. ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಇಂದು ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು ಈ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು ಮತ್ತು ಸುರೇಶ್ ಅಂಗಡಿ ಅವರು ಸಮಂಧಿಕರು ಉಪಸ್ಥಿತರಿದ್ದರು ಈ ಸಂಧರ್ಭದಲ್ಲಿ ಸುರೇಶ್ ಅಂಗಡಿ ಅವರ ಮಾವ ನವರಾದ ಲಿಂಗರಾಜ್ ಪಾಟೀಲ್ ಅವರು ಮಾತನಾಡಿ,ಸುರೇಶ್ ಅಂಗಡಿ ಅವರ ಶ್ರೀಮತಿ ಮಂಗಳಾ ಅಂಗಡಿ ಅವರಿಗೆ ಉಪ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಆರು ತಿಂಗಳ ಬಳಿಕ ಮತ್ತೆ ಕಾರ್ಯಾರಂಭಿಸಿದ ಬೆಳಗಾವಿ ಪಾಸ್ ಪೋರ್ಟ್ ಕೇಂದ್ರ….
ಬೆಳಗಾವಿ – ಕೋವೀಡ್ ಹಿನ್ನಲೆಯಲ್ಲಿ ಕಳೆದ 6 ತಿಂಗಳಿನಿಂದ ಬಾಗಿಲು ಮುಚ್ಚಿಕೊಂಡಿದ್ದ ಬೆಳಗಾವಿಯ ಪಾಸ್ ಪೋರ್ಟ್ ಸೇವಾ ಕೇಂದ್ರ ಇಂದಿನಿಂದ ಮತ್ತೆ ಕಾರ್ಯಾರಂಭ ಮಾಡಿದೆ. ಬೆಳಗಾವಿಯ ಪ್ರಧಾನ ಅಂಚೆ ಕಚೇರಿಯ ಎರಡನೇಯ ಮಹಡಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಇತ್ತು ಆದ್ರೆ ಈಗ ಪ್ರಧಾನ ಅಂಚೆ ಕಚೇರಿಯ ಕ್ಯಾಂಟೀನ್ ಪಕ್ಕದ ಹೊಸ ಕಟ್ಟಡದ ನೆಲ ಮಹಡಿಯಲ್ಲಿಯೇ ಕೇಂದ್ರ ಶಿಪ್ಟ್ ಆಗಿದ್ದು ಹೊಸತನದೊಂದಿಗೆ ಇಂದಿನಿಂದ ಸೇವೆ ಆರಂಭಿಸಿದೆ ಪ್ರತಿದಿನ ಕೇವಲ 25 …
Read More »ರ್ಯಾಲಿ ಪವರ್ ಫುಲ್. ಆದ್ರೆ ಬಂದ್ ಕೂಲ್ ಕೂಲ್….!!!
ಬೆಳಗಾವಿ-ಭೂಸುಧಾರಣೆ ತಿದ್ದುಪಡಿ ಕಾಯ್ದೆ,ಎಪಿಎಂಸಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ಬೆಳಗಾವಿಯಲ್ಲಿ ನಿರಸ ಪ್ರತಿಕ್ರಿಯೆ ವ್ಯೆಕ್ತವಾಯಿತು. ತಡವಾದರೂ ಬೆಳಗಾವಿ ಮಾರುಕಟ್ಟೆ ಓಪನ್ ಆಗಿತ್ತು ಬೆಳಿಗ್ಗೆ ನಗರ ಸಾರಿಗೆ ಸಂಚಾರ ಸ್ಥಗಿತಗೊಂಡಿತ್ತು ರೈತರ ಪ್ರತಿಭಟನೆ ಸುವರ್ಣಸೌಧಕ್ಕೆ ಸಾಗಿದ ಬಳಿಕ ಬಸ್ ಸಂಚಾರ ಶುರುವಾಯಿತು,ಪರಸ್ಥಳಕ್ಕೆ ಹೊರಡುವ ಬಸ್ ಗಳು ಬೆಳಿಗ್ಗೆ ಸ್ಥಗಿತಗೊಂಡರೂ ಪೋಲೀಸರ ಕಣ್ಗಾವಲು ನಲ್ಲಿ ಬಸ್ ಸಂಚಾರ ಆರಂಭಗೊಂಡಿತು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತವಿರೋಧಿ ಕಾಯ್ದೆಗಳನ್ನು …
Read More »ಬೆಳ್ಳಂ ಬೆಳಿಗ್ಗೆ,ಬೆಳಗಾವಿಯಲ್ಲಿ ಬಂದ್ ಬಿಸಿ….!
ಬೆಳಗಾವಿ- ಭೂಸುಧಾರಣೆ,ಹಾಗೂ ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದುಬೆಳ್ಳಂ ಬೆಳಿಗ್ಗೆ ಇಂದು ಬೆಳಗಾವಿಯಲ್ಲಿ ಬಂದ್ ಬಿಸಿ ತಟ್ಟಿತು. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಂದು ಬಸ್ ಗಳು ಬಂದ್ ಇರೋಲ್ಲ,ಎಂದಿನಂತೆ ಓಡಾಡುತ್ತವೆ ಎಂದು ಹೇಳಿಕೆ ನೀಡಿದ್ದನ್ನು ಗಮನಿಸಿದ್ದ ಕನ್ನಡಪರ ಹೋರಾಟಗಾರರು ಇಂದು ಬೆಳಗಿನ ಜಾವವೇ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣಕ್ಕೆ ಮುತ್ತಿಗೆ ಹಾಕಿ ಬಸ್ ಗಳ ಓಡಾಟಕ್ಕೆ ಬ್ರೇಕ್ ಹಾಕಿದ್ರು. ಕರ್ನಾಟಕ ನವ …
Read More »ಸುರೇಶ ಅಂಗಡಿ ಸ್ಮರಿಸಿ ಭಾವುಕರಾದ ಜಗದೀಶ್ ಶೆಟ್ಟರ್
ಬೆಳಗಾವಿ- ಯಾವುದೇ ಚಟವಿಲ್ಲದೇ ನನಗೆ ಏನೂ ಆಗುವದಿಲ್ಲ,ಎನ್ನುವ ಅತೀವ ಆತ್ಮ ವಿಶ್ವಾಸ ಅವರಲ್ಲಿತ್ತು,ಅದಕ್ಕಾಗಿಯೇ ಅವರು ಮಾಸ್ಕ ಹಾಕಿಕೊಳ್ಳುವದರಲ್ಲಿ ನಿರ್ಲಕ್ಷ್ಯ ಮಾಡಿದ್ರು,ಈ ಬಗ್ಗೆ ಸ್ವಲ್ಪ ಕಾಳಜಿ ವಹಿಸಿದ್ದರೆ ಸುರೇಶ ಅಂಗಡಿ ಬದುಕುತ್ತಿದ್ದರೆನೋ,ಎಂದು ಕೈಗಾರಿಕಾ ಸಚಿವ,ಸುರೇಶ ಅಂಗಡಿ ಅವರ ಬೀಗರು ಆದ ಜಗದೀಶ ಶೆಟ್ಟರ್ ಭಾವುಕರಾದರು. ಬೆಳಗಾವಿ ಅನಿಗೋಳದಲ್ಲಿ ನಡೆದ ಸಂತ ಮೀರಾ ಶಾಲೆಯಲ್ಲಿ ಆರ್ ಎಸ್ ಎಸ್ ವತಿಯಿಂದ ನಡೆದ ಸುರೇಶ ಅಂಗಡಿ ಶೃದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,ಕೊರೋನಾ ವಿಷಯದಲ್ಲಿ …
Read More »ನಾಳೆ ಬೆಳಗಾವಿಯಲ್ಲಿ ಒತ್ತಾಯಪೂರ್ವಕ ಬಂದ್ ಗೆ ಅವಕಾಶವಿಲ್ಲ.
ಬೆಳಗಾವಿ- ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಅಂಗಡಿ,ಸೇರಿದಂತೆ ಇತರ ಯಾವುದೇ ವಹಿವಾಟುಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡದಂತೆ,ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ,ಮತ್ತು ನಗರ ಪೋಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಒತ್ತಾಯ ಪೂರ್ವಕವಾಗಿ ಅಂಗಡಿ ಬಂದ್ ಮಾಡಬಾರುದು,ವಾಹನ ಸಂಚಾರಕ್ಕೆ ಅಡ್ಡಿ ಪಡಿಸಬಾರದು,ಅಗತ್ಯ ಸೇವೆಗಳಿಗೆ ಅಡ್ಡಿ ಪಡಿಸಬಾರದು,ಯಾರಾದ್ರೂ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಪ್ರಕಟನೆಯ ಮೂಲಕ ಎಚ್ಚರಿಕೆ ನೀಡಲಾಗಿದೆ ರಸ್ತೆ ತಡೆ,ರೈಲು ತಡೆಗೆ ಅವಕಾಶ ಇಲ್ಲ,ಅಂಗಡಿ,ವಹಿವಾಟು ಬಂದ್ ಮಾಡುವಂತೆ ಯಾರಿಗೂ …
Read More »ರೋಹಿಣಿ,ರಾಜಶ್ರೀ ಲವ್ ಮಾಡಿ ಮದುವೆಯಾಗಿದ್ದು ತಪ್ಪಾಯ್ತಾ….!
ಬೆಳಗಾವಿ- ನಿನ್ನೆ ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ನಡೆದ ಡಬಲ್ ಮರ್ಡರ್ ಕೇಸ್ ಇನ್ನೂ ನಿಗೂಢವಾಗಿಯೇ ಉಳಿದಿದೆ,ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣ ಏನು ? ಅನ್ನೋದು ಇನ್ನುವರೆಗೆ ನಿಗೂಢವಾಗಿಯೇ ಉಳಿದಿದೆ. ನಿನ್ನೆ ಮಚ್ಛೆ ಗ್ರಾಮದಲ್ಲಿ ಇಬ್ಬರು ಮಹಿಳೆಯರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.ಆದ್ರೆ ಇವರು ಕಳೆದ ಎರಡು ವಾರಗಳಿಂದ ಮಚ್ಛೆ ಗ್ರಾಮದಲ್ಲಿ ನೆಲೆಸಿದ್ದರು,ಇದಕ್ಕೂ ಮೊದಲು ಕೊಲೆಯಾದ ಇಬ್ಬರು ಮಹಿಳೆಯರು ಬೆಳಗಾವಿ ಸಮೀಪದ ಕಾಳ್ಯಾನಟ್ಟಿ ಗ್ರಾಮದಲ್ಲಿ ನೆಲೆಸಿದ್ದರಿಂದ …
Read More »ಭೂಸುಧಾರಣಾ ಕಾಯ್ದೆಯಿಂದ ಜಮೀನಿನ ಮೌಲ್ಯ ಹೆಚ್ಚಳ- ಕಡಾಡಿ
ಬೆಳಗಾವಿ-ಭೂ ಸುಧಾರಣೆ ಕಾಯ್ದೆ ರೈತರ ಪರವಾಗಿದ್ದು ಕಾಂಗ್ರೆಸ್ ರೈತರಿಗೆ ತಪ್ಪು ಮಾಹಿತಿ ನೀಡಿ ರೈತರ ದಿಕ್ಕು ತಪ್ಪಿಸುತ್ತಿದೆ ಕೇಂದ್ರ ಸರ್ಕಾರದ ಈ ಕಾಯ್ದೆಯಿಂದ,ರೈತರ ಜಮೀನಿನ ಮೌಲ್ಯ ಹೆಚ್ಚಾಗಲಿದೆ.ಎಂದು ಬೆಳಗಾವಿಯಲ್ಲಿ ರಾಜ್ಯಸಭಾ ಸದಸ್ಯ, ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಿಚಾರವಾಗಿ ನಾಳೆ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಈರಣ್ಣಾ ಕಡಾಡಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು. …
Read More »ನಾಳೆ ಬೆಳಗಾವಿಯನ್ನು ರೈತರು ಶೀಲ್ ಡೌನ್ ಮಾಡ್ತಾರೆ…..!
ಬೆಳಗಾವಿ- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣೆ ತಿದ್ದುಪಡಿ ಕಾಯ್ದೆ,ಮತ್ತು,ಎಪಿಎಂಸಿ ಕಾಯ್ದೆ ವಿರೋಧಿಸಿ,ವಿವಿಧ ರೈತಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು,ಬಂದ್ ಗೆ ಬೆಳಗಾವಿಯ ಕನ್ನಡಪರ,ದಲಿತಪರ,ಮತ್ತು ರೈತಪರ ,ಸಂಘಟನೆಗಳು ಬೆಂಬಲ ಸೂಚಿಸಿವೆ, ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಮಾಡಿ ನಂತರ ಪತ್ರಿಕಾಗೋಷ್ಠಿ ನಡೆಸಿದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಂದ್ ಗೆ ಬೆಂಬಲ ವ್ಯೆಕ್ತಪಡಿಸಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ,ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಪಾಲಿಗೆ …
Read More »ಬೆಳಗಾವಿ ಗಾಂಜಾ ದಂಧೆಗೆ ಮಹಾರಾಷ್ಟ್ರದ ಕನೆಕ್ಷನ್….
ಮಹಾರಾಷ್ಟ್ರದ ಡ್ರಗ್ ಪೆಡ್ಲರ್ ಬಂಧನ, 120 ಕೆಜಿ ಗಾಂಜಾ ಜಪ್ತಿ ಬೆಳಗಾವಿ- ಜಿಲ್ಲೆಯ ಡಿಸಿಐಬಿ ಘಟಕದ ಪೊಲೀಸರು ಮಹಾರಾಷ್ಟ್ರದ ಮಿರಜದ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದು, ಆತನಿಂದ ರೂಪಾಯಿ 28.5 ಲಕ್ಷ ಮೌಲ್ಯದ 120 ಕೆಜಿ ಗಾಂಜಾ , ಸ್ವೀಪ್ಟ್ ಕಾರ ಮತ್ತು ಆಕ್ಟಿವ ಹೋಂಡಾ ಸ್ಕೂಟಿ ಜಪ್ತಿ ಮಾಡಿದ್ದಾರೆ .ಮಿರಜ ಆಶ್ಪಾಕ ಮೈನುದ್ದೀನ ಮುಲ್ಲಾ ( 42) ಬಂಧಿತ ಆರೋಪಿ. ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸರು ಮಿರಜನ …
Read More »ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರ ಮರ್ಡರ್
ಬೆಳಗಾವಿ- ಹಾಡುಹಗಲೇ ಬೈಕ್ ಮೇಲೆ ಬಂದ ಇಬ್ಬರು ಯುವಕರು,ಇಬ್ಬರು ಯುವತಿಯರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಗಾವಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿಯ ಮಚ್ಛೆ ಗ್ರಾಮದ ಬ್ರಹ್ಮಲಿಂಗ ನಗರದಲ್ಲಿ ಈ ಘಟನೆ ನಡೆದಿದೆ,ಕೊಲೆಯಾದ ಇಬ್ಬರು ವಿವಾಹಿತರು ಎಂದು ತಿಳಿದು ಬಂದಿದೆ.ಕೊಲೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಪೋಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು ಪೋಲೀಸರ ಪರಶೀಲನೆಯ ಬಳಿಕ ಘಟನೆಯ ಸಂಪೂರ್ಣ ವಿವರ ಗೊತ್ತಾಗಲಿದೆ.
Read More »ಮಾಸ್ಕ ಹಾಕದಿದ್ದರೆ ದಂಡದ ಪಾವತಿ ಹರೀತಾರೆ ಹುಷಾರ್…!
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಮುಂದುವರೆದಿದ್ದು ಮಹಾಮಾರಿಗೆ ಲಗಾಮು ಹಾಕಲು ಬೆಳಗಾವಿ ಮಹಾನಗರ ಪಾಲಿಕೆ ಮಹತ್ವದ ಕಾರ್ಯಾಚರಣೆ ನಡೆಸಿದೆ. ಬೆಳಗಾವಿ ಮಹಾನಗರದಲ್ಲಿ ಮಾಸ್ಕ ಹಾಕದೇ ಸುತ್ತಾಡುವವರನ್ನು ಗುರುತಿಸಿ ಅವರಿಗೆ ದಂಡ ವಿಧಿಸುವ ಕಾರ್ಯಾಚರಣೆ ನಡೆಸಿದ್ದು ನಿನ್ನೆ 38 ಸಾವಿರ ರೂ ದಂಡ ವಸೂಲಿ ಮಾಡಿದ್ರೆ ಇಂದು ಶುಕ್ರವಾರ ಒಂದೇ ದಿನ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬರೊಬ್ಬರಿ ಒಂದು ಲಕ್ಷ ₹ ದಂಡ ವಸೂಲಿ ಮಾಡಿದ್ದಾರೆ. ಈ …
Read More »ಬೆಳಗಾವಿ ಕ್ರೈಂ ಪೋಲೀಸರ ಭರ್ಜರಿ ದಾಳಿ 15 ಕೆಜಿ ಗಾಂಜಾ ವಶ….
ಬೆಳಗಾವಿ- ಬೆಳಗಾವಿಯ ಕ್ರೈಂ ಬ್ರ್ಯಾಂಚಿನ ಪೋಲೀಸರು ಇಂದು ಭರ್ಜರಿ ಬೇಟೆಯಾಡಿದ್ದಾರೆ,ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟದ ಜಾಲವನ್ನು ಪತ್ತೆ ಮಾಡಿ ಬರೊಬ್ಬರಿ 15 ಕೆಜಿ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಹೋಲ್ ಸೇಲ್ ಫ್ರುಟ್ ಮಾರ್ಕೆಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ,ಮಲ್ಲಪ್ಪ ಸಿದ್ರಾಮಣಿ ನಿಪ್ಪಾಣಿ ಸಾ! ನಾಗರಮುನ್ನೋಳಿ,ಹಾಲಿ ಮುಗುಳಖೋಡ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ,ಈತನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ,ಕಲ್ಬುರ್ಗಿ ಜಿಲ್ಲೆಯ ಇಬ್ಬರನ್ನು ಬಂಧಿಸಿ ಒಟ್ಟು ಎರಡುವರೆ ಲಕ್ಷ ₹ …
Read More »ಬೆಳಗಾವಿಯಲ್ಲಿ CBI ರೇಡ್…ಮೂವರು ಅಧಿಕಾರಿಗಳು ವಶಕ್ಕೆ
ಬೆಳಗಾವಿ- ಬೆಳಗಾವಿಯ ಮೂವರು GST ಅಧಿಕಾರಿಗಳು ಐದು ಲಕ್ಷ ರೂ ಲಂಚ ಪಡೆಯುತ್ತಿರುವಾಗ CBI ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಳಗಾವಿಯ GST ತೆರಿಗೆ ವಿಭಾಗದ ಇಬ್ಬರು ಸುಪರಿಡೆಂಟ್ ಗಳು ಮತ್ತು ಓರ್ವ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳು ಐದು ಲಕ್ಷ ರೂ ಲಂಚ ನಡೆಯುತ್ತಿರುವಾಗ ಸಿಬಿಐ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಬೆಳಗಾವಿಯ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ಅವರನ್ನು ಧಾರವಾಡದ ನ್ಯಾಯಾಲಯದಲ್ಲಿ ಹಾಜರು ಮಾಡಿದ್ದಾರೆ. BI …
Read More »ಸುರೇಶ ಅಂಗಡಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತರಲು ಬಹಳ ಪ್ರಯತ್ನ ಮಾಡಿದೆ.
ದಿವಂಗತ ಸುರೇಶ್ ಅಂಗಡಿ ಅವರಿಗೆ ಗಣ್ಯರ ನಮನ ಬೆಳಗಾವಿ,-ಬೆಳಗಾವಿಯ ಸದಾಶಿವ ನಗರ ಬಳಿಯ ಸಂಪಿಗೆ ನಗರದಲ್ಲಿರುವ ರೈಲ್ವೆ ಇಲಾಖೆಯ ರಾಜ್ಯ ಸಚಿವ ಹಾಗೂ ಸಂಸದರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರಿಗೆ ಗಣ್ಯರು ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಕೈಗಾರಿಕಾ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಗದೀಶ್ ಶೆಟ್ಟರ್ ದಂಪತಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತರಾದ ತ್ಯಾಗರಾಜನ್, ಡಿಸಿಪಿ ವಿಕ್ರಮ್, ಬೆಳಗಾವಿ ಸ್ಮಾರ್ಟ್ …
Read More »