೀಸಲಾತಿ ರದ್ದು ಮಾಡಿ ಆದೇಶ ಹೊರಡಿಸಿದೆ. ಅದ್ಯಕ್ಷ ಉಪಾದ್ಯಕ್ಷರ ಮೀಸಲಾತಿ ಪ್ರಶ್ನಿಸಿ,ಮೀಸಲಾತಿಯ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಲೇರಿದ್ದರು,ಈ ಸಂಧರ್ಭದಲ್ಲಿ ಏಕಸದಸ್ಯ ಪೀಠ ಅದನ್ನು ವಜಾಗೊಳಿಸಿ ನವ್ಹೆಂಬರ್ 2 ರೊಳಗೆ ಚುನಾವಣೆ ನಡೆಸಲು ಸೂಚನೆ ನೀಡಿದ ಹಿನ್ನಲೆಯಲ್ಲಿ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಡೆದಿತ್ತು. ಅದ್ಯಕ್ಷ ಉಪಾದ್ಯಕ್ಷರು ಆಯ್ಕೆಯಾಗಿ ಪದಗ್ರಹಣ ಮಾಡಿದ …
Read More »ಯಮಕನಮರಡಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಸವಾರಿ…..!!
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.ಕೆಪಿಸಿಸಿ ಕಾರ್ಯಾದ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಅವರು ತಮ್ಮ ಯಮಕನಮರಡಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಳೆ ಹರಿಸುತ್ತಿದ್ದಾರೆ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಯಲ್ಲೂ ಸಕ್ರೀಯವಾಗಿದ್ದಾರೆ. ಬೆಳಗಾವಿ : ಶಾಸಕರ ಅನುದಾನದಲ್ಲಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ರಸ್ತೆ ಹಾಗೂ ಕಟ್ಟಡ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಗುರುವಾರ ಚಾಲನೆ ನೀಡಿದರು. ಹೆಬ್ಬಾಳ …
Read More »ಬೆಳಗಾವಿ ಜಿಲ್ಲೆಯ 31 ಸಾವಿರ ರೈತರಿಗೆ 20 ಕೋಟಿ
ಜಿಲ್ಲಾ ಪ್ರಗತಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ———————————————————— ಶಾಲೆಗಳಲ್ಲಿ ನೀರು, ಶೌಚಾಲಯ; ಅಂಗನವಾಡಿಗೆ ವಿದ್ಯುತ್ ಸಂಪರ್ಕ ಒದಗಿಸಲು ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, – ಜಿಲ್ಲೆಯ ಪ್ರತಿಶಾಲೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯನ್ನು ಕಡ್ಡಾಯವಾಗಿ ಒದಗಿಸಬೇಕು. ಅದೇ ರೀತಿ ಪ್ರತಿಯೊಂದು ಅಂಗನವಾಡಿ ಕೇಂದ್ರಕ್ಕೂ ವಿದ್ಯುತ್ ಸಂಪರ್ಕ ಒದಗಿಸಬೇಕು. ವಿದ್ಯುತ್ ಸಂಪರ್ಕ ಒದಗಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ …
Read More »ಮನೆಯಲ್ಲೇ ಇಂದಿರಾ ಅಜ್ಜಿಯ ಜಯಂತಿ ಆಚರಿಸಿದ ರಾಹುಲ್,ಪ್ರಿಯಾಂಕಾ….
ಗೋಕಾಕ್ : ಇಲ್ಲಿನ ಹಿಲ್ ಗಾರ್ಡ್ ನ ಗೃಹ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜಯಂತಿಯನ್ನು ಅದ್ದೂರಿಯಿಂದ ಗುರುವಾರ ಆಚರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ರವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾಜಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿವೇಕ ಜತ್ತಿ ಮಾತನಾಡಿ, ಉಕ್ಕಿನ ಮಹಿಳೆ ಎಂದು ಕರೆಯುವ …
Read More »