ಗೋಕಾಕ- ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಭೇಟಿ ಮಾಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು. ನದಿ ತೀರದ ಸಂತ್ರಸ್ತರು ಯಾವ ಕಾರಣಕ್ಕೂ ಆತಂಕ ಮಾಡ್ಕೊಬೇಡಿ. ಧೈರ್ಯದಿಂದ ಇರಿ. ಸದಾ ನಾವು ನಿಮ್ಮೊಂದಿಗೆ ಇದ್ದೇವೆ. ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಘಟಪ್ರಭಾ ನದಿ ತೀರದ ಸಂತ್ರಸ್ತರ ಬಗ್ಗೆ ಕಾಳಜಿ- ಕನಿಕರ ಭಾವನೆಗಳನ್ನು ಹೊಂದಿದ್ದಾರೆ. ಪ್ರವಾಹದಿಂದ ನದಿ ತೀರದ ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಸಂತ್ರಸ್ತರಿಗೆ ಅನುಕೂಲವಾಗಲು ಅವರನ್ನು …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಮನೆ ಹಾನಿಗೆ ತಕ್ಷಣ ಪರಿಹಾರ ಕೊಡಿ- ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ,-( ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಸೋಮವಾರ (ಜು.29) ಖಾನಾಪೂರ ತಾಲೂಕಿನಲ್ಲಿ ಮುಳುಗಡೆಯಾಗಿರುವ ಸೇತುವೆ ವೀಕ್ಷಿಸಿ, ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾನಾಪೂರ-ಗೋವಾ ಮಾರ್ಗದ ಮಲಪ್ರಭಾ ಸೇತುವೆ, ರುಮೇವಾಡಿ ಸೇತುವೆ ವೀಕ್ಷಿಸಿ, ಗಾಡಿಕೊಪ್ಪ ಗ್ರಾಮದ ಜನರ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿದರು. ನಂತರ ಹೀರೆ ಹಟ್ಟಿಹೋಳಿ ಗ್ರಾಮಕ್ಕೆ ಭೇಟಿ ಅಲ್ಲಿನ ಗ್ರಾಮಸ್ಥರ …
Read More »ವರದೇ ಹರೀ… ಪಂಡರೀನಾಥ ಮಹಾರಾಜ್ ಕೀ..ಜೈ…!!
ಪಂಡರಪೂರದಲ್ಲಿ ತಪ್ಪಿಸಿಕೊಂಡ ನಾಯಿ 200 ಕೀ.ಮೀ ಕ್ರಮಿಸಿ ಮರಳಿ ಮನೆಗೆ ಬಂದಿತ್ತು. ಬೆಳಗಾವಿ- ಆಷಾಢ ಏಕಾದಶಿಯ ನಿಮಿತ್ಯ ದಿಂಡಿ ಯಾತ್ರೆಯಲ್ಲಿ ವಿಠ್ಠಲನ ಭಕ್ತರ ಜೊತೆ ಮಹಾರಾಷ್ಟ್ರದ ಪಂಡರಪೂರಕ್ಕೆ ಹೋಗಿದ್ದ ನಾಯಿ, ಪಂಡರಪೂರದಲ್ಲಿ ತಪ್ಪಿಸಿಕೊಂಡು 200 ಕೀ ಮೀ. ಏಕಾಂಗಿಯಾಗಿ ಕ್ರಮಿಸಿ ಈಗ ಮನೆಗೆ ತಲುಪಿರುವ ಘಟನೆ ನಿಪ್ಪಾಣಿ ಪಕ್ಕದ ಯಮಗರ್ಣಿ ಗ್ರಾಮದಲ್ಲಿ ನಡೆದಿದೆ. ಯಮಗರ್ಣಿ ಗ್ರಾಮದಿಂದ ಪಂಡರಪೂರಕ್ಕೆ ದಿಂಡಿ ಯಾತ್ರೆ ಹೋಗಿತ್ತು, ಊರಿನ ಭಕ್ತರ ಜೊತೆ ಜ್ಞಾನದೇವ ಕಂಬಾರ ಅವರ …
Read More »ಪ್ರವಾಹ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಹೆಬ್ಬಾಳಕರ್
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕುವೆಂಪು ನಗರದಲ್ಲಿರುವ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ , ಲಕ್ಷ್ಮೀ ಪುತ್ರ ಮೃನಾಲ ಅವರು ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಬೆಳಗಾವಿ ಜಿಲ್ಲೆಯ ಖಾನಾಪೂರ ಪ್ರದೇಶದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ,ನದಿ …
Read More »ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ದಾಖಲು…
ಬೆಂಗಳೂರು-ಮುಡಾ ಹಗರಣ ವಿರೋಧಿಸಿ ಆಗಸ್ಟ್ 3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಭೆ ಜೆಡಿಎಸ್ ಕಚೇರಿಯಲ್ಲಿ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಒರೆಸಿಕೊಂಡರೂ ರಕ್ತಸ್ರಾವ ನಿಲ್ಲಲಿಲ್ಲ. ಹೀಗಾಗಿ ಜೊತೆಯಲ್ಲಿದ್ದ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ …
Read More »ನಿಪ್ಪಾಣಿ, ಹುಕ್ಕೇರಿ, ಕಾಗವಾಡ ಹಾಗೂ ಚಿಕ್ಕೋಡಿ ತಾಲ್ಲೂಕುಗಳ ಆಯ್ದ ಗ್ರಾಮಗಳ ಶಾಲೆಗಳಿಗೆ ಮಾತ್ರ ರಜೆ
ಗೋಕಾಕ, ಮೂಡಲಗಿ ತಾಲ್ಲೂಕಿನ ಶಾಲೆಗಳಿಗೆ ಜು.29 ಹಾಗೂ 30 ರಂದು ರಜೆ ಘೋಷಣೆ ——————————– ನಿಪ್ಪಾಣಿ, ಹುಕ್ಕೇರಿ, ಕಾಗವಾಡ ಹಾಗೂ ಚಿಕ್ಕೋಡಿ ತಾಲ್ಲೂಕುಗಳ ಆಯ್ದ ಗ್ರಾಮಗಳ ಶಾಲೆಗಳಿಗೆ ಮಾತ್ರ ರಜೆ ಬೆಳಗಾವಿ, – ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು, ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ (ಜುಲೈ 29) ಹಾಗೂ ಮಂಗಳವಾರ (ಜುಲೈ 30) ರಜೆ ಘೋಷಿಸಲಾಗಿರುತ್ತದೆ. …
Read More »ಗೋಕಾಕಿನಲ್ಲಿ ಹೊಸ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ
ಕೂಡಲಸಂಗಮದಿಂದ ಬಳ್ಳಾರಿವರಗೆ ಯಾತ್ರೆ ಬೆಳಗಾವಿ-ಗೋಕಾಕ್ ನಗರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಹೊಸ ಬಾಂಬ್ ಸಿಡಿಸಿದ್ದಾರೆ.ಮುಡಾಹಗರಣಕ್ಕಿನಂತ ದೊಡ್ಡ ಹಗರಣ ವಾಲ್ಮೀಕಿ ಹಗರಣವಾಗಿದ್ದು,ವಾಲ್ಮೀಕಿ ಜನಾಂಗಕ್ಕೆ ಸರ್ಕಾರ ಮೋಸ ಮಾಡಿದೆ.ಬಿಜೆಪಿಯ ದಿಲ್ಲಿ ಹೈಕಮಾಂಡ್ ಗೆ ಪರ್ಮಿಷನ್ ಕೇಳಿದ್ದಿನಿ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಗೆ ಆಗ್ರಹಿಸಿ, ಕೂಡಲಸಂಗಮದಿಂದ ಬಳ್ಳಾರಿವರಗೆ ಯಾತ್ರೆ ಮಾಡಲು ಸಿದ್ಧತೆ ನಡೆಸಿದ್ದೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಾನು ಬಸನಗೌಡ ಯತ್ನಾಳ್ ಇಬ್ಬರ ಹೆಸರು ಮಾತ್ರ ಈಗ ಹೇಳ್ತಿನಿ,ನಮ್ಮ …
Read More »LOVE…..ಬೆಂಗಳೂರ TO ಬೆಳಗಾವಿ……!!!
ಬೆಳಗಾವಿ -ಸೋಶಿಯಲ್ ಮೀಡಿಯಾ ಬೆಳೆದಿದೆ, ಜಗತ್ತು ಚಿಕ್ಕದಾಗಿದೆ.ಸಂಪರ್ಕ ಸರಳವಾಗಿದೆ.ಹೀಗಾಗಿ ಪ್ರೀತಿ ಪ್ರೇಮದ ವ್ಯಾಪ್ತಿಯೂ ದೊಡ್ಡದಾಗಿದೆ.ಬೆಂಗಳೂರಿನ ಹುಡುಗಿ, ಬೆಳಗಾವಿ ಹುಡುಗ ಇಬ್ಬರ ನಡುವೆ ಇನ್ಸ್ಟಾಗ್ರಾಮ್ ನಲ್ಲಿ ಲವ್ ಆಗಿದೆ. ಬೆಂಗಳೂರಿನ ಹುಡುಗಿ ಈಗ ಬೆಳಗಾವಿ ತಲುಪಿದ್ದಾಳೆ. ನಾವಿಬ್ರು ಲವ್ ಮಾಡುತ್ತೇವೆ.ನಮ್ಮ ಮದುವೆ ಮಾಡಿಸಿ ಅಂತಾ ಈ ಜೋಡಿ ಈಗ ಬೆಳಗಾವಿ ಪೋಲೀಸರ ಮೊರೆ ಹೋದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಸ್ತೂರಬಾ ನಗರದ ನಿವಾಸಿ ಪ್ರೀಯಾಂಕಾ ಕೋಟ್ಯಾಧೀಶೆ, ಪ್ರೀಯಾಂಕಾ ಚಿಕ್ಕವಳಾಗಿದ್ದಾಗ ತಂದೆ …
Read More »ಜಲಾವ್ರತ ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಸಾಹುಕಾರ್….!!
ಬೆಳಗಾವಿ- ಇಂದು ಬೆಳ್ಳಂ ಬೆಳಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯನ್ನು ಪರಶೀಲಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಗೋಕಾಕ್ ಲೋಳಸೂರು ಸೇತುವೆ ಸೇರಿದಂತೆ ಅನೇಕ ಜಲಾವ್ರತ ಪ್ರದೇಶಗಳಿ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ನೆರೆಹಾವಳಿಯಿಂದ ಸಾರ್ವಜನಿಕರು ಹೆದರುವ ಅಗತ್ಯವಿಲ್ಲ, ನಾನು ನಿಮ್ಮ ಜೊತೆಗೆ ಇದ್ದೇನೆ.ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳಿಗೆ ಎಲ್ಲ ರೀತಿಯ ನೆರವು ನೀಡುವಂತೆ ಸೂಚನೆ ಕೊಡುತ್ತೇನೆ …
Read More »ಖಾನಾಪೂರ ಕಾಡಂಚಿನ ಅಮಗಾಂವ್ ಗ್ರಾಮದ ಮಹಿಳೆಯ ಸಾವು…
ಬೆಳಗಾವಿ- ಇತ್ತೀಚಿಗೆ ಖಾನಾಪೂರದ ಭೀಮಗಡ ಅಭಯಾರಣ್ಯ ಪ್ರದೇಶದಲ್ಲಿ ಇರುವ ಅಮಗಾಂವ್ ಎಂಬ ಊರಿನಲ್ಲಿ ಮಹಿಳೆಯೊಬ್ಬಳು ರಾತ್ರಿ ಎದೆನೋವು,ತಲೆ ನೋವು ಅಂತಾ ಇಡೀ ರಾತ್ರಿ ನರಳಿದ್ದು ಬೆಳಗಿನ ಜಾವ ಆ ಮಹಿಳೆಯನ್ನು ಅಮಗಾಂವ್ ಊರಿನ ಜನ ಕಟ್ಟಿಗೆಯ ಸ್ಟೇಚರ್ ನಲ್ಲಿ ಹತ್ತು ಕಿ.ಮೀ ವರೆಗೆ ಕಾಡಿನಲ್ಲಿ ಹೊತ್ತು ಮುಖ್ಯ ರಸ್ತೆಯವರೆಗೆ ತಂದು ನಂತರ ಅಂಬ್ಯುಲೆನ್ಸ್ ಮೂಲಕ ಆ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಹಲವಾರು ದಿನಗಳ ಕಾಲ ವೈದ್ಯರು ಆ ಮಹಿಳೆಯನ್ನು ಉಳಿಸಲು …
Read More »ಬೈಲಹೊಂಗಲ- ಮಲಪ್ರಭೆಯ ತೀರದಲ್ಲಿ ಮೊಸಳೆಗಳ ಹಾವಳಿ…!!
ಬೆಳಗಾವಿ- ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಮಲಪ್ರಭಾ ನದಿಯ ನವೀಲುತೀರ್ಥ ಜಲಾಶಯ ಭರ್ತಿಯಾಗಿದೆ.ಖಾನಾಪೂರದಿಂದ ಸವದತ್ತಿಯವರೆಗೆ ಹರಿಯುವ ಮಲಪ್ರಭಾ ನದಿ ತೀರದಲ್ಲಿ ಮೊಸಳೆಗಳು ಕಾಣಿಸಿಕೊಂಡಿದ್ದು ನದಿ ತೀರದ ಗ್ರಾಮಸ್ಥರು ಎಚ್ಚರಿಕೆ ವಹಿಸುವದು ಅಗತ್ಯವಾಗಿದೆ. ಬೈಲಹೊಂಗಲ ಪ್ರದೇಶದ ಮಾಟೊಳ್ಳಿ ಗ್ರಾಮ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ.ಇದನ್ನು ಮೋಬೈಲ್ ಗಳಲ್ಲಿ ವಿಡಿಯೋ ಮಾಡಿ ಈ ಬಾಗದ ಜನ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ …
Read More »ಬೆಳಗಾವಿಯ ಮಂಗಾಯಿ ಜಾತ್ರೆಯಲ್ಲಿ ಪ್ರಾಣಿಬಲಿ ತಡೆಯಿರಿ – ಶ್ರೀಗಳು
ಶ್ರೀಗಳು ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತರಿಗೆ ಸಲ್ಲಿಸಿದ ಮನವಿಯ ಸಾರಾಂಶ. ಇಲ್ಲಿದೆ ಓದಿ…. ಮಾನ್ಯ ಸುದ್ದಿ ಸಂಪಾದಕರು/ ಪ್ರಧಾನ ವರದಿಗಾರರು, ಪ್ರಿಂಟ್ ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ಬೆಳಗಾವಿ. ವಿಷಯ :- ಬೆಳಗಾವಿಯ ವಡಗಾಂವ್ ನ ಶ್ರೀ ಮಂಗಾಯಿ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ತಡೆಯಲು ಸರ್ಕಾರ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮತ್ತು ಪ್ರಾಣಿಬಲಿ ತ್ಯಜಿಸಿ ಸಾತ್ವಿಕ- ಅಹಿಂಸಾತ್ಮಕವಾಗಿ ಪೂಜೆ ಸಲ್ಲಿಸಲು ಭಕ್ತರಲ್ಲಿ ವಿನಂತಿ. ಮಾನ್ಯರೇ ಇದೇ ಜುಲೈ ತಿಂಗಳ …
Read More »ಗೋಕಾಕಿನಲ್ಲಿ ಪ್ರವಾಹದ, ಶಾಕ್ ಮತ್ತು ಹಾರ್ಟ್ ಅಟ್ಯಾಕ್…!!
ಬೆಳಗಾವಿ- ಗೋಕಾಕಿನಲ್ಲಿ ನೀರು ನುಗ್ಗಿದೆ ಮನೆಯೂ ಮುಳುಗುತ್ತದೆ ಎಂದು ತಿಳಿದುಕೊಂಡ ಮನೆಯ ಯಜಮಾನನಿಗೆ ಶಾಕ್ ಆಗಿ,ಹಾರ್ಟ್ ಅಟ್ಯಾಕ್ ಆಗಿ,ಆತನ ಅಂತ್ಯ ಸಂಸ್ಕಾರ ಮುಗಿಸಿ ಕುಟುಂಬಸ್ಥರು ಮನೆಗೆ ಬರುವಷ್ಟರಲ್ಲಿ ಮನೆಯೂ ನೀರಿನಲ್ಲಿ ಮುಳುಗಿ ಮೃತ ಯಜಮಾನನ ಕುಟುಂಬಸ್ಥರು ಕಾಳಜಿ ಕೇಂದ್ರಕ್ಕೆ ಶಿಪ್ಟ್ ಆದ ಘಟನೆ ಗೋಕಾಕಿನಲ್ಲಿ ನಡೆದಿದೆ. ಮನೆಗೆ ನೀರು ನುಗ್ಗಿದ ವಿಚಾರ ಕೇಳಿ,ಹೃದಯಾಘಾತದಿಂದ ಮನೆ ಯಜಮಾನ ಸಾವನ್ನಪ್ಪಿದ್ದಾನೆ.ನಿನ್ನೆ ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ದಶರಥ ಬಂಡಿ(80) ನಿನ್ನೆ …
Read More »ಬೆಳಗಾವಿಯಿಂದ ಗೋಕಾಕಿಗೆ ಹೋಗಲು,ಬರಲು ಈಗ ಉಳಿದಿದ್ದು ಒಂದೇ ದಾರಿ….!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳ ನೀರಿನಿಂದ ನದಿ ತೀರದ ಗ್ರಾಮಗಳ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗಾವಿಯಿಂದ ಗೋಕಾಕಿಗೆ ಹೋಗುವ ಬಹುತೇಕ ಎಲ್ಲ ಮಾರ್ಗಗಳು ಮುಳುಗಡೆಯಾಗಿದ್ದು ಗೋಕಾಕಿಗೆ ಹೋಗಲು, ಬರಲು ಈಗ ಒಂದೇ ಮಾರ್ಗ ಸುರಕ್ಷಿತವಾಗಿದೆ. ಗೋಕಾಕಿನಲ್ಲಿ ಘಟಪ್ರಭೆಯ ಅಬ್ಬರ ಹೆಚ್ಚಾಗಿದ್ದು ಲೋಳಸೂರ ಸೇತುವೆ ಮತ್ತು ಗೋಕಾಕ್- ಕೊನ್ನೂರ್ ಗೆ ಹೋಗುವ ಫಾಲ್ಸ್ ರಸ್ತೆಯಲ್ಲಿರುವ ಮಾರ್ಕಂಡೆಯ ನದಿಯ ಸೇತುವೆಯೂ ಮುಳುಗಡೆಯಾಗಿದ್ದು ಈ ಎರಡೂ ಮಾರ್ಗಗಳಲ್ಲಿ ಸಂಚಾರ ಬಂದ್ ಆಗಿದೆ. ಬೆಳಗಾವಿಯಿಂದ …
Read More »ಹಲಗಲು ಪ್ರವಾಹ ವೀಕ್ಷಣೆ, ರಾತ್ರಿ ಅಧಿಕಾರಿಗಳ ಸಭೆ ನಡೆಸಿದ ಸಾಹುಕಾರ್
ಇಂದು ಶುಕ್ರವಾರ ದಿನವಿಡೀ ಖಾನಾಪೂರ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಖಾನಾಪೂರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಖಾನಾಪೂರದಿಂದ ಬೆಳಗಾವಿಗೆ ಆಗಮಿಸಿ ರಾತ್ರಿ 9 ಗಂಟೆಯವರೆಗೆ ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಿರಂತರ ಮಳೆ ಮತ್ತು ಪ್ರವಾಹದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು …
Read More »